ಕೋಲಾರ ಜಿಲ್ಲೆಯ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನೌಕರರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾಬಾಜಾನ್ (53) ಮೃತಪಟ್ಟ ನೌಕರ.
ಮುತ್ತಕಪಲ್ಲಿ ಗ್ರಾಮದ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸದ್ಯ ಕೆಎಸ್‌ಆರ್‌ಟಿಸಿ ಡಿಪೊದಲ್ಲಿ ಮೆಕ್ಯಾನಿಕ್...
ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೆಲವೊಂದು ಅಧಿಕಾರಿಗಳು ಪ್ರಸ್ತುತ ದಿನಗಳಲ್ಲಿ ಲೋಕಾಯುಕ್ತ ಬಲೆಗೆ ಬೀಳುತ್ತಿರುವುದರಿಂದ, ಅಧಿಕಾರಿಗಳ ಭ್ರಷ್ಟತೆ ಸಾರ್ವಜನಿಕ ವಲಯದಲ್ಲಿ ತೀವ್ರತರವಾದ ಚರ್ಚೆಯನ್ನು ಎದುರಿಸುತ್ತಿದೆ. ಆದ್ದರಿಂದ ಅಧಿಕಾರಿಗಳು ಜನಸಾಮಾನ್ಯರ ರಕ್ತ ಹೀರುವ ಕೆಲಸವನ್ನು...
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಶಕ್ತಿ ಯೋಜನೆಯ 500 ಕೋಟಿ ಮಹಿಳಾ ಪ್ರಯಾಣಿಕರ ಪ್ರಯಾಣ ಸಂಭ್ರಮದ ಅಂಗವಾಗಿ ಸೋಮವಾರ ಕೋಲಾರದ ನಗರದ ಹೊಸ ಬಸ್ ನಿಲ್ದಾಣದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಮಹಿಳಾ ಪ್ರಯಾಣಿಕರಿಗೆ...
ಕೋಲಾರದ ಕೆಂದಟ್ಟಿ ಬಳಿ ಇರುವ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಕಳಪೆಮಟ್ಟದ ಯಂತ್ರ ಅಳವಡಿಕೆ ಮಾಡಲಾಗಿದ್ದು, ಕೋಲಾರ ನಗರಸಭೆಯಲ್ಲಿ ಡೀಸೆಲ್ ಮಾಫಿಯಾ ನಡೆಯುತ್ತಿರುವುದಾಗಿ ನಗರಸಭೆ ಸದಸ್ಯ ಮುರಳಿ ಗೌಡ ಗಂಭೀರ ಆರೋಪ ಮಾಡಿದ್ದಾರೆ.
ಕೋಲಾರ...
ಕೋಲಾರ ನಗರದ ಮೌಲನಾ ಆಜಾದ್ ಭವನದಲ್ಲಿ ವಿವಿಧ ಇಲಾಖೆಯ 'ಎ' ಮತ್ತು 'ಬಿ' ಗುಂಪಿನ ಅಧಿಕಾರಿಗಳಿಗೆ ಹಮ್ಮಿಕೊಂಡಿದ್ದ ವಿಪತ್ತು ನಿರ್ವಹಣೆ ಯೋಜನೆ ಪರಿಷ್ಕರಣೆ-2025 ತರಬೇತಿ ಕಾರ್ಯಕ್ರಮಕ್ಕೆ ಅಪರ ಜಿಲ್ಲಾಧಿಕಾರಿ ಮಂಗಳ ಚಾಲನೆ ನೀಡಿದರು....
ಜೆಡಿಎಸ್ ಪಕ್ಷ ಆರ್‌ಸಿಬಿ ತಂಡ ಇದ್ದಂತೆ. ಸೋಲಲಿ, ಗೆಲ್ಲಲಿ, ಅಭಿಮಾನಿಗಳ ಹವಾ ಕಡಿಮೆ ಆಗೋದಿಲ್ಲ. ಜೆಡಿಎಸ್ ನಾಯಕರನ್ನು ರಕ್ಷಿಸಿಕೊಳ್ಳದಿದ್ದರೆ ನಮಗೆ ಕ್ಷಮೆ ಇರೋದಿಲ್ಲ ಎಂದು ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ ಹೇಳಿದರು.
