ಕೋಲಾರ 

ನಾಗಲಾಪುರ ಬೆಟ್ಟದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 50 ಲಕ್ಷ : ಕೊತ್ತೂರು ಮಂಜುನಾಥ್

ಕೋಲಾರ: ತಾಲೂಕಿನ ನಾಗಲಾಪುರ ಬೆಟ್ಟದಲ್ಲಿರುವ ಶ್ರೀ ಕ್ಷೇತ್ರ ವೀರಭದ್ರ ಸ್ವಾಮಿ ದೇವಾಲಯದ ಭಕ್ತಾದಿಗಳ ಅನುಕೂಲಕ್ಕಾಗಿ ಸುಮಾರು 50 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ, ದಾಸೋಹ ಭವನ, ಶೌಚಾಲಯ, ಸ್ನಾನದ ಕೊಠಡಿ, ದ್ವಾರಬಾಗಿಲು ನಿರ್ಮಾಣಕ್ಕೆ...

ಜ.25 ರಂದು ತಾಲೂಕು ಮಟ್ಟದಲ್ಲಿ ಸವಿತಾ ಮಹರ್ಷಿ ಜಯಂತ್ಯೋತ್ಸವ: ರವೀಂದ್ರ

ಕೆಜಿಎಫ್: ಸರ್ಕಾರ ನಿಗದಿಪಡಿಸಿರುವ ಜನವರಿ 25ರಂದು ಸವಿತಾ ಮಹರ್ಷಿ ಜಯಂತ್ಯೋತ್ಸವವನ್ನು ಶಾಸಕಿ ಎಂ ರೂಪಕಲಾ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಆಡಳಿತ ಸೌಧದಲ್ಲಿ ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ಕ್ಯಾಸಂಬಳ್ಳಿ ಗ್ರಾಮ ಪಂಚಾಯಿತಿ ಸದಸ್ಯ ತೂಕಲ್...

ಕ್ಯಾಲೆಂಡರ್ ವಿತರಿಸಿ ಸಂಕ್ರಾಂತಿ ಹಬ್ಬದ ಶುಭ ಹಾರೈಸಿದ : ಅಧ್ಯಕ್ಷ ನಾರಾಯಣಸ್ವಾಮಿ

ಕೆಜಿಎಫ್: ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಕೆ ಜಿ ಎಫ್ ಶಾಖೆಯ ಅಧ್ಯಕ್ಷರಾದ ದೇವರಹಳ್ಳಿ ಎಂ ನಾರಾಯಣಸ್ವಾಮಿ ಪ್ರಧಾನ ಕಾರ್ಯದರ್ಶಿ ತ್ಯಾಗರಾಜ್ ಹಿರಿಯ ಉಪಾಧ್ಯಕ್ಷ ಮುರುಗೇಶ್ ನೇತೃತ್ವದಲ್ಲಿ ಸರ್ಕಾರಿ ಮಾದರಿಗಿರಿಯ ಪ್ರಾಥಮಿಕ...

ಭೋವಿ ಸಮುದಾಯ ಶೈಕ್ಷಣಿಕವಾಗಿ ಮುಂದೆ ಬರಬೇಕು: ಸಂಸದ ಎಂ.ಮಲ್ಲೇಶ್ ಬಾಬು

ಕೋಲಾರ: ಭೋವಿ ಜನಾಂಗವು ಹಿಂದಿನಿಂದಲೂ ವಿದ್ಯಾಭ್ಯಾಸದ ಕಡೆ ಗಮನ ಹರಿಸದೆ ಕಲ್ಲು, ಮಣ್ಣು, ಕೆರೆ ಕಟ್ಟೆಗಳನ್ನು ಕಟ್ಟುವ ಕೆಲಸವನ್ನು ಮಾಡಿಕೊಂಡು ಜೀವನ ಮಾಡಿಕೊಂಡು ಬಂದವರರು ಯಾರು ಕೂಡ ದೊಡ್ಡ ಅಧಿಕಾರಿಗಳಾಗಲಿಲ್ಲ ಜನಾಂಗವು ಶಿಕ್ಷಣಕ್ಕೆ...

ಕೋಲಾರ | ಜ.17ರಂದು ಜಲಾಗ್ರಹ ಸಮಾವೇಶ

ಬಯಲು ಸೀಮೆಯ ಬರಪೀಡಿತ ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ನದಿ, ನಾಲೆ, ಕರೆ, ಕಟ್ಟೆಗಳು ಬತ್ತಿಹೋಗಿವೆ. ಈ ಮಳೆಯಾಶ್ರಿತ ಬರಪೀಡಿತ ಜಿಲ್ಲೆಗಳಿಗೆ ಶಾಶ್ವತ ನೀರಾವರಿ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ...

ಕೋಲಾರ ಕ್ಷೇತ್ರದಲ್ಲಿ 15.19 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಕೋಲಾರ: ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಎಷ್ಟೇ ಅಭಿವೃದ್ದಿ ಕೆಲಸ ಮಾಡಿದರೂ ಅದನ್ನು ಸಹಿಸದ ವಿರೋಧಿಗಳು ಅಪಪ್ರಚಾರ ಮಾಡುತ್ತಿದ್ದಾರೆ ಅವರಿಗೆ ಏನಾದರೂ ಧೈರ್ಯ ಇದ್ದರೆ ನೇರವಾಗಿ ಬಂದು ಹಳ್ಳಿಗಳಲ್ಲಿ ಅಭಿವೃದ್ಧಿ ಕೆಲಸಗಳನ್ನು ಪರಿಶೀಲನೆ ನಡೆಸಲಿ...

