ಮೇವು ಕತ್ತರಿಸುವ ಯಂತ್ರಕ್ಕೆ ಸಿಲುಕಿ ಮಹಿಳೆ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಅಡ್ಡಗಲ್ ಬಳಿ, ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ತೋಟದಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಮಂಗಮ್ಮ ಎಂದು ಗುರುತಿಸಲಾಗಿದೆ....
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕೋಲಾರದಲ್ಲಿ ಶುಕ್ರವಾರ ಮಸೀದಿಗಳ ಮುಂದೆ ಪ್ಲೇ ಕಾರ್ಡ್ ಪ್ರದರ್ಶನ ಮಾಡಿ ಮಾನವ ಸರಪಳಿ ಮಾಡುವ ಮೂಲಕ ಮೌನ ಪ್ರತಿಭಟನೆ ಮಾಡಲಾಯಿತು.
ಕರ್ನಾಟಕ ರಾಜ್ಯಾದ್ಯಂತ...
ಪ್ರೀತಿಸುತ್ತಿದ್ದ ಸಹೋದ್ಯೋಗಿ ಯುವತಿ ಜೊತೆ ರಿಜಿಸ್ಟರ್ ಮದುವೆ ಆದ ದಿನವೇ ನೌಕರನೊಬ್ಬ ತಾನು ಕೆಲಸ ಮಾಡುತ್ತಿದ್ದ ನಗರದ ಎಸ್‌ಎನ್‌ಆರ್ ಜಿಲ್ಲಾಸ್ಪತ್ರೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೋಲಾರದ ಬಂಗಾರಪೇಟೆ ತಾಲೂಕಿನ ನಾಯಕರಹಳ್ಳಿಯ ಹರೀಶ್ ಬಾಬು ಎನ್.ಎಂ (33)...
ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಕಳೆದ ಜೂನ್ ತಿಂಗಳಲ್ಲಿ ಕೋಲಾರ-ಕೆಜಿಎಫ್ ವ್ಯಾಪ್ತಿಯಲ್ಲಿ ನಡೆದ ವಾಹನ ತಪಾಸಣೆಯಲ್ಲಿ RTO ವೇಣುಗೋಪಾಲ್ ರೆಡ್ಡಿ, ಒಟ್ಟು 680 ಪ್ರಕರಣಗಳನ್ನು ದಾಖಲಿಸಿ ₹6.46 ಲಕ್ಷ ದಂಡದ ಜೊತೆಗೆ ₹5 ಲಕ್ಷದ...
ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ (ಕೋಮುಲ್) ಆಡಳಿತ ಮಂಡಳಿಗೆ ಸರ್ಕಾರದ ನಾಮ ನಿರ್ದೇಶಕ ಸದಸ್ಯರಾಗಿ ನಗರದ ಚಿಕ್ಕಬಳ್ಳಾಪುರ ರಸ್ತೆಯ ಪ್ರಶಾಂತನಗರದ ನಿವಾಸಿ ಯೂನುಸ್ ಶರೀಫ್ ಅವರನ್ನು ನೇಮಕ ಮಾಡಲಾಗಿದೆ.
ಸರ್ಕಾರದ...
ಕೋಲಾರ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಕೋಮುಲ್)ದ ಆಡಳಿತ ಮಂಡಳಿಗೆ ಸರ್ಕಾರದ ನಾಮ ನಿರ್ದೇಶಕ ಸದಸ್ಯರಾಗಿ ನಗರದ ಚಿಕ್ಕಬಳ್ಳಾಪುರ ರಸ್ತೆಯ ಪ್ರಶಾಂತನಗರದ ನಿವಾಸಿ ಯೂನಸ್ ಷರೀಫ್ ಅವರನ್ನು ನೇಮಕ ಮಾಡಲಾಗಿದೆ.
ಸರ್ಕಾರದ ಅಧಿಕಾರೇತರ...
ಕೋಲಾರ ರಾಜಕಾರಣದಲ್ಲಿ ಸಂಚನ ಸೃಷ್ಟಿಸಿದ್ದ ಕೋಮುಲ್ ನಿರ್ದೇಶಕರ ಚುನಾವಣೆ ಮುಗಿದಿದೆ. ಎಲ್ಲರ ಕಣ್ಣು ಅಧ್ಯಕ್ಷ ಗಾದಿ ಮೇಲೆ ನೆಟ್ಟಿದೆ. ಕಾಂಗ್ರೆಸ್‌ನ ಇಬ್ಬರು ಶಾಸಕರ ಕಣ್ಣು ಕೋಮುಲ್ ಅಧ್ಯಕ್ಷ ಸ್ಥಾನದ ಮೇಲಿದ್ದು, 50 ವರ್ಷದಲ್ಲೇ...
ಕೋಲಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಸಮಾರಂಭದಲ್ಲಿ ವಕೀಲ ಹಾಗೂ ಸಾಮಾಜಿಕ ಹೋರಾಟಗಾರ ಕೆ.ಪಿ.ವೆಂಕಟಾಚಲಪತಿ ಇವರನ್ನು ಜಿಲ್ಲಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಯಿತು.
ಆಮ್ ಆದ್ಮಿ ಪಕ್ಷದ ನೂತನ ಜಿಲ್ಲಾಧ್ಯಕ್ಷರಾಗಿ...
ಕೋಲಾರ ಜಿಲ್ಲಾ ಹಾಲು ಉತ್ಪಾದಕರ ಸಹಕಾರ ಸಂಘ (ಕೋಮುಲ್) ನಿರ್ದೇಶಕರ ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಠಿಣ ಪೈಪೋಟಿಯ ನಡುವೆ 13 ಮಂದಿ ನೂತನ ನಿರ್ದೇಶಕರು ಆಯ್ಕೆಯಾಗಿದ್ದು, ಈ ಫಲಿತಾಂಶ ಕೋಮುಲ್ ಆಡಳಿತದಲ್ಲಿ ಮುಂದಿನ...
ಮಾವಿನ ಬೆಲೆ ಕುಸಿದು ರೈತರು ಸಂಕಷ್ಟಕ್ಕೆ ಸಿಲುಕಿದ್ದರೂ ಕೂಡ ಸ್ಪಂದಿಸದಿರುವ ರಾಜ್ಯ ಸರ್ಕಾರದ ವಿರುದ್ಧ ಮಾವು ಬೆಳೆಗಾರರು, ಹೋರಾಟಗಾರರು ಮಂಗಳವಾರ ಬೆಳಿಗ್ಗೆ ಕೋಲಾರ ಹೊರವಲಯದ ಕೊಂಡರಾಜನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಾವು ಸುರಿದು...
ಮಾವು ಬೆಳೆಗಾರರನ್ನು ನಿರ್ಲಕ್ಷಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿಯನ್ನು ಖಂಡಿಸಿ, ಪ್ರತಿ ಕೆಜಿ ಮಾವಿಗೆ 15 ರೂಪಾಯಿ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಪಕ್ಷದ ಕೋಲಾರ...
ಬಯಲುಸೀಮೆಯ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಹಾಘೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಕಳೆದ 30 ವರ್ಷಗಳಿಂದ ನೀರಾವರಿ ಹೋರಾಟ ನಡೆಯುತ್ತಿದೆ. ಈ ಬಯಲುಸೀಮೆಯ ನೀರಿನ ಸಮಸ್ಯೆಯನ್ನು ಸರ್ಕಾರವು ಆದ್ಯತೆಯಾಗಿ ಪರಿಗಣಿಸಬೇಕಿದೆ. ಅದಕ್ಕಾಗಿ, ಗುರುವಾರ...