ಕೊಪ್ಪಳ 

ಕೊಪ್ಪಳ | ಪ್ರವಾಸದ ವೇಳೆ ವಿದ್ಯಾರ್ಥಿ ಸಾವು : ಮುಖ್ಯ ಶಿಕ್ಷಕ ಸೇರಿ ಆರು ಶಿಕ್ಷಕರ ಅಮಾನತು

ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಬ್ಬ ಬಾವಿಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಆರು ಶಿಕ್ಷಕರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಗಾಣದಾಳ ಗ್ರಾಮದ...

ಕೊಪ್ಪಳ | ಲೋಕಾಯುಕ್ತ ದಾಳಿ : ಲಂಚ ಪಡೆದ ನೋಟು ನುಂಗಿದ ಸಹಕಾರಿ ಸಂಘಗಳ ಉಪನಿಬಂಧಕ!

ಕೊಪ್ಪಳ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ದಸ್ತಗಿರಿ ಅಲಿ ಎಂಬುವರು ಶನಿವಾರ ₹2 ಸಾವಿರ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದು, ದಾಳಿ ವೇಳೆ ದಸ್ತಗಿರಿ ಅಲಿ ಲಂಚ...

ಕೊಪ್ಪಳ | ಬಿಸಿಯೂಟ ನೌಕರರು, ಇತರೆ ಕಾರ್ಮಿಕರ ವೇತನ ಹೆಚ್ಚಳಕ್ಕೆ ಆಗ್ರಹ

ಬಿಸಿಯೂಟ ನೌಕರರ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಕ್ಷರ ದಾಸೋಹ ನೌಕರರ ಸಂಘ, ಕರ್ನಾಟಕ ರಾಜ್ಯ ಹಮಾಲಿ ಕಾರ್ಮಿಕರ ಫೆಡರೇಶನ್ ಮತ್ತು ಕರ್ನಾಟಕ ರಾಜ್ಯ ಕಟ್ಟಡ...

ಕೊಪ್ಪಳ | ಸಚಿವ ಸಂಪುಟದಿಂದ ಅಮಿತ್ ಶಾ ವಜಾಕ್ಕೆ ಭೀಮ್‌ ಆರ್ಮಿ ಆಗ್ರಹ

ಡಾ. ಬಾಬಾ ಸಾಹೇಬ್ ಬಿ ಆರ್ ಅಂಬೇಡ್ಕರ್ ಅವರನ್ನು ಅವಮಾನಿಸಿದ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಕೂಡಲೇ ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಇಲ್ಲವೇ ಗೃಹಸಚಿವ ಸ್ಥಾನಕ್ಕೆ ರಾಜಿನಾಮೆ ಕೊಡಬೇಕೆಂದು‌ ಒತ್ತಾಯಿಸಿ ಭೀಮ...

ಕೊಪ್ಪಳ | ಅಮಿತ್ ಶಾ ನಾಡಿನ ಜನತೆಯ ಕ್ಷಮೆಯಾಚಿಸಿ, ರಾಜೀನಾಮೆ ನೀಡುವಂತೆ ಡಿಎಸ್‌ಎಸ್ ಆಗ್ರಹ

ಸಂಸತ್ತಿನಲ್ಲಿ ಅಂಬೇಡ್ಕರ್‌ ಅವರನ್ನು ಅವಮಾನಿಸಿರುವ ಕೇಂದ್ರ ಗೃಹಸಚಿವ ಅಮಿತ್ ಶಾ, ನಾಡಿನ ಜನತೆಯ ಕ್ಷಮೆಯಾಚಿಸಿ, ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಕೊಪ್ಪಳ ಜಿಲ್ಲಾಧಿಕಾರಿ ಮುಖಾಂತರ ಪ್ರಧಾನ ಮಂತ್ರಿಗೆ...

ಕೊಪ್ಪಳ | ಶಿಕ್ಷಕರ ಕೊರತೆ : ಒಬ್ಬ ಅತಿಥಿ ಶಿಕ್ಷಕರನ್ನೇ ನೆಚ್ಚಿಕೊಂಡ 40 ವಿದ್ಯಾರ್ಥಿಗಳು!

