ಕೊಪ್ಪಳ

‘ಈ ಕೆಲಸಕ್ಕಿಂತ ಎಗ್ ರೈಸ್ ಮಾರೋದೇ ಬೆಟರ್’: ಪೇದೆ ವಾಟ್ಸಾಪ್ ಸ್ಟೇಟಸ್ ವೈರಲ್

ತನ್ನ ವೃತ್ತಿಯ ಇಲಾಖೆ ವಿರುದ್ದವೇ ಪೊಲೀಸ್ ಪೇದೆಯೋರ್ವ ವಾಟ್ಸಾಪ್ ಸ್ಟೇಟಸ್ ಮೂಲಕ ಅಸಮಾಧಾನ ಹೊರಹಾಕಿರುವ ಪ್ರಕರಣ ಕೊಪ್ಪಳದಲ್ಲಿ ಬೆಳಕಿಗೆ ಬಂದಿದೆ. ಕುಷ್ಟಗಿ ತಾಲೂಕು ಹನುಮಸಾಗರ ಪೊಲೀಸ್ ಠಾಣೆಯ ಪೇದೆ ಬ್ರಹ್ಮಾನಂದ ತಮ್ಮ ಇಲಾಖೆ ಹಾಗೂ...

ಕೊಪ್ಪಳ | 3 ತಿಂಗಳ ಮಗುವಿನೊಂದಿಗೆ ಭಿಕ್ಷಾಟನೆ: ಪೊಲೀಸರಿಂದ ಮಗು ರಕ್ಷಣೆ

ಕೊಪ್ಪಳ ನಗರದ ಅಶೋಕ್ ಸರ್ಕಲ್ ಪ್ರದೇಶದಲ್ಲಿ 3 ತಿಂಗಳ ಮಗುವಿನೊಂದಿಗೆ ಭಿಕ್ಷಾಟನೆ ಮಾಡಲಾಗುತ್ತಿದ್ದ ಘಟನೆ ಗುರುವಾರ ಬೆಳಕಿಗೆ ಬಂದಿದೆ. ಉತ್ತರ ಭಾರತದಿಂದ ಕೊಪ್ಪಳ ಗವಿಮಠ ಜಾತ್ರೆಯ ಪ್ರಯುಕ್ತ ಆಗಮಿಸಿದ್ದ ಲಕ್ಷ್ಮಿ(24) ಹಾಗೂ ಅರ್ಜುನ್(26) ದಂಪತಿ...

ಕೊಪ್ಪಳ | ಈಳಿಗನೂರು ಗ್ರಾಮದಲ್ಲಿ ಮದ್ಯಪಾನ ನಿಷೇಧಕ್ಕೆ ಗ್ರಾಮಸ್ಥರ ಸಭೆ; ಶನಿವಾರದವರೆಗೆ ಮದ್ಯ ಮಾರಾಟ ನಿಲ್ಲಿಸಲು ಗಡುವು

ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಈಳಿಗನೂರು ಗ್ರಾಮದಲ್ಲಿ ಮದ್ಯಪಾನ ನಿಷೇಧ ಕುರಿತು ಗ್ರಾಮಸ್ಥರು ಹಾಗೂ ಗ್ರಾಮ ಹಿರಿಯರನ್ನು ಒಳಗೊಂಡ ವಿಶೇಷ ಸಭೆ ಸೋಮವಾರ ಯಶಸ್ವಿಯಾಗಿ ನಡೆಯಿತು. ಸಭೆಯಲ್ಲಿ ಮದ್ಯಪಾನದಿಂದ ಉಂಟಾಗುತ್ತಿರುವ ಕುಟುಂಬ ಕಲಹ,...

ಕೊಪ್ಪಳ | ಅಶ್ಲೀಲ ಪದ ಬಳಸಿ ಸೂಚನಾ ಫಲಕ; ಸಾರ್ವಜನಿಕರಿಂದ ತೀವ್ರ ಆಕ್ರೋಶ

ಕೊಪ್ಪಳ ನಗರದ ಬನ್ನಿಕಟ್ಟೆ ಬಡಾವಣೆಯ ಹತ್ತಿರದ ಪದಕಿ ಲೇಔಟ್‌ನಲ್ಲಿ ಕೊಪ್ಪಳ ನಗರಸಭೆ ವತಿಯಿಂದ ಎಂದು ಹೇಳಲಾಗಿರುವ ಸೂಚನಾ ಬರಹವೊಂದನ್ನು ವಿದ್ಯುತ್‌ ಕಂಬಕ್ಕೆ ಅಂಟಿಸಿರುವುದು ಸಾರ್ವಜನಿಕರಲ್ಲಿ ತೀವ್ರ ಮುಜುಗರ ಹಾಗೂ ಆತಂಕಕ್ಕೆ ಕಾರಣವಾಗಿದೆ. ಸಾರ್ವಜನಿಕ ಸ್ಥಳದಲ್ಲಿ...

ಕೊಪ್ಪಳ | ಚಾಕೊಲೇಟ್ ಆಸೆ ತೋರಿಸಿ ಅಪ್ರಾಪ್ತೆ ಮೇಲೆ ಅತ್ಯಾಚಾರ; ಆರೋಪಿ ಬಂಧನ

ಮತ್ತು ಬರುವ ಚಾಕೊಲೇಟ್ ಕೊಡಿಸಿ 13 ವರ್ಷದ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅತ್ಯಾಚಾರ ಆರೋಪಿ ಮಲ್ಲಪ್ಪ ತೋಳದ (37), 8ನೇ ತರಗತಿ...

