ದೇವರನ್ನು ಪೂಜಿಸುವವರಿಗೆ ಆಷಾಢಭೂತಿತನ ಇರಬಾರದು. ಮಾಡಬಾರದ್ದನ್ನೆಲ್ಲ ಮಾಡಿ ದೇವರ ಪೂಜೆ ಮಾಡಿದ ತಕ್ಷಣ ಪಾಪಕಾರ್ಯ ಹೋಗಲ್ಲ. ಮನುಷ್ಯ ಪ್ರೀತಿ ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು.
ನಾಗಮಂಗಲ ತಾಲ್ಲೂಕಿನ ಬಿಂಡಿಗನವಿಲೆ ಹೋಬಳಿಯ...
ಹೆಚ್ಚುವರಿ ಕುಟುಂಬಗಳು ಒಂದೇ ಮನೆಯಲ್ಲಿ ವಾಸ ಮಾಡುತ್ತಿರುವ ನಿವೇಶನ ಹಾಗೂ ವಸತಿ ವಂಚಿತರು 80ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದವರು ಸೇರಿದಂತೆ ರಾಜ್ಯ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ...
ನಗರದ ಪ್ರಮುಖ ರಸ್ತೆಗೆ ಅಂಬೇಡ್ಕರ್ ನಾಮಫಲಕ ಅಳವಡಿಸಲು ಜಿಲ್ಲಾಡಳಿತ ಮತ್ತು ನಗರ ಸಭೆ ನಿರ್ಲಕ್ಷ್ಯದ ಆರೋಪದ ಹಿನ್ನೆಲೆಯಲ್ಲಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತ ಹಾಗೂ ಸಪ್ತಗಿರಿ ಎಲೆಕ್ಟ್ರಿಕಲ್ ಬಳಿ ಡಾ....
21 ವರ್ಷಗಳ ಹಿಂದೆ ಪಿಯು ವ್ಯಾಸಂಗವನ್ನು ಅರ್ಧಕ್ಕೆ ಕಡಿತಗೊಳಿಸಿದ್ದ ಅಂಗನವಾಡಿ ಶಿಕ್ಷಕಿಯೊಬ್ಬರು ಇದೀಗ ಪಿಯುಸಿ ಪರೀಕ್ಷೆ ಬರೆದು, ಪಾಸ್ ಆಗಿದ್ದಾರೆ. ಆ ಮೂಲಕ ಶಿಕ್ಷಣವನ್ನು ಅರ್ಧಕ್ಕೆ ಕಡಿತಗೊಳಿಸಿದ್ದ ಹಲವಾರು ಮಹಿಳೆಯರು ಮತ್ತೆ ಪರೀಕ್ಷೆ...
"ಚಲುವರಾಯಸ್ವಾಮಿ ಜೋಕರ್. ಈ ಜೋಕರ್ ಸಂಸ್ಕೃತಿ ಶುರುವಾಗಿದ್ದೇ ಕಾಂಗ್ರೆಸ್ ಪಕ್ಷದಿಂದ ಎನ್ನುವುದನ್ನು ಆ ವ್ಯಕ್ತಿ ಮರೆಯಬಾರದು. ಅವರು ಎಲ್ಲಿದ್ದರು? ಆಮೇಲೆ ಎಲ್ಲೆಲ್ಲಿ ಹೋದರು? ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ" ಎಂದು ವ್ಯಂಗ್ಯವಾಡಿದ ಕೇಂದ್ರ...
"ರಮ್ಮಿ ಆಟದಲ್ಲಿ ಜೋಕರ್ ಇರುವ ಎಲೆಯನ್ನು ಯಾವುದಕ್ಕಾದರೂ ಸೇರಿಸಬಹುದು. ಆಡಳಿತಕ್ಕಾಗಿ ಯಾರ ಜತೆ ಬೇಕಾದರೂ, ಎಲ್ಲಿಗೆ ಬೇಕಾದರೂ ಹೋಗುವ ಕುಮಾರಸ್ವಾಮಿ ಜೋಕರ್ ಆಗಿದ್ದಾರೆಯೇ ಹೊರತು ನಾನಲ್ಲ. ಆದ್ದರಿಂದ ಆ ಪದಕ್ಕೆ ಅವರೇ ಹೆಚ್ಚು...
ಮಂಡ್ಯ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಐರಾವತ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾಥ ಸಂಭವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ.
ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ಘಟನೆ...
ಮಂಡ್ಯ ಜಿಲ್ಲೆಯಲ್ಲಿ ಕೋಮು ಸಂಘರ್ಷದ ನೆಲೆ ಮಾಡಿಕೊಳ್ಳಲು ಹಿಂದುತ್ವವಾದಿಗಳು ಹವಣಿಸುತ್ತಿದ್ದಾರೆ ಎಂಬ ಆತಂಕವಿದೆ. ಶ್ರೀರಂಗಪಟ್ಟಣ ಮಸೀದಿಯನ್ನು ವಿವಾದಿತ ತಾಣವಾಗಿಸುವ ಹುನ್ನಾರಗಳು ನಡೆಯುತ್ತಿವೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆಗಳು ನಡೆದಿವೆ. ಇದೀಗ, ಮಂಡ್ಯದಲ್ಲಿ...
ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಮುಂಭಾಗ ಜಮಾಯಿಸಿ ಹೇಮಾವತಿಯಿಂದ ಕೆರೆಗಳಿಗೆ ನೀರು ಹರಿಸುವಂತೆ ಹಾಗೂ ಕಾವೇರಿ ಕೊಳ್ಳದ ಎಲ್ಲ ಕೆರೆಕಟ್ಟೆಗಳಿಗೆ ನೀರು ಹರಿಸಿ...
ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ 19 ಮಂದಿ ವಿರುದ್ಧ ಮಂಡ್ಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತನಿಖೆ ಆರಂಭಿಸಿದ್ದಾರೆ.
ಫೆಬ್ರವರಿ 12ರಂದು ಮಂಡ್ಯ ಜಿಲ್ಲೆಯ ಯುವತಿ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದರು....
ಮಂಡ್ಯದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಐವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಕಾರು ಮತ್ತು ಟಿಪ್ಪರ್...
ಬೆಳಗಾವಿ ಜಿಲ್ಲೆಯಲ್ಲಿ ಕನ್ನಡಿಗರ ಮೇಲೆ ಶಿವಸೇನೆ, ಎಂಇಎಸ್ ಮತ್ತು ಮರಾಠಿಗರು ನಿರಂತರವಾಗಿ ದೌರ್ಜನ್ಯ ಮಾಡುತ್ತಲೇ ಬಂದಿದ್ದಾರೆ. ರಾಜ್ಯ ಸರ್ಕಾರ ಶೀಘ್ರವೇ ಕನ್ನಡಿಗರ ರಕ್ಷಣೆಗೆ ಮುಂದಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ...