'ಖುರಾನ್' ಬರುವ ಪ್ರವಾದಿ ಮಹಮ್ಮದ್ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು ಹೇಳಿವೆ. ಸಮಾನತೆ, ಸೌಹಾರ್ದತೆ, ಲೋಕಕಲ್ಯಾಣ, ಅಂಗವಿಕಲರಿಗೆ ಅನುಕಂಪದ ಬಗ್ಗೆ ಹೆಚ್ಚಿನ ಆದ್ಯತೆ ನೀಡಿದ್ದ ಪ್ರವಾದಿಗಳ ಸಂದೇಶಗಳನ್ನು ನಾವೆಲ್ಲರೂ ಪಾಲನೆ ಮಾಡಬೇಕಿದೆ...
ಮಾನಸಿಕ ಒತ್ತಡದಿಂದ ಜರ್ಜರಿತರಾಗಿ ತಪ್ಪು ಮಾಡಿ ಅಪರಾಧಿಗಳಾಗುವ ಕಾರಾಗೃಹ ಸೇರುವವರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಬಹಳ ಮುಖ್ಯವಾಗಿದ್ದು, ಅದು ಕ್ರೀಡೆಗಳಿಂದ ಮಾತ್ರ ಸಿಗಲು ಸಾಧ್ಯ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...
ಶಿಥಿಲಗೊಂಡ ಕಟ್ಟಡ, ಬಿರುಕು ಬಿಟ್ಟ ಚಾವಣಿ, ತೊಟ್ಟಿಕ್ಕುವ ಮಳೆನೀರು ಮತ್ತು ಎರಡು ತರಗತಿಗಳಿಗೆ ಇಬ್ಬರು ಶಿಕ್ಷಕರಂತೆ ನಡೆಯುತ್ತಿರುವ ಶಾಲೆ. ಶಾಲೆಯ ಆವರಣದಲ್ಲೇ ವಾಹನಗಳ ಸಂಚಾರ, ಕಿಡಿಗೇಡಿ ಯುವಕರ ಅನೈತಿಕ ಚಟುವಟಿಕೆ, ರಾತ್ರಿಯಾದರೆ ಶಾಲೆಯ...
ಎಂಎಸ್‌ಪಿಎಲ್ ಬಲ್ದೋಟ ಕಾರ್ಖಾನೆ ವಿಸ್ತರಣೆಯಾದರೆ ಇಪ್ಪತ್ತೇಳು ಹೊಗೆ ಕೊಳವೆಗಳು ಬರುತ್ತವೆ ಎಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು ಕಳವಳ ವ್ಯಕ್ತಪಡಿಸಿದರು.
ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ...
ಕೊಪ್ಪಳದ ಕಾರಟಗಿ ತಾಲೂಕಿನ ಉಳೆನೂರು ಗ್ರಾಮ ಪಂಚಾಯತಿ ವ್ಯಾಪ್ತಿಗೊಳಪಡುವ ಈಳಿಗನೂರು ಗ್ರಾಮದ ಎಸ್‌ಸಿ ಕಾಲೋನಿಯು ಮೂಲಸೌಕರ್ಯದಿಂದ ಸಂಪೂರ್ಣವಾಗಿ ವಂಚಿತವಾಗಿದ್ದು, ಬಡಾವಣೆಗೆ ಶುದ್ಧ ಕುಡಿಯುವ ನೀರು, ಚರಂಡಿ ಸೇರಿ ಅಗತ್ಯವಿರುವ ಎಲ್ಲಾ ರೀತಿಯ ಸೌಕರ್ಯಗಳನ್ನು...
ಕೊಪ್ಪಳ ತಾಲೂಕಿನ ಚುಕ್ಕನಕಲ್ಲು ಗ್ರಾಮದ ದಲಿತ (ಎಸ್‌ಸಿ) ಕಾಲೋನಿಗೆ ಚರಂಡಿ, ರಸ್ತೆ, ಶುದ್ಧ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯ ಕಲ್ಪಿಸಿಕೊಡಲು ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿಯ ಚಂದ್ರಕಾಂತ ಎಸ್ ಕಾದ್ರೋಳ್ಳಿ...
