ಕೊಪ್ಪಳ 

ಕೊಪ್ಪಳ | ಫ್ಯಾಸಿಸ್ಟ್‌ ದಾಳಿಯಿಂದ ದೇಶದ ಒಕ್ಕೂಟ ವ್ಯವಸ್ಥೆ ರಕ್ಷಿಸಿ: ಸಿಪಿಐಎಂಎಲ್‌ ಆಗ್ರಹ

ಕೋಮುವಾದಿ ಫ್ಯಾಸಿಸ್ಟ್ ದಾಳಿಯಿಂದ ದೇಶದ ಒಕ್ಕೂಟ ವ್ಯವಸ್ಥೆಯನ್ನು ರಕ್ಷಿಸಿ, ಕೃಷಿ ಈ ಮಸೂದೆಯನ್ನು ಕೈಬಿಡಿ ಎಂದು ಭಾರತದಾದ್ಯಂತ ಸಿಪಿಐ(ಎಂಎಲ್) ಮಾಸ್‌ಲೈನ್ ಆಗ್ರಹಿಸಿತು. ಕರ್ನಾಟಕ ರಾಜ್ಯ ಸಿಪಿಐ(ಎಮ್‌ಎಲ್) ಕೊಪ್ಪಳ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ...

ಕೊಪ್ಪಳ | ಕೈಗಾರಿಕಾ ತ್ಯಾಜ್ಯದಿಂದ ಪರಿಸರ ಮಾಲಿನ್ಯ; ಕಲ್ಯಾಣಿ ಸ್ಟೀಲ್ ಕಂಪನಿ ವಿರುದ್ಧ ಆಕ್ರೋಶ

ಕೊಪ್ಪಳ ತಾಲೂಕಿನ ಗಿಣಿಗೇರಿ ಗ್ರಾಮದಲ್ಲಿ ಕೈಗಾರಿಕೆಗಳಿಂದ ಈಗಾಗಲೇ ಪರಿಸರ ಮಾಲಿನ್ಯವಾಗುತ್ತಿದೆ. ಇದರ ಜತೆಗೆ ಕಲ್ಯಾಣಿ ಸ್ಟೀಲ್ ಕಂಪನಿಯು ಗ್ರಾಮದ ಪಕ್ಕದಲ್ಲಿ ಕರಿ ಬೂದಿಯನ್ನು ಟಿಪ್ಪರ್‌ಲ್ಲಿ ತಂದು ಗುಡ್ಡದ ರೀತಿಯಲ್ಲಿ ಡಂಪ್ ಮಾಡಿ ಪರಿಸರ...

ಕೊಪ್ಪಳ | ಮನೆ ಹಕ್ಕುಪತ್ರ ನೀಡಲು ಜಿಲ್ಲಾಡಳಿತ ವಿಳಂಬ : ಬೀದಿಯಲ್ಲಿ ಒಂಟಿ ಮಹಿಳೆಯ ವಾಸ

ಸ್ವಂತ ಮನೆ ಇಲ್ಲದೆ, ಮನೆ ಬಾಡಿಗೆಯನ್ನೂ ಕಟ್ಟಲಾಗದೆ ಒಂಟಿ ಮಹಿಳೆಯೊಬ್ಬರು ಬೀದಿಯಲ್ಲಿ ವಾಸ ಮಾಡುತ್ತಿರುವ ವಿದ್ರಾವಕ ಘಟನೆ ಕೊಪ್ಪಳದ ಭಾಗ್ಯನಗರದಲ್ಲಿ ನಡೆದಿದೆ. ಕೊಪ್ಪಳದ ತೆಗ್ಗಿನಕೇರಿ ಓಣಿಯಲ್ಲಿ ಬಾಡಿಗೆ ಮನೆಯಲ್ಲಿ ರತ್ನಮ್ಮ ಎಂಬಾಕೆ ವಾಸವಾಗಿದ್ದರು. ಈಕೆಗೆ...

