ಕೊಪ್ಪಳ 

ಕೊಪ್ಪಳ | ರಾಷ್ಟ್ರದ್ರೋಹಿ ಅಮಿತ್ ಶಾನನ್ನು ದೇಶದಿಂದ ಗಡಿಪಾರು ಮಾಡಿ: ಸಂವಿಧಾನ ಸಂರಕ್ಷಣಾ ಒಕ್ಕೂಟ ಒತ್ತಾಯ

ಭಾರತದ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಬಗ್ಗೆ ಲಘುವಾಗಿ ಮಾತನಾಡಿರುವ ರಾಷ್ಟ್ರದ್ರೋಹಿ ಅಮಿತ್ ಶಾನನ್ನು ದೇಶದಿಂದ ಗಡಿಪಾರು ಮಾಡಿ, ಕೇಂದ್ರ ಗೃಹಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಸಂವಿಧಾನ ಸಂರಕ್ಷಣಾ ಒಕ್ಕೂಟ...

ಕೊಪ್ಪಳ | ವೈದ್ಯರ ನಿರ್ಲಕ್ಷ್ಯದಿಂದ ನವಜಾತ ಶಿಶು, ಬಾಣಂತಿ ಸಾವು: ಮಾಜಿ ಸಚಿವ ಹಾಲಪ್ಪ ಆಚಾ‌ರ್

ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನಡೆದಿರುವ ನವಜಾತ ಶಿಶು ಹಾಗೂ ಬಾಣಂತಿ ಸಾವು ವೈದ್ಯರ ಬೇಜವಾಬ್ದಾರಿತನವನ್ನು ಎತ್ತಿ ತೋರಿಸುತ್ತಿದೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ್ ಆರೋಪಿಸಿದರು. ಆಡೂರು ಗ್ರಾಮದ‌ ಮೃತ ಬಾಣಂತಿ ರೇಣುಕಾ ಪ್ರಕಾಶ್ ಹಿರೇಮನಿ...

ಕೊಪ್ಪಳ | ಆರೆಸ್ಸೆಸ್‌, ಬಿಜೆಪಿಗರು ಸಂವಿಧಾನ ವಿರೋಧಿ ಚಾಳಿಯನ್ನು ಬಿಡಲಿ: ಕರ್ನಾಟಕ ಮಾದಿಗ ವೇದಿಕೆ

ಆರೆಸ್ಸೆಸ್‌ ಮತ್ತು ಬಿಜೆಪಿಗರು ಸಂವಿಧಾನ ವಿರೋಧಿ ಚಾಳಿಯನ್ನು ಬಿಡಲಿ. ಸಂಸತ್ತಿನ ಮೇಲ್ಮನೆಯಲ್ಲಿ ಅಮಿತ್‌ ಶಾ ತನ್ನ ನಾಲಿಗೆಯನ್ನು ಹರಿಬಿಟ್ಟಿದ್ದು, ಡಾ ಬಿ ಆರ್ ಅಂಬೇಡ್ಕರ್ ಅವರ ಹೆಸರನ್ನು ಪದೇಪದೆ ಹೇಳುವುದೊಂದು ವ್ಯಸನವಾಗಿಬಿಟ್ಟಿದೆ ಎಂದಿರುವುದು...

ಕೊಪ್ಪಳ | ಹೊಟ್ಟೆಯಲ್ಲೇ ಮಗು ಸಾವು; ಚಿಕಿತ್ಸೆ ಫಲಿಸದೆ ತಾಯಿಯೂ ಮರಣ

ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ, ಅದರಲ್ಲೂ ಜಿಲ್ಲಾಸ್ಪತ್ರೆಗಳಲ್ಲಿಯೇ ಬಾಣಂತಿಯರು ಮತ್ತು ನವಜಾತ ಶಿಶುಗಳು ಸಾವನ್ನಪ್ಪಿದ್ದ ಪ್ರಕರಣಗಳು ಹೆಚ್ಚುತ್ತಲೇ ಇವೆ. ದಾವಣಗೆರೆ, ಬೆಳಗಾವಿ ಸೇರಿದಂತೆ ಹಲವಾರು ಜಿಲ್ಲಾಸ್ಪತ್ರೆಯಲ್ಲಿ ಕಳೆದ ಆರು ತಿಂಗಳೊಳಗೆ ನೂರಾರು ಶಿಶುಗಳು...

