ಕೊಪ್ಪಳ

ಕೊಪ್ಪಳ | ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ ನೀಡಲು ಒತ್ತಾಯ

ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯಂತೆ ಶೇ. 1ರಷ್ಟು ಒಳಮೀಸಲಾತಿಯನ್ನು ಅಲೆಮಾರಿ, ಅರೆಅಲೆಮಾರಿ, ಸೂಕ್ಷ್ಮ, ಅತಿಸೂಕ್ಷ್ಮ ಬುಡಕಟ್ಟು ಆದಿವಾಸಿ ಸಮುದಾಯಗಳಿಗೆ ಒದಗಿಸಬೆಕು ಎಂದು ಕರ್ನಾಟಕ ರಾಜ್ಯ ಅಲೆಮಾರಿ ಜನಾಂಗಗಳು ಒತ್ತಾಯಿಸಿ ಬೃಹತ್ ಪ್ರತಿಭಟನೆ ನಡೆಸಿದವು. ಕೊಪ್ಪಳ...

ಕೊಪ್ಪಳ | ರಾಷ್ಟ್ರೀಯ ಮಟ್ಟದ ಹ್ಯಾಂಡ್‌ಬಾಲ್‌ನಲ್ಲಿ ಗಂಗಾವತಿಯ ಜಾಗೃತಿಗೆ ಬೆಳ್ಳಿ ಪದಕ

ಮಂಡ್ಯ ಜಿಲ್ಲೆಯಲ್ಲಿ ಹ್ಯಾಂಡ್ ಬಾಲ್ ಅಸೋಸಿಯೇಷನ್ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಹ್ಯಾಂಡ್‌ಬಾಲ್ ಅಸೋಸಿಯೇಷನ್ ನೇತೃತ್ವದಲ್ಲಿ ನಡೆದ 2025-26ನೇ ಸಾಲಿನ 39ನೇ ರಾಷ್ಟ್ರೀಯ ಸಬ್-ಜೂನಿಯರ್ ಬಾಲಕಿಯರ ಹ್ಯಾಂಡ್‌ಬಾಲ್ ಪಂದ್ಯಾವಳಿಯಲ್ಲಿ ಗಂಗಾವತಿಯ ಜಾಗೃತಿಗೆ ಬೆಳ್ಳಿ...

ಕೊಪ್ಪಳ | ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರ ನೀಡಿ: ಜಾಗೃತಿ ಸಂಸ್ಥೆಯಿಂದ ಅಭಿಯಾನ

ಮಕ್ಕಳ ಸರಿಯಾದ ಬೆಳವಣಿಗೆಗೆ ಸರಿಯಾದ ಪೌಷ್ಟಿಕ ಆಹಾರವನ್ನೇ ನೀಡಬೇಕು ಎಂದು ಕೊಪ್ಪಳದ ಜಾಗೃತಿ ಸಂಸ್ಥೆಯ ಮೈತ್ರಿ ತಿಳಿಸಿದರು. ವರು ಕೊಪ್ಪಳ ತಾಲೂಕು ಶಹಪೂರ ಗ್ರಾಮದ ದರ್ಗಾ ಆವರಣದಲ್ಲಿ ಜಾಗೃತಿ ಸಂಸ್ಥೆಯು ಅಪೌಷ್ಟಿಕತೆಯಿಂದ ನರಳುತ್ತಿರುವ ಮಕ್ಕಳಿಗೆ...

ಕೊಪ್ಪಳ | ಅಳವಂಡಿಯಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಗೆಳೆಯರು; ಗಣೇಶನಿಗೆ ಪೂಜೆ, ಅಭಿಷೇಕ

ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದಲ್ಲಿ ಹಿಂದೂ-ಮುಸ್ಲಿಮ್ ಗೆಳೆಯರು ಸೇರಿ ವಿಜಯ ಗಣಪತಿ ಮಂದಿರದಲ್ಲಿ ಗಣಪತಿ ಮೂರ್ತಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ಮಾಡಿಸಿ ಭಾವೈಕ್ಯ ತೋರಿದರು. ಅಳವಂಡಿ ಗ್ರಾಮದಲ್ಲಿ ಗಣೇಶ ಚತುರ್ಥಿ ಅಂಗವಾಗಿ ದೇವಸ್ಥಾನದ...

