ಸದಾಶಿವ ಆಯೋಗದ ಒಳಮೀಸಲಾತಿ ಜಾರಿಗೊಳಿಸಬೇಕೆಂಬ ಸುಪ್ರೀಂಕೋರ್ಟ್ ಆದೇಶ ಪಾಲಿಸದ ಸರ್ಕಾರ ದಲಿತರ ಪಾಲಿಗೆ ಸತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಮಾದಿಗ ದಂಡೋರ ಸಮಾಜ ರಾಜ್ಯಾಧ್ಯಕ್ಷ ಹುಸೇನ್‌ಸ್ವಾಮಿ ಡಿ ತಲೆಬೋಳಿಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ...
ಕೊಪ್ಪಳದ ಸಣಾಪುರ ರೆಸಾರ್ಟ್ ಮಾಲಕಿ ಹಾಗೂ ಇಸ್ರೇಲ್ ಮಹಿಳೆ ಮೇಲೆ ಗ್ಯಾಂಗ್ರೇಪ್ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಸಂಬಂಧ ಎಚ್ಚೆತ್ತುಕೊಂಡ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿಯು ಸಹಾಯವಾಣಿ ಆರಂಭಿಸಿದೆ.
ಜಿಲ್ಲಾಡಳಿತ ಭವನದಲ್ಲಿ ಸಹಾಯವಾಣಿ ಮತ್ತು...
ಗಂಗಾವತಿ ತಾಲೂಕಿನ ಆನೆಗೊಂದಿ ಮತ್ತು ಕೊಪ್ಪಳ ತಾಲೂಕಿನ ಬಸ್ಸಾಪುರ ಸುತ್ತಮುತ್ತಲಿರುವ ಹೋಂ ಸ್ಟೇ, ರೆಸಾರ್ಟ್ಗಳ ಮೇಲೆ ಸೋಮವಾರ ಜಿಲ್ಲಾ ಪೊಲೀಸ್ ಇಲಾಖೆ ದಾಳಿ ಮಾಡಿದೆ.
ಗಂಗಾವತಿ ತಾಲೂಕಿನ ಸಾಣಾಪುರ ಕೆರೆ ಬಳಿಯಿರುವ ತುಂಗಭದ್ರಾ ಎಡದಂಡೆ...
ಕೊಪ್ಪಳದ ಬಲ್ಡೋಟ ಬಿಎಸ್‌ಪಿಎಲ್ ಕಂಪನಿಯ ಸ್ಪಾಂಜ್ ಐರನ್ ಮತ್ತು ಉಕ್ಕು ತಯಾರಿಕಾ ಘಟಕ ವಿಸ್ತರಣೆಯ ವಿರುದ್ಧ ಜನಾಕ್ರೋಶ ತೀವ್ರವಾಗಿದೆ. ಈ ಹಿನ್ನೆಲೆ ಕಂಪನಿಗೆ ನೀಡಿರುವ ಅನುಮತಿಯನ್ನು ಶಾಶ್ವತವಾಗಿ ಹಿಂಪಡೆಯುವಂತೆ ಆಗ್ರಹಿಸಿ ಕೊಪ್ಪಳ ನಗರದ...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದಲ್ಲಿ ಇತ್ತೀಚೆಗೆ ನಡೆದ ಇಬ್ಬರು ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಮೂರನೇ ಆರೋಪಿಯನ್ನು ತಮಿಳುನಾಡಿನಲ್ಲಿ ಬಂಧಿಸುವಲ್ಲಿ ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದು, ಆತನನ್ನು...
ಶಿಕ್ಷಣದ ಜೊತೆಗೆ ಪಠ್ಯೇತರ ಚಟುವಟಿಕೆ ಮೂಲಕ ಮಕ್ಕಳ ಪ್ರತಿಭೆಗಳಿಗೆ ಶಕ್ತಿ ತುಂಬುವ ಕೆಲಸ ಹೆಚ್ಚಾಗಬೇಕು ಎಂದು ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದರು.
ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ರಾಜ್ಯ ಬಾಲ ಭವನ ಸೊಸೈಟಿ...
ರಾಜ್ಯ ಸರ್ಕಾರ ಸರ್ಕಾರಿ ಶಾಲೆ ಮುಚ್ಚುವ 'ಹಬ್ ಆಂಡ್ ಸ್ಪೋಕ್' ಜಾರಿಗೊಳಿಸಿ ಶಾಲೆ ಮುಚ್ಚುವ ಮೂಲಕ ಬೆನ್ನಿಗೆ ಚೂರಿ ಇರಿಯುವ ಸರ್ಕಾರದ ನಡೆ ಖಂಡನೀಯ ಎಂದು ಎಐಡಿಎಸ್‌ಒ ಕೊಪ್ಪಳ ಜಿಲ್ಲಾ ಸಂಚಾಲಕ ಗಂಗರಾಜ್...
2025-26ನೇ ಸಾಲಿನ ರಾಜ್ಯ ಬಜೆಟ್ ಸಾರ್ವಜನಿಕ ಶಿಕ್ಷಣ ಕ್ಷೇತ್ರವನ್ನು ಕಡೆಗಣನೆ ಮಾಡಿದ್ದು, ವಿದ್ಯಾರ್ಥಿ ಯುವಜನರ ವಿರೋಧಿ ಬಜೆಟ್ ಆಗಿದೆ. ವಿದ್ಯಾರ್ಥಿಗಳು ಹಲವಾರು ನಿರೀಕ್ಷೆಯಲ್ಲಿದ್ದರು. ಆದರೆ ಈ ಬಜೆಟ್ ವಿದ್ಯಾರ್ಥಿ ಯುವಜನರ ನಿರೀಕ್ಷೆಯನ್ನು ಹುಸಿಮಾಡಿದೆ...
ಇಬ್ಬರು ಮಹಿಳೆಯರ ಮೇಲೆ ಗುರುವಾರ ಸಾಮೂಹಿಕ ಅತ್ಯಾಚಾರ ಎಸಗಿದ್ದ ಕಾಮುಕರಲ್ಲಿ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳುಟ್ರೋಲ್‌ಗಾಗಿ ಮಹಿಳೆಯರ ಬಳಿ ಹಣ ಕೇಳಿದ್ದು, ಹಣ ಕೊಡಲು ನಿರಾಕರಿಸಿದ್ದಕ್ಕೆ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಬಳಿ ನಡೆದಿದ್ದ ಇಬ್ಬರು ಮಹಿಳೆಯರ (ಇಸ್ರೇಲ್ ದೇಶದ ಒಬ್ಬರು, ಸ್ಥಳೀಯ ಒಬ್ಬರು) ಅತ್ಯಾಚಾರ ಹಾಗೂ ಒಬ್ಬನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ ಪೈಕಿ ಇಬ್ಬರನ್ನು...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಣಾಪುರದ ಬಳಿ ವಿದೇಶಿ ಪ್ರವಾಸಿಗರ ಮೇಲೆ ಹಲ್ಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕಾಲುವೆಯಲ್ಲಿ ನಾಪತ್ತೆಯಾಗಿದ್ದ ಒಡಿಶಾ ರಾಜ್ಯದ ಬಿಬಾಸ್(42) ಎಂಬ ವ್ಯಕ್ತಿಯ ಶವ ಶನಿವಾರ ಬೆಳಿಗ್ಗೆ...
ವಿದೇಶಿ ಮತ್ತು ದೇಶಿ ಪ್ರವಾಸಿಗರ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಓರ್ವ ಪ್ರವಾಸಿಯ ಶವವು ಶನಿವಾರ ಬೆಳಗ್ಗೆ ತುಂಗಭದ್ರಾ ಎಡದಂಡೆ ಕಾಲುವೆ ಬಳಿ ಪತ್ತೆಯಾಗಿದೆ.
ಮೃತನನ್ನು ಒಡಿಶಾ ಮೂಲದ ಬಿಬಾಷ್(26)...