ಮಳವಳ್ಳಿ

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ ಕೊಲೆ ಪ್ರಕರಣಕ್ಕೆ ಸಂಭಂದಿಸದಂತೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಪಟ್ಟಾಗ ಪೊಲೀಸರು ಆತ್ಮರಕ್ಷಣೆಗಾಗಿ...

ಮಳವಳ್ಳಿ | ತಳಗವಾದಿ ಗ್ರಾಮಕ್ಕೆ ಮೂಲಸೌಕರ್ಯ ಮರೀಚಿಕೆ: ಜನಪ್ರತಿನಿಧಿಗಳ ನಿರ್ಲಕ್ಷ್ಯ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತಳಗವಾದಿ ಗ್ರಾಮ, ತಾಲೂಕು ಕೇಂದ್ರದಿಂದ ಕೇವಲ 6 ಕಿಮೀ ಮತ್ತು ರಾಜ್ಯ ಹೆದ್ದಾರಿಯಿಂದ 1.5 ಕಿಮೀ ದೂರದಲ್ಲಿದ್ದರೂ, ರಸ್ತೆಗಳ ದುರವಸ್ಥೆ ಹೇಳತೀರದು. 6,000ಕ್ಕಿಂತಲೂ ಅಧಿಕ ಜನಸಂಖ್ಯೆಯ ಪೈಕಿ...

ಮಂಡ್ಯ | 20ನೇ ಶತಮಾನದ ಚಳವಳಿಗಳು ಮರುಕಳಿಸಬೇಕಿದೆ: ಡಾ. ಹೆಚ್ ವಿ ವಾಸು

ಇತ್ತೀಚಿನ ದಿನಗಳಲ್ಲಿ ಮತ್ತೊಬ್ಬರ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ನಾವೇಕೆ ಭಾಗಿಯಾಗಬೇಕು ಎಂಬ ಮನಸ್ಥಿತಿ ಹೆಚ್ಚಾಗಿದೆ. 20ನೇ ಶತಮಾನದಲ್ಲಿ ನಡೆಯುತ್ತಿದ್ದ ಸಂಘಟನೆ, ಚಳವಳಿ ಹಾಗೂ ಹೋರಾಟದ ಸ್ವರೂಪ ಇತ್ತೀಚಿನ ದಿನಗಳಲ್ಲಿ ಬದಲಾಗಿದೆ. ಆ ಚಳವಳಿಗಳು...

ಮಂಡ್ಯ ಜಿಲ್ಲೆಯನ್ನು ಅಗ್ರಿಕಲ್ಚರ್ ಕ್ಯಾಪಿಟಲ್ ಆಫ್ ಇಂಡಿಯಾ ಮಾಡಬೇಕು: ಶಾಸಕ ದರ್ಶನ್ ಪುಟ್ಟಣ್ಣಯ್ಯ

‌ಮಂಡ್ಯ ಜಿಲ್ಲೆಯನ್ನು ಅಗ್ರಿಕಲ್ಚರ್ ಕ್ಯಾಪಿಟಲ್ ಆಫ್ ಇಂಡಿಯಾ ಮಾಡಬೇಕು. ಏಕೆಂದರೆ, ಮಂಡ್ಯ ಎಂದರೆ ಕೃಷಿ, ಕೃಷಿ ಎಂದರೆ ಮಂಡ್ಯ ಎಂಬ ಮಾತಿದೆ. ಆದರೆ ಮಂಡ್ಯ ಸಂಪೂರ್ಣ ಆಗಬೇಕು ಎಂದರೆ ಮಂಡ್ಯದ ಮಕ್ಕಳೆಲ್ಲ ತಮ್ಮ...

