ವರ್ಗಾವಣೆ ಪತ್ರ ಹಾಗೂ ಅಂಕಪಟ್ಟಿ ಸೇರಿದಂತೆ ಇನ್ನಿತರ ಮೂಲ ದಾಖಲೆಗಳನ್ನು ನೀಡದೆ ವಿದ್ಯಾರ್ಥಿಗಳ ಪಾಲಕರನ್ನು ಸತಾಯಿಸುತ್ತಿರುವ ಕೊಪ್ಪಳದ ವಾಸವಿ ಖಾಸಗಿ ಶಾಲಾ ಆಡಳಿತ ಮಂಡಳಿ ಹಾಗೂ ಶಾಲೆಯ ಮುಖ್ಯೋಪಾಧ್ಯಾಯ ಫಕ್ಕೀರಪ್ಪ ಎಮ್ಮಿನವರ ವಿರುದ್ಧ...
ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಹನ್ನೂರ ಗ್ರಾಮದ ನಿಂಗಪ್ಪ ಸವಣೂರ ಎನ್ನುವ 61 ವರ್ಷದ ವ್ಯಕ್ತಿಯೊಬ್ಬರು 102 ಕೆಜಿ ತೂಕದ ಜೋಳದ ಮೂಟೆ ಬೆನ್ನ ಮೇಲೆ ಹೊತ್ತು ಮಂಗಳವಾರ 575 ಮೆಟ್ಟಿಲುಗಳು ಇರುವ...
ಆಕಸ್ಮಿಕ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯೊಂದು ಸಂಪೂರ್ಣ ಬೆಂಕಿಗಾಹುತಿಯಾಗಿ ಮನೆಯ ಒಳಗಡೆಯಿದ್ದ ವಿಕಲಚೇತನ ಯುವಕ ಗಂಭೀರವಾಗಿ ಗಾಯಗೊಡು ಸಾವನಪ್ಪಿದ ದಾರುಣ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮುನೀರಾಬಾದ್ ಸಮೀಪದ ಗುಳದಳ್ಳಿ ಗ್ರಾಮದ ಮನೆಯೊಂದರಲ್ಲಿ...
ಕೊಪ್ಪಳ ನಗರ ಬೇಲ್ದಾರ ಕಾಲೋನಿಯ ಸರಕಾರಿ ಪ್ರಾಥಮಿಕ ಶಾಲೆಯ ಬಿಸಿಯೂಟ ಕೇಂದ್ರ ಸಂಪೂರ್ಣ ಶಿಥಿಲಾವಸ್ಥೆಗೆ ತಲುಪಿದೆ. 3-4 ದಿನದಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕಟ್ಟಡ ಸೋರುತ್ತಿದೆ. ಯಾವಾಗ ಕುಸಿಯುತ್ತದೋ ಎಂಬ ಅಪಾಯ ಇದ್ದರೂ...
ಕೊಪ್ಪಳ ತಾಲೂಕಿನ ಮುನಿರಾಬಾದ್ ಡ್ಯಾಂ ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದ್ದು, ಈ ಪ್ರದೇಶ ಸಂಪೂರ್ಣ ಹಸಿರಿನಿಂದ ಆವೃತವಾಗಿದೆ. ಆದರೆ ಈ ಮಳೆ ಕೆಲವು ಅಪಾಯಗಳಿಗೂ ಕಾರಣವಾಗುತ್ತಿದೆ. ಹಳೆಯ ಮತ್ತು...
ನಿನ್ನೆ ರಾತ್ರಿ ಸುರಿದ ಧಾರಾಕಾರ ಮಳೆಗೆ ಮನೆ ಕುಸಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶರಣಪ್ಪ ಎಂಬುವವರ ಪುತ್ರಿ ಪ್ರಶಾಂತಿ(2) ಮೃತ...
