ಕೊಪ್ಪಳ 

ಕೊಪ್ಪಳ | ಬುಲೆರೋ- ಬೈಕ್‌ ಡಿಕ್ಕಿ; ಮೂವರು ಸಾವು

ಬುಲೆರೋ ವಾಹನ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗಂಗಾವತಿ ತಾಲ್ಲೂಕು ಇಂದರಗಿ ಗ್ರಾಮದ ಬಳಿ ನಡೆದಿದೆ. ಮೃತಪಟ್ಟಿರುವ ರಾಜಾಹುಸೇನ್ (18) ಗಂಗಾವತಿ ತಾಲ್ಲೂಕು ಶ್ರೀರಾಮನಗರ, ಕೊಪ್ಪಳ...

ಕೊಪ್ಪಳ | ಖಾಸಗಿ ಬಸ್-ಟ್ರ್ಯಾಕ್ಟರ್ ಡಿಕ್ಕಿ : ಒರ್ವ ಸಾವು, 15 ಜನರಿಗೆ ಗಾಯ

ಮುನಿರಾಬಾದ್ - ಟಿ.ಬಿ.ಡ್ಯಾಂ ನಡುವೆ ತುಂಗಭದ್ರಾ ನದಿಗೆ ನಿರ್ಮಿಸಿರುವ ಎರಡನೇ ಸೇತುವೆ ಹತ್ತಿರ ಹುಲಿಗೆಮ್ಮ ಭಕ್ತರ ಟ್ರ್ಯಾಕ್ಟರ್ ಹಾಗೂ ಖಾಸಗಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಹತ್ತಿರ ರಾಷ್ಟ್ರೀಯ ಹೆದ್ದಾರಿಯಲ್ಲಿ...

ಕೊಪ್ಪಳ | ಲಾರಿ ಡಿಕ್ಕಿ; ಪ್ರೀ ವೆಡ್ಡಿಂಗ್ ಶೂಟ್ ಗೆ ತೆರಳಿದ್ದ ಜೋಡಿ ಸಾವು

ಲಾರಿ ನಿಯಂತ್ರಣ ತಪ್ಪಿ ಬೈಕ್ ಮೇಲೆ ಹರಿದ ಪರಿಣಾಮ ನವಜೋಡಿ ಸಾವನ್ನಪ್ಪಿರುವ ಘಟನೆ ಗಂಗಾವತಿ ತಾಲ್ಲೂಕು ರಾಜ್ಯ ಹೆದ್ದಾರಿ ದಾಸನಾಳ ಸಮೀಪದ ಬಂಡ್ರಾಳ್-ವೆಂಕಟಗಿರಿ ಕ್ರಾಸ್ ಬಳಿ ನಡೆದಿದೆ. ಮೃತಪಟ್ಟಿರುವ ಕೊಪ್ಪಳ ತಾಲ್ಲೂಕಿನ ಇರಕಲ್‌ಗಡಾದ...

ಕೊಪ್ಪಳ | ಅಂಬೇಡ್ಕರ್ ಪರಿನಿಬ್ಬಾಣದ ದಿನದಂದು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

ಡಾ. ಬಿ ಆರ್ ಅಂಬೇಡ್ಕರ್ ಪರಿನಿ‌ಬ್ಬಾಣದ ದಿನದ ಅಂಗವಾಗಿ ತಾವರಗೇರಾದಲ್ಲಿ ಕರ್ನಾಟಕ ಪ್ರತಿಭಾ ಅಕಡೆಮಿಯು ಕೊಪ್ಪಳ ಜಿಲ್ಲೆಯ ಎಸ್‌ಸಿ/ಎಸ್‌ಟಿ ಹಾಗೂ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಕುಷ್ಟಗಿ ತಾಲೂಕಿನ ತಾವರಗೇರಾ ಗ್ರಾಮದಲ್ಲಿ...

