ಕೋಲಾರ 

ಕೋಲಾರ | ಸಾಂಸ್ಕೃತಿಕ ಸಂಸ್ಥೆಗಳು ಗಟ್ಟಿಯಾಗಬೇಕಿದೆ : ಪಿಚ್ಚಳ್ಳಿ ಶ್ರೀನಿವಾಸ್

ಜನಪರ ಮತ್ತು ತಳಸಮುದಾಯಗಳ ಅಸ್ಮಿತೆಗಾಗಿ ಕಾರ್ಯಕ್ರಮಗಳು ನಡೆಯುತ್ತಿರುವುದು ಬಹಳ ದೊಡ್ಡ ವಿಚಾರ. ಈ ನಿಟ್ಟಿನಲ್ಲಿ ಸಾಂಸ್ಕೃತಿಕ ಸಂಸ್ಥೆಗಳು ಗಟ್ಟಿಯಾಗಬೇಕಿದೆ ಎಂದು ಕರ್ನಾಟಕ ಜಾನಪದ ಅಕಾಡೆಮಿ ಮಾಜಿ ಅಧ್ಯಕ್ಷ ಪಿಚ್ಚಳ್ಳಿ ಶ್ರೀನಿವಾಸ್‌ ಹೇಳಿದರು. ಕೋಲಾರ...

ಕೋಲಾರ | ಓಂ ಶಕ್ತಿಗೆ ತೆರಳಿದ್ದ ಬಸ್‌ ಅಪಘಾತ; ಐವರ ದುರ್ಮರಣ

ಕೋಲಾರದಿಂದ ಓಂ ಶಕ್ತಿಗೆ ತೆರಳಿದ್ದ 'ಓ ಶಕ್ತಿ ಮಾಲಾಧಾರಿ'ಗಳಿದ್ದ ಕೆಎಸ್‌ಆರ್‌ಟಿಸಿ ಬಸ್‌ ಮತ್ತು ಕ್ಯಾಂಟರ್‌ ನಡುವೆ ಭೀಕರ ಅಪಘಾತಕ್ಕೀಡಾಗಿದ್ದ ಐವರು ಮೃತಪಟ್ಟಿರುವ ಘಟನೆ ತಮಿಳುನಾಡಿನ ರಾಣಿಪೇಟೆ ಬಳಿ ನಡೆದಿದೆ. ಮೃತರನ್ನು ಕೋಲಾರದ ಶ್ರೀನಿವಾಸಪುರ...

ಬಂಗಾರಪೇಟೆ | ತಹಶೀಲ್ದಾರ್‌ ವರ್ಗಾವಣೆಗೆ ಕೆಎಸ್ಎಟಿ ತಡೆಯಾಜ್ಞೆ; ಸೀಟಿಗಾಗಿ ತಹಶೀಲ್ದಾರ್‌ಗಳಿಬ್ಬರ ಜಟಾಪಟಿ

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಚೇರಿಯಲ್ಲಿ ಅಧಿಕಾರಕ್ಕಾಗಿ ತಹಶೀಲ್ದಾರ್‌ಗಳಿಬ್ಬರ ನಡುವೆ ತೀವ್ರ ಜಟಾಪಟಿ ನಡೆದಿದೆ. ವರ್ಗಾವಣೆಯಾಗಿದ್ದ ತಹಶೀಲ್ದಾರ್‌ ವೆಂಕಟೇಶಪ್ಪ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯಿಂದ(ಕೆಎಸ್‌ಎಟಿ) ತಡೆಯಾಜ್ಞೆ ತಂದು ಶನಿವಾರ ಅಧಿಕಾರವಹಿಸಿಕೊಳ್ಳಲು ಮುಂದಾಗಿದ್ದು, ಈಗಾಗಲೇ...

