ಕೊಪ್ಪಳ 

ಕೊಪ್ಪಳ | ಗುಮಗೇರಿ ಗ್ರಾಮದಲ್ಲಿ ಮತದಾನ ಜಾಗೃತಿ

ದೇಶ, ನಾಡು ಕಟ್ಟುವಲ್ಲಿ ಪ್ರತಿಯೊಬ್ಬರ ಮತ ಮುಖ್ಯ ನಿರ್ಭೀತಿಯಿಂದ ಮತ ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಮಗೇರಿ ಗ್ರಾಮದಲ್ಲಿ ಏಪ್ರಿಲ್ 24ರಂದು ಮೇಣದ ಬತ್ತಿ ಹಚ್ಚಿ, ಜಾಗೃತಿ ಗೀತೆ ಹಾಡುವ ಮೂಲಕ...

ಚುನಾವಣೆ 2023 | ಕೊಪ್ಪಳ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ 69 ಅಭ್ಯರ್ಥಿಗಳು ಅಂತಿಮ ಕಣದಲ್ಲಿ

ತಮ್ಮ ಉಮೇದುವಾರಿಕೆ ಹಿಂಪಡೆದ 12 ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಎಂ ಸುಂದರೇಶಬಾಬು ಮಾಹಿತಿ ಏಪ್ರೀಲ್ 24ರಂದು 12 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದ ಬಳಿಕ ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 69 ಅಭ್ಯರ್ಥಿಗಳು...

ಕೊಪ್ಪಳ | ಗಂಗಾವತಿಯಲ್ಲಿ ಮತ ಬೇಟೆ ಆರಂಭಿಸಿದ ಎಎಪಿ ಮಹಿಳಾ ಮುಖಂಡರು

ಗಂಗಾವತಿ ವಿಧಾನಸಭಾ ಕ್ಷೇತ್ರದ ಆಮ್‌ ಆದ್ಮಿ ಪಕ್ಷದ (ಎಎಪಿ) ಅಭ್ಯರ್ಥಿ ಶರಣಪ್ಪ ಸಜ್ಜೀಹೊಲ ಪರವಾಗಿ ಕ್ಷೇತ್ರದ ಇರಕಲ್ಗಡ, ಯಲಮಗೇರಿ, ಹನುಮನ ಹಟ್ಟಿ, ಇತ್ಯಾದಿ ಹಳ್ಳಿಗಳಲ್ಲಿ ಪಕ್ಷದ ಮಹಿಳಾ ಮುಖಂಡರು ಮತ ಬೇಟೆ ಆರಂಭಿಸಿದ್ದಾರೆ. ಜಿಲ್ಲಾ...

ಕೊಪ್ಪಳ | ನಾಮಪತ್ರಕ್ಕೆ ಸಹಿ ಹಾಕದ ಪಕ್ಷೇತರ ಅಭ್ಯರ್ಥಿ: ಅರ್ಜಿ ತಿರಸ್ಕಾರ

ಇಬ್ಬರು ಅಭ್ಯರ್ಥಿಗಳ ನಾಮಪತ್ರ ತಿರಸ್ಕೃತ ಹೈವೋಲ್ಟೇಜ್‌ ಕ್ಷೇತ್ರವಾದ ಗಂಗಾವತಿ ವಿಧಾನಸಭಾ ಚುನಾವಣೆ ನಿಂತು ಶಾಸಕರಾಗಬೇಕೆಂದು ಆಸೆ ಇಟ್ಟುಕೊಂಡಿದ್ದ ಪಕ್ಷೇತರ ಅಭ್ಯರ್ಥಿಯೊಬ್ಬರು ಸಹಿಹಾಕದೇ ನಾಮಪತ್ರ ಸಲ್ಲಿಸಿರುವುದರಿಂದ ನಾಮಮತ್ರವು ತಿರಸ್ಕೃತಗೊಂಡಿರುವ ಘಟನೆ ಗಂಗಾವತಿಯಲ್ಲಿ ನಡೆದಿದೆ. ಕೊಪ್ಪಳ ಜಿಲ್ಲೆ ಗಂಗಾವತಿ ವಿಧಾನಸಭಾ...