ಕೊಪ್ಪಳ | ಸೆ.15ವರೆಗೆ ‘ಡಿಜಿಟಲ್ ಸ್ವಾತಂತ್ರ್ಯ ಜಾಗೃತಿ’ ಅಭಿಯಾನ; ಡಿವೈಎಸ್‌ಪಿ ಸಿದ್ದಲಿಂಗಪ್ಪ ಗೌಡ ಚಾಲನೆ

ಕೊಪ್ಪಳ ಗಂಗಾವತಿಯಲ್ಲಿ ಸೋಲಿಡಾರಿಟಿ ಯೂತ್ ಮೂವ್‌ಮೆಂಟ್ ಕರ್ನಾಟಕದ ವತಿಯಿಂದ ಆಗಸ್ಟ್ 25ರಿಂದ ಸೆಪ್ಟೆಂಬರ್ 15ರವರೆಗೆ ರಾಜ್ಯವ್ಯಾಪಿ ನಡೆಯಲಿರುವ “ಡಿಜಿಟಲ್ ಸ್ವಾತಂತ್ರ್ಯ” ಜಾಗೃತಿ ಅಭಿಯಾನದ ಪೋಸ್ಟರ್ ಅನ್ನು ಗಂಗಾವತಿ ಪೊಲೀಸ್ ಉಪ ವಿಭಾಗದ ಅಧಿಕಾರಿ...

ಕೊಪ್ಪಳ | ಜಮೀನನಲ್ಲಿ ಕಟ್ಟಿದ್ದ ಜಾನುವಾರುಗಳ ಕಳ್ಳತನ: ಕಂಗಾಲಾದ ರೈತ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಗಡ್ಡಿ ಗ್ರಾಮದ ಆಗೋಲಿ ರಸ್ತೆಯ ಬಳಿಯಿರುವ ರೈತ ಕುಂಬಾರ ಮುದುಕಪ್ಪ ಜಮೀನಿನಲ್ಲಿ ರಮೇಶ್ ಎಂಬುವವರಿಗೆ ಸೇರಿದ ನಾಲ್ಕು ಹಸುಗಳು ಹಾಗೂ ಒಂದು ಕರುವನ್ನು ಖದೀಮರು ಕಳ್ಳತನ ಮಾಡಿದ್ದಾರೆ. ಭಾನುವಾರ...

ಕೊಪ್ಪಳ ನಗರದಲ್ಲಿ ಹೆಚ್ಚಿದ ಬೀದಿನಾಯಿಗಳ ಹಾವಳಿ: ಸೂಕ್ತ ಕ್ರಮಕ್ಕೆ ಎಸ್‌ಡಿಪಿಐ ಆಗ್ರಹ

ಕೊಪ್ಪಳ ನಗರದ ಬೀದಿಗಳಲ್ಲಿ ನಾಯಿಗಳ ಹಾವಳಿ ಜಾಸ್ತಿಯಾಗಿದ್ದು, ಈ ಕುರಿತು ಹಲವಾರು ಬಾರಿ ಫೋನ್ ಕರೆ ಮೂಲಕ ಮತ್ತು ಅರ್ಜಿ ಮುಖಾಂತರ ದೂರು ನೀಡಿ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಯಾವುದೇ...

ಕೊಪ್ಪಳ | ಯುಕೆಇಎಂ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಎನ್‌ಒಸಿ ಕೊಡಲು ತಕರಾರು: ಗ್ರಾ.ಪಂ ಎದುರು ಗ್ರಾಮಸ್ಥರ ಪ್ರತಿಭಟನೆ

ಕೊಪ್ಪಳ ತಾಲೂಕಿನ ಗೊಂಡಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ದಾಬಳ್ಳಿ-ಗೊಂಡಬಾಳ ಗ್ರಾಮಸ್ಥರು 200-300 ಮೀಟರ್ ಅಂತರದಲ್ಲಿರುವ ಗೊಂಡಬಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದ್ದಾಬಳ್ಳಿ ಗ್ರಾಮದಲ್ಲಿ 64 ಎಕರೆ ಜಮೀನಿನಲ್ಲಿ ಯುಕೆಇಎಂ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ...

ಕೊಪ್ಪಳ | ಗವಿಸಿದ್ದಪ್ಪ ಕೊಲೆ ಪ್ರಕರಣ; ಕೋಮುದ್ವೇಷ ಹೇಳಿಕೆ ಆರೋಪ, ಶಾಸಕ ಯತ್ನಾಳ್ ವಿರುದ್ಧ ದೂರು

ಇದೇ ತಿಂಗಳು ಕೋಲಾರ ನಗರದಲ್ಲಿ ಪ್ರೀತಿ ವಿಚಾರಕ್ಕೆ ಕೊಲೆಯಾದ ಗವಿಸಿದ್ದಪ್ಪ ನಾಯಕರ ಕುಟುಂಬಕ್ಕೆ ಸಾಂತ್ವನ ಹೇಳಲು ತೆರಳಿದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆ ಪ್ರಕರಣ ದಾಖಲಾಗಿದೆ. ಬಿಜೆಪಿ ಉಚ್ಚಾಟಿತ...

