ಕೊಪ್ಪಳ 

ಕೊಪ್ಪಳ | ಗರ್ಭದಲ್ಲೇ ಮಗು ಸಾವು; ವೈದ್ಯರ ನಿರ್ಲಕ್ಷ್ಯವೇ ಕಾರಣ?

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಗೆ ವೈದ್ಯರು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ನೀಡದೆ ನಿರ್ಲಕ್ಷ್ಯಿಸಿದ್ದು, ಗರ್ಭದಲ್ಲೇ ಮಗು ಮೃತಪಟ್ಟಿದೆ ಎಂದು ಮಹಿಳೆಯ ಕುಟುಂಬಸ್ಥರು ಆರೋಪಿಸಿದ್ದಾರೆ. ಆಸ್ಪತ್ರೆ ಸಿಬ್ಬಂದಿ ವಿರುದ್ಧ ಆಸ್ಪತ್ರೆ ಎದುರು ಮಹಿಳೆಯ ಕುಟುಂಬಸ್ಥರು...

ಕೊಪ್ಪಳ | ವಿದ್ಯಾರ್ಥಿನಿಗೆ ಮದ್ಯ ಕುಡಿಸಿ ಸಾಮೂಹಿಕ ಅತ್ಯಾಚಾರ

ಬಳ್ಳಾರಿಯ ಕಾಲೇಜು ವಿದ್ಯಾರ್ಥಿನಿಯನ್ನು ಅಪಹರಿಸಿ, ಆಕೆಗೆ ಮದ್ಯ ಕುಡಿಸಿ ನಾಲ್ವರು ವಿಕೃತ ಕಾಮಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ. ವಿದ್ಯಾರ್ಥಿಯನ್ನು ಆಕೆಯ ಸ್ನೇಹಿತ ಸೇರಿದಂತೆ ನಾಲ್ವರು ಕಾಮುಕರು ಆಟೋದಲ್ಲಿ ಅಪಹರಿಸಿ,...

ಕೊಪ್ಪಳ | ದಾಖಲೆ ನೀಡಲು ವಿಳಂಬ; ಗ್ರಾಮ ಪಂ. ಪಿಡಿಒ ಮೇಲೆ ಹಲ್ಲೆ

ಕೇಳಿದ್ದ ದಾಖಲೆ ನೀಡಲು ವಿಳಂಬ ಮಾಡಿದ್ದಕ್ಕೆ ಕೋಪಗೊಂಡ ಗ್ರಾಮಸ್ಥನೊಬ್ಬ ಗ್ರಾಮ ಪಂಚಾಯತಿ ಪಿಡಿಒ ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಕುದರಿಮೋತಿ ಗ್ರಾಮ ಪಂಚಾಯತಿ ಪಿಡಿಒ ಹನುಮಂತಪ್ಪ...

ಕೊಪ್ಪಳ | ಅಂಗಡಿಗಳ ಮೇಲೆ ದಾಳಿ; ₹40 ಲಕ್ಷ ರೂ. ಮೌಲ್ಯದ ಪಟಾಕಿ ವಶ

ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತದ ಬೆನ್ನಲ್ಲೇ ಕೊಪ್ಪಳ ನಗರ ಹಾಗೂ ಗಂಗಾವತಿಯಲ್ಲಿ ಪೊಲೀಸರು ದಾಳಿ ನಡೆಸಿದ್ದು, ನಿಯಮಬಾಹಿರವಾಗಿ ದಾಸ್ತಾನು ಮಾಡಿದ್ದ ಲಕ್ಷಾಂತರ ರೂ. ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ಗಂಗಾವತಿ ನಗರದ ಜಾಮಿಯಾ ಮಸೀದಿ ಸಮೀಪದ...

