ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆಯ ಮಣ್ಣಿನ ಗುಣ ಹೋರಾಟ ರೂಪದ್ದು. ನಮ್ಮ ಗ್ರಾಮದ ಸ್ವಾಯತ್ತತೆಯನ್ನು ಉಳಿಸಿಕೊಳ್ಳಲು ನಾವು ಯಾವುದೇ ತ್ಯಾಗಕ್ಕೂ ಸಿದ್ಧ. ಹೀಗಿರುವಾಗ ಗ್ರಾಮದ ಅಸ್ಮಿತೆ ಮತ್ತು ರೈತರ ಹಿತಾಸಕ್ತಿಯನ್ನು ಬಲಿಕೊಡುವ...
ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಮಾದನಾಯಕನಹಳ್ಳಿಯಿಂದ ಸಿದ್ದರಾಮೇಶ್ವರ ದೇವಸ್ಥಾನದ ಮೂಲಕ ತಾಲ್ಲೂಕು ಗಡಿ ಸಂಪರ್ಕಿಸುವ ರಸ್ತೆಯ ಕಳಪೆ ಕಾಮಗಾರಿಯ ವಿರುದ್ಧ ನಡೆದ ಕಾನೂನು ಹೋರಾಟಕ್ಕೆ ಮೊದಲ ಯಶಸ್ಸು ಸಿಕ್ಕಿದೆ. ದೂರಿನ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡಿರುವ...
ಮದುವೆಯಾಗಲು ತಯಾರಿದ್ದರೂ ಹೆಣ್ಣು ಸಿಗದೆ ಹತಾಶೆಗೊಳಗಾದ ಯುವಕರು, 'ನಮಗೆ ಗ್ರಾಮದಲ್ಲಿ ಮಠ ಕಟ್ಟಿಸಿಕೊಡಿ' ಎಂದು ಬೇಡಿಕೆ ಇಟ್ಟಿರುವ ಪ್ರಸಂಗ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.
ಮದ್ದೂರು ತಾಲೂಕಿನ ಮರಳಿಗ ಗ್ರಾಮದ ಅವಿವಾಹಿತ...
ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ 24 ಮಂದಿ ಅತಿಥಿ ಶಿಕ್ಷಕರನ್ನು ಹೆಚ್ಚುವರಿ ವರ್ಗಾವಣೆಯ ಹಿನ್ನೆಲೆಯಲ್ಲಿ ಕರ್ತವ್ಯದಿಂದ ಬಿಡುಗಡೆಗೊಳಿಸಿರುವುದು ವಿವಾದಕ್ಕೆ ಕಾರಣವಾಗಿದೆ.
ಶಿವಪುರ ಸತ್ಯಾಗ್ರಹ...
ಆರ್‌ಎಸ್‌ಎಸ್ ಸಂಘಪರಿವಾರ, ಬಿಜೆಪಿ ಮುಖಂಡರು ಅಭಿವೃದ್ಧಿ ಹಾಗೂ ಜನಪರ ಕಾರ್ಯಕ್ರಮಗಳನ್ನು ಮುಂದು ಮಾಡಿ ಚುನಾವಣೆಯನ್ನು ಎದುರಿಸುತ್ತಿಲ್ಲ. ಬದಲಿಗೆ ಧರ್ಮ- ಧರ್ಮಗಳ ನಡುವೆ ಒಡಕನ್ನು ಉಂಟುಮಾಡಿ ಅದರಲ್ಲಿ ರಾಜಕೀಯ ಮಾಡಲು ಮದ್ದೂರಿಗೆ ಬಂದಿದ್ದಾರೆ. ತಳಸಮುದಾಯದ...
ಮದ್ದೂರು ಪುರಸಭೆಯನ್ನು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಿದ್ದು, ಸರ್ಕಾರದ ಅಧಿಸೂಚನೆಯಂತೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಅವರು ಮುಂದಿನ ಆದೇಶದವರೆಗೆ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರನ್ನು ಪ್ರಭಾರ ಪೌರಾಯುಕ್ತರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ನೂತನ...
ಮದ್ದೂರು ಪಟ್ಟಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆಯುಂಟಾಗಿದ್ದನ್ನು ಪರಿಹರಿಸುವುದರಲ್ಲಿ ಪೊಲೀಸರ ಕಾರ್ಯವೈಖರಿಯನ್ನು ನಾವು ಸ್ವಾಗತಿಸಿದ್ದೇವೆ. ಆದರೆ ಪೊಲೀಸ್ ಇಲಾಖೆ, ಗುಪ್ತಚರ ಇಲಾಖೆಯ ವೈಫಲ್ಯ ಮತ್ತು ರಾಜ್ಯ ಸರ್ಕಾರ ಸರ್ಕಾರ ಕೋಮುವಾದಿಗಳೊಂದಿಗೆ ಆಡುತ್ತಿರುವ ಆಟ, ಕೋಮುವಾದದ...
ಇತ್ತೀಚಿಗೆ ಮದ್ದೂರಿನಲ್ಲಿ ಸಂಭವಿಸಿದ ಗಲಭೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಸೌಹಾರ್ದತೆ, ಸಾಮರಸ್ಯ ಬೆಳೆಸಲು ಪರಸ್ಪರ ವಿಶ್ವಾಸದಿಂದ ಸಹಬಾಳ್ವೆ ನಡೆಸಲು ಉತ್ತೇಜಿಸುವ ಉದ್ದೇಶದಿಂದ ನಡೆಸಲಾಗುತ್ತಿರುವ ಸೌಹಾರ್ದ- ಸಾಮರಸ್ಯ ನಡಿಗೆಯನ್ನು ಯಶಸ್ವಿಗೊಳಿಸಬೇಕು ಎಂದು ಮಂಡ್ಯ ಜಿಲ್ಲಾ ಜನಪರ...
ಮಂಡ್ಯ ಜಿಲ್ಲೆ, ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟದ ಬಳಿಕ ಬಿಜೆಪಿ ಮತ್ತು ಸಂಘ ಪರಿವಾರದವರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ್ದ ಜ್ಯೋತಿ ಎಂಬ ಮಹಿಳೆ ವಿರುದ್ಧ...
ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ವಿಸರ್ಜನೆ ವೇಳೆ ನಡೆದ ಗಲಾಟೆ ಮುಸ್ಲಿಮರ ಕಡೆಯಿಂದಲೇ ಪೂರ್ಣ ಪ್ರಮಾಣದಲ್ಲಿ ಆಗಿದೆ. ಆದ್ದರಿಂದ ಹಿಂದೂಗಳನ್ನು ಬಂಧಿಸಿಲ್ಲ, ಯಾರ ವಿರುದ್ಧವೂ ಪ್ರಕರಣ ದಾಖಲಿಸಿಲ್ಲ. 21 ಮಂದಿ ತಪ್ಪಿತಸ್ಥರನ್ನು ಬಂಧಿಸಲಾಗಿದೆ....
ಮಂಡ್ಯ ಜಿಲ್ಲೆಯ ಮದ್ದೂರು ನಗರದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಹಿನ್ನೆಲೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಇದೀಗ ಮದ್ದೂರು ಸಹಜ ಸ್ಥಿತಿಯತ್ತ ಮರಳಿದ್ದು, ವ್ಯಾಪಾರ ವಹಿವಾಟು ನಡೆಸಲಾಗುತ್ತಿದೆ....
ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಎಂಎಲ್‌ಸಿ ಸಿ ಟಿ ರವಿ ವಿರುದ್ಧ ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ ಆರೋಪ: ಸಿ...