ಮದ್ಯ ನಿಷೇಧಿಸಬೇಕೆಂದು ಮಹಿಳಾ ಗ್ರಾಮ ಸಭೆಗಳು ಕೈಗೊಳ್ಳುವ ನಿರ್ಧಾರಕ್ಕೆ ಪರಮಾಧಿಕಾರ ನೀಡಬೇಕು. ಸರಕಾರ ಮದ್ಯ ಮಾರಾಟ ನಿಯಂತ್ರಣ ಮಾಡಬೇಕು ಹಾಗೂ ನಮ್ಮ ದೇಶದ ಸಂವಿಧಾನದ ಆರ್ಟಿಕಲ್ 47ರಂತೆ ದೇಶ ಮದ್ಯ ನಿಷೇಧದತ್ತ ಸಾಗಬೇಕು...
ಭಾರತದಲ್ಲಿ ಸಾವಿರಾರು ರಾಜ ಸಂಸ್ಥಾನಗಳಿದ್ದರೂ ಮೊಟ್ಟಮೊದಲು ಸ್ವಾತಂತ್ರ‍್ಯದ ಕಿಚ್ಚನ್ನ ಹಚ್ಚಿದ್ದು ಕನ್ನಡದ ಕಿತ್ತೂರು ರಾಣಿ ಚನ್ನಮ್ಮ ಎಂದು ಕೊಪ್ಪಳ ಶಾಸಕ ಕೆ ರಾಘವೇಂದ್ರ ಹಿಟ್ನಾಳ್ ಅವರು ಹೇಳಿದರು.
ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ ಜಿಲ್ಲಾಡಳಿತ,...
ಕೊಪ್ಪಳ ಜಿಲ್ಲೆಗೆ ಬಲ್ಡೋಟಾ ಕಾರ್ಖಾನೆ ವಿಸ್ತರಣೆ ಹಾಗೂ ಹೊಸ ಕಾರ್ಖಾನೆಗಳನ್ನು ಸ್ಥಾಪಿಸುವುದನ್ನು ಕೊಪ್ಪಳ ಜಿಲ್ಲಾ ಬಚಾವೋ ಆಂದೋಲನ ಹಾಗೂ ಪರಿಸರ ಹಿತರಕ್ಷಣಾ ವೇದಿಕೆ ಜಂಟಿ ಕ್ರಿಯಾ ಸಮಿತಿ ನಗರಸಭೆ ಸಂಕೀರ್ಣದ ಮುಂದೆ ಅನಿರ್ದಿಷ್ಟಾವಧಿ...
ಕನ್ನಡವನ್ನು ಕನ್ನಡಿಗರೆಲ್ಲರೂ ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರೂ ಆದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ...
2025ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು, ಕೊಪ್ಪಳ ಜಿಲ್ಲೆಯ ವಿವಿಧ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ 3 ಜನರಿಗೆ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದ್ದು, ಚಂದ್ರಶೇಖರ ಮಾಲಿಪಾಟೀಲ್ 'ಸಹಕಾರ ಕ್ಷೇತ್ರ'ಕ್ಕೆ, ದೇವೇಂದ್ರಕುಮಾರ ಪತ್ತಾರ 'ಸಂಗೀತ...
ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕ್ಷೇತ್ರ ಹುಲಗಿಯಲ್ಲಿ ಬೀದಿಬದಿ ವ್ಯಾಪಾರಸ್ಥರನ್ನು ತೆರವುಗೊಳಿಸುತ್ತಿರುವ ಕಾರ್ಯಾಚರಣೆಯನ್ನು ನಿಲ್ಲಿಸಬೇಕು. ಕ್ಷೇತ್ರದಲ್ಲಿ ʼಬೀದಿಬದಿ ವ್ಯಾಪಾರಸ್ಥರ ಪಾರಂಪರಿಕ ಮಾರುಕಟ್ಟೆʼ ಎಂದು ಘೋಷಿಸಿ ಅಭಿವೃದ್ಧಿ ಪಡಿಸಬೇಕು ಎಂದು ಎಐಯುಟಿಯುಸಿ ಹಾಗೂ ಕರ್ನಾಟಕ ರಾಜ್ಯ...
ತಾಯಿಯೇ ತನ್ನಿಬ್ಬರು ಮಕ್ಕಳನ್ನು ಕೊಂದು, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಬೆಣಕಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಲಕ್ಷ್ಮೀ ಹನುಮೇಶ್ ಭಜಂತ್ರಿ(30), ರಮೇಶ(3) ಹಾಗೂ ಸಾನ್ವಿ ಒಂದು ವರ್ಷದ ಹೆಣ್ಣು...
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಕೋನಸಾಗರದಲ್ಲಿ ದಲಿತ ಯುವಕನ ಮನೆಗೆ ಬೆಂಕಿ ಹಚ್ಚಿದವರ ವಿರುದ್ಧ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಾಮೂಹಿಕ ಸಂಘಟನೆ ಹೋರಾಟ ಸಮಿತಿ(ಎಸ್‌ಎಸ್‌ಎಚ್‌ಎಸ್) ಬೃಹತ್ ಪ್ರತಿಭಟನೆ ನಡೆಸಿತು.
ನಗರದ ಅಂಬೇಡ್ಕರ್...
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಉಳೆನೂರು ಗ್ರಾಮದಲ್ಲಿ ಅತಿಯಾದ ಮಳೆ ಗಾಳಿಯಿಂದ ಭತ್ತದ ಪೈರು ನೆಲಕ್ಕುರುಳಿದ್ದು, ಬಂದ ಬೆಳೆ ನೆಲದ ಪಾಲಾಗಿರುವುದರಿಂದ ರೈತರು ಸಂಕಷ್ಟಕೊಳಗಾಗಿದ್ದಾರೆ. ಸರ್ಕಾರ ನಷ್ಟವಾದ ಬೆಳೆಗೆ ಶೀಘ್ರ ಪರಿಹಾರ ಘೋಷಿಸಬೇಕು...
ಕೊಪ್ಪಳ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಎಲ್ಲ 10 ಮಂದಿ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಹಾಗೂ ಯಲಬುರ್ಗಾ ಶಾಸಕ ಬಸವರಾಜ ರಾಯರೆಡ್ಡಿಯವರು ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ...
ಕೊಪ್ಪಳದ ಗಂಗಾವತಿ ನಗರದ ಹಲವು ಓಣಿಗಳಲ್ಲಿ ಕಳೆದ 3-4 ದಿನದಿಂದ ಕುಡಿಯುವ ನೀರಿಗೆ ಪರದಾಡುವಂತಾಗಿದೆ. ತೆರೆದ ಚರಂಡಿಯಿಂದ ತ್ಯಾಜ್ಯ ವಿಲೇವಾರಿಯಾಗದಿರುವುದು ನಿತ್ಯ ತೀವ್ರ ಸಂಕಷ್ಟಕ್ಕೀಡುಮಾಡಿದೆ. ಜನರ ಆರೋಗ್ಯದ ದೃಷ್ಟಿಯಿಂದ ಶೀಘ್ರವೇ ಈ ಸಮಸ್ಯೆಗಳನ್ನು...
ಅನುದಾನ ಬಂದ ಕೂಡಲೇ ನೀವು ಹೇಳಿದ ಕೆಲಸ ಮಾಡುತ್ತೇನೆ. ರಸ್ತೆ ದುರಸ್ತಿ ಹಾಗೂ ಮಕ್ಕಳ ಉದ್ಯಾನವನದಂಥ ನಿರ್ಮಾಣ ಕಾಮಗಾರಿಗಳನ್ನು ಮಾಡಿಸುವೆ. ನಿಮ್ಮ ವಿಶ್ವಾಸಕ್ಕೆ ಧಕ್ಕೆ ತರಲಾರೆ. ಕಲ್ಯಾಣನಗರದ ಅಭಿವೃದ್ಧಿ ಕೆಲಸ ಮಾಡುವೆ ಎಂದು...