ಕೊಪ್ಪಳ ಜಿಲ್ಲೆ ಕನಕಗಿರಿ ತಾಲ್ಲೂಕಿನ ರಾಂಪೂರ ಗ್ರಾಮದ ಸರಕಾರಿ ಕಿರಿಯ ಶಾಲೆಯಲ್ಲಿ ಖಾಯಂ ಶಿಕ್ಷಕರ ಕೊರತೆಯೇ ಹೆಚ್ಚಿದ್ದು, ಓರ್ವ ಅತಿಥಿ ಶಿಕ್ಷಕರೇ 40 ಮಕ್ಕಳ ಕಲಿಕೆಗೆ ನೆರವಾಗಿದ್ದಾರೆ. ಶಿಕ್ಷಕರ ಕೊರತೆಯಿಂದ ಮಕ್ಕಳ ಶೈಕ್ಷಣಿಕ...

ಕೊಪ್ಪಳ | ಪ್ಯಾಕೇಜ್ ಟೆಂಡರ್ ರದ್ದಾಗುವವರೆಗೂ ಅರೆಬೆತ್ತಲೆ ಧರಣಿ; ಪಟ್ಟುಹಿಡಿದ ಸಿವಿಲ್ ಗುತ್ತಿಗೆದಾರರ ಸಂಘ

ಪ್ಯಾಕೇಜ್ ಟೆಂಡರ್ ರದ್ದಾಗುವವರೆಗೂ ಅರೆಬೆತ್ತಲೆ ಧರಣಿ ನಡೆಸುತ್ತೇವೆಂದು ಕೊಪ್ಪಳ ಜಿಲ್ಲಾ ಪ.ಜಾತಿ/ಪ.ಪಂಗಡ ಸಿವಿಲ್ ಗುತ್ತಿಗೆದಾರರ ಸಂಘದ ಪ್ರತಿಭಟನಾಕಾರರು ಪಟ್ಟುಹಿಡಿದಿದ್ದಾರೆ. ಕೊಪ್ಪಳ ಲೋಕೋಪಯೋಗಿ ಇಲಾಖೆಯ ಪ್ಯಾಕೇಜ್ ಟೆಂಡರ್ ವಿರೋಧಿಸಿ ಕಳೆದ ಒಂದು‌...

ಕೊಪ್ಪಳ ಜಿಲ್ಲೆಯ ಪ್ಯಾಕೇಜ್ ಟೆಂಡರ್ ರದ್ದತಿಗೆ ಸಿವಿಲ್ ಗುತ್ತಿಗೆದಾರರಿಂದ ಅನಿರ್ದಿಷ್ಟಾವಧಿ ಸತ್ಯಾಗ್ರಹ

ಕೊಪ್ಪಳ ಜಿಲ್ಲೆಯ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕೋಪಯೊಗಿ ಇಲಾಖೆ ಕರೆದಿರುವ ಪ್ಯಾಕೇಜ್ ಟೆಂಡರ್ ರದ್ದುಪಡಿಸುವಂತೆ ಆಗ್ರಹಿಸಿ ಕಲ್ಯಾಣ ಕರ್ನಾಟಕ ಕೊಪ್ಪಳ ಜಿಲ್ಲಾ ಸಿವಿಲ್ ಪ.ಜಾತಿ/ಪ.ಪಂಗಡದ ಗುತ್ತಿಗೆದಾರರ ಸಂಘದಿಂದ ಲೋಕೋಪಯೋಗಿ ಇಲಾಖೆ ಎದುರು ಅನಿರ್ದಿಷ್ಟಾವಧಿ ಸತ್ಯಾಗ್ರಹ...