ಕೊಪ್ಪಳ | ಒಳಮೀಸಲಾತಿ ನ್ಯಾ. ನಾಗಮೋಹನದಾಸ್‌ ವರದಿ ಯಥಾವತ್ ಜಾರಿಗಾಗಿ ಅರೆಬೆತ್ತಲೆ ಪ್ರತಿಭಟನೆ

ಆಗಸ್ಟ್ 19ರಂದು ನಡೆಯುವ ವಿಶೇಷ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಜಾರಿ ಮಾಡಲು ಮತ್ತು ಸುಪ್ರೀಂ ಕೋರ್ಟ್‌ ಆದೇಶವನ್ನು ಪಾಲನೆ ಮಾಡಿ ಅಂಗೀಕರಿಸಲು ಸದನದಲ್ಲಿ ಮಂಡನೆ ಮಾಡಬೇಕು. ಅಂದು ನಾಗಮೋಹನ ದಾಸ್‌ ಅವರ ಒಳಮೀಸಲಾತಿ ವರದಿ ಯಥಾವತ್ ಜಾರಿಯಾಗದಿದ್ದರೆ ರಕ್ತಪಾತದದ ಹೋರಾಟ ನಡೆಯುತ್ತದೆ ಎಂದು ಮಾದಿಗ ಜಾತಿ ಉಪಜಾತಿ ಸಂಘಟನೆಗಳ ಜಿಲ್ಲಾ ಪ್ರಧಾನ ಸಂಚಾಲಕ ಣೇಶ ಹೊರತಟ್ನಾಳ ಎಚ್ಚರಿಸಿದರು. ನಾಗಮೋಹನ ದಾಸ್ ಅವರ ವೈಜ್ಞಾನಿಕ ಒಳಮೀಸಲಾತಿ ಯಥಾವತ್ ಜಾರಿಗೊಳಿಸಲು ಚರ್ಚಿಸುವಂತೆ ಒತ್ತಾಯಿಸಿ ಜಾತಿ ಉಪಜಾತಿ ಸಂಘಟನೆಗಳ ಕೊಪ್ಪಳ ಜಿಲ್ಲಾ ಒಕ್ಕೂಟ ಹಾಗೂ ಮಾದಿಗ ಮಹಾಸಭಾದ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದರು. ಬಳಿಕ ನಗರದ ಅಶೋಕ ವೃತ್ತದಿಂದ ಶಾಸಕ ರಾಘವೇಂದ್ರ ಹಿಟ್ನಾಳ ಅವರ ನಿವಾಸದವರೆಗೂ ತಮಟೆ ಭಾರಿಸುವುದರ ಮೂಲಕ ತೆರಳಿ ಶಾಸಕರ ಅನುಪಸ್ಥಿತಿಯಲ್ಲಿ ಸಹೋದರ ಸಂಸದ ರಾಜಶೇಖರ ಹಿಟ್ನಾಳ ಅವರಿಗೆ ಮನವಿ ಸಲ್ಲಿಸಿದರು. "ನಾಗಮೋಹನದಾಸ್‌ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೆ ತರುವಂತೆ ಸಂಪುಟ ಸಭೆಯಲ್ಲಿ ಚರ್ಚೆ...

ಕೊಪ್ಪಳ | ವಸತಿ ನಿಲಯಗಳ ಹೊರಗುತ್ತಿಗೆ ಸಿಬ್ಬಂದಿ ಬೇಡಿಕೆ ಈಡೇರಿಸುವಂತೆ ಸಾಮೂಹಿಕ ಪ್ರತಿಭಟನೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಇಲಾಖೆ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವಸತಿ ನಿಲಯಗಳ ಹೊರಗುತ್ತಿಗೆ ಸಿಬ್ಬಂದಿಗಳು 10ರಿಂದ...

ಕೊಪ್ಪಳ | ಗವಿಸಿದ್ದಪ್ಪನ ಕೊಲೆ ಪ್ರಕರಣ: ಮೃತನ ತಾಯಿ-ತಂದೆ, ಸಹೋದರಿಯರ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಕೊಪ್ಪಳ ನಗರದಲ್ಲಿ ಪ್ರೀತಿ ವಿಚಾರವಾಗಿ ಕೊಲೆಯಾದ ಗವಿಸಿದ್ದಪ್ಪ ನಾಯಕ್ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಮೃತ ಗವಿಸಿದ್ದಪ್ಪ ಅಪ್ರಾಪ್ತ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರವೆಸಗಿದ್ದಾನೆ. ಫೋನ್ ಕರೆ ಮಾಡಿ ಬೆದರಿಕೆ ಹಾಕುತ್ತಿದ್ದು, ಇದಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