"ತಾತನ ಹಾದಿಯಲ್ಲಿ...
ಕೋಲಾರ ತಾಲೂಕು ವ್ಯಾಪ್ತಿಯಲ್ಲಿ ಸುಮಾರು 639 ಲಕ್ಷದ ಅಭಿವೃದ್ಧಿ ಕಾಮಗಾರಿಗಳಿಗೆ ಹಾಗೂ ಗಂಗಾ ಕಲ್ಯಾಣ ಯೋಜನೆಯಡಿ 35 ಫಲಾನುಭವಿಗಳಿಗೆ ಮಂಜೂರಾಗಿರುವ ಉಚಿತ ಕೊಳವೆಬಾವಿ ಕೊರೆಯುವ ಕಾರ್ಯಕ್ರಮಕ್ಕೆ ಶಾಸಕ ಕೊತ್ತೂರು ಜಿ ಮಂಜುನಾಥ್ ಚಾಲನೆ...
ರಾಜ್ಯದ ಶಿಕ್ಷಣ ವ್ಯವಸ್ಥೆಯಲ್ಲಿ ದ್ವಿಭಾಷಾ ನೀತಿಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಕೋಲಾರ ಜಿಲ್ಲಾಧ್ಯಕ್ಷ ಮೇಡಿಹಾಳ ಎಂ ಕೆ ರಾಘವೇಂದ್ರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿ...
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾರ್ಪೊರೇಟ್ ಬಂಡವಾಳಗಾರರ ಹಿತದೃಷ್ಟಿಯಿಂದ ಕಾರ್ಮಿಕರ ರಕ್ಷಣೆಗಾಗಿ ಇದ್ದ ಕಾನೂನುಗಳನ್ನು ರದ್ದುಗೊಳಿಸಿ ನಾಲ್ಕು ಸಂಹಿತೆಗಳನ್ನಾಗಿ ಅನುಷ್ಠಾನಕ್ಕೆ ತಂದು ಕಾರ್ಮಿಕರ ಹಕ್ಕುಗಳನ್ನು ಕಸಿದುಕೊಂಡು ಮತ್ತಷ್ಟು ಶೋಷಣೆ ಮಾಡಲು ಮುಂದಾಗುತ್ತಿದೆ. ಇದರ...
ಹಾದಿ ಬೀದಿಗಳಲ್ಲಿ ಮಾತನಾಡುವವರು ಲೇಔಟ್‌ನ ಅಭಿವೃದ್ಧಿ ಕಾಮಗಾರಿ ನೋಡಿ ಮಾತನಾಡಲಿ. ಕುಡಾ ಲೇಔಟ್‌ನಲ್ಲಿ ನಲವತ್ತು ವರ್ಷಗಳಲ್ಲಿ ಆಗದ ಅಭಿವೃದ್ಧಿ ಕೆಲಸಗಳನ್ನು ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಾದ ಮೇಲೆ ನಾನು ಮಾಡಿದ್ದೇನೆ ಎಂದು ಕುಡಾ...
ಕೋಲಾರದ ಮುಳಬಾಗಿಲು ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ವತಿಯಿಂದ ಜುಲೈ 12 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು...
ಕೋಲಾರದ ನಗರಸಭೆ ವ್ಯಾಪ್ತಿಯ ಅಂತರಗಂಗೆ ಬೆಟ್ಟದ ತಪ್ಪಲಿಂದ ಕೋಲಾರಮ್ಮ ರಾಜಕಾಲುವೆ ಅಭಿವೃದ್ಧಿಗೆ ಸಚಿವ ಸಂಪುಟದ ಸಭೆಯಲ್ಲಿ 90 ಕೋಟಿ ಮೀಸಲಿಟ್ಟ ರಾಜ್ಯ ಸರ್ಕಾರಕ್ಕೆ ನಗರಸಭೆ ಸದಸ್ಯ ಎನ್ ಅಂಬರೀಷ್ ಅಭಿನಂದನೆ ಸಲ್ಲಿಸಿದರು.
ಈ ಕುರಿತು...