ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಯವಕನೊರ್ವನನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರು ಘಟನೆ ನಡೆದಿದ್ದು, ದುಷ್ಕರ್ಮಿಗಳ ಪತ್ತೆಗೆ ಪೊಲೀಸರಿಂದ ಶೋಧ ಕಾರ್ಯ ನಡೆಯುತ್ತಿದೆ.
ಗಂಗಾವತಿಯ ಜುಲೈನಗರದ ನಿವಾಸಿ ಜೆ ವೆಂಕಟೇಶ(34) ಎಂಬುವವರನ್ನು ಭೀಕರವಾಗಿ ಕೊಲೆ...
ಹುಲಿಗೆಮ್ಮ ದೇವಸ್ಥಾನದ ಪಾದಯಾತ್ರೆಗೆ ಹೊರಟಿದ್ದರ ಮೇಲೆ ಖಾಸಗಿ ಬಸ್ ಹರಿದು ಸ್ಥಳದಲ್ಲಿಯೇ ಮೂವರು ಸಾವನ್ನಪ್ಪಿ, ನಾಲ್ವರು ಗಾಯಗೊಂಡ ಘಟನೆ ಕೂಕನಪಳ್ಳಿ ಗ್ರಾಮದ ರಾ.ಹೆ. 50 ರಲ್ಲಿ ನಡೆದಿದೆ.
ಅನ್ನಪೂರ್ಣ(40),ಪ್ರಕಾಶ್(25), ಶರಣಪ್ಪ(19) ಮೃತರು. ಸಿಂದಗಿಯಿಂದ...
ಕೊಪ್ಪಳ ನಗರದ ಸೇವಾದಳ ಜಿಲ್ಲಾ ಕಚೇರಿಯಲ್ಲಿ ನಡೆದ ಕರ್ನಾಟಕ ಜ್ಞಾನ-ವಿಜ್ಞಾನ ಸಮಿತಿಯ ಸಭೆಯಲ್ಲಿ ಜಿಲ್ಲಾ ಘಟಕದ ನೂತನ ಅಧ್ಯಕ್ಷರನ್ನಾಗಿ ಇತ್ತೀಚೆಗೆ ನಿವೃತ್ತರಾದ ಪ್ರೌಢಶಾಲಾ ಸಹಶಿಕ್ಷಕರ ಸಂಘದ ನಿಕಟಪೂರ್ವ ಜಿಲ್ಲಾಧ್ಯಕ್ಷ ಸೋಮಶೇಖರ್ ಹರ್ತಿ ಅವರನ್ನು...
ಮಹಾತ್ಮ ಗಾಂಧಿಯವರ ಕನಸಾದ ಮದ್ಯಪಾನ ಮುಕ್ತ ಭಾರತದ ದಾರಿಗೆ ಹೆಜ್ಜೆ ಇಟ್ಟಿರುವ ಒಂದು ಸಣ್ಣ ಗ್ರಾಮ ಇಂದು ಕೊಪ್ಪಳ ಜಿಲ್ಲೆಯ ಹೆಮ್ಮೆಯಾಗಿದೆ. ತಾಲೂಕಿನ ಲೇಬಗೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ʼಕಾಮನೂರುʼ, ಕಳೆದ ನಾಲ್ಕು...
ಮಹಿಳೆಯರು ಹಾಗೂ ಮಕ್ಕಳ ಅಪೌಷ್ಠಿಕತೆ ನಿವಾರಣೆಗಾಗಿ ಸರ್ಕಾರದಿಂದ ಉಚಿತವಾಗಿ ಸರಬರಾಜಾಗುತ್ತಿರುವ ಗೋಧಿ ತುಂಬಿದ ಚೀಲಗಳು ಕೊಪ್ಪಳದ ಕುರುಬನಾಳ ಹಳ್ಳದಲ್ಲಿ ಪತ್ತೆಯಾಗಿದ್ದು, ಸಾಕಷ್ಟು ಪ್ರಮಾಣದ ಗೋಧಿ ಮಣ್ಣುಪಾಲಾಗಿರುವ ಘಟನೆ ನಡೆದಿದೆ.
ಚೀಲಗಳ ಮೇಲೆ ಕುಷ್ಟಗಿ ಎಂಎಸ್‌ಪಿಟಿಸಿ...
ರಾಜ್ಯ ರಾಜಕಾರಣದಲ್ಲಿ ಕೋಲಾಹಲಕ್ಕೆ ಕಾರಣವಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ತೀರ್ಪು ಇಂದು ನ್ಯಾಯಾಲಯದಿಂದ ಹೊರಬಂದಿದ್ದು, ಎಲ್ಲ 9 ಆರೋಪಿಗಳನ್ನು ನ್ಯಾಯಾಲಯ ದೋಷಮುಕ್ತರನ್ನಾಗಿ ಖುಲಾಸೆಗೊಳಿಸಿದೆ.