ಕೊಪ್ಪಳ | ಬುಲೆರೋ- ಬೈಕ್‌ ಡಿಕ್ಕಿ; ಮೂವರು ಸಾವು

ಬುಲೆರೋ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗಂಗಾವತಿ ತಾಲ್ಲೂಕು ಇಂದರಗಿ ಗ್ರಾಮದ ಬಳಿ ನಡೆದಿದೆ. ಮೃತಪಟ್ಟಿರುವ ರಾಜಾಹುಸೇನ್ (18) ಗಂಗಾವತಿ ತಾಲ್ಲೂಕು ಶ್ರೀರಾಮನಗರ, ಕೊಪ್ಪಳ...

ಕೊಪ್ಪಳ | ಅಂಬೇಡ್ಕರ್ ಪರಿನಿಬ್ಬಾಣದ ದಿನದಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಡಾ. ಬಿ ಆರ್ ಅಂಬೇಡ್ಕರ್ ಪರಿನಿ‌ಬ್ಬಾಣದ ದಿನದ ಅಂಗವಾಗಿ ತಾವರಗೇರಾದಲ್ಲಿ ಕರ್ನಾಟಕ ಪ್ರತಿಭಾ ಅಕಡೆಮಿಯು ಕೊಪ್ಪಳ ಜಿಲ್ಲೆಯ ಎಸ್‌ಸಿ/ಎಸ್‌ಟಿ ಹಾಗೂ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕುಷ್ಟಗಿ ತಾಲೂಕಿನ ತಾವರಗೇರಾ ಗ್ರಾಮದಲ್ಲಿ...

ಕೊಪ್ಪಳ | ಮಕ್ಕಳ ಹಕ್ಕುಗಳ ಗ್ರಾಮಸಭೆ ಮನವಿಗೆ ಸಿಇಒ ನಿರ್ಲಕ್ಷ್ಯ: ಕೆಸಿಆರ್‌ಒ ಆರೋಪ

ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರವು ಗ್ರಾಮೀಣ ಮಟ್ಟದಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಹಕ್ಕುಗಳ ಗ್ರಾಮಸಭೆ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತಂದಿದ್ದರೂ ಕೊಪ್ಪಳ ಜಿಲ್ಲೆಯ ಯಾವುದೇ ಗ್ರಾಮ ಪಂಚಾಯತಿಲ್ಲೂ...

ಕೊಪ್ಪಳ | ನ.30ರಂದು ಸಾಹಿತ್ಯ ಅಕಾಡೆಮಿಯಿಂದ ʼಸ್ವಜನ ಸಮ್ಮಿಲನʼ ಕಾರ್ಯಕ್ರಮ

ಸಾಹಿತ್ಯ ಅಕಾಡೆಮಿ ಹಾಗೂ ಶಕ್ತಿ ಶಾರದೆಯ ಮೇಳ, ಭಾಗ್ಯನಗರ ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ನಗರದಲ್ಲಿ ʼಸೃಜನ ಸಮ್ಮಿಲನʼ ಕಾರ್ಯಕ್ರಮ ಇದೇ ನವಂಬರ್ 30ರಂದು ನಡೆಯಲಿದೆ. ಕಾವ್ಯ, ಕಥೆ, ಕಲೆ–ಸಾಹಿತ್ಯ ವಿಚಾರಗಳಿಂದ ಸಮೃದ್ಧಗೊಂಡ ಈ ಕಾರ್ಯಕ್ರಮವನ್ನು...

ಕೊಪ್ಪಳ | ಬೀದಿ ನಾಯಿ ಹಾವಳಿ; ಸುಪ್ರೀಂ ಕೋರ್ಟ್‌ ಆದೇಶ ಅನುಷ್ಠಾನಕ್ಕೆ ಅಧಿಕಾರಿಗಳ ವಿಶೇಷ ಸಭೆ

ಸುಪ್ರೀಂ ಕೋರ್ಟ್ ಆದೇಶದಂತೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸುರಕ್ಷತಾ ಕ್ರಮ ಕೈಗೊಳ್ಳುವ ಕುರಿತು ಕೊಪ್ಪಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಹಶೀಲ್ದಾರ ವಿಠ್ಠಲ್ ಚೌಗಲಾ ಮತ್ತು ತಾಪಂ...

ಕೊಪ್ಪಳ | ವಸತಿ ನಿಲಯದಲ್ಲಿ ಬಾಲಕಿಗೆ ಹೆರಿಗೆ; ಮೇಲ್ವಿಚಾರಕಿ ವಜಾ

ಕೊಪ್ಪಳ ಜಿಲ್ಲೆ ಕುಕುನೂರು ತಾಲೂಕಿನ ವಸತಿ ನಿಲಯವೊಂದರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದು, ಕರ್ತವ್ಯ ಲೋಪದ ಹಿನ್ನೆಲೆ ಮೇಲ್ವಿಚಾರಕನನ್ನು ತಾತ್ಕಾಲಿಕ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ. ಹತ್ತನೇ ತರಗತಿ ಓದುತ್ತಿದ್ದ 16 ವರ್ಷದ...

ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ (79) ನಿಧನರಾಗಿದ್ದಾರೆ. ಅನಾರೋಗ್ಯ ಕಾರಣದಿಂದ ಕಳೆದ ನಾಲ್ಕು ದಿನಗಳಿಂದ ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇದೀಗ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ...

ಈ ಹೊತ್ತಿನ ಪ್ರಮುಖ ಸುದ್ದಿ