ಕೊಪ್ಪಳ

ಕೊಪ್ಪಳ | ಪ್ಲಾಸ್ಟಿಕ್, ರಟ್ಟಿನ ಚಹಾ ಕಪ್‌ಗಳ ನಿಷೇಧಕ್ಕೆ ಜನಪರ ಸಂಘಟನೆ ಒಕ್ಕೂಟ ಆಗ್ರಹ

ಪ್ಲಾಸ್ಟಿಕ್ ಮತ್ತು ರಟ್ಟಿನಿಂದ ಮಾಡಿದ ಚಹಾ ಕಪ್‌ಗಳನ್ನು ನಿಷೇಧಿಸುವಂತೆ ಕೊಪ್ಪಳ ಜನಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ. "ಕೊಪ್ಪಳ ನಗರಸಭೆಯಲ್ಲಿ ನಡೆಯುವ ತುರ್ತು ಸಭೆಗಳು, ಸಾಮಾನ್ಯ ಸಭೆಗಳು, ಅಧಿಕಾರಿಗಳ ಸಭೆಗಳು, ಶಾಸಕರ, ಸಚಿವರುಗಳ ಪರಿಶೀಲನಾ...

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ರೋಗಿಗಳಿಗೆ ಗುಣಮಟ್ಟದ ಚಿಕಿತ್ಸೆ ನೀಡುವಂತೆ ಎಸ್‌ಯುಸಿಐ ಆಗ್ರಹ

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆ ಖಾತ್ರಿಪಡಿಸುವಂತೆ ಆಗ್ರಹಿಸಿ ಎಸ್‌ಯುಸಿಐ(ಕಮ್ಯುನಿಸ್ಟ್) ವತಿಯಿಂದ ಆಗ್ರಹಿಸಿ ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ದು, ಆಸ್ಪತ್ರೆಗಳಿಗೆ ಭೇಟಿ ನೀಡಿ ಸಮಸ್ಯೆ ಸರಿಪಡಿಸಿ, ಬಡಜನರ ಅರೋಗ್ಯ ರಕ್ಷಣೆ ಮಾಡಬೇಕು ಎಂದು...

ಕೊಪ್ಪಳ | ಮಧ್ಯಮ ವರ್ಗದ ಮೂಗಿಗೆ ತುಪ್ಪ ಸವರಿದ ಕೇಂದ್ರ ಬಜೆಟ್: ಎಸ್‌ಡಿ‌ಪಿ‌ಐ

ಈ ಬಾರಿಯ ಬಜೆಟ್‌ನಲ್ಲಿ ಕರ್ನಾಟಕಕ್ಕೆ ಮತ್ತೆ ಅನ್ಯಾಯ ಮಾಡಲಾಗಿದೆ. ಮಧ್ಯಮ ವರ್ಗದ ಮೂಗಿಗೆ ತುಪ್ಪ ಸವರಿಕೆ ಕೆಲಸ ಮಾಡಲಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ತೀವ್ರ ಅಸಮಾಧಾನ ಹೊರಹಾಕಿದೆ. 2025-26ನೇ...

ಕೊಪ್ಪಳ | ಜ್ಯೋತಿಬಾ ಫುಲೆ ಅರಿವು ಬಿತ್ತಲು ಸತ್ಯಶೋಧಕ ಸಮಾಜ ಕಟ್ಟಿದರು: ರಮೇಶ್ ಗಬ್ಬೂರ

ಇನ್ನೂರು ವರ್ಷಗಳ ಹಿಂದೆ ದೇಶದಲ್ಲಿ ಯಾವುದೇ ಮೂಲಭೂತ ಹಕ್ಕುಗಳು ಶೋಷಿತರಿಗೆ, ದಮನಿತರಿಗೆ ಇರಲಿಲ್ಲ. ಅಂತಹವರಲ್ಲಿ ಅರಿವು ಮೂಡಿಸಲು ಜ್ಯೋತಿಬಾ ಫುಲೆ ಅವರು ಸತ್ಯಶೋಧಕ ಸಮಾಜವನ್ನು ಕಟ್ಟಿದರು ಎಂದು ನೃತ್ಯ ಮತ್ತು ಸಂಗೀತ ಅಕಾಡೆಮಿ...