ದಶಕದ ಹಿಂದೆ ರಾಜ್ಯದ ರಾಜಕಾರಣದಲ್ಲಿ ಕೋಲಾಹಲ ಉಂಟಾಗಿ...
ಒಂದು ದಶಕದ ಹಿಂದೆ ರಾಜ್ಯದ ರಾಜಕಾರಣದಲ್ಲಿ ಭಾರಿ ಕೋಲಾಹಲಕ್ಕೆ ಕಾರಣವಾಗಿದ್ದ ವಿದ್ಯಾರ್ಥಿ ಯಲ್ಲಾಲಿಂಗನ ಕೊಲೆ ಪ್ರಕರಣದ ಅಂತಿಮ ಆದೇಶ ಇಲ್ಲಿನ ಜಿಲ್ಲಾ ನ್ಯಾಯಾಲಯದಿಂದ ಶುಕ್ರವಾರ ಪ್ರಕಟವಾಗಿದ್ದು, ಎಲ್ಲ 9 ಜನ ಆರೋಪಿಗಳನ್ನು ನಿರಪರಾಧಿಗಳು...
'ಸಾಹಿತ್ಯದ ಕೆಲಸ ಸ್ಥಗಿತಗೊಂಡ ಜನರ ಬದುಕನ್ನು ಚಲನಶೀಲನಗೊಳಿಸುವಂತದ್ದಾಗಿದ್ದು, ಈ ದಿಸೆಯಲ್ಲಿ ಉದಯೋನ್ಮುಖ ಕವಿಗಳು ಕವನ ರಚಿಸಲು ಆದ್ಯತೆ ನೀಡಬೇಕು' ಎಂದು ಕೊಪ್ಪಳದ ಕನ್ನಡ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಮಲ್ಲಿಕಾ ಘಂಟಿ ...
'ಖುರಾನ್' ಬರುವ ಪ್ರವಾದಿ ಮಹಮ್ಮದ್ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು ಹೇಳಿವೆ. ಸಮಾನತೆ, ಸೌಹಾರ್ದತೆ, ಲೋಕಕಲ್ಯಾಣ, ಅಂಗವಿಕಲರಿಗೆ ಅನುಕಂಪದ ಬಗ್ಗೆ ಹೆಚ್ಚಿನ ಆದ್ಯತೆ ನೀಡಿದ್ದ ಪ್ರವಾದಿಗಳ ಸಂದೇಶಗಳನ್ನು ನಾವೆಲ್ಲರೂ ಪಾಲನೆ ಮಾಡಬೇಕಿದೆ...
ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ಕುರಿತು ಸಮೀಕ್ಷೆಗೆ ನಿಯೋಜನೆ ಮಾಡಿದ್ದರೂ ಸಮೀಕ್ಷೆಗೆ ಹಾಜರಾಗದ ಶಿಕ್ಷಕನನ್ನು ಕರ್ತವ್ಯಲೋಪದ ಮೇಲೆ ಅಮಾನತು ಮಾಡಿ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್ ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ...
ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಆರನೇ ವಾರ್ಡ್ ಮಹಬೂಬ್ ನಗರದಲ್ಲಿ ಆರು ವರ್ಷದ ಬಾಲಕ ಆಜಾನ್ ದುರ್ಘಟನೆಯಲ್ಲಿ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಡೆದಿದೆ.
ಮನೆ ಪಕ್ಕದಲ್ಲಿದ್ದ ದುರ್ಗಮ್ಮನ ಹಳ್ಳದ ಬಳಿ ಆಟವಾಡುತ್ತಿದ್ದ ಆಜಾನ್, ಹಳ್ಳಕ್ಕೆ...
ಮಾನಸಿಕ ಒತ್ತಡದಿಂದ ಜರ್ಜರಿತರಾಗಿ ತಪ್ಪು ಮಾಡಿ ಅಪರಾಧಿಗಳಾಗುವ ಕಾರಾಗೃಹ ಸೇರುವವರಿಗೆ ಮಾನಸಿಕ ಹಾಗೂ ದೈಹಿಕ ಆರೋಗ್ಯ ಬಹಳ ಮುಖ್ಯವಾಗಿದ್ದು, ಅದು ಕ್ರೀಡೆಗಳಿಂದ ಮಾತ್ರ ಸಿಗಲು ಸಾಧ್ಯ ಎಂದು ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ...