ಯಲಬರ್ಗಾ

ಕೊಪ್ಪಳ | ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಬಾಣಂತಿ ಸಾವು; ವೈದ್ಯರ ನಿರ್ಲಕ್ಷ್ಯ ಆರೋಪ

ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಬಾಣಂತಿ ತಾಯಿಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಹಿರೇವಕ್ಕಲಕುಂಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ಮಲ್ಲಮ್ಮ ಕಲ್ಲೂರ್ (23) ಮೃತರು. ಸಂತಾನಹರಣ ಶಸ್ತ್ರಚಿಕಿತ್ಸೆ ವೇಳೆ ಈ ಘಟನೆ...

ಕೊಪ್ಪಳ | ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ : ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ

ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಸಾಬೀತಾಗಿದ್ದು, ಕೊಪ್ಪಳದ ಫೋಕ್ಸೊ ನ್ಯಾಯಾಲಯವು ಅಪರಾಧಿಗೆ 20 ವರ್ಷ ಜೈಲು ಹಾಗೂ ₹5 ಸಾವಿರ ದಂಡ ವಿಧಿಸಿ ಆದೇಶಿಸಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ...

ಕೊಪ್ಪಳ | ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದೇ ಸರ್ಕಾರದ ಉದ್ದೇಶ: ಸಚಿವ ಎಸ್ ಮಧು ಬಂಗಾರಪ್ಪ

ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡಬೇಕೆಂಬುದು ನಮ್ಮ ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ...

ಕೊಪ್ಪಳ | ಪಿಡಿಒ ಮೇಲೆ ಗ್ರಾಮ ಪಂ. ಸದಸ್ಯೆ ಹಲ್ಲೆ; ಕೊಲೆ ಯತ್ನ ಪ್ರಕರಣ ದಾಖಲು

ಗ್ರಾಮ ಪಂಚಾಯತಿಯ ಪಿಡಿಒ ಮೇಲೆ ಗ್ರಾಮ ಪಂಚಾಯತಿ ಸದಸ್ಯೆ ಮತ್ತು ಆಕೆಯ ಮಗ ಹಲ್ಲೆ ಎಸಗಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದಲ್ಲಿ ನಡೆದಿದೆ. ಹಿರೇಮ್ಯಾಗೇರಿ ಪಂಚಾಯತಿಯ ಪಿಡಿಒ ರತ್ನಮ್ಮ...

ಕೊಪ್ಪಳ | ಪ್ರವಾಸದ ವೇಳೆ ವಿದ್ಯಾರ್ಥಿ ಸಾವು : ಮುಖ್ಯ ಶಿಕ್ಷಕ ಸೇರಿ ಆರು ಶಿಕ್ಷಕರ ಅಮಾನತು

ಶೈಕ್ಷಣಿಕ ಪ್ರವಾಸದ ವೇಳೆ ವಿದ್ಯಾರ್ಥಿಯೊಬ್ಬ ಬಾವಿಯಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಆರು ಶಿಕ್ಷಕರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆ ಆದೇಶಿಸಿದೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಗಾಣದಾಳ ಗ್ರಾಮದ...

ಕೊಪ್ಪಳ | ಜಾತಿಯ ಗೋಡೆಗಳನ್ನು ಕೆಡವಿ, ಸೇತುವೆ ಕಟ್ಟುವ ಕೆಲಸ ಆಗಬೇಕಿದೆ: ಸಾಣೇಹಳ್ಳಿ ಸ್ವಾಮೀಜಿ

ಜಾತಿಯ ಗೋಡೆಗಳನ್ನು ನಮ್ಮೊಳಗೇ ಕಟ್ಟುವ ಬದಲು ಸೇತುವೆಯನ್ನು ಕಟ್ಟುವ ತುರ್ತಾಗಿ ಕೆಲಸ ಆಗಬೇಕಿದೆ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದರು. ಕೊಪ್ಪಳನಿಂಗಪ್ಪ, ದಲಿತ ದಮನಿತರ ದೌರ್ಜನ್ಯಗಳ ವಿರೋಧಿ ಒಕ್ಕೂಟದ ವತಿಯಿಂದ ದಲಿತರ ಮೇಲಿನ...

