ಕೊಪ್ಪಳ 

ಹೊಸ ಹಾಸ್ಟೆಲ್‌ಗಳ ಮಂಜೂರಾತಿಗೆ ಎಸ್‌ಎಫ್‌ಐ ಆಗ್ರಹ

ಜುಲೈ ಮೊದಲ ವಾರ ನಡೆಯುವ ಬಜೆಟ್ ಅಧಿವೇಶನದಲ್ಲಿ ರಾಜ್ಯದಲ್ಲಿ ನೂರು ಹೊಸ ಹಾಸ್ಟೆಲ್‌ಗಳನ್ನು ಮಂಜೂರು ಮಾಡಬೇಕು ಮತ್ತು ಇರುವ ಹಾಸ್ಟೆಲ್‌ಗಳಿಗೆ ಮೂಲ ಸೌಕರ್ಯ ಕಲ್ಪಿಸಿ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳ ಸಮಗ್ರ ಶೈಕ್ಷಣಿಕ ಸಮಸ್ಯೆ...

ಕೊಪ್ಪಳ | ಭೀಕರ ಅಪಘಾತ; ಮೂವರ ದುರ್ಮರಣ

ಕಂಟೈನರ್​ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆ ಕುಷ್ಟಗಿ ಬಳಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಮುದ್ದೇಬಿಹಾಳ ಮೂಲದ ಗೌರಮ್ಮ, ಪ್ರವೀಣ್ ಕುಮಾರ್, ಸುರೇಶ್...

ಕೊಪ್ಪಳ | ವಾಂತಿ-ಭೇದಿ ಪ್ರಕರಣ ಹೆಚ್ಚಳ; ಗಾರವಾಳ ಗ್ರಾಮದಲ್ಲಿ ತೆರೆದ ತಾತ್ಕಾಲಿಕ ಆರೋಗ್ಯ ಕೇಂದ್ರ

ಕೊಪ್ಪಳ ಜಿಲ್ಲೆಯಾದ್ಯಂತ ವಾಂತಿ-ಭೇದಿ ಪ್ರಕರಣಗಳು ಹೆಚ್ಚಾಗಿವೆ. ಕಳೆದ ಒಂದು ವಾರದಿಂದ ಕುಕನೂರು ತಾಲೂಕಿನ ಗಾವರಾಳ ಗ್ರಾಮದಲ್ಲಿ ವಾಂತಿ-ಭೇದಿ ಪ್ರಕರಣಗಳು ಯಥೇಚ್ಛವಾಗಿ ಕಾಣಿಸಿಕೊಂಡಿದ್ದು, ಈವರೆಗೆ ಒಟ್ಟು 19 ವಾಂತಿ ಭೇದಿ ಪ್ರಕರಣಗಳು ದಾಖಲಾಗಿವೆ. ಆರೋಗ್ಯ ಇಲಾಖೆಯ...

ಕೊಪ್ಪಳ | ನೀರಲ್ಲಿ ಮುಳುಗಿಸಿ ಬಾಲಕನ ಹತ್ಯೆ; ಡಿವೈಎಸ್‌ಪಿ ನೇತೃತ್ವದಲ್ಲಿ ತನಿಖೆ

ನೀರಲ್ಲಿ ಮುಳುಗಿಸಿ ಬಾಲಕನ ಹತ್ಯೆಗೈದ ಘಟನೆ ಸಂಬಂಧ ಕುಕನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೈಎಸ್‌ಪಿ ಶರಣಬಸಪ್ಪ ಸುಬೇದಾರ್ ನೇತೃತ್ವದಲ್ಲಿ ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆ ಕುಕನೂರು ಸಮೀಪದ ಗೊರಲೇಕೊಪ್ಪಯ...

ಕೊಪ್ಪಳ | ಕುಲುಷಿತ ನೀರು ಕುಡಿದು ವೃದ್ಧೆ ಸಾವು

ಕಲುಷಿತ ನೀರು ಸೇವಿಸಿ ಜನರು ಸಾವು-ನೋವು ಅನುಭವಿಸಿದ ಪ್ರಕರಣಗಳು ರಾಯಚೂರಿನಲ್ಲಿ ವರದಿಯಾಗುತ್ತಿದ್ದವು. ಇದೀಗ, ಕೊಪ್ಪಳ ಜಿಲ್ಲೆಯಲ್ಲಿಯೂ ಕಲುಷಿತ ನೀರಿನಿಂದ ಸಮಸ್ಯೆಗಳು ಎದುರಾಗುತ್ತಿದ್ದು, ಮಂಗಳವಾರ ಜಿಲ್ಲೆಯ ವೃದ್ಧೆಯೊಬ್ಬರ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಕನಕಗಿರಿ ತಾಲೂಕಿನ ಬಸರಿಹಾಳ...

ಕೊಪ್ಪಳ | ಮನರೇಗಾ ಕಾರ್ಮಿಕರಿಗೆ ಹೂಗಾರ್‌ ಯಲ್ಲಪ್ಪ ಸ್ಪೂರ್ತಿ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹೇರೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲ್ಲಪ್ಪ ಹೂಗಾರ್(68)‌ ಎಂಬುವವರು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಕಾರ್ಮಿಕರಿಗೆ ಸ್ಪೂರ್ತಿಯಾಗಿದ್ದಾರೆ. "ಯಲ್ಲಪ್ಪ ಹೂಗಾರ್ ಜಾನಪದ ಗೀತೆಗಳನ್ನು...

