ಕೊಪ್ಪಳ

ಚೆನ್ನಾಗಿ ಪರೀಕ್ಷೆ ಬರೆದರೆ ವಿಮಾನಯಾನದ ಅವಕಾಶ; ಕೊಪ್ಪಳ ಶಿಕ್ಷಕರಿಂದ ವಿಶಿಷ್ಟ ಪ್ರಯೋಗ

ಕೊಪ್ಪಳದ ಮುಖ್ಯ ಶಿಕ್ಷಕರೊಬ್ಬರು ಮಕ್ಕಳಲ್ಲಿ ಓದುವ ಆಸಕ್ತಿ ಮೂಡಿಸಲು ವಿಶಿಷ್ಟ ಪ್ರಯೋಗವೊಂದನ್ನು ಮಾಡಿದ್ದಾರೆ. ಪ್ರತಿಭಾವಂತ ಮಕ್ಕಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಕಲ್ಪಿಸಿಕೊಡಲಿದ್ದಾರೆ. ತಾಲೂಕಿನ ಬಹದ್ದೂರಬಂಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ...

ಕೊಪ್ಪಳ | ಕೊಪ್ಪಳ-ಬೆಂಗಳೂರು ನಡುವೆ ನಾನ್ ಎಸಿ ಸ್ಲೀಪರ್ ಬಸ್; ಸೇವೆಗೆ ಹಸಿರು ನಿಶಾನೆ

ಕೆಕೆಆರ್‌ಟಿಸಿಯ ಕೊಪ್ಪಳ ವಿಭಾಗ ನೂತನ 4 ಅಮೋಘವರ್ಷ ನಾನ್ ಎಸಿ ಸ್ಲೀಪರ್ ಬಸ್‌ಗಳನ್ನು ಕೊಪ್ಪಳ-ಬೆಂಗಳೂರು ಹಾಗೂ ಕೊಪ್ಪಳ-ಬೀದರ್ ಮಾರ್ಗದಲ್ಲಿ ಆರಂಭಿಸಿ ಕಲ್ಯಾಣ-ಕರ್ನಾಟಕ ಜನರಿಗೆ ಸಿಹಿ ಸುದ್ಧಿ ನೀಡಿದೆ. ಸೋಮವಾರ ಕೊಪ್ಪಳ ಬಸ್ ನಿಲ್ದಾಣದಲ್ಲಿ...

ಕೊಪ್ಪಳ | ಮಕ್ಕಳ ಮೇಲೆ ಬೀದಿ ನಾಯಿ ದಾಳಿ; ನಗರಸಭೆ ವಿರುದ್ಧ ಸಾರ್ವಜನಿಕರ ಆಕ್ರೋಶ

ಆಟವಾಡುತ್ತಿದ್ದ ಇಬ್ಬರು ಬಾಲಕರ ಮೇಲೆ ಬೀದಿನಾಯಿಗಳು ದಾಳಿ ಮಾಡಿ ತೀವ್ರವಾಗಿ ಗಾಯಗೊಳಿಸಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ನಗರದ ಹಸನ್‌ ರಸ್ತೆಯ ಆಶಾದ್‌ (3) ಹಾಗೂ ಸಾದಿಕ್‌ (4) 5 ಬೀದಿ ನಾಯಿಗಳ...

ಕೊಪ್ಪಳ | ಪಿಯು ಫಲಿತಾಂಶ ಗಣನೀಯ ಕುಸಿತ; ತರಗತಿ ಮುಂದುವರೆಸಲು ಶಿಕ್ಷಣ ಇಲಾಖೆ ಆದೇಶ

ಕೊಪ್ಪಳ ಜಿಲ್ಲೆಯ ಈ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಕಳೆದ ವರ್ಷಕ್ಕಿಂತಲೂ ಗಣನೀಯವಾಗಿ ಕುಸಿತ ಕಂಡಿದ್ದು, ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಮರುಪಾಠ ಆರಂಭಿಸಲು ಸರ್ಕಾರಿ ಹಾಗೂ ಎಲ್ಲಾ ಅನುದಾನಿತ ಕಾಲೇಜುಗಳ ಪ್ರಾಚಾರ್ಯರು ಹಾಗೂ ಉಪನ್ಯಾಸಕರಿಗೆ...