ಕೊಪ್ಪಳ | ಎರಡು ಕಾರುಗಳು ಮುಖಾಮುಖಿ ಡಿಕ್ಕಿ : ಒಂದು ವರ್ಷದ ಮಗು ಸಾವು

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದು ವರ್ಷದ ಮಗು ಸಾವನ್ನಪ್ಪಿದ್ದ ಘಟನೆ ಯಲಬುರ್ಗಾ ತಾಲೂಕಿನ ಸಂಗನಾಳ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಸಂಪ್ರೀತ ಹಿರೇಮಠ (1) ಮೃತಪಟ್ಟ ವರ್ಷದ ಹಸುಗೂಸು. ಮಗುವಿನ ಪೋಷಕರು...

ಕೊಪ್ಪಳ | ವಿದ್ಯುತ್ ಕಂಬ ಶಿಥಿಲ : ಆತಂಕದಲ್ಲಿ ಗ್ರಾಮಸ್ಥರು

ಯಲಬುರ್ಗಾ ತಾಲೂಕಿನ ಮುಧೋಳ ಗ್ರಾಮದ 2ನೇ ವಾರ್ಡ್‌ನ ದುರ್ಗಾ ದೇವಿ ದೇವಸ್ಥಾನ ಹಿಂದುಗಡೆಯ ವಿದ್ಯುತ್ ಕಂಬವೊಂದು ಸಂಪೂರ್ಣ ಶಿಥಲಗೊಂಡಿದ್ದು ಗ್ರಾಮಸ್ಥರು ಆತಂಕದಲ್ಲೇ ಓಡಾಡುವಂತಾಗಿದೆ. ವಿದ್ಯುತ್ ಕಂಬ ಅಲ್ಲಲ್ಲಿ ಬಿರುಕು ಬಿಟ್ಟಿದ್ದು, ಕಬ್ಬಿಣದ ಸರಳುಗಳು ಕಾಣುತ್ತಿವೆ....

ಕೊಪ್ಪಳ | ದಲಿತ ಯುವಕನ ಕೊಲೆ ಪ್ರಕರಣ: ಕುಟುಂಬಕ್ಕೆ ಪರಿಹಾರ ವಿತರಿಸಿದ ಸಚಿವ ಶಿವರಾಜ ತಂಗಡಗಿ

ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಸಂಗನಹಾಲ ಗ್ರಾಮದಲ್ಲಿ ಕ್ಷೌರ ಮಾಡಿಸಿಕೊಳ್ಳಲು ತೆರಳಿದ್ದ ಕ್ಷೌರಿಕನಿಂದ ಜಾತಿನಿಂದನೆಗೊಳಗಾಗಿ ಕೊಲೆಗೀಡಾಗಿದ್ದ ದಲಿತ ಯುವಕನ ಮನೆಗೆ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್ ತಂಗಡಗಿ ಹಾಗೂ ಯಲಬುರ್ಗಾ...

ಕೊಪ್ಪಳ | ದಾರುಣ ಘಟನೆ: ದಲಿತ ಯುವಕನಿಗೆ ಕ್ಷೌರ ಮಾಡಲು ನಿರಾಕರಿಸಿ ಕೊಲೆ

ದಲಿತ ಎಂಬ ಕಾರಣಕ್ಕೆ ಕ್ಷೌರ ಮಾಡಲು ನಿರಾಕರಿಸಿದ್ದಲ್ಲದೆ ಕತ್ತರಿಯಿಂದ ಇರಿದು ಕೊಲೆ ಮಾಡಿರುವ ದಾರುಣ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕು ಸಂಗನಾಳ ಗ್ರಾಮದಲ್ಲಿ ನಡೆದಿದೆ. ಯಮನೂರಪ್ಪ ಈರಪ್ಪ ಬಂಡಿಹಾಳ ಮೃತ ದಲಿತ ಯುವಕ...

ಈ ಹೊತ್ತಿನ ಪ್ರಮುಖ ಸುದ್ದಿ