ಕೊಪ್ಪಳ | ಗಣಪತಿ ವಿಸರ್ಜನಾ ಮೆರವಣಿಗೆ; ಡ್ಯಾನ್ಸ್ ಮಾಡುತ್ತಿದ್ದ ಯುವಕ ಸಾವು

ಗಣಪತಿ ವಿಸರ್ಜನಾ ಮೆರವಣಿಗೆ ಸಮಯದಲ್ಲಿ ಡಿಜೆ ಸೌಂಡ್‌ಗೆ ಡ್ಯಾನ್ಸ್ ಮಾಡುತ್ತಿದ್ದ ಯುವಕನೋರ್ವ ಕುಸಿದುಬಿದ್ದು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಗಂಗಾವತಿಯ ಪ್ರಶಾಂತ ನಗರದಲ್ಲಿ ನಡೆದಿದೆ. ಪ್ರಶಾಂತ ನಗರದ ಈಶ್ವರ ಗಜಾನನ ಯುವಕ ಮಂಡಳಿಯು ಗಣೇಶ...

ಕೊಪ್ಪಳ | ಗಣೇಶ ವಿಸರ್ಜನೆ ವೇಳೆ ಮಸೀದಿ ಮುಂದೆ ಪೂಜೆ; ಮೂವರು ಪೊಲೀಸರು ಅಮಾನತು

ಗಣೇಶ ವಿಸರ್ಜನೆ ವೇಳೆ  ಮಸೀದಿ ಮುಂದೆ ಪೂಜೆ ಸಲ್ಲಿಸಿದ್ದನ್ನು ತಡೆಗಟ್ಟುವಲ್ಲಿ ವಿಫಲವಾದ ಪೊಲೀಸ್‌ ಸಿಬ್ಬಂದಿಯನ್ನು ಕರ್ತವ್ಯಲೋಪ ಆರೋಪದ ಮೇಲೆ ಅಮಾನತು ಗೊಳಿಸಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಮಂಗಳವಾರ ಹಿಂದು ಮಹಾ ಮಂಡಳಿ ಕಾರ್ಯಕರ್ತರು ಗಣೇಶ...

ಬಿಜೆಪಿ ಟಿಕೆಟ್‌ಗಾಗಿ ಹಣ | ಚೈತ್ರಾ ಗ್ಯಾಂಗ್‌ನ ವಂಚನೆ ಪ್ರಕರಣ ಬಳಿಕ ಮತ್ತೊಂದು ಪ್ರಕರಣ ತಡವಾಗಿ ಬೆಳಕಿಗೆ

ಕನಕಗಿರಿ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಗಾಯತ್ರಿ ತಿಮ್ಮಾರೆಡ್ಡಿ ಕಳೆದ ಜು.19ರಂದು ಬೆಂಗಳೂರಿನ ಅಶೋಕ ನಗರ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಉದ್ಯಮಿ ಗೋವಿಂದ ಪೂಜಾರಿ ಎಂಬುವವರಿಗೆ ಬೈಂದೂರು ಕ್ಷೇತ್ರದ ಬಿಜೆಪಿ ಶಾಸಕ ಟಿಕೆಟ್‌ ಕೊಡಿಸುವುದಾಗಿ ಕೋಟ್ಯಾಂತರ...

ಕೊಪ್ಪಳ | ಭಾರೀ ಮಳೆ; ಕೃಷಿ ಹೊಂಡ ಭರ್ತಿ

ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ ಜಿಲ್ಲೆಯ ಕುಕನೂರು ತಾಲೂಕಿನ ಮಂಗಳೂರು ಗ್ರಾಮ ಪಂಚಾಯತಿ ಸದಸ್ಯ ಶರಣಪ್ಪ ಬಸಪ್ಪ ಎಮ್ಮಿ ಅವರ ಹೊಲದಲ್ಲಿದ್ದ ಕೃಷಿ ಹೊಂಡ ಸಂಪೂರ್ಣ ಭರ್ತಿಯಾಗಿದೆ. ಕಳೆದ ತಿಂಗಳಷ್ಟೇ ತಮ್ಮ...