ಕೋಲಾರ | ಕೆ ಓಂಕಾರಮೂರ್ತಿ ಅವರಿಗೆ ಮಾಧ್ಯಮ ಅಕಾಡೆಮಿ ಪ್ರಶಸ್ತಿ

ಕರ್ನಾಟಕ ಮಾಧ್ಯಮ ಅಕಾಡೆಮಿ ಕೊಡಮಾಡುವ ವಿವಿಧ ದತ್ತಿ ಪ್ರಶಸ್ತಿಗಳ ಪಟ್ಟಿ ಗುರುವಾರ ಬಿಡುಗಡೆಯಾಗಿದ್ದು, ಕೋಲಾರ ಜಿಲ್ಲೆಯ ಪ್ರಜಾವಾಣಿ ಜಿಲ್ಲಾ ವರದಿಗಾರರಾದ ಕೆ ಓಂಕಾರಮೂರ್ತಿ 2024ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 2024ನೇ ಸಾಲಿನ ಅಭಿಮಾನಿ...

ಕೋಲಾರ | ಅಂಗನವಾಡಿ ಮೇಲ್ಚಾವಣಿ ಕುಸಿದು 4 ಮಕ್ಕಳಿಗೆ ಗಾಯ

ಅಂಗನವಾಡಿ ಮೇಲ್ಚಾವಣಿ ಕುಸಿದು 4 ಮಕ್ಕಳಿಗೆ ಗಾಯವಾಗಿದ್ದು, ಓರ್ವ ಮಗು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ. ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದಾಸರ ಹೊಸಹಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಇದ್ದಕ್ಕಿಂದ್ದಂತೆ ಮೇಲ್ಚಾವಣಿ ಕುಸಿದಬಿದ್ದ ಹಿನ್ನೆಲೆ ಮಕ್ಕಳಿಗೆ...

ಕೋಲಾರ | ಉತ್ತಮ ಬೆಲೆ ಸಿಗದೆ ನಷ್ಟ: ಉಚಿತವಾಗಿಯೇ ಬಾಳೆ ಹಣ್ಣು ಹಂಚಿದ ರೈತ

ಬೆಲೆ ಕುಸಿತದಿಂದ ಹಾಕಿ ಬಂಡವಾಳವು ಸಿಗದೆ, ಮಾರುಕಟ್ಟೆಗೆ ಸಾಗಿದ ಬಾಡಿಗೆ ಹಣವೂ ದೊರೆಯದ ಕಾರಣದಿಂದಾಗಿ ಕೋಲಾರ ಜಿಲ್ಲೆಯ ರೈತನೊಬ್ಬ ತಾವು ಬೆಳೆದಿದ್ದ ಬಾಳೆ ಹಣ್ಣನ್ನು ಉಚಿತವಾಗಿಯೇ ಹಂಚಿಸಿದ್ದಾರೆ. ಕೋಲಾರ ಜಿಲ್ಲೆಯ ಕೋಟೆಕನಹಳ್ಳಿಯ ರೈತ...

ಕೋಲಾರ | ಮನಮೋಹನ್ ಸಿಂಗ್‌ ನಿಧನದ ಹಿನ್ನೆಲೆ ಶಾಲೆ ಕಾಲೇಜುಗಳಿಗೆ ರಜೆ; ಬೆಂಗಳೂರು ಉತ್ತರ ವಿವಿಯಲ್ಲಿ ಪರೀಕ್ಷೆ!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ ನಿಧನದ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯ ಸರ್ಕಾರವು ಶಾಲೆ ಕಾಲೇಜು, ಕಚೇರಿಗಳಿಗೆ ರಜೆ ಘೋಷಿಸಿದ್ದರೂ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಲ್ಲಿ ಪರೀಕ್ಷೆ ನಡೆಸಲಾಗಿದೆ. ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯ ಬೆಂಗಳೂರಿನ ಕೆ ಆರ್‌...

ಕೋಲಾರ | ಡಿಸಿ ಅಕ್ರಂ ಪಾಷ ವಿರುದ್ಧ ಡಿಎಂಎಫ್‌ಟಿ ಹಣ ದುರ್ಬಳಕೆ ಆರೋಪ; ಸಮಗ್ರ ತನಿಖೆಗೆ ಡಾ.ಮಂಜುನಾಥ್ ಆಗ್ರಹ

2015-16ರಿಂದ 2022-23ನೇ ಸಾಲಿನವರೆಗೆ ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗಾಗಿ ಸಂಗ್ರಹಿಸಲಾಗಿರುವ ಒಟ್ಟು 14.55 ಕೋಟಿ ಹಣವನ್ನು ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷ ಅವರು ಮನಸೋ ಇಚ್ಛೆ ಖರ್ಚು ಮಾಡಿದ್ದಾರೆ. ಡಿಎಂಎಫ್‌ಟಿ ಹಣವನ್ನು ಬೇರೆ ಬೇರೆ...

