ಕೊಪ್ಪಳ 

ಕೊಪ್ಪಳ | ಮಾನಸಿಕ ಒತ್ತಡ ಮೀರಿ ಮಹಿಳೆ ಜವಾಬ್ದಾರಿ ನಿಭಾಯಿಸಬಲ್ಲಳು: ಶೋಭಾ

ಇಂದು ಮಹಿಳೆ ಅಬಲೆಯಲ್ಲ. ಒಬ್ಬ ಮಹಿಳೆ ಮಾಡುವ ಕೆಲಸ ನೂರು ಗಂಡಸರ ಕೆಲಸಕ್ಕೆ ಸಮಾನಾಗಿರುತ್ತದೆ. ಮಹಿಳೆಯು ಮಾನಸಿಕ ಒತ್ತಡಗಳನ್ನು ಮೀರಿ ತನ್ನ ಜವಬ್ದಾರಿಗಳನ್ನು ನಿರ್ವಹಿಸುತ್ತಾಳೆ ಎಂದು ಎಐಎಮ್‌ಎಸ್‌ಎಸ್‌‌ನ ರಾಜ್ಯ ಕಾರ್ಯದರ್ಶಿ ಶೋಭಾ ಎಸ್...

ಕೊಪ್ಪಳ | ಬ್ಯಾಂಕಿಂಗ್ ಉದ್ದಿಮೆಯಲ್ಲಿ ಸಾಕಷ್ಟು ಪ್ರಗತಿ ಸಾಧ್ಯ: ಅಶ್ರಫ್ ಅಲ್ಲಳ್ಳಿ

ಈ ಮೊದಲು ಹಣದ ವ್ಯವಹಾರ ಮಾಡಲು ಗ್ರಾಹಕ ಬ್ಯಾಂಕ್‌ಗೆ ತೆರಳಬೇಕಿತ್ತು. ಈಗ ಬ್ಯಾಂಕಿಂಗ್ ಉದ್ದಿಮೆಯಲ್ಲಿ ಸಾಕಷ್ಟು ಪ್ರಗತಿ ಕಾಣಬಹುದಾಗಿದೆ ಎಂದು ಕೊಪ್ಪಳ ಜಿಲ್ಲೆಯ ಗಂಗಾವತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನಿರ್ವಹಣಾಶಾಸ್ತ್ರ ವಿಭಾಗದ...

ಕೊಪ್ಪಳ | ಸುಮಯಾ ಗೇಟಿನ್‌ಗೆ ರಾಜ್ಯ ಪ್ರಶಸ್ತಿ

ಕೊಪ್ಪಳ ಜಿಲ್ಲೆಯ ಗಂಗಾವತಿಯ ಸುಮಯಾ ಗೇಟಿನ್ ಅವರು ಸ್ಕೌಟ್ಸ್ ಹಾಗೂ ಗೈಡ್ಸ್‌ನಲ್ಲಿ ತಮ್ಮ ಅತ್ಯುತ್ತಮ ಸೇವೆಗೆ ಮನ್ನಣೆಯಾಗಿ ಪ್ರತಿಷ್ಠಿತ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದು, ಬೆಂಗಳೂರಿನ 'ರಾಜ್ಯ ಭವನ'ದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲ...

ಕುಷ್ಟಗಿ | ಕರ್ತವ್ಯ ಲೋಪ; ಪುರಸಭೆ ಅಧಿಕಾರಿಗೆ ಕಡ್ಡಾಯ ನಿವೃತ್ತಿ ಶಿಕ್ಷೆ

ಪ್ರಸ್ತುತ ಕೊಪ್ಪಳ ಜಿಲ್ಲೆ ಕುಷ್ಟಗಿ ಪುರಸಭೆಯಲ್ಲಿ ಪ್ರಭಾರ ಮುಖ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಿ ಎನ್‌ ಧರಣೇಂದ್ರ ಕುಮಾರ್‌ ಅವರನ್ನು ಕರ್ತವ್ಯ ಲೋಪ ಸಾಬೀತಾದ ಹಿನ್ನೆಲೆ ಕಡ್ಡಾಯ ನಿವೃತ್ತಿಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಧರಣೇಂದ್ರ ಕುಮಾರ್‌...