ಕೊಪ್ಪಳ | ಮಳೆ ಅಬ್ಬರ; ಹಳ್ಳದಲ್ಲಿ ಕೊಚ್ಚಿಹೋದ ಕುರಿಗಳು

ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಮಳೆಯಿಂದ ತುಂಬಿಹರಿಯುತ್ತಿದ್ದ ಹಳ್ಳದಲ್ಲಿ ಕುರಿಗಳು ಕೊಚ್ಚಿಹೋಗಿರುವ ಘಟನೆ ಜಿಲ್ಲೆಯ ಕುಕನೂರು ತಾಲೂಕಿನ ಮಾಳೆಕೊಪ್ಪ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಬಳಿಯಿದ್ದ ಹಳ್ಳದ ಪಕ್ಕದಲ್ಲಿ ಹನುಮಪ್ಪ ರಾಮಪ್ಪ ಚಲವಾದಿ ಎಂಬುವರ...

ಗ್ಯಾರಂಟಿ ಯೋಜನೆಗಳು ನನ್ನವು: ಜನಾರ್ದನ ರೆಡ್ಡಿ

ರಾಜ್ಯದಲ್ಲಿ ಜಾರಿಯಾಗುತ್ತಿರುವ ಗ್ಯಾರಂಟಿ ಯೋಜನೆಗಳು ನಾನು ರೂಪಿಸಿದ್ದ ಯೋಜನೆಗಳು. ಅವುಗಳನ್ನು ಕಾಂಗ್ರೆಸ್‌ನವರು ಕಾಪಿ ಮಾಡಿದ್ದಾರೆ ಎಂದು ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ನಾಯಕ, ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಗಂಗಾವತಿ...

ಕೊಪ್ಪಳ | ಬರಪೀಡಿತ ಪ್ರದೇಶ ಘೋಷಣೆಗೆ ರೈತ ಸಂಘ ಆಗ್ರಹ

ಪ್ರಸ್ತುತ ವರ್ಷ ಮುಂಗಾರು ಪ್ರಾರಂಭದ ಮಳೆಗೆ ಜಿಲ್ಲೆಯ ಒಣ ಬೇಸಾಯದಲ್ಲಿ ಸಂಪೂರ್ಣ ಬಿತ್ತನೆಯಾಗಿದೆ. ಈ ಭಾಗದ ಒಣ ಬೇಸಾಯದ ಮಸಾರಿ ಬೆಳೆಗಳಾದ ಮೆಕ್ಕಜೋಳ, ಸಜ್ಜೆ, ಶೇಂಗಾ ಎಳ್ಳು, ತೊಗರಿ ಇತ್ಯಾದಿ ಬೆಳೆಗಳು, ಎರೆ...

ಕೊಪ್ಪಳ | ರಾಜ್ಯದ ಅಭಿವೃದ್ಧಿಗೆ ದೇವರಾಜ ಅರಸರ ಕೊಡುಗೆ ಅಪಾರ: ಡಾ ಮುತ್ತಾಳ

ಕರ್ನಾಟಕದ ಸಾಮಾಜಿಕ-ಆರ್ಥಿಕ ಅಭಿವೃದ್ಧಿಗೆ ದೇವರಾಜ ಅರಸ್ ಅವರ ಕೊಡುಗೆ ಅಪಾರವಾಗಿದೆ. ಅವರ ಸಾಮಾಜಿಕ ನ್ಯಾಯಕ್ಕಾಗಿ ಅವರ ಬದ್ಧತೆಗೆ ಅಪಾರ ಗೌರವ ಮತ್ತು ಮೆಚ್ಚುಗೆಯನ್ನು ಗಳಿಸಿವೆ ಎಂದು ಅಳವಂಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ...

ಈ ಹೊತ್ತಿನ ಪ್ರಮುಖ ಸುದ್ದಿ