ಬೆಳೆ ನಷ್ಟ, ಸಾಲದ ಬಾಧೆ ಹಾಗೂ ಮಾರುಕಟ್ಟೆಯ ಅನ್ಯಾಯದ ವಿರುದ್ಧವಾಗಿ ಗಂಗಾವತಿಯಲ್ಲಿ ರೈತರು ಧ್ವಜ ಹಿಡಿದು ಬೀದಿಗಿಳಿದರು. ಭಾರತೀಯ ಕ್ರಾಂತಿಕಾರಿ ಕಿಸಾನ್ ಸೇನೆ ದೆಹಲಿ ನೇತೃತ್ವದೊಂದಿಗೆ ಗಂಗಾವತಿಯಲ್ಲಿ ನೂರಾರು ರೈತರು ಭಾಗವಹಿಸಿ ತಮ್ಮ...
ಮೈಸೂರು ನಗರದ ಚಾಮುಂಡಿ ಬೆಟ್ಟದಲ್ಲಿ ದಸರಾ ಹಬ್ಬ ಉದ್ಘಾಟನೆಯ ಬಗ್ಗೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾತನಾಡುವಾಗ, ʼಮೈಸೂರು ದಸರಾದಲ್ಲಿ ಸನಾತನ ಧರ್ಮದವರು ಮಾತ್ರ ಚಾಮುಂಡಿ ದೇವಿಗೆ ಹೂ ಮುಡಿಸಬೇಕು. ಅದರ...
ಕೊಪ್ಪಳದ ಟಣಕನಕಲ್ಲ ಗ್ರಾಮದ ದಲಿತ ಕಾಲೋನಿಯ ಹಲವು ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕರ್ನಾಟಕ ಗ್ರಾಮ ಪಂಚಾಯತ್ ವಿವಿಧೋದ್ದೇಶ ಸಂಘಟನಾ ಕಾರ್ಯಗಳ ಒಕ್ಕೂಟ ಒತ್ತಾಯಿಸಿದೆ. ಓಜಿನಹಳ್ಳಿ ಗ್ರಾಮ ಪಂಚಾಯತ್ ಪಿಡಿಒ ಅನುಪಸ್ಥಿತಿಯಲ್ಲಿ ಆದಯ್ಯ ಸ್ವಾಮಿ...
ಖಾಸಗಿ(ಸುವರ್ಣ) ಟಿವಿ ಮಾದ್ಯಮದ ಮುಂದೆ ಬಹಿರಂಗವಾಗಿ ದಲಿತ ಮಹಿಳೆಯರನ್ನು ನಿಂದಿಸಿ ಅವಮಾನ ಮಾಡಿದ ಆರೋಪದ ಮೇಲೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ದಲಿತ ವಿಮೋಚನೆಯ ಮಾನವ ಹಕ್ಕು...
ಕೊಪ್ಪಳ ನಗರದ ಗಂಜ್ ವೃತ್ತದ ಹತ್ತಿರವಿರುವ ಪವಾರ್ ಹೋಟೆಲ್ ಎದುರಿಗೆ ರಸ್ತೆ ದಾಟುವಾಗ ಚಾಪೆ ಮಾರಲು ಹೋಗುತ್ತಿದ್ದ ಮಹಿಳೆಯ ತಲೆಯ ಮೇಲೆ ಗವಿಮಠಕ್ಕೆ ಸಂಬಂಧಿಸಿದ ಟ್ರ್ಯಾಕ್ಟರ್‌ವೊಂದು ಹರಿದ ಪರಿಣಾಮ, ಆಕೆ ಸ್ಥಳದಲ್ಲೇ ಸಾವನಪ್ಪಿರುವ...
ಸರಕಾರದ ಯಾವುದೇ ಆದೇಶವಿಲ್ಲದೆ ಕಳೆದ 3 ತಿಂಗಳಿಂದ ಕೊಪ್ಪಳ ಜಿಲ್ಲೆಯ ಹಿಂದುಳಿದ ಮತ್ತು ಎಸ್ಸಿ-ಎಸ್ಟಿ ವಸತಿ ನಿಲಯಗಳಿಗೆ ಪೂರೈಸುವ ಮೆನ್ಯು ಚಾರ್ಟ್‌ನಲ್ಲಿ ಆಹಾರ ಕಡಿತಗೊಳಿಸಲಾಗಿದೆ. ಈ ಅನಧಿಕೃತ ಕ್ರಮವನ್ನು ಖಂಡಿಸಿರುವ ಕೆವಿಎಸ್ ಸಂಘಟನೆ,...