ಮಂಡ್ಯ | ಮಾದಿಗರ ಕಿವಿಗೆ ಸರ್ಕಾರ ಹೂ ಮುಡಿಸಿದೆ : ಭಾಸ್ಕರ್ ಪ್ರಸಾದ್ ಕಿಡಿ

ಮಂಡ್ಯ ಜಿಲ್ಲೆ, ಮಳವಳ್ಳಿ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಒಳ ಮೀಸಲಾತಿ ಹೋರಾಟಗಾರ ಬಿ. ಆರ್. ಭಾಸ್ಕರ್ ಪ್ರಸಾದ್ ಮಾತನಾಡಿ ಒಳ ಮೀಸಲಾತಿ ಜಾರಿ ಮಾಡದೆ ಮಾದಿಗರ ಕಿವಿಗೆ ಸರ್ಕಾರ ಹೂ ಮುಡಿಸಿದೆ...

ಮಂಡ್ಯ | ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸದ ಸರ್ಕಾರ, ಅನ್ಯಾಯ ಧೋರಣೆ ತೋರುತ್ತಿದೆ: ಬಿ ಎಸ್ ಮಹೇಶ್ ಕುಮಾರ್

ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸದ ಸರ್ಕಾರ, ಅನ್ಯಾಯ ಧೋರಣೆ ತೋರುತ್ತಿದ್ದು, ರಾಜ್ಯದಲ್ಲಿರುವ ಸುಮಾರು 43 ಸಾವಿರಕ್ಕೂ ಅಧಿಕ ಮಂದಿ ಅತಿಥಿ ಶಿಕ್ಷಕರಿಗೆ ದ್ರೋಹ ಬಗೆಯುತ್ತಿದೆ ಎಂದು ಸಂಘದ ಅಧ್ಯಕ್ಷ ಬಿ ಎಸ್ ಮಹೇಶ್...

ಮಂಡ್ಯ | ಸ್ಕೂಟರ್​ಗೆ ಡಿಕ್ಕಿ ಹೊಡೆದ ಬೊಲೆರೋ; ತಾಯಿ ಸ್ಥಳದಲ್ಲೇ ಸಾವು, ಮಕ್ಕಳ ಸ್ಥಿತಿ ಗಂಭೀರ

ವೇಗವಾಗಿ ಬರುತ್ತಿದ್ದ ಬೊಲೆರೋ ವಾಹನ ಸ್ಕೂಟರ್​ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಅವರ ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಹೊರವಲಯದ ಕೊಳ್ಳೇಗಾಲ ರಸ್ತೆಯ...

ಮಳವಳ್ಳಿ | ಬಾಡೂಟ ಕೊಟ್ಟರೆ ಸಮ್ಮೇಳನದ ತೂಕ ಕಡಿಮೆಯಾಗುವುದಿಲ್ಲ; ಎಂ.ವಿ ಕೃಷ್ಣ

ಎರಡು ತುಂಡು ಬಾಡು ಕೊಟ್ಟರೆ ಸಮ್ಮೇಳನದ ತೂಕ ಕಡಿಮೆಯಾಗುವುದಿಲ್ಲ. ಮಂಡ್ಯದ ಸಾಹಿತ್ಯ ಹಬ್ಬದಲ್ಲಿ ನಮ್ಮ ಮಂಡ್ಯದ ಆಹಾರವನ್ನು ಉಣಬಡಿಸಲು ಸಾಧ್ಯವಾಗುತ್ತಿಲ್ಲವೆಂದರೆ, ನಾವು ಯಾವ ಕಾಲದಲ್ಲಿ ಬದುಕುತ್ತಿದ್ದೇವೆ ಹೇಳಿ ಎಂದು ನಿವೃತ್ತ ಪ್ರಾಂಶುಪಾಲ ಎಂ.ವಿ...

ಮಳವಳ್ಳಿ | ಕನ್ನಡ ನಾಡು, ನುಡಿ ಉಳಿಸಲು ಜಯ ಕರ್ನಾಟಕ ಸಂಘ ಸದಾ ಸಕ್ರಿಯ: ಯೋಗಣ್ಣ

ಕನ್ನಡದ ನಾಡು, ನುಡಿ ಉಳಿಸಲು ಜಯ ಕರ್ನಾಟಕ ಸಂಘವು ಸದಾ ಸಕ್ರಿಯವಾಗಿದೆ. ಕಾರಣಾಂತರಗಳಿಂದ ಕೆಲ ದಿನಗಳಿಂದ ಸಂಘಟನೆ ಸಕ್ರಿಯವಾಗಿರಲಿಲ್ಲ. ನಮ್ಮ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಸಂಘಟನೆ ಪುನಃ ಸಕ್ರಿಯವಾಗಿ ಕನ್ನಡ ನಾಡು, ನುಡಿಗಾಗಿ...

