ಕೊಪ್ಪಳ 

ಅವ್ಯವಸ್ಥೆಯ ಆಗರವಾದ ತಹಶೀಲ್ದಾರ್‌ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯನಿರ್ವಹಣೆ, ಸಾರ್ವಜನಿಕರ ಆಕ್ರೋಶ

ಕಚೇರಿ ಒಳ ಪ್ರವೇಶಿಸುತ್ತಿದ್ದಂತೆ ಶಿಥಿಲವಾದ ಚಾವಣಿ, ಕಚೇರಿಗೊಂದು ಕಬ್ಬಿಣದ ಬಾಗಿಲು. ಅದರ ಮುಂಭಾಗವೇ ಕಸದ ರಾಶಿ, ಮೂಲೆಗಳಲ್ಲಿ ಗುಟ್ಕಾ, ಗಬ್ಬುನಾತ, ಗೋಡೆಗಳ ಮೇಲೆ ಎದ್ದು ಕಾಣುವ ಎಲೆ ಅಡಿಕೆ ತಿಂದು ಉಗುಳಿರುವ ಕೆಂಪು...

ಕೊಪ್ಪಳ | ಬಸ್ ತಂಗುದಾಣ ನಿರ್ಮಿಸಲು ವಿದ್ಯಾರ್ಥಿಗಳಿಂದ ರಸ್ತೆ ತಡೆ; ಎಐಡಿಎಸ್ಒ ಬೆಂಬಲ

ಬೂದಗುಂಪ ಗ್ರಾಮಕ್ಕೆ ಬಸ್ ನಿಲುಗಡೆ ಹಾಗೂ ಬಸ್ ತಂಗುದಾಣ ನಿರ್ಮಿಸವಂತೆ ಬಸ್‌ಗಳನ್ನು ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳ ಸ್ವಯಂ ಪ್ರೇರಿತ ಹೋರಾಟಕ್ಕೆ ಎಐಡಿಎಸ್ಒ ವಿದ್ಯಾರ್ಥಿ ಸಂಘಟನೆ ಬೆಂಬಲ ನೀಡಿತು. ಕೊಪ್ಪಳ ತಾಲೂಕಿನ ಬೂದಗುಂಪ ಗ್ರಾಮದಿಂದ...

ಕೊಪ್ಪಳ | 62 ದಿನಗಳ ಕಾಲ 1,550 ಕಿ.ಮೀ. ಏಕಾಂಗಿ ಪಾದಯಾತ್ರೆ ನಡೆಸಿದ ಹನುಮೇಶ

ಜಗತ್ತಿನಲ್ಲಿ ಸಜ್ಜನರಿಗೆ ಒಳ್ಳೆಯದಾಗಲಿ, ದುರ್ಜನರು ಮನಃಪರಿವರ್ತನೆಗೊಂಡು ಒಳ್ಳೆಯ ಮಾರ್ಗದಲ್ಲಿ ನಡೆಯಲಿ ಎಂಬ ಉದ್ದೇಶದೊಂದಿಗೆ ಕೊಪ್ಪಳದ ಯುವಕನೊಬ್ಬ 1,550 ಕಿ.ಮೀ ಏಕಾಂಗಿ ಪಾದಯಾತ್ರೆ ನಡೆಸಿದ್ದಾರೆ. ಕೊಪ್ಪಳದ ಚನ್ನಬಸವನಗರದ ನಿವಾಸಿ ಹನುಮೇಶ ಕುಲಕರ್ಣಿ ಅವರು ಕೊಪ್ಪಳದಿಂದ...

ಕೊಪ್ಪಳ | ಕಾರ್ಖಾನೆ ವಿಸ್ತರಣೆ ವಿರೋಧಿಸಿ ಮುಂದುವರೆದ ಪ್ರತಿಭಟನೆ; ರಂಗ ಕಲಾವಿದರ ಬೆಂಬಲ

ಬಲ್ಡೋಟಾ, ಕಿರ್ಲೋಸ್ಕರ್, ಕಲ್ಯಾಣಿ ಸ್ಟೀಲ್ ವಿಸ್ತರಣೆ ವಿರೋಧಿಸಿ ಹಾಗೂ ಮುಕುಂದ ಕ್ಷಿಂಡಿಯಾ ಹೊಸ ಕಾರ್ಖಾನೆ ಸ್ಥಾಪನೆಯ ವಿರುದ್ಧದ ಪ್ರತಿಭಟನೆಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಕೊಪ್ಪಳ ಜಿಲ್ಲೆಯ ರಂಗ ಕಲಾವಿದರ ತಂಡ...

ಕೊಪ್ಪಳ | ಎಂಜಿನಿಯರಿಂಗ್, ವೈದ್ಯಕೀಯ ವಿದ್ಯಾರ್ಥಿಗಳಿಗೆ 62 ವಸತಿನಿಲಯಗಳ ಅನುಮೋದನೆ ಸ್ವಾಗತಾರ್ಹ: ರಮೇಶ ಕಾಳೆ

2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ 204ರಂತೆ ಎಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರತಿ ಜಿಲ್ಲೆಗೆ ಎರಡರಂತೆ ಒಟ್ಟು 62 ಮೆಟ್ರಿಕ್ ನಂತರದ ವಸತಿ ನಿಲಯಗಳನ್ನು...

ಕೊಪ್ಪಳ | ಪಿಯುಸಿಯಲ್ಲಿ ಶೇ.98 ಅಂಕ ಪಡೆದ ಮಗಳ ಓದಿಗೆ ಶುಲ್ಕ ಕಟ್ಟಲಾಗದೆ ಕಣ್ಣೀರಟ್ಟ ತಾಯಿ

ಪಿಯುಸಿಯಲ್ಲಿ ಶೇ.98ರಷ್ಟು ಅಂಕ ಪಡೆದ ವಿದ್ಯಾರ್ಥಿನಿಗೆ ಬಿಎಸ್‌ಸಿ ಅಗ್ರಿ ಸೀಟ್ ಸಿಕ್ಕಿದೆ. ಆದರೂ ಓದು ಮುದುವರೆಸಲು ಬಡತನ ಅಡ್ಡಿಯಾಗಿದೆ ಎಂದು ವಿದ್ಯಾರ್ಥಿನಿ ತಾಯಿ ಸವಿತಾ ಮೇಟಿ ಕಣ್ಣೀರು ಹಾಕಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ...

ಕೊಪ್ಪಳ | ಬಲ್ಡೋಟಾ ಕಾರ್ಖಾನೆಯ ಕಾರ್ಮಿಕ ಕೆಲಸದ ವೇಳೆ ಮೇಲಿನಿಂದ ಬಿದ್ದು ಸಾವು

ಬಲ್ಡೋಟಾ ಕಾರ್ಖಾನೆಯ ವಿಸ್ತರಣೆ ವಿರುದ್ಧ ಜನರ ವಿರೋಧದ ಚರ್ಚೆಯಲ್ಲಿರುವಾಗಲೇ ಕಾರ್ಖಾನೆಯ ಕಾರ್ಮಿಕನೊರ್ವ ಕೆಲಸದ ವೇಳೆ ಮೇಲಿನಿಂದ ಬಿದ್ದು ಸಾವಿಗೀಡಾದ ಘಟನೆ ನಡೆದಿದೆಕಿನ್ನಾಳ ಗ್ರಾಮದ ವೀರಭದ್ರಪ್ಪ ಕುಂಬಾರ(40) ಬಲ್ಡೋಟಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ...

ದಾವಣಗೆರೆ | ಕಬ್ಬು ಬೆಳೆಗಾರರ ಸಮಸ್ಯೆಗೆ ಅಧ್ಯಯನ ಸಮಿತಿ ರಚಸಿ: ರೈತ ಮುಖಂಡ ವಾಸುದೇವ ಮೇಟಿ

ಕಬ್ಬು ಬೆಳೆಗಾರರ ಬೆಲೆ ಸಮಸ್ಯೆಯನ್ನು ಪರಿಹರಿಸಲು ಕಾರ್ಖಾನೆಯಿಂದ 3250 ಸರ್ಕಾರದಿಂದ 50 ರೂಪಾಯಿ ಸೇರಿ ಬೆಲೆ ಕೊಡಲು ನಿರ್ಧರಿಸಿದ್ದಾರೆ. ಈ ಮೂಲಕ ಸರ್ಕಾರ ಕಾರ್ಖಾನೆಗಳ ಮೇಲೆ ಅವಲಂಬಿತವಾಗಿದೆ. ಬೆಳಗಾವಿ ಮಾತ್ರವಲ್ಲದೆ ಬಾಗಲಕೋಟೆ, ಬಿಜಾಪುರ,...