ಉತ್ತರ ಕನ್ನಡ | ಪ್ರವಾಸಕ್ಕೆ ಬಂದಿದ್ದ ಕೋಲಾರದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲು

ಶೈಕ್ಷಣಿಕ ಪ್ರವಾಸಕ್ಕೆಂದು ಕಾರವಾರದ ಮುರುಡೇಶ್ವರಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲ ತೀರದಲ್ಲಿ ಈ ದುರ್ಘಟನೆ ನಡೆದಿದೆ. ಇಂದು (ಡಿಸೆಂಬರ್ 10) ಸಂಜೆ...

ಮುಳಬಾಗಿಲು | ಅಪ್ರಾಪ್ತೆ ಮೇಲೆ ಅತ್ಯಾಚಾರ; ಪೋಕ್ಸೋ ಪ್ರಕರಣ ದಾಖಲು

11 ವರ್ಷದ ಬಾಲಕಿ ಮೇಲೆ 45 ವರ್ಷದ ವ್ಯಕ್ತಿಯೋರ್ವ ಅತ್ಯಾಚಾರವೆಸಗಿರುವ ಘಟನೆ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನಲ್ಲಿ ಶುಕ್ರವಾರ ಬೆಳಕಿಗೆ ಬಂದಿದೆ. ಬಾಲಕಿ ಖಾಸಗಿ ಭಾಗದಲ್ಲಿ ಉರಿ ಬಂದ ಹಿನ್ನೆಲೆ ತನ್ನ ತಾಯಿಗೆ...

ಕೋಲಾರ | ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ತಲಾ 10 ಲಕ್ಷ ನೀಡಲು ಚಿಂತನೆ : ಕೆ.ವಿ.ಪ್ರಭಾಕರ್

ರಾಜ್ಯ ಸರ್ಕಾರದ ಮುಂದಿನ ಬಜೆಟ್‌ನಲ್ಲಿ ಎಲ್ಲಾ ಜಿಲ್ಲೆಗಳ ಕಾರ್ಯನಿರತ ಪತ್ರಕರ್ತರ ಸಂಘಗಳ ಕ್ಷೇಮಾಭಿವೃದ್ದಿ ನಿಧಿಗೆ ತಲಾ 10 ಲಕ್ಷ ರೂ. ನೀಡಲು ಕ್ರಮವಹಿಸುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಕಾರ್ಯದರ್ಶಿ ಕೆ.ವಿ.ಪ್ರಭಾಕರ್ ಭರವಸೆ ನೀಡಿದರು. ನಗರದ...

ಕೋಲಾರ | ಸರ್ಕಾರಿ ನೌಕರರ ‌ಭವನ, ಗುರುಭವನ ನಿರ್ಮಾಣಕ್ಕೆ ಬದ್ಧ : ಕೊತ್ತೂರು ಮಂಜುನಾಥ್ ಆಶ್ವಾಸನೆ

ನಗರದಲ್ಲಿ ಸರ್ಕಾರಿ ನೌಕರರ ಭವನ ಹಾಗೂ ಗುರುಭವನ ನಿರ್ಮಿಸಲು ಬದ್ಧನಾಗಿದ್ದು, ಅದು ನನ್ನ ಜವಾಬ್ದಾರಿ ಎಂದು ಶಾಸಕ ಕೊತ್ತೂರು ಜಿ.ಮಂಜುನಾಥ್‌ ಭರವಸೆ ನೀಡಿದರು. ಕೋಲಾರ ನಗರ ಹೊರವಲಯದ ಶಾಸಕರ ಅತಿಥಿ ಗೃಹದಲ್ಲಿ ಶುಕ್ರವಾರ...

ಈ ಹೊತ್ತಿನ ಪ್ರಮುಖ ಸುದ್ದಿ