ಕೊಪ್ಪಳದ ತಾವರಗೇರಾದಿಂದ ಸಿಂಧನೂರಿಗೆ ಹೊರಡುತ್ತಿದ್ದ ಕೆಕೆಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಮೃತಪಟ್ಟ ವ್ಯಕ್ತಿ ಕುಕನೂರು ತಾಲೂಕಿನ ಬೆಳಗೆರೆ ಗ್ರಾಮದ ವಸಂತ ಎಂದು ಗುರುತಿಸಲಾಗಿದೆ. ತುರುವಿಹಾಳದಿಂದ...
ಬಹುದಿನಗಳ ಬೇಡಿಯಾಗಿದ್ದ ಕುಷ್ಟಗಿ-ತಳಕಲ್ ಗ್ರಾಮ ಮಾರ್ಗದ ಹೊಸ ರೈಲು ಸಂಚಾರಕ್ಕೆ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ ಕುಷ್ಟಗಿಯಲ್ಲಿ ಹಸಿರು ನಿಶಾನೆ ತೋರಿ ಚಾಲನೆ ನೀಡಿದರು.
ಈ ವೇಳೆ ಸಚಿವ ವಿ.ಸೋಮಣ್ಣ ಮಾತನಾಡಿ,...
ಅಕ್ರಮ ಗಣಿಗಾರಿಕೆ ಮತ್ತು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡಿದ ಪ್ರಕರಣದಲ್ಲಿ ಜನಾರ್ದನ ರೆಡ್ಡಿಗೆ ಜೈಲು ಶಿಕ್ಷೆ ವಿಧಿಸಲಾಗಿದೆ. ಈ ಬೆನ್ನಲ್ಲೇ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ರೆಡ್ಡಿ ಪ್ರತಿನಿಧಿಸುತ್ತಿದ್ದ ಗಂಗಾವತಿ ವಿಧಾನಸಭಾ...
ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ನಡುವಲಕೊಪ್ಪದಲ್ಲಿ ಮನರೇಗಾ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಶೈಕ್ಷಣಿಕ ಜಾಗೃತಿ ಕಾರ್ಯಕ್ರಮ ನಡೆಯಿತು.
ಕುಷ್ಟಗಿಯ ಜನಜಾಗೃತಿ ಕಲಾರಂಗ ಸಂಸ್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ...
ಪತ್ರಿಕೆ ವಿತರಣೆ ಮಾಡುತ್ತಲೇ ಕೊಪ್ಪಳದ ವಿದ್ಯಾರ್ಥಿಯೊಬ್ಬ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಪಡೆದು ಪಾಸಾಗಿದ್ದಾನೆ. ಈ ಕುರಿತು ಅಖಿಲ ಕರ್ನಾಟಕ ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ರಾಜ್ಯಾಧ್ಯಕ್ಷ ಶಂಕರ್ ಕುದುರಿಮೋತಿ ಹರ್ಷ ವ್ಯಕ್ತಪಡಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ...
ಜೀವನದಲ್ಲಿ ಅನೇಕ ತಿರುವುಗಳ ಸುಳಿಯಲ್ಲಿ ಸಿಲುಕಿ ಗೆದ್ದು, ಗಟ್ಟಿಗೊಂಡು 'ನಾ ಬದುಕಬಲ್ಲೆ ಬದುಕಿ ತೋರಿಸಬಲ್ಲೆ, ಜೀವನದಲ್ಲಿ ಸೋತಾಗ ಸಾವೊಂದೆ ಅಂತಿಮ ನಿರ್ಧಾರವಲ್ಲ; ಸಾವಿನ ದಡ ದಾಟಿ ಸಾಧಿಸುವ ಹಂಬಲ ಹಾಗೂ ಛಲ ನಮ್ಮಲ್ಲಿದೆ'...
