ಕೊಪ್ಪಳ 

ಕೊಪ್ಪಳ | ಪ್ರತಿ ವಿದ್ಯಾರ್ಥಿಗೆ ಮಾಸಿಕ ನಿರ್ವಹಣಾ ಹಣ ಹೆಚ್ಚಿಸುವಂತೆ ಸಚಿವರಿಗೆ ಮನವಿ

ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಇಲಾಖೆ ಅಡಿಯಲ್ಲಿ ಬರುವ ಹಾಸ್ಟೆಲ್‌ಗಳ ವಿದ್ಯಾರ್ಥಿಗಳ ಮಾಸಿಕ ನಿರ್ವಹಣಾ ಹಣವನ್ನು ಪ್ರತಿ ವಿದ್ಯಾರ್ಥಿನಿಗೆ ₹5,000ಕ್ಕೆ ಹೆಚ್ಚಿಸುವುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ...

ಕೊಪ್ಪಳ | ದೇವದಾಸಿ ಪದ್ದತಿ ಜೀವಂತ: ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ಕಳವಳ

ಕೊಪ್ಪಳ ಜಿಲ್ಲೆಯಲ್ಲಿ ದೇವದಾಸಿ ಪದ್ದತಿ ಮತ್ತು ವೇಶ್ಯೆವಾಟಿಕೆ ಈ ಹಿಂದೆಯೂ ಜಾರಿಯಲ್ಲಿತ್ತು. ಈ ದೇವದಾಸಿ ಪದ್ದತಿ ಈಗಲೂ ಜೀವಂತವಿದೆ ಎಂದು ಚಿಂತಕ, ಸಾಹಿತಿ ಅಲ್ಲಮಪ್ರಭು ಬೆಟ್ಟದೂರ ಹೇಳುದರು. ಕೊಪ್ಪಳ ತಾಲೂಕಿನ ಹಿರೇಸಿಂದೋಗಿ ಗ್ರಾಮದಲ್ಲಿ 'ಭೀಮ್...

ಕೊಪ್ಪಳ | ರೈಲ್ವೆ ನಿಲ್ದಾಣಕ್ಕೆ ದೇವನಾಂಪ್ರಿಯ ಅಶೋಕ, ಗಂಡುಗಲಿ ಕುಮಾರರಾಮ ಹೆಸರಿಡಲು ಪ್ರಗತಿಪರ ಚಿಂತಕರ ಆಗ್ರಹ

ಕೊಪ್ಪಳದ ರೈಲ್ವೆ ನಿಲ್ದಾಣಕ್ಕೆ ದೇವನಾಂಪ್ರಿಯ ಅಶೋಕ ಹಾಗೂ ಗಂಡುಗಲಿ ಕುಮಾರರಾಮ ಅವರ ಹೆಸರಿಡಬೇಕು ಎಂದು ಪ್ರಗತಿಪರ ಚಿಂತಕರು, ಹೋರಾಟಗಾರರು ಒತ್ತಾಯಿಸಿದರು. ಕೊಪ್ಪಳ ನಗರದ ಪ್ರವಾಸಿ ಮಂದಿರದಲ್ಲಿ ರೈಲ್ವೆ ನಿಲ್ದಾಣಕ್ಕೆ ಹೆಸರಿಡುವುದಕ್ಕೆ ಸಂಬಂಧಪಟ್ಟಂತೆ ನಡೆದ ಸಭೆಯಲ್ಲಿ...

ಕೊಪ್ಪಳ | ಬಿಜೆಪಿ, ಆರ್‌ಎಸ್‌ಎಸ್‌ ದೇಶವನ್ನೇ ಕೊಳ್ಳೆ ಹೊಡೆದು, ಬಂಡವಾಳಶಾಹಿಗಳಿಗೆ ಮಾರುತ್ತಿದ್ದಾರೆ: ನೂರ್ ಶ್ರೀಧರ್

ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ಪ್ರಬಲ ಶಕ್ತಿಗಳು ಜನರ ಬದುಕನ್ನು ಸರ್ವನಾಶ ಮಾಡಿ ಇಡೀ ದೇಶವನ್ನೇ ಕೊಳ್ಳೆ ಹೊಡೆದು ಬಂಡವಾಳಶಾಹಿಗಳಿಗೆ ದೇಶ ಮಾರುತ್ತಿದ್ದಾರೆ. ಇದನ್ನು ತಡೆಯುವುದಕ್ಕೆ ಗಟ್ಟಿ ಗೋಡೆಯಾಗಿ ನಿಲ್ಲಬೇಕು ಎಂದು ಕರ್ನಾಟಕ ಜನಶಕ್ತಿ...

ಕೊಪ್ಪಳ | ಬಸವಣ್ಣನ ವಿರುದ್ಧ ಯತ್ನಾಳ್ ಅವಹೇಳನಕಾರಿ ಹೇಳಿಕೆ; ಶಾಸಕ ಸ್ಥಾನದಿಂದ ವಜಾಗೊಳಿಸಲು ಬಸವದಳ ಆಗ್ರಹ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ವಿಜಯಪುರದ ಶಾಸಕ ಬಸನಗೌಡ ಪಾಟಿಲ್ ಯತ್ನಾಳ್‌ ಅವಹೇಳನಕಾರಿಯಾಗಿ ಮಾತನಾಡಿರುವುದರಿಂದ ಕೂಡಲೇ ಶಾಸಕ ಸ್ಥಾನದಿಂದ ವಜಾಗೊಳಿಸಿ, ಶಿಸ್ತು ಕಾನೂನು ಕ್ರಮ ಜರುಗಿಸಬೇಕು ಎಂದು ಬಸವದಳ ಸಂಘಟನೆಯಿಂದ...

ಕೊಪ್ಪಳ | ಪ್ರವಾಸಕ್ಕೆ ತೆರಳಿದ್ದ ಶಾಲಾಬಸ್ ಪಲ್ಟಿ; ಮಕ್ಕಳು ಅಪಾಯದಿಂದ ಪಾರು

ಪ್ರವಾಸಕ್ಕೆ ತೆರಳಿದ್ದ ಶಾಲಾಬಸ್ ಪಲ್ಟಿಯಾಗಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಪ್ರಗತಿನಗರ ಗ್ರಾಮದ ಬಳಿ ನಡೆದಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್‌ನಿಂದ ಹಂಪಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಚಾಲಕನ ನಿರ್ಲಕ್ಷ್ಯದಿಂದ ಪ್ರಗತಿನಗರದ ಹತ್ತಿರ ಕಂದಕಕ್ಕೆ...

ಕೊಪ್ಪಳ | ರೈತರ ನಾನಾ ಬೇಡಿಕೆ ಈಡೇರಿಸಲು ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ

ರೈತರ ಸಾಲ ಸಂಪೂರ್ಣ ಸಾಲ ಮನ್ನಾ ಮಾಡಬೇಕು ಹಾಗೂ ವಕ್ಫ್‌ನಿಂದ ರೈತರಿಗೆ ಯಾವುದೇ ರೀತಿಯ ತೊಂದರೆ ಆಗಬಾರದು ಸೇರಿ ನಾನಾ ವಿವಿಧ ರೈತರ ಬೇಡಿಕೆಯನ್ನು ಈಡೇರಿಸಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ...

ಕೊಪ್ಪಳದ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಗೆ ಖ್ಯಾತ ನಟ ಅಮಿತಾಭ್ ಬಚ್ಚನ್‌ಗೆ ಆಹ್ವಾನ

ದಕ್ಷಿಣ ಭಾರತದ ಕುಂಭ ಮೇಳ ಎಂದೇ ಖ್ಯಾತಿ ಪಡೆದಿರುವ ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಗೆ ಖ್ಯಾತ ನಟ ಅಮಿತಾಭ್ ಬಚ್ಚನ್ ಅವರಿಗೆ ಆಹ್ವಾನ ನೀಡಲಾಗಿದೆ. ಪ್ರತಿವರ್ಷವೂ ಅದ್ಧೂರಿಯಾಗಿ ನೆರವೇರುವ ಗವಿಸಿದ್ದೇಶ್ವರ ಜಾತ್ರೆಗೆ ನಾನಾ ಕಡೆಗಳಿಂದ ಲಕ್ಷಾಂತರ...

ಮರಕುಂಬಿ ಪ್ರಕರಣ | ಜೀವಾವಧಿ ಶಿಕ್ಷೆಗೊಳಗಾಗಿದ್ದ 98 ಅಪರಾಧಿಗಳ ಪೈಕಿ 97 ಜನರಿಗೆ ಹೈಕೋರ್ಟ್‌ ಜಾಮೀನು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿ ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಜಿಲ್ಲಾ ನ್ಯಾಯಾಲಯದಿಂದ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ 98 ಜನರ ಪೈಕಿ 97 ಮಂದಿಗೆ ಕರ್ನಾಟಕ ಹೈಕೋರ್ಟ್‌ ಧಾರವಾಡ ಪೀಠವು...

ಕೊಪ್ಪಳ | ರೈತರ ಜಮೀನುಗಳನ್ನು ವಕ್ಫ್ ಆಸ್ತಿಯಿಂದ ಕೈ ಬಿಡಬೇಕು: ರೈತ ಸಂಘ

ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದದಿಂದ ರೈತರು ಕಂಗಲಾಗಿದ್ದು, ನೂರಾರು ವರ್ಷಗಳಿಂದ ಬೇಸಾಯ ಮಾಡಿಕೊಂಡು ಬಂದಂತಹ ರೈತರಿಗೆ ಆತಂಕ ಶುರುವಾಗಿದೆ ಎಂದು ಕರ್ನಾಟಕ ರೈತ ಸಂಘ ಹಾಗೂ ಹಸಿರು ಸೇನೆಯ ಸಂಘಟನೆ ವತಿಯಿಂದ ಕಾರಟಗಿ...

ಬೀದರ್‌, ಹಾವೇರಿಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಸಿಡಿಪಿಒ ಕಚೇರಿಯ ಎಫ್‌ಡಿಎ ನೌಕರ ರಾಜು ಸುವ್ರ ಅವರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ನಸುಕಿನಲ್ಲಿ ದಾಳಿ ಮಾಡಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದಡಿ ಈ ದಾಳಿ...

ಮರಕುಂಬಿ ಪ್ರಕರಣ | ಊರಿಗೆ ಊರೇ ನೀರವ ಮೌನ; ಮಾತನಾಡಲೂ ಹೆದರುತ್ತಿರುವ ಗ್ರಾಮಸ್ಥರು

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಮರಕುಂಬಿಯಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ 98 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಅವರೆಲ್ಲರೂ ಸೇರಿದಂತೆ ಗ್ರಾಮದ 101 ಮಂದಿ ಜೈಲು ಸೇರಿಸಿದ್ದಾರೆ. ಈಗ, ಇಡೀ...

ಈ ಹೊತ್ತಿನ ಪ್ರಮುಖ ಸುದ್ದಿ