ಕೊಪ್ಪಳ 

ಕೊಪ್ಪಳ | ಕೋಮುವಾದ, ಜಾತಿವಾದದಿಂದ ದೇಶ ತತ್ತರಿಸಿದೆ: ರಾಜ ನಾಯ್ಕ

ಕೋಮುವಾದ, ಜಾತಿವಾದದಿಂದ ದೇಶ ತತ್ತರಿಸಿದೆ. ಯುವಜನ, ವಿದ್ಯಾರ್ಥಿ ಸಂಘಟನೆಗಳ ಕ್ರಿಯಾಶೀಲತೆಯಿಂದ ದೇಶದ ಗಂಡಾಂತರಗಳನ್ನು ಹೋಗಲಾಡಿಸಬೇಕಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ರಾಜ ನಾಯ್ಕ ಅಭಿಪ್ರಾಯಪಟ್ಟರು. ವಿದ್ಯಾರ್ಥಿಗಳು ಸಂಘಟನಾತ್ಮಕವಾಗಿ ಬೆಳೆಯಲು, ತಾವರಗೆರೆಯ ಬುದ್ಧ ವಿಹಾರದಲ್ಲಿ ಕರ್ನಾಟಕ...

ಕೊಪ್ಪಳ | ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದ ಬಸ್ ನಿಲ್ದಾಣದಲ್ಲಿ ʼಶುದ್ಧ ಕುಡಿಯುವ ನೀರಿನ ಘಟಕʼ ನಿರ್ಮಾಣ ಮಾಡಲಾಗಿದ್ದು, ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ನಗರಸಭೆ, ಪೊಲೀಸ ಇಲಾಖೆ, ಕಲ್ಯಾಣ ಕರ್ನಾಟಕ ರಾಜ್ಯ...

ಕೊಪ್ಪಳ | ಮೇಲಧಿಕಾರಿಗಳೊಂದಿಗೆ ದುರ್ನಡತೆ; ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯ ಪ್ರಸಾದ್ ಅಮಾನತು

ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳೊಂದಿಗೆ ದುರ್ವರ್ತನೆ ತೋರಿದ ಹಿನ್ನೆಲೆಯಲ್ಲಿ ಗಂಗಾವತಿ ಪಟ್ಟಣದ ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯ ಪ್ರಸಾದ್ ಅವರನ್ನು ಅಮಾನತಿನಲ್ಲಿಡಲು ಆದೇಶ ಮಾಡಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ...

ಕೊಪ್ಪಳ | ರಾಷ್ಟ್ರೀಯ ಯುವ ದಿನಾಚರಣೆ; ಜಾಗೃತಿ ಜಾಥಾ

ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಾರ್ಷಿಕೋತ್ಸವ ಪ್ರಯುಕ್ತ ಶ್ರೀರಾಮನಗರದ ಸ್ವಾಮಿ ವಿವೇಕಾನಂದ ಆಂಗ್ಲ ಮಾದ್ಯಮ ಶಾಲೆಯ 31ನೇ ವಾರ್ಷಿಕೋತ್ಸವ ಹಾಗೂ ರಾಷ್ಟ್ರೀಯ ಯುವ ದಿನಾಚರಣೆಯ ಅಂಗಗವಾಗಿ ಯುವಜನ ರಕ್ಷಣೆ, ರಾಷ್ಟ್ರೀಯ ರಕ್ಷಣೆ ಅಡಿಯಲ್ಲಿ ಶಾಲೆಯ...

ಕೊಪ್ಪಳ | ಜ.12ರಂದು ಸೇಂಟ್ ಪಾಲ್ಸ್ ಸಂಸ್ಥೆಯಲ್ಲಿ ಕೃಷಿ ಹಬ್ಬ

ಕೊಪ್ಪಳ ಜಿಲ್ಲೆಯ ಗಂಗಾವತಿ ಸೇಂಟ್ ಪಾಲ್ಸ್ ಸಂಸ್ಥಯಿಂದ ಜನವರಿ 12ರಂದು ʼಕೃಷಿ ಹಬ್ಬ-2025ʼ ಕಾರ್ಯಕ್ರಮ ಏರ್ಪಡಿಸಲಾಗಿದ್ದು, ಸಮಾರಂಭದಲ್ಲಿ ರೈತ ಬಾಂಧವರೇ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ನಗರದ ಸೇಂಟ್‌ ಪಾಲ್ಸ್‌ ಮಹಿಳಾ ಸಂಸ್ಥೆ, ಸೇಂಟ್ ಪಾಲ್ಸ್...