ಕೊಪ್ಪಳ | ವಿದ್ಯಾರ್ಥಿವೇತನ ನೀಡಿ ಉನ್ನತ ಶಿಕ್ಷಣಕ್ಕೆ ಒತ್ತು ನೀಡಿ; ಎಐಡಿಎಸ್ಒ ಆಗ್ರಹ

ರಾಜ್ಯದಲ್ಲಿ ಕ್ರಮೇಣವಾಗಿ ವಿದ್ಯಾರ್ಥಿವೇತನ ಕಡಿತಗೊಳುತ್ತಿರುವುದರಿಂದ ಅಧಿಕ ಪ್ರಮಾಣದ ವಿದ್ಯಾರ್ಥಿಗಳು ಉನ್ನತ ಶಿಕ್ಷಣದಿಂದ ದೂರ ಉಳಿಯುವ ಅನಿವಾರ್ಯತೆಗೆ ತಳ್ಳಲ್ಪಟ್ಟಿದ್ದಾರೆ. ಈ ಕೂಡಲೇ ಸರ್ಕಾರ ಎಲ್ಲಾ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಿ ಉನ್ನತ ಶಿಕ್ಷಣ್ಕೆ ಒತ್ತು ನೀಡಬೇಕು...

ಕೊಪ್ಪಳ | ಗಿಣಿಗೇರಾ ಪಿಎಚ್‌ಸಿಯನ್ನು ಸಮುದಾಯ ಆರೋಗ್ಯ ಕೇಂದ್ರವಾಗಿ ಉನ್ನತೀಕರಿಸುವಂತೆ ಆಗ್ರಹಿಸಿ ಪ್ರತಿಭಟನೆ

ಕೊಪ್ಪಳ ತಾಲೂಕಿನ ಗಿಣಿಗೇರಾ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಉನ್ನತೀಕರಿಸಲು ನಾಗರಿಕ ಹೋರಾಟ ಸಮಿತಿ ಆಗ್ರಹಿಸಿದೆ. ಎಸ್‌ಯುಸಿಐ ಕಮ್ಯುನಿಸ್ಟ್ ಪಕ್ಷ ಮತ್ತು ನಾಗರಿಕ ಹೋರಾಟ ಸಮಿತಿಯು ಫೆ. 3ರಂದು ಗಂಗಾವತಿ...

ಕೊಪ್ಪಳ | ಮಾನಸಿಕ ದುರ್ಬಲರನ್ನು ಶೋಷಿಸುವುದೇ ಅಸಮಾನತೆಗೆ ಮೂಲ ಕಾರಣ: ನ್ಯಾ. ಮಂಜುನಾಥ ಬಾಗೇಪಲ್ಲಿ

ಬುದ್ಧಿವಂತರಾದವರು ಮಾನಸಿಕವಾಗಿ ದುರ್ಬಲರಾಗಿರುವವರನ್ನು ಶೋಷಣೆ ಮಾಡುವುದೇ ಸಮಾಜದಲ್ಲಿ ಅಸಮಾನತೆಗೆ ಮೂಲ ಕಾರಣ. ಈ ಅಸಮಾನತೆಯನ್ನ ಹೋಗಲಾಡಿಸಲು ಡಾ. ಬಾಬಾ ಸಾಹೇಬರು ಸಂವಿಧಾನವನ್ನ ನೀಡಿದ್ದಾರೆ ಎಂದು ದಲ್ಲಿ ಹೆಚ್ಚು ಒತ್ತು ಕೊಟ್ಟಿದ್ದಾರೆ ಎಂದು ಪ್ರಕ್ರಿಯೆ...

ಕೊಪ್ಪಳ | ಕಾಮಿನಿ ಕಾರ್ಖಾನೆಯಲ್ಲಿ ಅನಿಲ ಸೋರಿಕೆ; ಉತ್ಪಾದನೆ ಕೆಲಸ ಸ್ಥಗಿತಕ್ಕೆ ಸೂಚನೆ

ಕೊಪ್ಪಳ ತಾಲೂಕಿನ ಗಿಣಿಗೇರಿ, ಅಲ್ಲಾನಗರ ಸಮೀಪದಲ್ಲಿರುವ ಕಾಮಿನಿ ಕಬ್ಬಿಣ ಮತ್ತು ಸ್ಟೀಲ್‌ ಕಾರ್ಖಾನೆಯಲ್ಲಿ(ಹೊಸಪೇಟೆ ಇನ್ಸಾತ್) ಅನಿಲ ಸೋರಿಕೆಯಿಂದ ನಡೆದ ಅವಘಡದ ಪ್ರದೇಶಕ್ಕೆ ಕಾರ್ಖಾನೆ ಮತ್ತು ಬಾಯ್ದರುಗಳ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದು,...