ಕೊಪ್ಪಳ | ಸ್ಥಳೀಯ ಆಡಳಿತದ ನಿರ್ಲಕ್ಷ್ಯ; ಬಾಡಿಗೆ ಕಟ್ಟಲಾಗದ ಮಹಿಳೆ ಜೀವನ ಬೀದಿಯಲ್ಲಿ

ಸ್ವಂತ ಮನೆ ಇಲ್ಲದೆ, ಮನೆ ಬಾಡಿಗೆಯನ್ನೂ ಕಟ್ಟಲಾಗದೆ ಒಂಟಿ ಮಹಿಳೆಯೊಬ್ಬರು ಬೀದಿಯಲ್ಲಿ ವಾಸ ಮಾಡುತ್ತಿರುವ ವಿದ್ರಾವಕ ಘಟನೆ ಕೊಪ್ಪಳದ ಭಾಗ್ಯನಗರದಲ್ಲಿ ನಡೆದಿದೆ. ಕೊಪ್ಪಳದ ತೆಗ್ಗಿನಕೇರಿ ಓಣಿಯಲ್ಲಿ ಬಾಡಿಗೆ ಮನೆಯಲ್ಲಿ ರತ್ನಮ್ಮ ಎಂಬಾಕೆ ವಾಸವಾಗಿದ್ದರು. ಈಕೆಗೆ...

ಕೊಪ್ಪಳ | ವಿಶ್ವವಿದ್ಯಾಲಯ ಸ್ಥಳಾಂತರಿಸಲು ಜಿಲ್ಲಾ ಬಚಾವೋ ಆಂದೋಲನ ಆಗ್ರಹ

ತಳಕಲ್ಲಿನ ಇಂಜಿನಿಯರಿಂಗ್ ಕಾಲೇಜಿನ ಎರಡನೆಯ ಅಂತಸ್ತಿನಲ್ಲಿ ನಡೆಯುತ್ತಿರುವ ಕೊಪ್ಪಳ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಹೋಟೆಲ್, ಹಾಸ್ಟೆಲ್ ಹಾಗೂ ಬಸ್ ನಿಲುಗಡೆ ಸೌಕರ್ಯ ಇರುವುದಿಲ್ಲ ಹಾಗಾಗಿ ಕೂಡಲೇ ವಿವಿ ಸ್ಥಳಾಂತರಕ್ಕೆ ಕ್ರಮಕೈಗೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ...

ಕೊಪ್ಪಳ | ಬಾಬು ಜಗಜೀವನರಾಮ್‌ ಅವರ 118ನೇ ಜಯಂತ್ಯೋತ್ಸವ

ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಬಾಬು ಜಗಜೀವನರಾಮ್ ಅವರ 118ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಡಾ. ಬಾಬು ಜಗಜೀವನರಾಮ್ ಅವರ ಭಾವಚಿತ್ರಕ್ಕೆ ಪುಷ್ಪಸಮರ್ಪಿಸಿ ಗೌರವ ನಮನ ಸಲ್ಲಿಸಿದರು. ಮುಖ್ಯ ಅತಿಥಿ ರಾಜಶೇಖರ್ ನಾರನಾಳ...

ಕೊಪ್ಪಳ | ಬಿಜೆಪಿ ಸೇರಿ ಅಣ್ಣಾಮಲೈ ಪಶ್ಚಾತ್ತಾಪ ಪಡ್ತಿದ್ದಾರೆ: ಸಚಿವ ಶಿವರಾಜ್ ತಂಗಡಗಿ

ಅಣ್ಣಾಮಲೈ ಒಳ್ಳೆಯ ಐಪಿಎಸ್ ಅಧಿಕಾರಿಯಾಗಿದ್ದರು. ಬಿಜೆಪಿಗೆ ಹೋಗಿ ಮೋಸ ಹೋದರೆ, ಅವರೇ ಪ್ರಾಮಾಣಿಕರನ್ನು ಕರೆದು ಪಕ್ಷದಲ್ಲಿ ಸೇರಿಸಿಕೊಂಡು ಬೀದಿಗೆ ಬಿಡುವ ಕೆಲಸ ಮಾಡಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ...

ಕೊಪ್ಪಳ | ಕಚೇರಿ ವೇಳೆ ಬದಲಾದರೂ ಬದಲಾಗದ ನೌಕರರು

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಿರುವುದರಿಂದ ಸರ್ಕಾರಿ ನೌಕರರ ಅನುಕೂಲಕ್ಕಾಗಿ ಕಚೇರಿ ಸಮಯ ಬದಲಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಆದರೆ ಜಿಲ್ಲಾ ಕೇಂದ್ರದ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ನೌಕರರು ಮಾತ್ರ ಎಂದಿನಂತೆ...