ಕೊಪ್ಪಳ | ಬಿಜೆಪಿ ಸರ್ಕಾರದ ಎಲ್ಲ ಹಗರಣಗಳನ್ನೂ ತನಿಖೆ ಮಾಡುತ್ತೇವೆ: ಎಂ.ಬಿ ಪಾಟೀಲ್

40% ಕಮಿಷನ್ ಹಗರಣ, ಕೊರೊನಾ ಕಿಟ್ ಹಗರಣ, ಪಿಎಸ್‌ಐ ಹಗರಣ, ಶಿಕ್ಷಕರ ನೇಮಕಾತಿ ಹಗರಣ, ಟೆಂಡರ್ ಹಗರಣ ಸೇರಿದಂತೆ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲ ಹಗರಣಗಳನ್ನು ತನಿಖೆ ಮಾಡುತ್ತೇವೆ ಎಂದು ಬೃಹತ್...

ಕೊಪ್ಪಳ | ತಂಬಾಕು ಸೇವನೆ ವಿರುದ್ಧ ಜಾಗೃತಿ ಕಾರ್ಯಕ್ರಮ

ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕವಾಗಿದ್ದು, ಪ್ರತಿದಿನ ದೇಶದಲ್ಲಿ ಸಾವಿರಾರು ಮಂದಿ ತಮ್ಮ ಪ್ರಾಣ ಕಳೆದು ಕೊಳ್ಳುತ್ತಿದ್ದಾರೆ ಎಂದು ಡಾ. ವಿವೇಕ ವಾಗುಲೆ ಆತಂಕ ವ್ಯಕ್ತಪಡಿಸಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ನಗರದ ಭಸವೇಶ್ವರ ಸಮುದಾಯ ಭವನದಲ್ಲಿ...

ಕೊಪ್ಪಳ | ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಕೂಲಿ ಕಾರ್ಮಿಕರ ಆಗ್ರಹ

ಎಲ್ಲ ಕೆಲಸಗಾರರಿಗೆ ಸಕಾಲದಲ್ಲಿ ಸರಿಯಾದ ಕೂಲಿ ಪಾವತಿಸಿ ಕೆಲಸ ನೀಡದಿದ್ದರೆ ನಿರುದ್ಯೋಗ ಭತ್ಯಯಾದರೂ ನೀಡಬೇಕು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪರಿಣಾಮಕಾರಿ ಜಾರಿಗೆ ಆಗ್ರಹಿಸಿ ಯಲಬುರ್ಗಾ ತಾಲೂಕಿನ ಮಾಟಲದಿನ್ನಿ ಗ್ರಾಮ ಪಂಚಾಯಿತಿ ಕಾರ್ಯಾಲಯದ...

ಭಾರೀ ಮಳೆ | ಧರೆಗುರುಳಿದ ವಿದ್ಯುತ್‌ ಕಂಬ, ಮರಗಳು; ಹಾರಿದ ಛಾವಣಿ

ರಾಜ್ಯದ ಕೆಲವೆಡೆ ಭಾರೀ ಮಳೆ ಸುರಿದಿದೆ. ಮೇ.29ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲವೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಮರಗಳು, ಬಾಳೆ ಗಿಡಗಳು...

ಕುಷ್ಟಗಿ | ಭೀಕರ ಅಪಘಾತ: 6 ಮಂದಿ ಸಾವು, ಎದೆ ನಲುಗಿತು ಎಂದ ಸಿಎಂ

ಲಾರಿ ಹಾಗೂ ಕಾರಿನ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಎಳೆಯ ಮಕ್ಕಳು ಸೇರಿದಂತೆ ಆರು ಮಂದಿ ಸ್ಥಳದಲ್ಲೇ ಸಾವಿಗೀಡಾದ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಭಾನುವಾರ ಸಂಜೆ ಸಂಭವಿಸಿದೆ. ವಿಜಯಪುರದಿಂದ...

ಕೊಪ್ಪಳ | ವಿದ್ಯುತ್‌ ಬಿಲ್‌ ವಸೂಲಿಗೆ ತೆರಳಿದ್ದ ಲೈನ್‌ಮನ್‌ಗೆ ಚಪ್ಪಲಿಯಿಂದ ಹೊಡೆದ ವ್ಯಕ್ತಿ

ಆರು ತಿಂಗಳಿಂದಲೂ ವಿದ್ಯುತ್‌ ಬಿಲ್‌ ಬಾಕಿ ಉಳಿಸಿಕೊಂಡಿದ್ದ ವ್ಯಕ್ತಿ 200 ಯುನಿಟ್‌ ಉಚಿತ ವಿದ್ಯುತ್‌ ಗ್ಯಾರಂಟಿ ನೀಡಿದ್ದ ಕಾಂಗ್ರೆಸ್‌ ರಾಜ್ಯದಲ್ಲಿ ಕಾಂಗ್ರೆಸ್​ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ವಿದ್ಯುತ್​ ಬಿಲ್​ ಪಾವತಿ ವಿಚಾರದಲ್ಲಿ ಲೈನ್​ಮನ್​...

ಈ ಹೊತ್ತಿನ ಪ್ರಮುಖ ಸುದ್ದಿ