ಕೊಪ್ಪಳ | ಅನಧಿಕೃತ ಹೋಂ ಸ್ಟೇ, ರೆಸಾರ್ಟ್‌ಗಳ ವಿದ್ಯುತ್‌ ಕಡಿತ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಸಾಣಾಪುರ ಮತ್ತು ಆನೆಗೊಂದಿ ಭಾಗದ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ಅಕ್ರಮವಾಗಿ ಪಡೆಯಲಾಗಿದ್ದ ವಿದ್ಯುತ್ ಸಂಪರ್ಕವನ್ನು ಮಂಗಳವಾರ ಕಡಿತ ಮಾಡಲಾಗಿದ್ದು, ಹೋಟೆಲ್‌ಗಳಿಗೂ ಇದರ ಬಿಸಿ...

ಕೊಪ್ಪಳ | ರಸ್ತೆಯಲ್ಲೇ ಹೊತ್ತಿ ಉರಿದ ಕಾರು; ಮೂವರು ಪಾರು

ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಸೋಮವಾರ (ಮಾ.17) ಸಂಜೆ ಕೊಪ್ಪಳ ಜಿಲ್ಲೆಯ ಕನಕಗಿರಿ ವಾಲ್ಮೀಕಿ ವೃತ್ತದ ಬಳಿ ನವಲಿ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದರು. ಬೆಂಕಿ ಕಾಣಿಸಿಕೊಂಡಿದ್ದರಿಂದ ತಕ್ಷಣ...

ಕನಕಗಿರಿ | ಆಂಬ್ಯುಲೆನ್ಸ್‌ನಲ್ಲಿಯೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ

ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರನ್ನು ಹೆಚ್ಚಿನ ಚಿಕಿತ್ಸೆಗೆ ಗಂಗಾವತಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ಮಹಿಳೆ ಆಂಬ್ಯುಲೆನ್ಸ್‌ನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಾಲೂಕಿನ ಜೀರಾಳ ಗ್ರಾಮದ ಲಕ್ಷ್ಮೀ ಪರುಶುರಾಮ...

ಕೊಪ್ಪಳ | ಕಾಲು ಜಾರಿ ಕಾಲುವೆಯಲ್ಲಿ ಕೊಚ್ಚಿಹೋದ ನರೇಗಾ ಕಾರ್ಮಿಕ

ನರೇಗಾ ಕೂಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕನೊಬ್ಬ ಕಾಲು ಜಾರಿ ಕಾಲುವೆಗೆ ಬಿದ್ದು ನೀರಲ್ಲಿ ಕೊಚ್ಚಿ ಹೋದ ಘಟನೆ ಕೊಪ್ಪಳ ತಾಲೂಕಿನ ಚಿಕ್ಕಡಂಕನಕಲ್ ಗ್ರಾಪಂ ವ್ಯಾಪ್ತಿಯ ಬಸವೇಶ್ವರ ಕ್ಯಾಂಪ್‌ನಲ್ಲಿ ನಿನ್ನೆ ನಡೆದಿದೆ. ಬಸವೇಶ್ವರ ಕ್ಯಾಂಪ್‌ ನಿವಾಸಿ...

ಕೊಪ್ಪಳ | ಪ್ರವಾಸಿಗರಿಗೆ ರಕ್ಷಣೆ ಇಲ್ಲ; ಎಲ್ಲಾ ಸಮಸ್ಯೆಗೂ ಹೆಣ್ಣನ್ನು ದೂಷಿಸುವುದು ಸರಿಯೇ?