ಕೊಪ್ಪಳ | ‘ನಿರ್ಮಲ ತುಂಗಭದ್ರಾ ಜಲಜಾಗೃತಿ ಅಭಿಯಾನ’ ಪಾದಯಾತ್ರೆಯಲ್ಲಿ ಶಾಲಾ ಮಕ್ಕಳ ಬಳಕೆ; ಸಾರ್ವಜನಿಕರ ಆಕ್ರೋಶ

ರಾಘವೇಂದ್ರ ತೂನಾ ನೇತೃತ್ವದ 'ನಿರ್ಮಲ ತುಂಗಭದ್ರಾ ಜಲಜಾಗೃತಿ ಅಭಿಯಾನ' ಸಮಾರೋಪ ಸಮಾವೇಶದಲ್ಲಿ ಗಂಗಾವತಿ ಪಟ್ಟಣದ ಶಾಲಾ ಮಕ್ಕಳು ತೊಡಗಿಸಿಕೊಳ್ಳವಂತೆ ಕೊಪ್ಪಳ ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಡಿಡಿಪಿಐ) ಗಂಗಾವತಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ...

ಕೊಪ್ಪಳ | ಭತ್ತ ನಾಟಿಯಲ್ಲಿ ಕೊಳೆರೋಗ; ರೈತರು ಕಂಗಾಲು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರದ ರೈತರು ಬೆಳೆದಿರುವ ಭತ್ತದ ಬೆಳೆಯಲ್ಲಿ ಕೊಳೆರೋಗ ಹೆಚ್ಚಾಗಿ ಕಂಡುಬಂದಿದ್ದು, ಅನ್ನದಾತರ ಮುಖದಲ್ಲಿ ಆತಂಕ ಹೆಚ್ಚಾಗಿದೆ. ಬೆಳೆಗೆ 'ಗಾಲ್ ಮಿಡಿತʼ ಎಂಬ ಹುಳದಿಂದ ಈ ರೋಗ ಹರಡುತ್ತಿದ್ದು,...

ಕೊಪ್ಪಳ | ದೇವದಾಸಿ ಮಹಿಳೆಯರ ಮರುಗಣತಿ ಕ್ರಮ ಸ್ವಾಗತಾರ್ಹ: ದೇವದಾಸಿ ವಿಮೋಚನಾ ಸಂಘದ ಅಧ್ಯಕ್ಷೆ ಹುಲಿಗೆಮ್ಮ

ರಾಜ್ಯದಲ್ಲಿ ದೇವದಾಸಿ ಮಹಿಳೆಯರ ಮರುಗಣತಿ ಕ್ರಮಕ್ಕೆ ಸರ್ಕಾರ ಮುಂದಾಗಿರುವುದು ಸ್ವಾಗತಾರ್ಹ ಎಂದು ಗಂಗಾವತಿ ಪಟ್ಟಣದ ದೇವದಾಸಿ ವಿಮೋಚನಾ ಸಂಘದ ಅದ್ಯಕ್ಷೆ ಹುಲಿಗೆಮ್ಮ ಹೇಳಿದ್ದಾರೆ. "ಕಳೆದ ಎರಡ್ಮೂರು ದಶಕಗಳಿಂದ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ...

