ಪಡಿತರ ಆಹಾರ ಧಾನ್ಯ ಮತ್ತು ಮನರೇಗಾ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸುವಂತೆ ಆಗ್ರಹಿಸಿ ಗ್ರಾಮೀಣ ಕೂಲಿಕಾರರ ಸಂಘಟನೆ ಕಾರ್ಯಕರ್ತರು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಬಸವೇಶ್ವರ ಸರ್ಕಲ್‌ನಲ್ಲಿ ಅಹೋರಾತ್ರಿ ಧರಣಿ ನಡೆಸಿದರು.
ತಾಲೂಕು ಕಾರ್ಯಕರ್ತೆ...
ಜಮೀನಿನಲ್ಲಿ ಉಳುಮೆ ಮಾಡಲು ಹೋದಾಗ ಸಂಬಂಧಿಕರಿಂದಲೇ ಅತ್ಯಾಚಾರ : ದೂರು ದಾಖಲು
ಪ್ರಕರಣದ್ದೆಂದು ಹೇಳಲಾದ ಕೆಲವೊಂದು ವಿಡಿಯೋಗಳು ವೈರಲ್
ಜಮೀನಿನಲ್ಲಿ ಉಳುಮೆ ಮಾಡಲು ಹೋದಾಗ ಮಹಿಳೆಯ ಮೇಲೆ ಸಂಬಂಧಿಕರೇ ಅತ್ಯಾಚಾರ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ...
ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ನಾಗನಕಲ್ ಬಳಿ ಜುಲೈ 31ರಂದು ವ್ಯಕ್ತಿಯೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯೊಬ್ಬನನ್ನು ಕಾರಟಗಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ಕಾರಟಗಿ ತಾಲೂಕಿನ ಗುಡೂರು ಗ್ರಾಮದ ಗೌಡಪ್ಪ...
ಮಣಿಪುರ ಘಟನೆಯ ಆರೋಪಿಗಳನ್ನು ಗಲ್ಲಿಗೇರಿಸುವಂತೆ ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ಕುಷ್ಟಗಿ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು ತಹಶೀಲ್ದಾರ್‌ಗೆ ಹಕ್ಕೊತ್ತಾಯ ಪತ್ರ...
ಕಸ್ತೂರಿ ರಂಗನ್ ವರದಿ ಗಡಿ ಈಗಿರುವ ಅರಣ್ಯ ಪ್ರದೇಶಕ್ಕೆ ಸೀಮಿತವಾಗಿರಲಿ
ಪ್ರತಿ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಜನರ ಸಮಸ್ಯೆಗಳಿಗೆ ಸ್ಪಂದನೆ
ಕೊಪ್ಪ, ಎನ್ ಆರ್ ಪುರ ಮತ್ತು ಶ್ರಿಂಗೇರಿ ತಾಲೂಕುಗಳನ್ನು ಒಳಗೊಂಡಂತೆ ಜಿಲ್ಲಾ ಉಸ್ತುವಾರಿ...
ಶಾಲೆ ಮತ್ತು ಸಾರ್ವಜನಿಕ ಸ್ಥಳಗಳಲ್ಲಿರುವ ಕಾಂಪೌಂಡ್ ಗೋಡೆಗಳ ಮೇಲೆ ಅಶ್ಲೀಲ ಚಿತ್ರಗಳನ್ನು ಚಿತ್ರಿಸಿ, ವಿದ್ಯಾರ್ಥಿನಿಯ ಹೆಸರು ಬರೆದು ವಿಕೃತಿ ಮೆರೆದಿದ್ದ ಆರೋಪಿಯನ್ನು ಕೊಪ್ಪಳ ಜಿಲ್ಲೆಯ ಕನಕಗಿರಿ ಪೊಲೀಸರು ಬಂಧಿಸಿದ್ದಾರೆ.
ಕನಕಗಿರಿಯ ಕೆಪಿಎಸ್ ಮತ್ತು...
ವಿದ್ಯುತ್ ತಂತಿ ತಗುಲಿ ಎರಡು ಎತ್ತು ಹಾಗೂ 16 ಕುರಿಗಳು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ. ಗ್ರಾಮಕ್ಕೆ ತಹಶೀಲ್ದಾರ್ ಧನಂಜಯ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ....
ಎರಡನೇ ಬಾರಿಗೆ ಸಿಎಂ ಆಗಿದ್ದಕ್ಕೆ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ತಿಳಿಸಿ ಮತ್ತು ಸಾಮಾಜಿಕ ಕಳಕಳಿಯ ಅಂಶದೊಂದಿಗೆ ಪತ್ರ ಬರೆದಿದ್ದ 8ನೇ ತರಗತಿ ವಿದ್ಯಾರ್ಥಿನಿಗೆ ಸಿಎಂ ಸಿದ್ದರಾಮಯ್ಯ ಮರಳಿ ಪತ್ರ ಬರೆದು ಧನ್ಯವಾದ ತಿಳಿಸಿದ್ದಾರೆ.
ಕೊಪ್ಪಳದ...
ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನಲ್ಲಿ ದೇವಲಾಪುರ ಗ್ರಾಮದ ಜನರಲ್ಲಿ ವಾಂತಿ-ಭೇದಿ ಕಾಣಿಸಿಕೊಂಡಿದ್ದು, 5 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣಕ್ಕೆ ಕಾರಣ ಏನೆಂಬುದು ನಿಖರವಾಗಿ ತಿಳಿದುಬಂದಿಲ್ಲ.
ಗ್ರಾಮದ ಕೆಲವು ನಿವಾಸಿಗಳಲ್ಲಿ ವಾಂತಿ ಭೇದಿ ಕಾಣಿಸಿಕೊಂಡಿದ್ದು, ಮುಸಲಾಪುರ...
ಮಳೆ ಅಭಾವದ ಕಾರಣ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಸಮರ್ಪಕ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಕೊಪ್ಪಳ ಜಿಲ್ಲಾಧಿಕಾರಿ ಸೂಚನೆ ನೀಡಿದರು.
ಕುಡಿಯುವ ನೀರು ಸರಬರಾಜು ಸೇರಿದಂತೆ ಹಲವು ವಿಷಯಗಳ ಕುರಿತು ಜಿಲ್ಲಾ ಹಾಗೂ...
ರಾಜ್ಯ ಸರ್ಕಾರ ಗೃಹಜ್ಯೋತಿ ಯೋಜನೆ ಅಡಿ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಘೋಷಣೆ ಮಾಡಿದೆ. ಮತ್ತೊಂದೆಡೆ ದುಪ್ಪಟ್ಟು ವಿದ್ಯುತ್ ದರ ಏರಿಕೆ ನೋಡಿ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದೇ ಹೊತ್ತಿನಲ್ಲಿ,...
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ(ಮನರೇಗಾ) ಯೋಜನೆಯಡಿ ಕೆರೆ ಹೂಳು ಎತ್ತುವ ಕೆಲಸ ಮಾಡುವಾಗ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಕನಕಗಿರಿ ತಾಲೂಕಿನ ನಾಗಲಾಪುರ ಕೆರೆಯಲ್ಲಿ ಕೆಲಸ ಮಾಡುವ ವೇಳೆ...