ಕೊಪ್ಪಳ 

ಕೊಪ್ಪಳ | ದೆಹಲಿಯಲ್ಲಿ ಜರುಗುವ ಸ್ವಾತಂತ್ರ್ಯೋತ್ಸವದ ವಿಶೇಷ ಅತಿಥಿಯಾಗಿ ಗ್ರಾಪಂ ಅಧ್ಯಕ್ಷೆ ಫರೀದಾ ಬೇಗಂ ಆಯ್ಕೆ

ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಆಗಸ್ಟ್ 15ರ ಸ್ವಾತಂತ್ರ್ಯೋತ್ಸವದ ಸಾರ್ವಜನಿಕ ಧ್ವಜಾರೋಹಣ ಕಾರ್ಯಕ್ರಮಕ್ಕೆ ಕೊಪ್ಪಳದ ಕುಕನೂರು ತಾಲೂಕಿನ ಕುದರಿಮೋತಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಫರೀದಾ ಬೇಗಂ ತಂಬಾಕದಾರ್‌ ಅವರು ವಿಶೇಷ...

ಕೊಪ್ಪಳ | ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಸಾವು

ಜಮೀನೊಂದರ ಕೃಷಿ ಹೊಂಡದಲ್ಲಿ ಸೋಮವಾರ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ಘಟನೆ ಕುಷ್ಟಗಿ ತಾಲ್ಲೂಕಿನ ಬಿಜಕಲ್ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಬಿಜಕಲ್ ಗ್ರಾಮದ ಮಲ್ಲಮ್ಮ ನೀಲಪ್ಪ ತೆಗ್ಗಿನಮನಿ (11) ಮತ್ತು ಬಿಜಕಲ್ ಗ್ರಾಮ...

ಕೊಪ್ಪಳ | ಗವಿಸಿದ್ದಪ್ಪ ನಾಯಕನ ಕೊಲೆಗೆ ಖಂಡನೆ: ಅಂಗಡಿ ಮುಂಗಟ್ಟು, ಖಾಸಗಿ ಶಾಲೆಗಳು ಬಂದ್‌

ಕೊಪ್ಪಳದಲ್ಲಿ ಪ್ರೀತಿ ವಿಚಾರಕ್ಕೆ ಸಂಬಂಧಿಸಿ ಕೆಲವು ದಿನಗಳ ಹಿಂದೆ ನಡೆದ ಗವಿಸಿದ್ದಪ್ಪ ನಾಯಕನ ಕೊಲೆ ಖಂಡಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾ ಘಟಕದಿಂದ ನಗರಾದ್ಯಂತ ಬಂದ್‌ಗೆ ಕರೆ ನೀಡಿದ್ದು, ಬೃಹತ್ ಪ್ರತಿಭಟನೆ‌...

ಕೊಪ್ಪಳ | ಗಾಂಜಾ ಮಾರಾಟ: ಮಹಿಳೆ ಸೇರಿ ಇಬ್ಬರನ್ನು ಬಂಧಿಸಿದ ಪೊಲೀಸರು

ಕೊಪ್ಪಳ ನಗರದಲ್ಲಿ ಗಾಂಜಾ ಮಾರಾಟ ಹೆಚ್ಚಾಗಿದೆ ಹಾಗೂ ಇದರಿಂದ ಯುವ ಸಮುದಾಯ ಬಲಿಯಾಗುತ್ತಿದೆ ಎಂದು ನಗರದ ಪಾಲಕರು ಸಾಮಾಜಿಕ ಕಾಳಜಿಯುಳ್ಳ ನಾಗರಿಕರು ಆತಂಕಪಟ್ಟಿದ್ದರು. ಈ ನಡುವೆ ಕೊಪ್ಪಳದ ಸಜ್ಜಿವಾಲಾ ಓಣಿಯಲ್ಲಿ ಮಹಿಳೆ ಸಹಿತ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಮಹಿಳೆ ಸೇರಿ ಇಬ್ಬರ ಬಂಧನ

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಕೊಪ್ಪಳ ನಗರದ ಸಜ್ಜಿವಾಲಾ ಓಣಿಯಲ್ಲಿ ಮಹಿಳೆ ಸೇರಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ. ರುಕ್ಮಿಣಿ ಅಲಿಯಾಸ್ ಫಾತಿಮಾ ಹಾಗೂ ಸುಭಾಷ್ ಬಂಧಿತರು. ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ...

ಕೊಪ್ಪಳ | ಚರಂಡಿ ನೀರು ಹರಿದು ಕೆರೆಯಂತಾದ ರಸ್ತೆ: ಸಂಸದ, ಶಾಸಕರ ನಿರ್ಲಕ್ಷ್ಯಕ್ಕೆ ಸ್ಥಳೀಯರ ಛೀಮಾರಿ

ಸತತ 3 ದಿನದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೊಪ್ಪಳದ ಭಾಗ್ಯನಗರ ಕುವೆಂಪು ವೃತ್ತ ಒಜನ್‌ಹಳ್ಳಿಯ ರಸ್ತೆಯ ತುಂಬಾ ಚರಂಡಿ ನೀರು ತುಂಬಿಕೊಂಡಿದ್ದು, ವಾಹನ ಸವಾರರ ಸಂಚಾರಕ್ಕೆ ಅಡೆತಡೆಯಾಗಿದೆ. ಹಲವು ಭಾಗ್ಯನಗರದ ಸಾರ್ವಜನಿಕರು ಹಾಗೂ ಹೋರಾಟಗಾರರು ಪಟ್ಟಣ...

ಕೊಪ್ಪಳ | ರಸಗೊಬ್ಬರ ಅಭಾವ: ಎರಡನೇ ದಿನವೂ ದಿಢೀರ್ ರಸ್ತೆಗಿಳಿದು ಪ್ರತಿಭಟಿಸಿದ ರೈತರು

ಕೊಪ್ಪಳ ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಮಳೆ ಒಂದು ಕಡೆಯಾದರೆ ಮತ್ತೊಂದು ಕಡೆ ಯೂರಿಯಾ ರಸಗೊಬ್ಬರದ ಕೊರತೆಯುಂಟಾಗಿದೆ. ಹೀಗಾಗಿ, ಕಂಗಾಲಾಗಿರುವ ರೈತರು, ಎರಡನೇ ದಿನವೂ ರಸ್ತೆಗಿಳಿದಿದ್ದು, ಗಂಜ್ ಸರ್ಕಲ್‌ನಲ್ಲಿ ವಾಹನಗಳನ್ನು ಅಡ್ಡಗಟ್ಟಿ ಪ್ರತಿಭಟನೆ ನಡೆಸಿದ...

ಕೊಪ್ಪಳ | ಗವಿಸಿದ್ದಪ್ಪ ಕೊಲೆ ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಎಸ್‌ಯು‌ಎಮ್ ಆಗ್ರಹ

ಕೊಪ್ಪಳ ನಗರದಲ್ಲಿ ಇತ್ತೀಚೆಗಷ್ಟೇ ನಡೆದ ಹತ್ಯೆ ಪ್ರಕರಣವು ತೀವ್ರ ಆತಂಕಕ್ಕೊಳಪಡಿಸಿದೆ. ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಎಂಬ ಯುವಕನನ್ನು ಪ್ರೀತಿ ವಿಚಾರಕ್ಕೆ ಹತ್ಯ ಮಾಡಲಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಹಾಗೂ ನೊಂದ ಕುಟುಂಬಕ್ಕೆ...

ಕೊಪ್ಪಳ | ರಸಗೊಬ್ಬರ ಕೊರತೆ : ರಸ್ತೆಗಿಳಿದು ಪ್ರತಿಭಟಿಸಿದ ರೈತರು; ಜಿಲ್ಲಾಧಿಕಾರಿ ಭೇಟಿ

ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. ಹೆಚ್ಚು ಭೂಮಿ ತಂಪಾಗುತ್ತಿರುವುದರಿಂದ ರೈತರು ಬೆಳೆಸಿರುವ ಬೆಳೆಗಳಿಗೆ ಯೂರಿಯಾ ಗೊಬ್ಬರದ ಅಗತ್ಯತೆ ಹೆಚ್ಚು. ಸಮೃದ್ಧವಾಗಿ ಮಳೆಯಾಗುತ್ತಿರುವ ಬಿರುಸಾಗಿ ರೈತರ ಬಿತ್ತನೆ ಕಾರ್ಯ ಆರಂಭಿಸಿದ್ದಾರೆ. ರೈತರಿಗೆ ಅಗತ್ಯವಾದಷ್ಟು ಯೂರಿಯಾ...