ಕೊಪ್ಪಳ | ಒಂದು ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳ ಕಿತ್ತಾಟ; ಏನಿದು ಪ್ರಕರಣ?

ಕೊಪ್ಪಳ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಹುದ್ದೆಗೆ ಇಬ್ಬರು ಅಧಿಕಾರಿಗಳ ನಡುವೆ ಕಳೆದ ನಾಲ್ಕು ದಿನಗಳಿಂದ ಕಿತ್ತಾಟ ನಡೆಯುತ್ತಿದೆ. ಹುದ್ದೆಯಿಂದ ಅಮಾನತಾಗಿ, ಅಮಾನತು ಆದೇಶಕ್ಕೆ ತಡೆಯಾಜ್ಞೆ ತಂದಿರುವ ತಿಪ್ಪಣ್ಣ ಸರಸಗಿ...

ಕೊಪ್ಪಳ | ಮನರೇಗಾದ ಎಲ್ಲ ಕಾಮಗಾರಿಗಳು ಮಾರ್ಚ್ ಒಳಗೆ ಮುಕ್ತಾಯಗೊಳ್ಳಬೇಕು: ರಾಹುಲ್ ರತಂ ಪಾಂಡೆ

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ದತ್ತು ಗ್ರಾಮದ ಕ್ರಿಯಾ ಯೋಜನೆಯಲ್ಲಿರುವ ಎಲ್ಲ ಕಾಮಗಾರಿಗಳನ್ನು ಆರಂಭಿಸಿ ಮಾರ್ಚ್ ಒಳಗೆ ಮುಕ್ತಾಯಗೊಳಿಸಬೇಕು. ಕಾಮಗಾರಿಗಳು ಗುಣಮಟ್ಟದಿಂದ ಕೂಡಿರಬೇಕು. ಗ್ರಾಮಸ್ಥರ ಸಂಪೂರ್ಣ ಸಹಕಾರದಿಂದ ಎಲ್ಲ ಕಾಮಗಾರಿಗಳು...

ಕೊಪ್ಪಳ | ಬಸ್ ಪಲ್ಟಿ; ಬಾಲಕ ಸಾವು, ಐವರು ಗಂಭೀರ

ಬಸ್‌ ಪಲ್ಟಿಯಾಗಿ ಬಸ್‌ನಲ್ಲಿದ್ದ ಬಾಲಕನೊಬ್ಬ ಮೃತಪಟ್ಟಿದ್ದು, ಐದು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಇಂದು ಬೆಳಗ್ಗೆ ಕೊಪ್ಪಳ ಜಿಲ್ಲೆಯ ಹೊಸಳ್ಳಿ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟಿರುವ ಬಾಲಕನನ್ನು ಬಾನಾಪುರದ ವಿವೇಕ್(9) ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ...

ಕೊಪ್ಪಳ | ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ; ಅಮಿತ್ ಶಾ ಗಡಿಪಾರಿಗೆ ಡಿಎಸ್ಎಸ್ ಆಗ್ರಹ

'ಅಂಬೇಡ್ಕರ್, ಅಂಬೇಡ್ಕರ್‌ ಎನ್ನುವುದು ಫ್ಯಾಷನ್ ಆಗಿದೆ. ಅದರ ದೇವರ ನಾಮಸ್ಮರಣೆ‌ ಮಾಡಿದ್ದರೆ ಏಳೇಳು ಜನ್ಮಕ್ಕೆ ಸ್ವರ್ಗವಾದರೂ ಪ್ರಾಪ್ತಿಯಾಗುತ್ತಿತ್ತು' ಎಂಬ ಅಮಿತ್‌ ಶಾ ಹೇಳಿಕೆ ಖಂಡಿಸಿ ಕೊಪ್ಪಳ ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮವಾದ)...

ಈ ಹೊತ್ತಿನ ಪ್ರಮುಖ ಸುದ್ದಿ