ಕೊಪ್ಪಳ | ಎಸ್‌ಟಿ ವಸತಿ ನಿಲಯ ಅವ್ಯವಸ್ಥೆ ವಿರೋಧಿಸಿ ವಿದ್ಯಾರ್ಥಿಗಳಿಂದ‌ ದಿಢೀರ್ ‌ಪ್ರತಿಭಟನೆ

ಜಿಲ್ಲಾಡಳಿತ ಭವನದ ಹಿಂಬಾಗ ಇರುವ ಪರಿಶಿಷ್ಟ ಜಾತಿ ವಸತಿ ನಿಲಯದ ಅವ್ಯವಸ್ಥೆ ಹಾಗೂ ಮೂಲಭೂತ ಸೌಕರ್ಯವೊದಗಿಸುವಂತೆ ವಸತಿ ನಿಲಯದ ವಿದ್ಯಾರ್ಥಿಗಳಿಂದ ಕೊಪ್ಪಳ ಜಿಲ್ಲಾಡಳಿತ ಭವನದ ಮುಂದೆ ದಿಢೀರ ಪ್ರತಿಭಟನೆ ನಡೆಸಿದರು. ನಗರದ ಎಸ್‌ಟಿ/ಎಸ್‌ಸಿ ವಸತಿ...

ಕೊಪ್ಪಳ | ಮಕ್ಕಳ ಹಕ್ಕುಗಳ ಗ್ರಾಮಸಭೆ ಮನವಿಗೆ ಸಿಇಒ ನಿರ್ಲಕ್ಷ್ಯ: ಕೆಸಿಆರ್‌ಒ ಆರೋಪ

ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರವು ಗ್ರಾಮೀಣ ಮಟ್ಟದಲ್ಲಿ ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ ಹಾಗೂ ಮಕ್ಕಳ ಹಕ್ಕುಗಳ ಗ್ರಾಮಸಭೆ ಕ್ರಮಗಳನ್ನು ಕಡ್ಡಾಯವಾಗಿ ಜಾರಿಗೆ ತಂದಿದ್ದರೂ ಕೊಪ್ಪಳ ಜಿಲ್ಲೆಯ ಯಾವುದೇ ಗ್ರಾಮ ಪಂಚಾಯತಿಲ್ಲೂ...

ಕೊಪ್ಪಳ | ನ.30ರಂದು ಸಾಹಿತ್ಯ ಅಕಾಡೆಮಿಯಿಂದ ʼಸ್ವಜನ ಸಮ್ಮಿಲನʼ ಕಾರ್ಯಕ್ರಮ

ಸಾಹಿತ್ಯ ಅಕಾಡೆಮಿ ಹಾಗೂ ಶಕ್ತಿ ಶಾರದೆಯ ಮೇಳ, ಭಾಗ್ಯನಗರ ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ನಗರದಲ್ಲಿ ʼಸೃಜನ ಸಮ್ಮಿಲನʼ ಕಾರ್ಯಕ್ರಮ ಇದೇ ನವಂಬರ್ 30ರಂದು ನಡೆಯಲಿದೆ. ಕಾವ್ಯ, ಕಥೆ, ಕಲೆ–ಸಾಹಿತ್ಯ ವಿಚಾರಗಳಿಂದ ಸಮೃದ್ಧಗೊಂಡ ಈ ಕಾರ್ಯಕ್ರಮವನ್ನು...

ಕೊಪ್ಪಳ | ಬೀದಿ ನಾಯಿ ಹಾವಳಿ; ಸುಪ್ರೀಂ ಕೋರ್ಟ್‌ ಆದೇಶ ಅನುಷ್ಠಾನಕ್ಕೆ ಅಧಿಕಾರಿಗಳ ವಿಶೇಷ ಸಭೆ

ಸುಪ್ರೀಂ ಕೋರ್ಟ್ ಆದೇಶದಂತೆ ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ತಪ್ಪಿಸಲು ಸುರಕ್ಷತಾ ಕ್ರಮ ಕೈಗೊಳ್ಳುವ ಕುರಿತು ಕೊಪ್ಪಳ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ತಹಶೀಲ್ದಾರ ವಿಠ್ಠಲ್ ಚೌಗಲಾ ಮತ್ತು ತಾಪಂ...