ಇತ್ತೀಚಿನ ಬೆಳವಣಿಗೆಗಳು ʼಕರ್ನಾಟಕ ರಾಜ್ಯ ಮಹಿಳೆಯರಿಗೆ ಎಷ್ಟು ಸುರಕ್ಷಿತʼ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿವೆ. ಈ ನಾಡು ಹೆಣ್ಣನ್ನ ಪೂಜ್ಯ ಭಾವನೆಯಿಂದ ನೋಡುವಷ್ಟು ಹೆಣ್ಣಿಗೆ ವಿಶೇಷ ಸ್ಥಾನಮಾನ ಕಲ್ಪಿಸಿಕೊಟ್ಟಿದೆ. ಆದರೆ, ಕೊಟ್ಟವರು ಯಾರು, ಇಸ್ಕೊಂಡವರು...

ಕೊಪ್ಪಳ | ವಿವಿಧ ಸಂಸ್ಕೃತಿ, ಧರ್ಮಗಳ ದೇಶದಲ್ಲಿ ಎಲ್ಲರೂ ಕೂಡಿ ಸಾಗಬೇಕಿದೆ: ಅಲ್ಲಮಪ್ರಭು ಬೆಟ್ಟದೂರು

ಭಾರತ ದೇಶದಲ್ಲಿ ವಿವಿಧ ಸಂಸ್ಕೃತಿಗಳು, ಅನೇಕ ಬಗೆಯ ಧರ್ಮಗಳಿವೆ. ಇವರೆಲ್ಲರೂ ಕೂಡಿ ಸಾಗಬೇಕಿದೆ ಎಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯ ಮುಖಂಡ ಹಿರಿಯ ಬಂಡಾಯ ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಹೇಳಿದರು. ಕೊಪ್ಪಳ ನಗರದ...

ಕೊಪ್ಪಳ | ಸರ್ಕಾರಿ ರಜೆ ಇಲ್ಲದಿದ್ದರೂ ಸ್ವಯಂ ರಜೆ ಘೋಷಿಸಿಕೊಂಡ ಜಿಲ್ಲಾಡಳಿತ; ಸಾರ್ವಜನಿಕರ ಆಕ್ರೋಶ

ಸರ್ಕಾರಿ ರಜೆ ಇಲ್ಲದಿದ್ದರೂ ‌ಸ್ವಯಂ ರಜೆ ಘೋಷಿಸಿಕೊಂಡಿರುವ ಕೊಪ್ಪಳ ಜಿಲ್ಲಾಡಳಿತದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಸಂಭವಿಸಿದೆ. ಶುಕ್ರವಾರ ಹೋಳಿ ಹುಣ್ಣಿಮೆ ಪ್ರಯುಕ್ತ ಜಿಲ್ಲಾಡಳಿತದ ಎಲ್ಲಾ ಇಲಾಖೆಯ ಅಧಿಕಾರಿಗಳು ಹಾಗೂ ಬಹುತೇಕ ನೌಕರರು...

ಗಂಗಾವತಿ | ಆನೆಗೊಂದಿ ಪಂಚಾಯತಿ ಪಿಡಿಒ ಅಮಾನತು

ಗೈರು ಹಾಜರಿ, ಕರ್ತವ್ಯ ಲೋಪ ಆರೋಪದ ಮೇಲೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಆನೆಗೊಂದಿ ಗ್ರಾಮ ಪಂಚಾಯತಿ ಪಿಡಿಒ ಕೃಷ್ಣಪ್ಪ ಅವರನ್ನು ಅಮಾನತು ಮಾಡಲಾಗಿದೆ. ಜಿಲ್ಲಾ ಪಂಚಾಯತಿ ಸಿಇಒ ರಾಹುಲ್ ರತ್ನಂ ಪಾಂಡೆ...

ಈ ಹೊತ್ತಿನ ಪ್ರಮುಖ ಸುದ್ದಿ