ಕೊಪ್ಪಳ | ಬಲ್ಡೋಟಾ ವಿಸ್ತರಣೆ ವಿರುದ್ಧ ಗವಿ ಶ್ರೀಗಳು ದೃಢ ನಿಲುವು ತಳೆಯಬೇಕು: ಜಂಟಿ ಕ್ರಿಯಾ ವೇದಿಕೆ ಮನವಿ

ಕೊಪ್ಪಳದ ಸುತ್ತಮುತ್ತ ತಲೆಯೆತ್ತಿರುವ ಕಾರ್ಖಾನೆಗಳ ವಿರುದ್ಧ, ಬಲ್ಡೋಟಾ ವಿಸ್ತರಣೆಯನ್ನು ವಿರೋಧಿಸಲು ಹಾಗೂ ಹೊಸ ಕಂಪನಿಗಳನ್ನು ಜಿಲ್ಲೆಯಲ್ಲಿ ಸ್ಥಾಪನೆಯಾಗದಂತೆ ತಡೆಯಲು ಗವಿ ಶ್ರೀಗಳು ದೃಢ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ...

ಕೊಪ್ಪಳ | ತುಂಗಭದ್ರಾ ಕಾಲುವೆಯಲ್ಲಿ ಈಜಲು ಹೋದ ಯುವಕ ನಾಪತ್ತೆ

ಗಂಗಾವತಿ ತಾಲೂಕಿನ ದಾಸನಾಳ ಬಳಿ ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರಲ್ಲಿ ಒಬ್ಬ ನಾಪತ್ತೆಯಾದ ಘಟನೆ ನಡೆದಿದೆ. ಕೊಪ್ಪಳ ಮೂಲದ ಶರಣಬಸವ ಹಾಗೂ ಮಂಜುನಾಥ ಎಂಬ ಇಬ್ಬರು ಯುವಕರು ಕುಡಿದ ಮತ್ತಿನಲ್ಲಿ...

ಕೊಪ್ಪಳ | ಗಾಂಜಾ ಬೆಳೆಯುವುದು ಕಂಡು ಬಂದರೆ ಕಠಿಣ ಕ್ರಮ: ಡಿಸಿ ಸುರೇಶ್‌ ಇಟ್ನಾಳ

ಕೊಪ್ಪಳ ಜಿಲ್ಲೆಯ ಅರಣ್ಯ ಪ್ರದೇಶ ಹಾಗೂ ಜಮೀನುಗಳಲ್ಲಿ ಗಾಂಜಾ ಬೆಳೆಯುವುದು ಕಂಡು ಬಂದರೆ ಅಂತಹವರ ಮೇಲೆ ಕಾನೂನು ಕ್ರಮ ಜರುಗಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಸುರೇಶ ಬಿ. ಇಟ್ನಾಳ ಎಚ್ಚರಿಕೆ ನೀಡಿದರು. ಜಿಲ್ಲಾಧಿಕಾರಿಗಳ ಕಚೇರಿ...

ಕೊಪ್ಪಳ | ಅಪ್ರಾಪ್ತ ಸಹೋದರಿ ಮೇಲೆ ಅಣ್ಣನಿಂದ ಅತ್ಯಾಚಾರ; ಬಂಧನ

ಮದುವೆ ಮಾಡಿಕೊಳ್ಳುವುದಾಗಿ ಪುಸಲಾಯಿಸಿ ಸ್ವಂತ ಅಣ್ಣನೇ ಅಪ್ರಾಪ್ತೆ ತಂಗಿ ಮೇಲೆ ಅತ್ಯಾಚಾರ ಎಸಗಿ ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗರ್ಭಿಣಿಯಾಗಿದ್ದ ಬಾಲಕಿ ವಾರದ...

ಈ ಹೊತ್ತಿನ ಪ್ರಮುಖ ಸುದ್ದಿ