ಕೊಪ್ಪಳ | ಸಂಭಲ್ ಘಟನೆ: ಗುಂಡಿಗೆ ಬಲಿಯಾದ ಯುವಕರ ಕುಟುಂಬಕ್ಕೆ ನ್ಯಾಯ ಒದಗಿಸಲು ಎಸ್‌ಡಿಪಿಐ ಒತ್ತಾಯ

ಉತ್ತರ ಪ್ರೇಶದ ಸಂಭಲ್ ಮಸ್ಜಿದ್ ಪ್ರಕರಣ ಆರಾಧನಾ ಸ್ಥಳಗಳ ಸಂರಕ್ಷಣಾ ಕಾಯ್ದೆ 1991ರ ಸ್ಪಷ್ಟ ಉಲ್ಲಂಘನೆ ಹಾಗೂ ಉತ್ತರ ಪ್ರದೇಶದ ಪೊಲೀಸರ ಗುಂಡಿಗೆ ಹತ್ಯೆಯಾದ ಅಮಾಯಕ ಕುಟುಂಬಸ್ಥರಿಗೆ ನ್ಯಾಯ ಒದಗಿಸಬೇಕೆಂದು ಎಸ್ ಡಿ...

ಕೊಪ್ಪಳ | ಪ್ಯಾಕೇಜ್ ಟೆಂಡರ್ ರದ್ದು ಪಡಿಸುವಂತೆ ಜಿಲ್ಲಾ ಸಿವಿಲ್ ಗುತ್ತಿಗೆದಾರರ ಒತ್ತಾಯ

ಜಿಲ್ಲಾ ಕಾರ್ಯನಿರ್ವಾಹಕ ಇಂಜಿನಿಯರ್ ಲೋಕೋಪಯೊಗಿ ಇಲಾಖೆ ಕರೆದಿರುವ ಪ್ಯಾಕೇಜ್ ಟೆಂಡರ್'ಅನ್ನು ರದ್ದು ಪಡಿಸುವಂತೆ ಲೋಕೋಪಯೋಗಿ ಇಲಾಖೆ ಎದುರು ಕಲ್ಯಾಣ ಕರ್ನಾಟಕದ ಕೊಪ್ಪಳ ಜಿಲ್ಲಾ ಸಿವಿಲ್ ಪ.ಜಾತಿ, ಪ.ಪಂಗಡದ ಗುತ್ತಿಗೆದಾರರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ...

ತುಂಗಭದ್ರಾ ಜಲಾಶಯ | ಡ್ಯಾಂನ ಎಲ್ಲ ಕ್ರೆಸ್ಟ್​​ಗೇಟ್ ಬದಲಾವಣೆಗೆ ತಜ್ಞರ ಸಲಹೆ: ಶಿವರಾಜ್ ತಂಗಡಗಿ

ತುಂಗಭದ್ರಾ ಜಲಾಶಯದ ಇತರ ಕ್ರೆಸ್ಟ್​​ಗೇಟ್​ಗಳ ಬಗ್ಗೆ ತಜ್ಞರು ಆಘಾತಕಾರಿ ಮಾಹಿತಿ ನೀಡಿದ್ದು, ಸದ್ಯದ ಪರಿಸ್ಥಿತಿಯಲ್ಲಿ ತುಂಗಭದ್ರಾ ಡ್ಯಾಂನ ಎಲ್ಲ ಗೇಟ್​ಗಳನ್ನೂ ಬದಲಾವಣೆ ಮಾಡಬೇಕು ಎಂಬ ಸಲಹೆಯನ್ನು ನೀಡಿದ್ದಾರೆ. ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ...

ಕೊಪ್ಪಳ | ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ಗಲ್ಲುಶಿಕ್ಷೆ ವಿಧಿಸಿ: ಭಾರತೀಯ ಮಹಿಳಾ ಒಕ್ಕೂಟ

ಕಲಬುರಗಿ ಜಿಲ್ಲೆಯ ಯಡ್ರಾಮಿನಲ್ಲಿ ದಲಿತ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಶಿಕ್ಷಕನನಿಗೆ ಗಲ್ಲುಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಭಾರತೀಯ ಮಹಿಳಾ ಒಕ್ಕೂಟದಿಂದ ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಬಸ್ ನಿಲ್ದಾಣ ಸರ್ಕಲ್‌ನಲ್ಲಿ ಪ್ರತಿಭಟನೆ...

ಈ ಹೊತ್ತಿನ ಪ್ರಮುಖ ಸುದ್ದಿ