ಕೊಪ್ಪಳ | ʼಬಂದ್‌ʼ ಯಶಸ್ವಿ: ಕೇಂದ್ರ ಸಚಿವ ಅಮಿತ್‌ ಶಾ ಗಡಿಪಾರಿಗೆ ಆಗ್ರಹ

ಸಂಸತ್ತಿನಲ್ಲಿ ಡಾ. ಬಿ ಆರ್‌ ಅಂಬೇಡ್ಕರ್ ಕುರಿತು‌ ಕೇಂದ್ರ ಸಚಿವ ಅಮಿತ್‌ ಶಾ ಅಗೌರವದ ಹೇಳಿಕೆ ನೀಡಿದ್ದನ್ನು ವಿರೋಧಿಸಿ ಕೊಪ್ಪಳದಲ್ಲಿ ನಡೆಸಿದ 'ಬಂದ್' ಸಂಪೂರ್ಣ ಯಶಸ್ವಿಯಾಗಿದೆ. 'ಬಂದ್' ಪರಿಣಾಮ ನಗರದ ಬೀದಿ ವ್ಯಾಪಾರಿಗಳು, ಹೋಟೆಲ್,...

ಕೊಪ್ಪಳ | 4ನೇ ಕೇಂದ್ರ‌ ಕವಿ-ಕಾವ್ಯ ಸಾಹಿತ್ಯ ಸಮ್ಮೇಳನ: ಅಧ್ಯಕ್ಷರಾಗಿ ಸಾಹಿತಿ ದೇವೇಂದ್ರಪ್ಪ ಜಾಜಿ ಆಯ್ಕೆ

ಕೇಂದ್ರ ಕವಿ-ಕಾವ್ಯ ಸಾಹಿತ್ಯ ಸಮ್ಮೇಳನವನ್ನು ಈ ಬಾರಿ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಕವಿ-ಕಾವ್ಯ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಸಿಂಧನೂರು ಕಾಲೇಜು ಪ್ರಾಚಾರ್ಯ, ಸಾಹಿತಿ, ಅನುವಾದಕ, ವಿದ್ವಾಂಸರಾದ ಡಾ. ದೇವೇಂದ್ರಪ್ಪ ಜಾಜಿ ಅವರನ್ನು...

ಕೊಪ್ಪಳ | ಮಹಿಳೆಯರ ಶಿಕ್ಷಣಕ್ಕಾಗಿ ಕ್ರಾಂತಿಕಾರ ಹೆಜ್ಜೆಯನ್ನಿಟ್ಟ ಮೊದಲ ಮಹಿಳಾ ಶಿಕ್ಷಕಿ ಸಾವಿತ್ರಿಬಾಯಿ ಪುಲೆ: ಶಂಶಾದ್ ಬೇಗಂ‌

ಭಾರತದ ಪ್ರಥಮ ಶಿಕ್ಷಕಿ, ನೊಂದವರ ಮಡಿಲಾಗಿ, ಶೋಷಿತ ಮಹಿಳೆಯರ ಎದೆಯಲ್ಲಿ ಅಕ್ಷರ ಬಿತ್ತಿದ "ಅಕ್ಷರ ಮಾತೆ" ಎಂದು ಹೆಸರಾದ ಸಾವಿತ್ರಿಬಾಯಿ ಪುಲೆ ದೇಶ ಕಂಡ ವೈಚಾರಿಕ ಶಿಕ್ಷಣ ತಜ್ಞೆ, ಶಿಕ್ಷಣ ವಂಚಿತ ದಲಿತ,...

ಗಂಗಾವತಿ | ಕಸಾಪ ತಾಲೂಕು ಘಟಕದ ನೂತನ ಅಧ್ಯಕ್ಷ‌-ಪದಾಧಿಕಾರಿಗಳ ಪದಗ್ರಹಣ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷರ, ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಕನ್ನಡ ಸಾಹಿತ್ಯ ಪರಿಷತ್ತ ಭವನದಲ್ಲಿ ಜರುಗಿತು. ತಾಲೂಕು ಘಟಕದ ಮಾಜಿ‌ ಅದ್ಯಕ್ಷ ‌ಶ್ರೀನಿವಾಸ ಅಂಗಡಿಯವರು ನೂತನ ಅದ್ಯಕ್ಷ...

ಈ ಹೊತ್ತಿನ ಪ್ರಮುಖ ಸುದ್ದಿ