10 ಎಕರೆ ಪ್ರದೇಶದಲ್ಲಿ ನಿರ್ಗತಿಕರಿಗೆ ಆಶ್ರಯ ಕೊಠಡಿಗಳ ನಿರ್ಮಾಣಕ್ಕೆ ಗುದ್ದಲಿ ಪೂಜೆ

ಕೆಜಿಎಫ್: ನಿರ್ಗತಿಕ,ಅನಾಥರಿಗೆ, ಸೂಕ್ತ ಮೂಲಭೂತ ಸೌಕರ್ಯ ಹಾಗೂ ಮಧ್ಯ ವ್ಯಸನಿಗಳಿಗೆ ಕೌನ್ಸೆಲಿಂಗ್ ಮೂಲಕ ಪರಿಹಾರ ನೀಡುವ ಮೂಲಕ ಅವರ ಜೀವನ ಮಟ್ಟದ ಸುಧಾರಿಸಲು ಆಶ್ರಯ ಕಲ್ಪಿಸಲು ಕೆಬಿಸಿ ಟ್ರಸ್ಟ್ ಸ್ಥಾಪಕ ಜಾವೀದ್ ಮುಂದಾಗಿರುವುದು...

ರಸ್ತೆಯಲ್ಲಿ ನಡೆಯುತ್ತಿರುವ ಅವರೆಕಾಯಿ ವ್ಯಾಪಾರದಿಂದ ಸಾರ್ವಜನಿಕರಿಗೆ ಹಾಗೂ ಟ್ರಾಫಿಕ್‌ಗೆ ತೀವ್ರ ತೊಂದರೆಯಾಗುತ್ತಿದೆ

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಕನ್ನಡಪರ ಹಾಗೂ ರೈತ ಸಂಘಟನೆಗಳ ಮುಖಂಡರು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಎಂ.ಜಿ. ರಸ್ತೆಯ...

ವೆರ್ಗಾ ಕಾರ್ಮಿಕರ ಪಾದಯಾತ್ರೆಗೆ ಪೊಲೀಸರ ತಡೆ : ಸಿಐಟಿಯು ಖಂಡನೆ

ಕೋಲಾರ :ಲಾಭದಲ್ಲಿದ್ದ ಕೈಗಾರಿಕೆಯನ್ನು ಮುಚ್ಚಿದ್ದರಿಂದ ಕೆಲಸ ಕಳೆದುಕೊಂಡಿರುವ 81 ಕಾರ್ಮಿಕರಿಗೆ ಕೆಲಸ ನೀಡಲು ಒತ್ತಾಯಿಸಿ ಮಾಲೂರಿನಿಂದ ಬೆಂಗಳೂರಿಗೆ ಶಾಂತಿಯುತವಾಗಿ ಪಾದಯಾತ್ರೆ ಮಾಡುತ್ತಿದ್ದ ಕಾರ್ಮಿಕರನ್ನು ಹೊಸಕೋಟೆ ಬಳಿ ಬಂಧಿಸಿರುವುದನ್ನು ಸಿಐಟಿಯು ಜಿಲ್ಲಾ ಸಮಿತಿ ತೀವ್ರವಾಗಿ...

ಕೇಂದ್ರ ಸರ್ಕಾರ ಕರಾಳ ಕಾಯ್ದೆ ರದ್ದು ಮಾಡುವವರೆಗೆ ಹೋರಾಟ : ಸಚಿವ ಬೈರತಿ ಸುರೇಶ್

ಕೋಲಾರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮನರೆಗಾ ಯೋಜನೆಯನ್ನು ಮಾರ್ಪಾಡು ಮಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಹೆಸರನ್ನು ತೆಗೆದು ಹಾಕಿ ಗ್ರಾಮೀಣ ಭಾಗದ ಕೋಟ್ಯಂತರ ಬಡವರ ಅನ್ನ ಕಿತ್ತುಕೊಳ್ಳಲು...

ಅವರೆಕಾಯಿ ವ್ಯಾಪಾರ ಸ್ಥಳಾಂತರ ವಿವಾದ; ವ್ಯಾಪಾರಿಗಳ ಪರ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಬ್ಯಾಟಿಂಗ್

ಶ್ರೀನಿವಾಸಪುರ: ಪಟ್ಟಣದ ಎಂ.ಜಿ. ರಸ್ತೆಯಲ್ಲಿ ನಡೆಯುತ್ತಿರುವ ಅವರೆಕಾಯಿ ವ್ಯಾಪಾರ ವಹಿವಾಟನ್ನು ಎಪಿಎಂಸಿ ಮಾರುಕಟ್ಟೆಗೆ ವರ್ಗಾಯಿಸಬೇಕು ಎಂದು ಒತ್ತಾಯಿಸಿ ಕನ್ನಡಪರ ಹಾಗೂ ರೈತ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ ಈಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಇಂದು...

ಕೋಲಾರ | ಅಜ್ಜಪ್ಪನಹಳ್ಳಿ ಡೇರಿ ಚುನಾವಣೆ: ಅಧ್ಯಕ್ಷನಾಗಿ ಕಾಂಗ್ರೆಸ್ ಬೆಂಬಲಿತ, ಉಪಾಧ್ಯಕ್ಷನಾಗಿ ಬಿಜೆಪಿ ಬೆಂಬಲಿತ ಆಯ್ಕೆ

ಕೋಲಾರ ತಾಲೂಕಿನ ಹುತ್ತೂರು ಹೋಬಳಿಯ ಅಜ್ಜಪ್ಪನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ–ಉಪಾಧ್ಯಕ್ಷರ ಆಯ್ಕೆಗೆ ಬುಧವಾರ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಮುನಿಸ್ವಾಮಿ ಮತ್ತು ಉಪಾಧ್ಯಕ್ಷರಾಗಿ ಬಿಜೆಪಿ ಬಾಹ್ಯ ಬೆಂಬಲದೊಂದಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