ಕೊಪ್ಪಳ | ʼಸದೃಢ ಭಾರತ ನಿರ್ಮಾಣಕ್ಕಾಗಿ ವ್ಯಕ್ತಿತ್ವ ವಿಕಸನ ಅಗತ್ಯʼ

ಭಗತ್ ಸಿಂಗ್ ಹಾಗೂ ನೇತಾಜಿ ಅವರ ಕನಸಿನಂತೆ ಸಮಾಜವಾದಿ ಸದೃಢ ಭಾರತ ನಿರ್ಮಿಸಲು ವ್ಯಕ್ತಿತ್ವ ವಿಕಸನ ಅಗತ್ಯವಾಗಿದೆ. ಇದಕ್ಕೆ ಪ್ರತಿಯೊಬ್ಬರೂ ಸಜ್ಜಾಗಿ ಎಂದು ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಕಲ್ಯಾಣ...

ಕೊಪ್ಪಳ | ಬಲ್ಡೋಟಾ ವಿಸ್ತರಣೆಗೆ ಕೇಂದ್ರ ಪರಿಸರ ಸಚಿವಾಲಯ ಅನುಮತಿ; ಹೋರಾಟ ತೀವ್ರ ಗೊಳಿಸಲು ನಿರ್ಧಾರ

ಕೊಪ್ಪಳ ನಗರಕ್ಕೆ ಹಾಗೂ ಜಿಲ್ಲಾ ಕೇಂದ್ರಕ್ಕೆ ಹೊಂದಿಕೊಂಡಿರುವ ಬಲ್ಡೋಟಾ ಉಕ್ಕಿನ ಕಾರ್ಖಾನೆ ವಿಸ್ತರಿಸಲು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ ಅನುಮತಿ ಲಭಿಸಿದ ಹಿನ್ನೆಲೆ ಸ್ಥಳೀಯ ಸಂಘಟನೆಗಳು ಹೋರಾಟ ತೀವ್ರಗೊಳಿಸಲು...

ಕೊಪ್ಪಳ | ವಿವಿಧ ಬೇಡಿಕೆ ಈಡೇರಿಕೆಗೆ ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಆಗ್ರಹ

ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಹೊಸದಾಗಿ ಜಾರಿಗೊಳಿಸಿರುವ ಗುರುತಿನ ಅರ್ಜಿಯನ್ನು ರದ್ದುಗೊಳಿಸುವುದು ಸೇರಿ ಕಟ್ಟಡ ಹಾಗೂ ಇತರೆ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಕಟ್ಟಡ ಕಾರ್ಮಿಕರ ಹೋರಾಟ ಸಮಿತಿ ಗಂಗಾವತಿ ಘಟಕ...

ಕೊಪ್ಪಳ | ಸೌಜನ್ಯ ಕೊಲೆ ಪ್ರಕರಣ; ಉನ್ನತ ತನಿಖೆಗೆ ಆಗ್ರಹ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿತು. ಕೊಪ್ಪಳ ನಗರ ಪ್ರಗತಿಪರ ಸಂಘಟನೆಗಳ ಒಕ್ಕೂಟ ಧರ್ಮಸ್ಥಳ ಧರ್ಮಾಧಿಕಾರಿಗಳನ್ನು ಉನ್ನತ ತನಿಖೆಗೆ ಒಳಪಡಿಸಬೇಕು...

ಕೊಪ್ಪಳ | ಬಿರುಗಾಳಿ ಸಹಿತ ಭಾರೀ ಮಳೆ; ಸಿಡಿಲು ಬಡಿದು ರೈತರಿಬ್ಬರ ಸಾವು

ನಿನ್ನೆ ಮಧ್ಯಾಹ್ನ ಕೊಪ್ಪಳ ಹಾಗೂ ಸುತ್ತಲಿನ ತಾಲೂಕುಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಸಿಡಲು ಬಡಿದು ಇಬ್ಬರು ರೈತರು ಸಾವನ್ನಿಪ್ಪಿದ್ದಾರೆ. ಕೊಪ್ಪಳದ ಗೌರಿ ಅಂಗಳದ ನಿವಾಸಿಗಳಾದ ಮಂಜುನಾಥ ಗಾಳಿ (48) ಹಾಗೂ...