ಕೊಪ್ಪಳ | ಕಾಲುವೆ ನೀರಿನ ಸಮರ್ಪಕ ಬಳಕೆಗೆ ಕ್ರಮವಹಿಸಿ: ಸುಂದರೇಶ ಬಾಬು

ತುಂಗಭದ್ರಾ ಎಡದಂಡೆ ಕಾಲುವೆ ನೀರು ಯಾವುದೇ ರೀತಿಯಲ್ಲಿ ಅನಾವಶ್ಯಕವಾಗಿ ವ್ಯಯ ಆಗದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಕಲಬುರಗಿ ವಿಭಾಗದ ಪ್ರಭಾರ ಪ್ರಾದೇಶಿಕ ಆಯುಕ್ತ ಎಂ. ಸುಂದರೇಶ ಬಾಬು ಹೇಳಿದರು. ತುಂಗಭದ್ರಾ...

ಕೊಪ್ಪಳ | ಮೈಮೇಲೆ ವಿದ್ಯುತ್ ವೈರ್ ಬಿದ್ದು ಶಿಕ್ಷಕಿ ಸಾವು

ಸ್ಕೂಟಿ ಮೇಲೆ ಹೊರಟಿದ್ದ ಶಿಕ್ಷಕಿ ಮೈಮೇಲೆ ವಿದ್ಯುತ್ ವೈರ್‌ ಬಿದ್ದ ಪರಿಣಾಮ ಶಿಕ್ಷಕಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಗಂಗಾವತಿ ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮದಲ್ಲಿ ನಿನ್ನೆ(ಏ.03) ನಡೆದಿದೆ. ಮೃತ ಶಿಕ್ಷಕಿಯನ್ನು ಜಂಗಮರ ಕಲ್ಗುಡಿ ಗ್ರಾಮದ...

ಕೊಪ್ಪಳ | ಸೇವಾ ನೂನ್ಯತೆ; ಓಲಾ ಎಲೆಕ್ಟ್ರಿಕ್ ವಾಹನ ಕಂಪನಿಗೆ ದಂಡ

ಓಲಾ ಎಲೆಕ್ಟ್ರಿಕ್ ವಾಹನ ಮಾರಾಟಗಾರರು ಗ್ರಾಹಕರಿಗೆ ಸೇವಾ ನ್ಯೂನತೆ ಎಸಗಿರುವ ಹಿನ್ನೆಲೆಯಲ್ಲಿ ಗ್ರಾಹಕರಿಗೆ ಪರಿಹಾರಕ್ಕಾಗಿ ಕೊಪ್ಪಳ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ದಂಡ ವಿಧಿಸಿ ಆದೇಶಿಸಿದೆ. ಗಂಗಾವತಿಯ ಶ್ರೀಕಾಂತ ಬಸವನಗೌಡ ರಾಯಚೂರಿನ ಓಲಾ...

ಕೊಪ್ಪಳ | ಮುಕ್ತ ವ್ಯಾಪಾರ ಒಪ್ಪಂದ; ಕೇಂದ್ರ ಸರ್ಕಾರದ ವಿರುದ್ಧ ಸಂಯುಕ್ತ ಹೋರಾಟ ಕರ್ನಾಟಕ ಸಮನ್ವಯ ಸಮಿತಿ ವಿರೋಧ

ಕೇಂದ್ರ ಸರ್ಕಾರವು ಯುಎಸ್, ಯುರೋಪಿಯನ್ ಯೂನಿಯನ್ ಮತ್ತು ನ್ಯೂಜಿಲೆಂಡ್ ಕೃಷಿಯಲ್ಲಿ ಮುಕ್ತ ವ್ಯಾಪಾರ ಒಪ್ಪಂದಗಳೊಂದಿಗೆ ಮಾತುಕತೆ ನಡೆಸುತ್ತಿರುವುದನ್ನು ಖಂಡಿಸಿ ಸಂಯುಕ್ತ ಹೋರಾಟ ಕರ್ನಾಟಕ ಕೊಪ್ಪಳ ಜಿಲ್ಲಾ ಸಮನ್ವಯ ಸಮಿತಿಯಿಂದ ಅಪರ ಜಿಲ್ಲಾಧಿಕಾರಿ ಮೂಲಕ...

ಈ ಹೊತ್ತಿನ ಪ್ರಮುಖ ಸುದ್ದಿ