ಕೊಪ್ಪಳ | ಜೂನ್ ಅಂತ್ಯದವರೆಗೂ ನೀರು ಪೂರೈಕೆಯಲ್ಲಿ ವ್ಯತ್ಯಯ; ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾ ಟಾಸ್ಕ್‌ಪೋರ್ಸ್ ಸಭೆ ನಡೆಸಿದ ಜಿಲ್ಲಾಧಿಕಾರಿ ಜಾನುವಾರು ಮೇವು ಕೊರತೆಯಾಗದಂತೆ ಕ್ರಮ ಜೂನ್ ಅಂತ್ಯದವರೆಗೆ ಕೊಪ್ಪಳ ಜಿಲ್ಲೆಯ ಯಾವುದೇ ಕಡೆಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಅಗತ್ಯ ಮುಂಜಾಗ್ರತೆ ವಹಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ...

ಕೊಪ್ಪಳ | ಚುನಾವಣಾ ನೀತಿ ಸಂಹಿತೆ ಸಮರ್ಪಕ ಜಾರಿಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಚುನಾವಣಾಧಿಕಾರಿಗಳೊಂದಿಗೆ ಸಂವಾದ ಷರತ್ತು ಉಲ್ಲಂಘಿಸಿ ಸಭೆ – ಸಮಾರಂಭ ನಡೆಸುವ ಬಗ್ಗೆ ಗಮನ ಹರಿಸಿ ಕೊಪ್ಪಳ ಜಿಲ್ಲೆಯಲ್ಲಿ ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿ ಸಹಕರಿಸಬೇಕು....

ಕೊಪ್ಪಳ | ತಾಪಮಾನ ಹೆಚ್ಚಳ; ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಲು ಸೂಚನೆ

ಬೇಸಿಗೆ ಮುಗಿಯುವವರೆಗೂ ಕಾಫಿ, ಟೀ ಹಾಗು ಮಧ್ಯಪಾನ ನಿಷೇಧಿಸಿ ಗಾಳಿಯಾಡುವಂತಿರುವ ಪಾದರಕ್ಷೆಗಳನ್ನು ಧರಿಸುವುದು ಒಳಿತು ಈಗಾಗಲೇ ರಾಜ್ಯದಾದ್ಯಂತ ಬಿಸಿಲಿನ ಬೇಗೆ ಹೆಚ್ಚಾಗಿದೆ. ಜನರು ಆರೋಗ್ಯದ ಬಗ್ಗೆ ಮುಂಜಾಗ್ರತೆ ವಹಿಸಬೇಕೆಂದು ಕೊಪ್ಪಳ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ...

ಕೊಪ್ಪಳ | ಟಿಕೆಟ್‌ ಕೊಡುವುದಾಗಿ ನಂಬಿಸಿ ಜೆಡಿಎಸ್‌ ನಾಯಕರು ಮೋಸ ಮಾಡಿದ್ದಾರೆ; ಸಾಧಿಕ್‌ ಅತ್ತಾರ್‌ ಆರೋಪ

ಜೆಡಿಎಸ್‌ ನಾಯಕ ಎಚ್‌.ಡಿ ಕುಮಾರಸ್ವಾಮಿ ನನಗೆ ಟಿಕೆಟ್ ಕೊಡುವುದಾಗಿ ನಂಬಿಸಿ ಮೋಸ ಮಾಡಿದ್ದಾರೆ. ಅವರ ಮಾತು ಕೇಳಿಕೊಂಡು ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಕ್ಷೇತ್ರದಲ್ಲಿ ಪಕ್ಷ ಸಂಘಟನೆ ಮಾಡಿದ್ದೇನೆ. ಆದರೂ, ಇನ್ನೊಂದು ಪಕ್ಷದಿಂದ...