ಕೊಪ್ಪಳ | ಅಣುಸ್ಥಾವರ ನಿರ್ಮಾಣಕ್ಕೆ ಸರ್ವೇ ಕಾರ್ಯ; ಸರ್ಕಾರದ ವಿರುದ್ಧ ಸ್ಥಳೀಯರ ಆಕ್ರೋಶ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಲವು ಭಾಗಗಳಲ್ಲಿ ಸರ್ಕಾರ‌ ಅಣುಸ್ಥಾವರ ನಿರ್ಮಾಣಕ್ಕೆ ಸರ್ವೇ ನಡೆಸುತ್ತಿರುವುದರಿಂದ ಸ್ಥಳೀಯರು ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಂಗಾವತಿಯ ಚಿಕ್ಕಬೆಣಕಲ್‌-ಎಡೇಹಳ್ಳಿ ಬಳಿ ಕೇಂದ್ರ ಸರ್ಕಾರವು ಪರಮಾಣು ವಿದ್ಯುತ್...

ಕೊಪ್ಪಳ | ಗಾಯಕಿ ಗೌರಿ ಗೋನಾಳಗೆ ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ

ಗೌರಿ ಗೋನಾಳ ಅವರು ಹುಟ್ಟಿದಾಗಿನಿಂದ ಅವರ ಅಜ್ಜಿ ಹಾಡುತ್ತಿದ್ದ ಸೋಬಾನೆ ಪದಗಳನ್ನು ನೋಡುತ್ತ ಕಲಿತು ಅದನ್ನು ಮುಂದುವರೆಸುತ್ತ ಸಮಾಜದಲ್ಲಿ ಜನಪ್ರಿಯ ಗಾಯಕರಾಗಿ ಹೆಸರುವಾಸಿಯಾಗಿ ಹೊರಹೊಮ್ಮಿದ ಗಾಯಕಿಗೆ ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿಗೆ...

ಕೊಪ್ಪಳ | ತಲೆಮರೆಸಿಕೊಂಡಿದ್ದ ಆರೋಪಿ ಬಂಧಿಸುವಲ್ಲಿ ಗಂಗಾವತಿ ನಗರ ಪೊಲೀಸರು ಯಶಸ್ವಿ

ಕಳವು ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಗಂಗಾವತಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ಕುಷ್ಟಗಿ ತಾಲೂಕಿನ ಹನುಮಂತ ಅಲಿಯಾಸ್ ಶೇಷ, ಅಲಿಯಾಸ್ ಜಯರಾಜ ಬಂಧಿತ ಆರೋಪಿ. ಈತ ಗಂಗಾವತಿ ನಗರದ...

ಕೊಪ್ಪಳ | ಅಮಿತ್ ಶಾ ಹೇಳಿಕೆಗೆ ಖಂಡನೆ; ಸಂವಿಧಾನ ಸಂರಕ್ಷಣಾ ಸಮಿತಿ ಜ.6ರಂದು ಬಂದ್‌ಗೆ ಕರೆ

ಸಂಸತ್ ಸದನದಲ್ಲಿ ಡಾ. ಬಿ ಆರ್ ಅಂಬೇಡ್ಕರ್ ಅವರಿಗೆ ಕೇಂದ್ರ ಸಚಿವ ಅಮಿತ್‌ ಶಾ ಅಪಮಾನ ಮಾಡಿದನ್ನು ಖಂಡಿಸಿ ಜನವರಿ 6ರಂದು "ಸಂವಿಧಾನ ಸಂರಕ್ಷಣಾ ಸಮಿತಿ" ಕೊಪ್ಪಳ ಬಂದ್‌ಗೆ ಕರೆ ನೀಡಿದೆ. ಕೊಪ್ಪಳ ನಗರದಲ್ಲಿ...

