ಈ ಬಾರಿ ಮಂಡನೆಯಾದ 2025-26ನೇ ಸಾಲಿನ ರಾಜ್ಯ ಬಜೆಟ್, ಪ್ರಗತಿಪರದ ಜತೆಗೆ ಸಾಮಾನ್ಯ ಜನರ ಬದುಕಿಗೆ ಆಧಾರವಾಗಿದೆ ಎಂದು ಕಾಂಗ್ರೆಸ್ ನಾಯಕಿ ಜ್ಯೋತಿ ಎಂ. ಗೊಂಡಬಾಳ ಹೇಳಿದ್ದಾರೆ.
ಬಜೆಟ್ ಕುರಿತು ಪ್ರಕಟಣೆ ನೀಡಿರುವ ಅವರು,...
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನಲ್ಲಿ ವಿದೇಶಿ ಯುವತಿಯ ಸಹಿತ ಸ್ಥಳೀಯ ಯುವತಿಯನ್ನು ಮೂವರು ದುರುಳರು ಕಲ್ಲಿನಿಂದ ಹಲ್ಲೆ ನಡೆಸಿದ ಬಳಿಕ ಅತ್ಯಾಚಾರ ನಡೆಸಿ, ಪರಾರಿಯಾಗಿರುವ ಘಟನೆ ವರದಿಯಾಗಿದೆ.
ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಪ್ರಸಿದ್ಧ...
ಕೊಪ್ಪಳ ಜಿಲ್ಲಾ ಕೇಂದ್ರದ ಸಮೀಪದಲ್ಲಿ ಬಲ್ಡೋಟಾ ಕಂಪನಿ ಉಕ್ಕಿನ ಕಾರ್ಖಾನೆ ಸ್ಥಾಪನೆ ಮಾಡಲು ಮುಂದಾಗಿದ್ದಕ್ಕೆ ಜನ ವಿರೋಧ ಮುಂದುವರಿದಿದ್ದು, ಕಾರ್ಖಾನೆ ಕೆಲಸ ಸ್ಥಗಿತಗೊಳಿಸಲು ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರೂ ಆದೇಶ ಪಾಲಿಸುತ್ತಿಲ್ಲ ಎಂದು ಆರೋಪಿಸಿ...
ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯು ಮಾ.10ರಂದು ನಗರದಲ್ಲಿ ‘ಮಾಲಿನ್ಯ ನಿಯಂತ್ರಣ ಮಾಡುವ ಪರಿಸರ ಇಲಾಖೆ ಏನು ಮಾಡುತ್ತದೆ’ ಎಂಬ ಜಾಗೃತಿ ಕಾರ್ಯಕ್ರಮದ ಅಂಗವಾಗಿ ಮಾನವ ಸರಪಳಿ ಆಂದೋಲನ ಆಯೋಜಿಸಿದೆ.
ಪರಿಸರ ಉಳಿಸುವವರು, ಪ್ರಜ್ಞಾವಂತರು...
ಕೊಪ್ಪಳ ಜಿಲ್ಲಾ ಸಾಹಿತ್ಯ ಪರಿಷತ್ ಹಾಗೂ ತಾಲೂಕು ಸಾಹಿತ್ಯ ಪರಿಷತ್‌ನಿಂದ ಹಲಗೇರಿಯಲ್ಲಿ ಹಮ್ಮಿಕೊಂಡಿರುವ 10ನೇ ಸಾಹಿತ್ಯ ಸಮ್ಮೇಳದ ಸರ್ವಾಧ್ಯಕ್ಷರಾಗಿ ಮಾಲಾ ಡಿ ಬಡಿಗೇರ ಅವರನ್ನು ಆಯ್ಕೆ ಮಾಡಲಾಗಿದೆ.
ಕೊಪ್ಪಳ ತಾಲೂಕು ಪರಿಷತ್ ಅಧ್ಯಕ್ಷ ರಾಮಚಂದ್ರಗೌಡ...
ಆಶಾ ಸುಗಮಕಾರರ ಮುಂದುವರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಕೊಪ್ಪಳ ಜಿಲ್ಲಾ ಆರೋಗ್ಯ ಅಧಿಕಾರಿಗಳ ಮೂಲಕ ಅಭಿಯಾನ ನಿರ್ದೇಶಕರಿಗೆ ಮನವಿ ಸಲ್ಲಿಸಿದರು.
ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾಧ್ಯಕ್ಷ ಶರಣು...