ರೋಹಿಣಿ ನದಿಯ ನೀರಿಗಾಗಿ ನಡೆಯುತ್ತಿದ್ದ ಯುದ್ಧ ಹಾಗೂ ಅದರಿಂದ ಆಗುತ್ತಿದ್ದ ರಕ್ತಪಾತದ ಘೋರತೆಗೆ ಬೇಸತ್ತು ಶಾಂತಿಗಾಗಿ ಬುದ್ಧ ವೈರಾಗ್ಯದ ಕಡೆಗೆ ಮುಖ ಮಾಡಿದ ಎಂದು ಹಿರಿಯ ಹೋರಾಟಗಾರ ಎಚ್ ಎಸ್ ಪಾಟೀಲ್...
ಕೆಲವೇ ದಿನಗಳಲ್ಲಿ ಮುಂಗಾರು ಮಳೆ, ಗಾಳಿ, ಗುಡುಗು ಹಾಗೂ ಸಿಡಿಲು ಆರಂಭವಾಗಲಿರುವ ಹಿನ್ನೆಲೆ, ವಿದ್ಯುತ್ ಇಲಾಖೆ ರಸ್ತೆಯ ಅಕ್ಕಪಕ್ಕ ಇರುವ ವಿದ್ಯುತ್ ತಂತಿಗಳಿಗೆ ತಾಗುವ ಮರಗಳನ್ನು ಕಡಿಯಲಿದ್ದಾರೆ. ಆದರೆ ಈ ಕ್ರಮ ಪರಿಸರ...
ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ ₹5,000 ದಂಡ ವಿಧಿಸಿ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಹೆಚ್ಚುವರಿ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ(ಪೋಕ್ಸೊ) ನ್ಯಾಯಾಲಯ...
ರಾಜ್ಯ ಸರ್ಕಾರ ಜಾತಿಗಣತಿ ಸಮೀಕ್ಷೆ ನಡೆಸುತ್ತಿದ್ದು, ಎಲ್ಲರೂ ಕಡ್ಡಾಯವಾಗಿ ಭಾಗಿಯಾಗಬೇಕು. ಮಾದಿಗ ಸಮಾಜದ ಮುಖಂಡರು ಮೇ 17ರವರೆಗೂ ಯಾವುದೇ ಒತ್ತಡ ಕೆಲಸಗಳನ್ನು ಬದಿಗಿಟ್ಟು, ಗಣತಿದಾರರು ತಮ್ಮ ಊರಿಗೆ ಹಾಗೂ ವಾರ್ಡ್‌ಗಳಿಗೆ ಬಂದಾಗ ಕಡ್ಡಾಯವಾಗಿ...
ಇತ್ತೀಚಿನ ದಿನಗಳಲ್ಲಿ ಕಟ್ಟುನಿಟ್ಟಾಗಿ ಕಾನೂನು ಕ್ರಮ ಜರುಗಿಸುವ ಮತ್ತು ಕಾನೂನಿನ ಕುರಿತು ಭಯ ಇರುವಂತೆ ನೋಡಿಕೊಳ್ಳುವ ಅಧಿಕಾರಿಗಳ ಸಂಖ್ಯೆ ಕಡಿಮೆಯಾಗಿದೆ. ಅಲ್ಲದೆ ಆರೋಪಿಗಳು ಯಾರೆಂಬುದರ ಗುರುತಿನ ಮೇಲೆ ವಿನಾಯಿತಿ ನೀಡಲಾಗುತ್ತಿದೆ. ಈ ಕಾರಣಕ್ಕಾಗಿಯೇ...
ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಎಸಗಿರುವ ಕಿಡಿಗೇಡಿಗಳಿಗೆ ಗಲ್ಲುಶಿಕ್ಷೆ ವಿಧಿಸಬೇಕು. ಇಲ್ಲವೇ ಅವರನ್ನು ಗಡಿಪಾರು ಮಾಡಬೇಕು ಎಂದು ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ...