ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಅಂತರ್ಜಾತಿ ವಿವಾಹವಾಗಿದ್ದ ಯುವತಿಗೆ ವಿಷವುಣಿಸಿ ಕೊಲೆ ಮಾಡಿರುವ ಘಟನೆ ಸಂಬಂಧಿಸಿ, ಮೃತ ಯುವತಿಯ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹಾಗೂ ಸಂಸದ...
ಸರ್ಕಾರ ಪ್ರತಿಭಾವಂತ ಯುವಪ್ರತಿಭೆಗಳಿಗೆ ವೇದಿಕೆ ಒದಗಿಸಿ ನಾಡಿನೆಲ್ಲೆಡೆ ಪಸರಿಸುವ, ಸಂಗೀತ, ನೃತ್ಯ ಪರಂಪರೆಯನ್ನು ಬೆಳೆಸುವ ದೃಷ್ಟಿಯಿಂದ ಕರ್ನಾಟಕದಾದ್ಯಂತ ಸಂಗೀತ ನೃತ್ಯ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಹಾಗೂ ಮುನ್ನಡೆಸಬೇಕು ಎಂದು ಸಂಗೀತ ಆಕಾಡೆಮಿ ರೆಜಿಸ್ಟ್ರಾರ್ ಎನ್...
ಕಾಂಗ್ರೆಸ್ ಮುಖಂಡ, ಲೋಕಸಭಾದ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮೀಸಲಾತಿ ಕುರಿತು ಅವಹೇಳನಕಾರಿ ಹೇಳಿಕೆ ಅಕ್ಷಮ್ಯ ಅಪರಾಧವಾಗಿದ್ದು, ಕೂಡಲೇ ದೇಶದ ಜನರಿಗೆ ಕ್ಷಮೆ ಕೇಳಬೇಕು ಎಂದು ಜೆಡಿಎಸ್ ರಾಜ್ಯ ಯುವ ಘಟಕದ...
ಮದ್ಯ ಸೇವಿಸಿದ ಬಳಿಕ ದುಷ್ಕರ್ಮಿಗಳ ಗುಂಪೊಂದು ಮಾದಿಗ ಎಂಬ ಕಾರಣಕ್ಕೆ ಯುವಕನೋರ್ವನನ್ನು ಕಂಬಕ್ಕೆ ಕಟ್ಟಿ ಮಾರಣಾಂತಿಕ ಹಲ್ಲೆ ಮಾಡಿದ ಅಮಾನವೀಯ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ಘಟನೆ ತಡವಾಗಿ ಬೆಳಕಿಗೆ ಬಂದಿದ್ದು, ಘಟನೆಯ...
ಕೊಪ್ಪಳ ತಾಲೂಕಿನ ಕವಲೂರು ಗ್ರಾಮದಲ್ಲಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲಾ ಕಾಲೇಜಗೆ ತೆರಳಲು ಬಸ್ ಇಲ್ಲದೆ ಪರದಾಡಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಕವಲೂರು ಗ್ರಾಮದಿಂದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಬನ್ನಿಕೊಪ್ಪ ಗ್ರಾಮಕ್ಕೆ ...
ಕ್ಷೌರ ಮಾಡಲು ನಿರಾಕರಿಸಿ ದಲಿತ ಯುವಕನ ಕೊಲೆ ಪ್ರಕರಣ ಖಂಡಿಸಿ ಸೆ.17 ಮತ್ತು 18 ರಂದು ಸಮಾನ ಬದುಕಿನತ್ತ ಅರಿವಿನ ಜಾಥಾ ಮೂಲಕ ’ಸಂಗನಹಾಲ ಚಲೋʼ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಸಂಗನಹಾಲ ಚಲೋ...
ಶಾಲೆಯ ಶುಲ್ಕವನ್ನು ಪಾವತಿ ಮಾಡಿಲ್ಲ ಎಂದು ವಿದ್ಯಾರ್ಥಿಗಳನ್ನು ಶಾಲೆಯ ಕೋಣೆಯಲ್ಲಿ ಕೂಡಿ ಹಾಕಿಟ್ಟ ಘಟನೆ ಕೊಪ್ಪಳದಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.
ಕೊಪ್ಪಳ ನಗರದ ನಿವೇದಿತಾ ಶಾಲೆಯಲ್ಲಿ ಶಾಲೆಯ ಶುಲ್ಕ ಕಟ್ಟಿಲ್ಲ ಎಂದು ಮನೆಗೆ ಬಿಡದೆ...
ಗಣೇಶ ವಿಸರ್ಜನೆ ವೇಳೆ ಪಟಾಕಿ ಸಿಡಿದ ಪರಿಣಾಮ ಯುವಕನೋರ್ವ ಗಂಭೀರ ಗಾಯಗೊಂಡು ಕಣ್ಣು ಕಳೆದುಕೊಂಡ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ನಗರದ ಮಾರುತಿ ವೃತ್ತದಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ಯುವಕನನ್ನು ಕಲ್ಲೇಶ್ ಸುಲೇಕಿ...
ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭ ಮುಗಿಸಿಕೊಂಡು ಸಹಪಾಠಿಗಳೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಓರ್ವ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಮೈನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಹಂದ್ರಾಳ ಗ್ರಾಮದ ಫಕೀರಗೌಡ (15) ಸಾವಿಗೀಡಾದ ವಿದ್ಯಾರ್ಥಿ...
ಡೊಳ್ಳು ಹೊಟ್ಟೆ ಗಣಪನಿಗೆ ಮೂಷಿಕ(ಇಲಿ)ವು ವಾಹನ ಎಂಬುದು ಹಿಂದೂಗಳ ನಂಬಿಕೆ. ಗಣೇಶ ಚತುರ್ಥಿಯನ್ನು ದೇಶದ ಹಿಂದೂ ಬಾಂಧವರು ಆಚರಿಸಿಕೊಳ್ಳುವುದು ಸಾಮಾನ್ಯ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮುಸ್ಲಿಮರ ಮನೆಯಲ್ಲಿಯೂ ಕೂಡ ಆಚರಣೆ ಮಾಡುತ್ತಿರುವ...
ಪತ್ನಿಯ ಶೀಲದ ಮೇಲೆ ಸಂಶಯ ಪಟ್ಟ ಗಂಡ ತನ್ನ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದು ಸಾಕ್ಷ್ಯ ನಾಶಕ್ಕೆ ಶವ ಸುಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಅರಕೇರಿ ಗ್ರಾಮದಲ್ಲಿ ನಡೆದಿದೆ.
ಗೀತಾ ಬಾವಿಕಟ್ಟಿ (30) ಕೊಲೆಯಾದ ಮಹಿಳೆ....
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಡೆಂಘೀ ರೋಗ ದೃಢಪಟ್ಟ ಬಳಿಕ 6 ನೇ ತರಗತಿ ಬಾಲಕಿ ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಬಾಲಕಿ ಸುಫಿಯಾ (12) ಡೆಂಘೀಗೆ ಬಲಿಯಾದ...