ಮಂಡ್ಯ | ಬೆಂಡರವಾಡಿ ಗ್ರಾ.ಪಂ. ಅವ್ಯವಸ್ಥೆಗಳ ಆಗರ; ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಜಿಲ್ಲಾ ಪಂಚಾಯಿತಿ ಸಿಇಒ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಂಡರವಾಡಿ ಗ್ರಾಮ ಪಂಚಾಯಿತಿಯ ಪ್ರಭಾರಿ ಪಿಡಿಒ ಹರಿಶಂಕರ್ ವಾರದಲ್ಲಿ ಮೂರು ದಿನ ಕೆಲಸ ನಿರ್ವಹಿಸಬೇಕಾಗಿತ್ತು. ಆದರೆ ವಾರದಲ್ಲಿ ಒಂದು ದಿನವೂ ಕೆಲಸಕ್ಕೆ ಬಾರದೆ ಪಂಚಾಯಿತಿ ಅವ್ಯವಸ್ಥೆಗಳ ಆಗರವಾಗಿದೆ...

ಮಂಡ್ಯ | ದಕ್ಷಿಣ ಭಾರತಕ್ಕೆ ಸುಪ್ರೀಂ ಕೋರ್ಟ್ ಬೆಂಚ್ ಬೇಕು: ಅಭಿಗೌಡ

ದಕ್ಷಿಣ ಭಾರತಕ್ಕೆ ಸುಪ್ರೀಂ ಕೋರ್ಟ್ ಬೆಂಚ್ ಬೇಕು. ಒಡನಾಡಿಗಳೇ ನಾವಿರುವ ಇಂಡಿಯಾ ಒಕ್ಕೂಟ ವ್ಯವಸ್ಥೆಯಲ್ಲಿ ನ್ಯಾಯಾಂಗ ವ್ಯವಸ್ಥೆ ಬಹಳ ಬಲಿಷ್ಠವಾದದ್ದು. ಇಂತಹ ನ್ಯಾಯಾಂಗ ವ್ಯವಸ್ಥೆಯ ಸುಪ್ರೀಂ ಕೋರ್ಟ್ ನಮಗೆ ಎರಡೂವರೆ ಸಾವಿರ ಕಿಲೋಮಿಟರ್...

ಮಂಡ್ಯ | ರೈತರು ಸಾವಯವ ಕೃಷಿಗೆ ಒತ್ತು ನೀಡಬೇಕು: ಕೃಷಿ ಇಲಾಖೆ ಜಂಟಿ ನಿರ್ದೇಶಕ ಆಶೋಕ್ ಕರೆ

ಮುಂದಿನ ದಿನಗಳಲ್ಲಿ ರೈತರು ಸಾವಯವ ಕೃಷಿಗೆ ಒತ್ತು ನೀಡಬೇಕು. ಇಲ್ಲದೆ ಹೋದರೆ ಮುಂದಿನ ದಿನಗಳಲ್ಲಿ ಇಳುವರಿ ಕುಂಠಿತಗೊಳ್ಳುತ್ತದೆ. ಭೂಮಿ ಫಲವತ್ತತೆ ಕಳೆದುಕೊಂಡು ಬರಡಾಗುತ್ತದೆ ಎಂದು ಮಂಡ್ಯ ಜಿಲ್ಲೆ ಕೃಷಿ ಇಲಾಖೆ ಜಂಟಿ ನಿರ್ದೇಶಕ...

ಈ ಹೊತ್ತಿನ ಪ್ರಮುಖ ಸುದ್ದಿ