ಕೊಪ್ಪಳ | ನೀರಿಗಾಗಿ ರೈತರ ಪ್ರತಿಭಟನೆ: ಸಚಿವ ಶಿವರಾಜ್‌ ತಂಗಡಗಿ ರಾಜೀನಾಮೆಗೆ ಒತ್ತಾಯ

ತುಂಗಭದ್ರಾ ಎಡದಂಡೆ ಕಾಲುವೆಗೆ ಏಪ್ರಿಲ್ 20 ರವರೆಗೆ ನೀರು ಬಿಡಲು ಒತ್ತಾಯಿಸಿ ಹಾಗೂ ರೈತರ ಹಿತಾಸಕ್ತಿ ಕಡೆಗಣಿಸಿದ ಸಚಿವ ಶಿವರಾಜ್ ಎಸ್ ತಂಗಡಗಿಯವರ ರಾಜೀನಾಮೆಗೆ ಒತ್ತಾಯಿಸಿ ಕೊಪ್ಪಳದ ಕಾರಟಗಿಯಲ್ಲಿ ಅಖಿಲ ಕರ್ನಾಟಕ ರಾಜ್ಯ...

ಕೊಪ್ಪಳ | ಫ್ಯಾಸಿಸ್ಟ್‌ ದಾಳಿಯಿಂದ ದೇಶದ ಒಕ್ಕೂಟ ವ್ಯವಸ್ಥೆ ರಕ್ಷಿಸಿ: ಸಿಪಿಐಎಂಎಲ್‌ ಆಗ್ರಹ

ಕೋಮುವಾದಿ ಫ್ಯಾಸಿಸ್ಟ್ ದಾಳಿಯಿಂದ ದೇಶದ ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸಿ, ಕೃಷಿ ಈ ಮಸೂದೆಯನ್ನು ಕೈಬಿಡಿ ಎಂದು ಭಾರತದಾದ್ಯಂತ ಸಿಪಿಐ(ಎಂಎಲ್) ಮಾಸ್‌ಲೈನ್ ಆಗ್ರಹಿಸಿತು. ಕರ್ನಾಟಕ ರಾಜ್ಯ ಸಿಪಿಐ(ಎಮ್‌ಎಲ್) ಕೊಪ್ಪಳ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ...

ಕೊಪ್ಪಳ | ಕೈಗಾರಿಕಾ ತ್ಯಾಜ್ಯದಿಂದ ಪರಿಸರ ಮಾಲಿನ್ಯ; ಕಲ್ಯಾಣಿ ಸ್ಟೀಲ್ ಕಂಪನಿ ವಿರುದ್ಧ ಆಕ್ರೋಶ

ಕೊಪ್ಪಳ ತಾಲೂಕಿನ ಗಿಣಿಗೇರಿ ಗ್ರಾಮದಲ್ಲಿ ಕೈಗಾರಿಕೆಗಳಿಂದ ಈಗಾಗಲೇ ಪರಿಸರ ಮಾಲಿನ್ಯವಾಗುತ್ತಿದೆ. ಇದರ ಜತೆಗೆ ಕಲ್ಯಾಣಿ ಸ್ಟೀಲ್ ಕಂಪನಿಯು ಗ್ರಾಮದ ಪಕ್ಕದಲ್ಲಿ ಕರಿ ಬೂದಿಯನ್ನು ಟಿಪ್ಪರ್‌ಲ್ಲಿ ತಂದು ಗುಡ್ಡದ ರೀತಿಯಲ್ಲಿ ಡಂಪ್ ಮಾಡಿ ಪರಿಸರ...

ಈ ಹೊತ್ತಿನ ಪ್ರಮುಖ ಸುದ್ದಿ