ಕೊಪ್ಪಳ | ವಸತಿ ನಿಲಯದಲ್ಲಿ ಬಾಲಕಿಗೆ ಹೆರಿಗೆ; ಮೇಲ್ವಿಚಾರಕಿ ವಜಾ

ಕೊಪ್ಪಳ ಜಿಲ್ಲೆ ಕುಕುನೂರು ತಾಲೂಕಿನ ವಸತಿ ನಿಲಯವೊಂದರಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯೊಬ್ಬಳು ಗಂಡು ಮಗುವಿಗೆ ಜನ್ಮ ನೀಡಿದ್ದು, ಕರ್ತವ್ಯ ಲೋಪದ ಹಿನ್ನೆಲೆ ಮೇಲ್ವಿಚಾರಕನನ್ನು ತಾತ್ಕಾಲಿಕ ವಜಾಗೊಳಿಸಲಾಗಿದೆ ಎಂದು ವರದಿಯಾಗಿದೆ. ಹತ್ತನೇ ತರಗತಿ ಓದುತ್ತಿದ್ದ 16 ವರ್ಷದ...

ಯಲಬುರ್ಗಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ ನಿಧನ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಶಿವಶರಣಪ್ಪಗೌಡ (79) ನಿಧನರಾಗಿದ್ದಾರೆ. ಅನಾರೋಗ್ಯ ಕಾರಣದಿಂದ ಕಳೆದ ನಾಲ್ಕು ದಿನಗಳಿಂದ ತುಮಕೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇದೀಗ ಕೊನೆಯುಸಿರೆಳೆದಿದ್ದಾರೆ. ಮೃತರಿಗೆ...

ಕೊಪ್ಪಳ | ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನ ಕಾನೂನು ಅರಿವು ಅತ್ಯಗತ್ಯ: ಅನ್ನಪೂರ್ಣ

ಇತ್ತೀಚೆಗೆ ಮಹಿಳೆಯರು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ವಾಗುತ್ತಿವೆ. ಬಾಲ್ಯ ವಿವಾಹಗಳನ್ನು ತಡೆಗಟ್ಟಲು ಸಮುದಾಯದಲ್ಲಿ ಹೆಚ್ಚು ಜಾಗೃತಿ ಮೂಡಿಸುವುದು ಹಾಗೂ ಮಹಿಳೆಯರ ಮೇಲಿನ ದೌರ್ಜನ್ಯ ನಿರ್ಮೂಲನ ಕಾನೂನು ಅರಿವು ಅಗತ್ಯವಿದೆ ಎಂದು...

ಕೊಪ್ಪಳ | ಮಹಿಳೆಯರ, ಮಕ್ಕಳ ಮೇಲಿನ ದೌರ್ಜನ್ಯ ವಿರುದ್ಧ ಹೋರಾಟಕ್ಕೆ ಸಜ್ಜಾಗಿ: ಎಂ.ಎನ್.ಮಂಜುಳಾ

ಮಹಿಳೆಯರು ಹಾಗೂ ಹದಿ ಹರೆಯದ ಮಕ್ಕಳ ಮೇಲಿನ ದೌರ್ಜನ್ಯದ ವಿರುದ್ಧ ಹೋರಾಟ ಮಾಡಲು ರಾಜ್ಯವ್ಯಾಪಿ ಆಂದೋಲನ ಹುಟ್ಟು ಹಾಕಬೇಕು. ಹೋರಾಟಕ್ಕೆ ಸಜ್ಜಾಗಬೇಕು ಎಂದು ಎಐಎಮ್‌ಎಸ್‌ಎಸ್ ರಾಜ್ಯಾಧ್ಯಕ್ಷೆ ಎಂ.ಎನ್.ಮಂಜುಳಾ ಕರೆಕೊಟ್ಟರು. ನಗರದ ಕನಕದಾಸ ವೃತ್ತದಲ್ಲಿ ಅಖಿಲ...

ಈ ಹೊತ್ತಿನ ಪ್ರಮುಖ ಸುದ್ದಿ