ಖಬರಸ್ಥಾನದಲ್ಲಿ ಶವ ಹೂಳಲು ಅವಕಾಶ ಮಾಡಿ ಕೊಡದೆ, ಮುಸ್ಲಿಂ ಯುವಕರ ಮೇಲೆ ಹಲ್ಲೆ ಮಾಡಿರುವ ಘಟನೆ ಮಾಸುವ ಮುನ್ನವೇ ಕಿಡಿಗೇಡಿಗಳು ಈದ್ಗಾ ಪ್ರಾರ್ಥನಾ ಮಂದಿರದ ಗೋಡೆಯ ಮೇಲೆ ಅಶ್ಲೀಲ ಚಿತ್ರ ಬಿಡಿಸುವ ಮೂಲಕ...
ಕೊಪ್ಪಳದಲ್ಲಿ ಬುಲ್ಡೋಟಾ, ಎಮ್‌ಎಸ್‌ಪಿಎಲ್, ಬಿಎಸ್‌ಪಿಎಲ್ ಕೈಗಾರಿಕಾ ಕಾರ್ಖಾನೆ ಘಟಕ ವಿಸ್ತರಣೆ ತಡೆಯುವಂತೆ ಹಾಗೂ ಬಸಾಪೂರದ 44.35 ಎಕರೆ ಸಾರ್ವಜನಿಕ ಕೆರೆ ರಕ್ಷಿಸುವಂತೆ ಒತ್ತಾಯಿಸಿ ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಸಮಿತಿಯು ಕೇಂದ್ರ ಉಕ್ಕು...
ಬಿಎಸ್‌ಪಿಎಲ್ ಕಾರ್ಖಾನೆ ಆರಂಭಕ್ಕೆ ಕೊಪ್ಪಳ ಜಿಲ್ಲೆಯಲ್ಲಿ ತೀವ್ರ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಕೇಂದ್ರ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು, ಈ ಕಾರ್ಖಾನೆಯ ಕುರಿತು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಬಂದಿಲ್ಲವೆಂದು ಹೇಳಿದ್ದಾರೆ.
ಕೊಪ್ಪಳದ...
ಚಲಿಸುತ್ತಿದ್ದ ಕೆಕೆಆರ್‌ಟಿಸಿ ಬಸ್ಸಿನ ಚಕ್ರ ಸ್ಫೋಟಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ದಾಸನಾಳದ ಹೊರವಲಯದಲ್ಲಿ ನಡೆದಿದ್ದು, ಚಾಲಕನ ಸಮಯಪ್ರಜ್ಞೆಯಿಂದ 20 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಂಗಾವತಿ ಸಾರಿಗೆ ಘಟಕಕ್ಕೆ ಸೇರಿದ ಬಸ್...
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಕಲ್ಯಾಣಕ್ಕಾಗಿ ಮೀಸಲಿಟ್ಟ ಎಸ್‌ಸಿ, ಎಸ್‌ಪಿ ಮತ್ತು ಟಿಎಸ್‌ಪಿ ನಿಧಿಯ ₹25,000 ಕೋಟಿ ಹಣವನ್ನು ದುರ್ಬಳಕೆ ಮಾಡಿರುವುದನ್ನು ಖಂಡಿಸಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ನೇತೃತ್ವದಲ್ಲಿ...
ಮೊದಲ ಹಂತದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಇಂದಿನಿಂದ (ಮಾ.1) ಮಾರ್ಚ್ 20 ರವರೆಗೆ ನಡೆಯಲಿವೆ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.
ದ್ವಿತೀಯ ಪಿಯುಸಿ ಮೊದಲ ಹಂತದ ಪರೀಕ್ಷೆಯ ಪೂರ್ವಭಾವಿ ಸಭೆಯಲ್ಲಿ...