ಕೊಪ್ಪಳದ ಯುವಕ ಗವಿಸಿದ್ದಪ್ಪ ಹತ್ಯೆ ಪ್ರಕರಣಕ್ಕೆ ಕೋಮುವಾದದ ಬಣ್ಣ ಬಳಿಯಲಾಗುತ್ತಿದೆಯೇ?

ತ್ರಿಕೋನ ಪ್ರೇಮ ವಿಚಾರದಲ್ಲಿ ಕೊಪ್ಪಳದ ಯುವಕ ಗವಿಸಿದ್ದಪ್ಪನ ಹತ್ಯೆಯಾದ ಪ್ರಕರಣಕ್ಕೆ ಇದೀಗ ಕೋಮು ಬಣ್ಣ ಬಳಿಯಲಾಗುತ್ತಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ನಗರದ ವಾರ್ಡ್​-3ರ ಮಸೀದಿ ಮುಂಭಾಗದಲ್ಲಿ ಗವಿಸಿದ್ದಪ್ಪ ಎಂಬಾತನನ್ನು ಸಾದಿಕ್ ಸೇರಿದಂತೆ ನಾಲ್ಕು ಮಂದಿ ಸೇರಿ ಬರ್ಬರವಾಗಿ ಹತ್ಯೆ ಮಾಡಿದ್ದರು. ಕೊಲೆ...

ಕೊಪ್ಪಳ | ತಹಶೀಲ್ದಾರ್ ಕಾರ್ಯಾಲಯದ ಮೇಲ್ಫಾವಣಿ ಕುಸಿತ; ‌ವೃದ್ಧೆ ಅಪಾಯದಿಂದ ಪಾರು

ಕೊಪ್ಪಳ ತಹಶೀಲ್ದಾರ್ ಕಾರ್ಯಾಲಯದ ಮೇಲ್ಫಾವಣಿ ಕುಸಿದು ಬಿದ್ದಿದ್ದು, ಕೆಳಗೆ ಕಟ್ಟಿ ಮೇಲೆ ಕುಳಿತಿದ್ದ ವೃದ್ದೆ ಕ್ಷಣಾರ್ಧದಲ್ಲಿ ಪಾರಾಗಿರುವ ಘಟನೆ ನಡೆದಿದೆ. ನಗರದ ಶಿವ ಹಾಗೂ ಲಕ್ಷ್ಮೀ ಚಲನಚಿತ್ರ ಮಂದಿರಕ್ಕೆ ಹೋಗುವ ರಸ್ತೆಯಲ್ಲಿರುವ ತಹಶೀಲ್ದಾರ ಕಚೇರಿ...

ಕೊಪ್ಪಳ | ಪ್ರೀತಿ ವಿಚಾರಕ್ಕೆ ಯುವಕನ ಕೊಲೆ: ಓರ್ವ ಆರೋಪಿ ಶರಣಾಗತಿ

ಪ್ರೀತಿ ವಿಚಾರಕ್ಕೆ ಯುವಕನನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಕೊಪ್ಪಳ ನಗರದಲ್ಲಿ ನಡೆದಿದೆ. ಪ್ರೀತಿ ವಿಚಾರಕ್ಕೆ ನಾಲ್ವರು ಯುವಕರು ನಗರದ ನಿವಾಸಿಯಾದ ಗವಿಸಿದ್ಫಪ್ಪ ನಾಯ್ಕ್ ಎಂಬುವನನ್ನು ನಿರ್ಮಿತಿ ಕೇಂದ್ರ ನಗರದಲ್ಲಿನ ಬಹದ್ದೂರ್...

ಈ ಹೊತ್ತಿನ ಪ್ರಮುಖ ಸುದ್ದಿ