ಕೊಪ್ಪಳ ಜಿಲ್ಲಾಡಳಿತ ಕಚೇರಿಯ ಸಮೀಪದಲ್ಲಿರುವ ಮಂಗಳಾಪುರದಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದ ಕಾರಣ ಗ್ರಾಮದ ಶಾಲೆಯ ಆವರಣದಲ್ಲಿಯೇ ಮೃತ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ತಯಾರಿ ನಡೆಸಿದ ಗ್ರಾಮಸ್ಥರು ತಾಲೂಕು ಆಡಳಿತದ ವಿರುದ್ಧ ಆಕ್ರೋಶ ಹೊರಹಾಕಿದರು.
ಗ್ರಾಮದಲ್ಲಿ...
ರಾಜ್ಯ ಸರ್ಕಾರದ ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಉಚಿತ ಬಸ್ ಟಿಕೆಟ್ ವಿತರಿಸಲ್ಪಟ್ಟಿದ್ದು, ಇಷ್ಟೊಂದು ಸಂಖ್ಯೆಯಲ್ಲಿ ಮಹಿಳೆಯರು ಉಚಿತ ಬಸ್ ಪ್ರಯಾಣದ ಸೌಲಭ್ಯವನ್ನು ರಾಜ್ಯದಲ್ಲಿ ಪಡೆದಿರುವುದು ಐತಿಹಾಸಿಕ ಸಾಧನೆಗೆ ಸಾಕ್ಷಿಯಾಗಿದೆ ಎಂದು...
ಬೆಂಗಳೂರಿನ ತಾವರೆಕೆರಿಯಲ್ಲಿ ಅಪ್ರಾಪ್ತ ಬಾಲಕಿಗೆ ಅತ್ಯಾಚಾರಗೈದು ಕೊಲೆ ಆರೋಪಿಗಳಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡದೆ ಕಠಿಣ ಶಿಕ್ಷೆ ವಿಧಿಸಬೇಕು. ಸಂತ್ರಸ್ತ ಕುಟುಂಬಕ್ಕೆ ಸರಕಾರ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಎಸ್‌ಸಿ, ಎಸ್‌ಟಿ...
ಎರಡು ದಿನಗಳ ಹಿಂದೆ ತುಂಗಭದ್ರಾ ಎಡದಂಡೆ ಕಾಲುವೆಗೆ ಹಾರಿದ್ದ ಪ್ರೇಮಿಗಳಿಬ್ಬರು ಶವವಾಗಿ ಪತ್ತೆಯಾಗಿದ್ದಾರೆ.
ಗಂಗಾವತಿ ತಾಲೂಕಿನ ಸಾಣಾಪುರದ ಅಂಜಲಿ (18) ಹಾಗೂ ಕೊಪ್ಪಳ ತಾಲೂಕಿನ ಹೊಸಲಿಂಗಾಪುರದ ಪ್ರವೀಣ (18) ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದರು....
ಕಾರ್ಗಿಲ್ ಯುದ್ಧದಲ್ಲಿ ಹುತಾತ್ಮರಾದ ಯೋಧರನ್ನು ಸ್ಮರಿಸುವುದು ಮತ್ತು ಅವರ ಕುಟುಂಬದವರನ್ನು ಗೌರವಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಸೇನೆಯ ವತಿಯಿಂದ ಕೊಪ್ಪಳದಲ್ಲಿ ಘರ್ ಘರ್ ಶೌರ್ಯ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ನಗರದ ನಿವೃತ್ತಿ ಸೈನಿಕರ ಸಂಘದ...
ಪರಸ್ಪರ ಪ್ರೀತಿಸಿ ಮದುವೆಯಾಗಬೇಕೆಂದು ಬಯಸಿದ ಪ್ರೇಮಿಗಳು ಪೋಷಕರ ಅಡ್ಡಿಯಾದ ವ್ಯಕ್ತವಾದ ಕಾರಣಕ್ಕೆ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ನಡೆದಿದೆ.
ಮುನಿರಾಬಾದ್ ಸಮೀಪದ ತುಂಗಭದ್ರಾ ಎಡದಂಡೆ ಕಾಲುವೆಗೆ ಜಿಗಿದು...