ರೈತರ ಮಕ್ಕಳಿಗೆ ತೋಟಗಾರಿಕಾ ಇಲಾಖೆ ವತಿಯಿಂದ 2025-26ನೇ ಸಾಲಿನ 10 ತಿಂಗಳ ತೋಟಗಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆ ತರಬೇತಿಯು ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಗ್ರಾಮದಲ್ಲಿರುವ ತರಬೇತಿ ಕೇಂದ್ರದಲ್ಲಿ 2025ರ ಮೇ 2 ರಿಂದ...
ಗ್ರಾಮ ಪಂಚಾಯತಿಯ ಪಿಡಿಒ ಮೇಲೆ ಗ್ರಾಮ ಪಂಚಾಯತಿ ಸದಸ್ಯೆ ಮತ್ತು ಆಕೆಯ ಮಗ ಹಲ್ಲೆ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದಲ್ಲಿ ನಡೆದಿದೆ.
ಹಿರೇಮ್ಯಾಗೇರಿ ಪಂಚಾಯತಿಯ ಪಿಡಿಒ ರತ್ನಮ್ಮ...
ಕೊಪ್ಪಳ ಜಿಲ್ಲೆ ತಾವರಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಬಾಲ್ಯ ವಿವಾಹಕ್ಕೆ ಸಂಬಂಧಿಸಿದಂತೆ ವಿವಾಹ ಮಾಡಿಕೊಂಡ ದೇವರಾಜ ಹೊಸಕೇರಿ ಸೇರಿದಂತೆ ಆತನ ಹಾಗೂ ಬಾಲಕಿಯ ಪೋಷಕರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಅಂಗನವಾಡಿ ಮೇಲ್ವಿಚಾರಕಿ ನೀಡಿದ...
ಕೊಪ್ಪಳದ ಎಐಡಿಎಸ್‌ಒ ಹಾಗೂ ಎಐಡಿವೈಒ ನೇತೃತ್ವದಲ್ಲಿ ನಗರದ ಆಜಾದ್ ವೃತ್ತದ ಬಳಿ ಮಹಾನ್ ಕ್ರಾಂತಿಕಾರಿ ಚಂದ್ರಶೇಖರ್ ಆಜಾದ್ ಅವರ 94ನೇ ಹುತಾತ್ಮ ದಿನಾಚರಣೆಯನ್ನು ಆಚರಿಸಿದರು.
ಎಐಡಿವೈಒ ಜಿಲ್ಲಾ ಕಾರ್ಯದರ್ಶಿ ಶರಣು ಪಾಟೀಲ್ ಮಾತನಾಡಿ, "ಆಜಾದ್‌ರವರು...
ಫುಲೆ ಅಂಬೇಡ್ಕರ್ ಸೆಂಟರ್ ನಡೆಸುತ್ತಿರುವ ಫಿಲಾಸಫಿ ಮತ್ತು ಇಂಗ್ಲಿಷ್ ಭಾಷಾ ತರಬೇತಿಗೆ ಕೊಪ್ಪಳ ತಾಲೂಕಿನ ವದಗನಾಳ ಗ್ರಾಮದ ಯುವಕ ಶಿವಮೂರ್ತಿ ಆಯ್ಕೆಯಾಗಿದ್ದಾರೆ. ತರಬೇತಿಯು ಯುಪಿಎಸ್‌ಸಿ ಪರೀಕ್ಷೆಗಳಿಗೆ ಸಹಾಯಕವಾಗಿದೆ.
ಒಂದು ತಿಂಗಳ ವಸತಿ ಕೋರ್ಸ್ ಇದಾಗಿದ್ದು,...
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬರಗೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಗೆ ಕಾಂಪೌಂಡ್ ಇಲ್ಲದೇ ಪುಂಡ-ಪುಡಾರಿಗಳ ಅನೈತಿಕ ಚಟುವಟಿಕೆಗಳ ತಾಣವಾಗಿದೆ. ತಾಲೂಕಿನಲ್ಲಿ ಶೈಕ್ಷಣಿಕವಾಗಿ ಮುಂಚೂಣಿಯಲ್ಲಿರುವ ಈ ಶಾಲೆ ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ.
ಪ್ರತಿವರ್ಷ ಗ್ರಾಮದ ವಿದ್ಯಾರ್ಥಿಗಳು...