ಕೊಪ್ಪಳ | ಸರ್ಕಾರದ ಯೋಜನೆ ಸೌಲಭ್ಯಗಳು ಕುರಿಗಾಹಿಗಳಿಗೆ ಸಮರ್ಪಕವಾಗಿ ತಲುಪಬೇಕು: ಜಿ.ಪಂ ಸಿಇಒ ರಾಹುಲ್ ರತ್ನಂ

ಕುರಿಗಾಹಿಗಳಿಗೆ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ಕೊಡುವುದರ ಜತೆಗೆ ಯೋಜನೆಗಳನ್ನು ಸಮರ್ಪಕವಾಗಿ ತಲುಪಿಸಬೇಕು ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ‌ ಪಶು ಅಧಿಕಾರಿಗಳಿಗೆ ಸಲಹೆ ನೀಡಿದರು. ಕೊಪ್ಪಳ ಪಟ್ಟಣದ ಪಂಚಾಯತ್ ಕಚೇರಿ...

ಕೊಪ್ಪಳ | ದೇವದಾಸಿ ಪುನರ್ವಸತಿ ಯೋಜನೆಯ ಅನುದಾನ ವಾಪಸ್;‌ ಕರ್ತವ್ಯ ಲೋಪದ ಕುರಿತು ನಿಂಗು ಬೆಣಕಲ್ ಆರೋಪ

ದೇವದಾಸಿ ಪುನರ್ವಸತಿ ಯೋಜನೆಯ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡದೇ ಅಧಿಕಾರಿಗಳು ಕರ್ತವ್ಯ ಲೋಪವೆಸಗಿದ್ದು, ಅನುದಾನ ಸರ್ಕಾರಕ್ಕೆ ವಾಪಸ್‌ ಹೋಗಿದೆ ಎಂದು ಕರ್ನಾಟಕ ಭೀಮ್ ಆರ್ಮಿ ಏಕತಾ ಮಿಷನ್, ‌ಕೊಪ್ಪಳ ಜಿಲ್ಲಾ ಸಮಿತಿ ಅಧ್ಯಕ್ಷ...

ಕೊಪ್ಪಳ | ಎಸ್‌ಸಿ/ಎಸ್‌ಟಿ ವಸತಿ ನಿಲಯದಲ್ಲಿ ಮೂಲಸೌಕರ್ಯ ಕೊರತೆ; ಮಕ್ಕಳು ಮನೆಯಿಂದ ತರುವ ಸ್ಥಿತಿ

ವಿದ್ಯಾರ್ಥಿಗಳು ಭವಿಷ್ಯದ ಕನಸುಗಳನ್ನು ಹೊತ್ತು ವಸತಿ ನಿಲಯಗಳಿಗೆ ಬರುತ್ತಾರೆ. ಆದರೆ ಹಾಸ್ಟೆಲ್‌ಗಳಲ್ಲಿ ಮೂಲಸೌಕರ್ಯ ಕೊರತೆಯಾಗಿದ್ದು, ಅದೆಷ್ಟೋ ಮಕ್ಕಳು ತಮಗೆ ಬೇಕಾಗುವ ಸಾಮಗ್ರಿಗಳನ್ನು ಮನೆಯಿಂದಲೇ ತರುವಂತಹ ಪರಿಸ್ಥಿತಿ ಎದುರಾಗಿದೆ. ಕೊಪ್ಪಳ ನಗರದ ಸಮಾಜ ಕಲ್ಯಾಣ...

ಕೊಪ್ಪಳ | ಅಂಬೇಡ್ಕರ್ ಬಗ್ಗೆ ಅಮಿತ್ ಶಾ ಹೇಳಿಕೆ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ಅಮಿತ್ ಶಾ ದ್ವೇಷ ಭಾಷಣ ಮಾಡಿದ ಬಗ್ಗೆ ದೇಶದ ಮುಂದೆ ಕ್ಷಮೆ ಕೇಳಬೇಕು. ಕೂಡಲೇ ಅವರನ್ನು ಸಚಿವ ಸ್ಥಾನದಿಂದ ಹೊರಹಾಕು ಎಂದು ಒತ್ತಾಯಿಸಿ ಕೊಪ್ಪಳ ನಗರದ ಅಶೋಕ...

ಈ ಹೊತ್ತಿನ ಪ್ರಮುಖ ಸುದ್ದಿ