ಕೊಪ್ಪಳ ತಾಲೂಕಿನ 30 ಹಳ್ಳಿಗಳ ಜನ ಜಾನುವಾರು ಸಾವು, ರೋಗ ರುಜಿನಗಳಿಗೆ ಕಾರಣವಾದ ಕಾರ್ಖಾನೆಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿ ಆಗ್ರಹಿಸಿತು.
ತುಂಗಭದ್ರಾ ನೀರು, ಫಲವತ್ತಾದ...
ಆನೆಗೊಂದಿ ಉತ್ಸವ ಆಚರಿಸದಿದ್ದರೆ ಸಚಿವ ಸ್ಥಾನ ಕಳೆದು ಕೊಳ್ಳಲಿದ್ದೀರಿ, ಇದು ಸತ್ಯ ಎಂದು ಕೊಪ್ಪಳ ಜಿಲ್ಲಾ ಸರ್ವಾಂಗೀಣ ಅಭಿವೃದ್ಧಿ ಹೋರಾಟ ಸಮಿತಿಯ ಜಿಲ್ಲಾಧ್ಯಕ್ಷ ಬಸವರಾಜ ಮ್ಯಾಗಳಮನಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಕೊಪ್ಪಳ...
ಕೊಪ್ಪಳ ನಗರದ ಬಳಿ ಬಲ್ಡೋಟ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಸಂಸ್ಥೆಯು ಸ್ಥಾಪಿಸುತ್ತಿದ್ದ ಉಕ್ಕು ಮತ್ತು ವಿದ್ಯುತ್ ಸ್ಥಾವರದ ವಿರುದ್ಧ ಭಾರೀ ಆಕ್ರೋಶ, ಪ್ರತಿಭಟನೆಗಳು ನಡೆದಿವೆ. ಜನರ ಹೋರಾಟಕ್ಕೆ ಮಣಿದಿರುವ ರಾಜ್ಯ ಸರ್ಕಾರ...
ಈ ಬಾರಿ ಜಿ.ಪಂ, ತಾ.ಪಂ ಚುನಾವಣೆ ಘೋಷಣೆ ಮಾಡುವ ಸಾಧ್ಯತೆ ಇರುವುದರಿಂದ ಚುನಾವಣೆ ನೀತಿ ಸಂಹಿತೆ ಜಾರಿಯಾದರೆ ಅದ್ದೂರಿಯಾಗಿ ಡಾ ಬಿ ಆರ್ ಅಂಬೇಡ್ಕರ್ ಜಯಂತಿ ಆಚರಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಏಪ್ರಿಲ್ 14ರಂದು...
ಬಿಎಸ್‌ಪಿಎಲ್ ಸ್ಟೀಲ್ ಮತ್ತು ಪವರ್ ಲಿಮಿಟೆಡ್ ಕಂಪೆನಿ(ಬಲ್ಡೋಟಾ ಕೈಗಾರಿಕೆ)ಯು ಈಗಾಗಲೇ 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಏಕೀಕೃತ(ಇಂಟಿಗ್ರೇಟೆಡ್) ಉಕ್ಕಿನ ಕಾರ್ಖಾನೆಯನ್ನು ಕೊಪ್ಪಳ ಜಿಲ್ಲಾ ಕೇಂದ್ರದ ಸಮೀಪದಲ್ಲಿಯೇ ಸ್ಥಾಪನೆ ಮಾಡಲು ಮುಂದಾಗಿದ್ದಕ್ಕೆ ಜನರ...
ಪ್ರಯೋಗಾತ್ಮಕ ವಿಜ್ಞಾನ ಕಲಿಕೆ ಹೆಚ್ಚು ಪರಿಣಾಮಕಾರಿ. ವಿಜ್ಞಾನ ಎಂಬುದು ನಿಂತ ನೀರಲ್ಲ, ಅದೊಂದು ಹರಿಯುವ ನದಿಯಿದ್ದಂತೆ. ಕ್ಷಣಕ್ಷಣಕ್ಕೂ ವಿಜ್ಞಾನ ಲೋಕದಲ್ಲಿ ಬದಲಾವಣೆಗಳು ಅನ್ವೇಷಣೆಗಳು ನಡೆಯುತ್ತಲೇ ಇರುತ್ತವೆ ಎಂದು ನಿವೃತ್ತ ಉಪಪ್ರಾಚಾರ್ಯರು ಹಾಗೂ ವಿಜ್ಞಾನ...