ಕೊಪ್ಪಳ | ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ: ಜನಾರ್ದನ ರೆಡ್ಡಿ

ಹಿರಿಯ ನಾಯಕ ಜಗದೀಶ್ ಶೆಟ್ಟರ್ ಮತ್ತು ಲಕ್ಷ್ಮಣ್ ಸವದಿ ಬಿಜೆಪಿಯಿಂದ ಹೊರಬಂದಿದ್ದಾರೆ. ಯಡಿಯೂರಪ್ಪನವರು ಮಗನ ಸಲುವಾಗಿ ಅಲ್ಲಿಯೇ ಉಳಿದುಕೊಂಡಿದ್ದಾರೆ. ಬಿಜೆಪಿಯ ತತ್ವ, ಸಿದ್ಧಾಂತಗಳ ಮಾತು ಕೇಳಿದರೆ ವಾಂತಿ ಬರುತ್ತದೆ ಎಂದು ಕಲ್ಯಾಣ ರಾಜ್ಯ...

ಕೊಪ್ಪಳ | ಕುಡಿಯುವ ನೀರಿಗೆ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಿ; ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಟಾಸ್ಕ್‌ಫೋರ್ಸ್‌ ಸಭೆ ಪೈಪ್‌, ಮೋಟರ್‌, ಟ್ಯಾಂಕ್‌ ದುರಸ್ಥಿಗೆ ಅಗತ್ಯ ಸಿದ್ಧತೆ ಕೈಗೊಳ್ಳಲು ಸೂಚನೆ ಜನರಿಗೆ ಸಮರ್ಪಕ ನೀರು ಸರಬರಾಜಿಗೆ ಸಂಬಂಧಿಸಿದಂತೆ ಕುಡಿಯುವ ನೀರಿನ ಯೋಜನೆಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ನಿಗಾವಹಿಸಬೇಕು...

ಕೊಪ್ಪಳ | ಕುರಿ ಮಂದೆ ಮೇಲೆ ಹರಿದ ಲಾರಿ; 42 ಕುರಿಗಳು ಸಾವು

ಕುರಿಗಳನ್ನು ಹೊಕಕ್ಕೆ ಕರೆದೊಯ್ಯುವಾಗ ಘಟನೆ ಲಾರಿ ಚಾಲಕನ ವಿರುದ್ಧ ಪೊಲೀಸ್‌ ಠಾಣೆಗೆ ದೂರು ಬೆಳಗಿನ ಜಾವ ರಸ್ತೆಯಲ್ಲಿ ಹೋಗುತ್ತಿದ್ದ ಕುರಿ ಮಂದೆಯ ಮೇಲೆ ಲಾರಿ ಹರಿದು 42 ಕುರಿಗಳು ಸ್ಥಳದಲ್ಲೇ ಮೃತಪಟ್ಟು, 26 ಕುರಿಗಳು ಗಾಯಗೊಂಡಿರುವ...

ಕೊಪ್ಪಳ | ಭೂಗಳ್ಳರ ವಿರುದ್ಧ ಆಮ್ ಆದ್ಮಿ ಅಭ್ಯರ್ಥಿ ಶರಣಪ್ಪ ಸಜ್ಜಿಹೊಲ ಆಕ್ರೋಶ

ಆಮ್‌ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮನವಿ ಬೆಳ್ಳಂಬೆಳ್ಳಿಗೆ ಮತ ಬೇಟೆ ಆರಂಭಿಸಿದ ಆಮ್ ಆದ್ಮಿ ಅಭ್ಯರ್ಥಿ ಗಂಗಾವತಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಶರಣಪ್ಪ ಸಜ್ಜಿಹೊಲ ಅವರು ಗಂಗಾವತಿಯ ಜೂನಿಯರ್ ಕಾಲೇಜ್...

ಈ ಹೊತ್ತಿನ ಪ್ರಮುಖ ಸುದ್ದಿ