ಮಂಡ್ಯ

ಮಂಡ್ಯ | ಸಾಲಬಾಧೆ; ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದ ಮೈಸೂರಿನ ಘಟನೆ ಮಾಸುವ ಮುನ್ನವೇ ಇದೀಗ ಇಂತಹದ್ದೇ ಘಟನೆ ಮಂಡ್ಯದಲ್ಲಿ ನಡೆದಿದೆ. ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ...

ಮಂಡ್ಯ | ವಿಸಿ ನಾಲೆಗೆ ಉರುಳಿದ ಕಾರು; ಮೂವರ ಸಾವು

ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಗ್ರಾಮದ ಬಳಿ ವಿಸಿ ನಾಲೆಗೆ ಕಾರು ಉರುಳಿ ಬಿದ್ದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಸೋಮವಾರ ಮಧ್ಯಾಹ್ನ 12.30ರ ಸಮಯದಲ್ಲಿ ಪಾಂಡವಪುರದಿಂದ ಮಂಡ್ಯಕ್ಕೆ ಬರುತ್ತಿದ್ದ ಕಾರು ವಿಸಿ ನಾಲೆಗೆ ಉರುಳಿದ್ದು, ಈ...

ಮಂಡ್ಯ | ದಲಿತ ಚಳವಳಿಗಳ ಕುರಿತು ಲಘು ಮಾತು; ಮಹಾ ಒಕ್ಕೂಟ ಖಂಡನೆ

ಮಂಡ್ಯ | ದಲಿತ ಚಳುವಳಿಗಳ ಕುರಿತು ಲಘು ಮಾತು: ಮಹಾಒಕ್ಕೂಟದಿಂದ ಖಂಡನೆ

ಮಂಡ್ಯ | ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ರಂಗನತಿಟ್ಟು ನಾವಿಕರು; ಕಾಯಮಾತಿಗೆ ಪ್ರಶಾಂತ್‌ ಮೆತಲ್‌ ಮನವಿ

ರಾಜ್ಯದ ಪ್ರಮುಖ ಪಾರಂಪರಿಕ ಪ್ರವಾಸಿ ಕೇಂದ್ರಗಳಲ್ಲಿ ಒಂದಾಗಿರುವ ರಂಗನತಿಟ್ಟು ಪಕ್ಷಿಧಾಮದಲ್ಲಿ ಗುತ್ತಿಗೆ ಆಧಾರದಲ್ಲಿ ದುಡಿಯುತ್ತಿರುವ ನಾವಿಕ(ಬೋಟ್‌ ಮ್ಯಾನ್‌)ರ ಹುದ್ದೆಯನ್ನು ಕಾಯಂಗೊಳಿಸಿ ಅವರಿಗೆ ಆರ್ಥಿಕ ಭದ್ರತೆ ಒದಗಿಸಬೇಕು ಎಂದು ರಾಜ್ಯ ಹೈಕೋರ್ಟ್‌ ವಕೀಲ ಪ್ರಶಾಂತ್‌...

ಐತಿಹಾಸಿಕ ದಾಖಲೆ ಬರೆದ ಕೆಆರ್‌ಎಸ್ ಜಲಾಶಯ: 156 ದಿನಗಳಿಂದ ಅಣೆಕಟ್ಟು ಭರ್ತಿ

ಮಂಡ್ಯ, ಮೈಸೂರು ಮತ್ತು ಬೆಂಗಳೂರಿಗರ ಜೀವನಾಡಿ ಶ್ರೀರಂಗಪಟ್ಟಣದಲ್ಲಿರುವ ಕನ್ನಂಬಾಡಿ ಅಣೆಕಟ್ಟು ಹೊಸ ಇತಿಹಾಸ ನಿರ್ಮಿಸಿದೆ. ಜನವರಿಯಲ್ಲೂ ಗರಿಷ್ಠ 124 ಅಡಿ ನೀರು ಸಂಗ್ರಹಣೆ ಮೂಲಕ ದಾಖಲೆ ಬರೆದಿದೆ. ಕೃಷ್ಣರಾಜಸಾಗರ ಜಲಾಶಯ ನಿರ್ಮಾಣ ಮಾಡಿದ...

ಮಂಡ್ಯ ವಿವಿಯಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ವಿಭಾಗ ತೆರೆಯುವಂತೆ ಕರವೇ ಆಗ್ರಹ

ಮಂಡ್ಯ ವಿವಿ(ವಿಶ್ವವಿದ್ಯಾಲಯ)ಯಲ್ಲಿ ಎಂಬಿಎ-ಎಂಸಿಎ ಸ್ನಾತಕೋತ್ತರ ವಿಭಾಗ ತೆರೆಯುವುದು ಹಾಗೂ ವಿವಿಗೆ ರಾಜಮಾತೆ ಕೆಂಪನಂಜಮ್ಮಣಿ ಅವರ ಹೆಸರಿಡುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ)ಯಿಂದ ಕುಲಪತಿಗಳು ಮತ್ತು ಕುಲಸಚಿವರ ಮೂಲಕ ಉನ್ನತ ಶಿಕ್ಷಣ ಸಚಿವರು...

ಮಂಡ್ಯ | ಭೀಮಾ ಕೋರೆಗಾಂವ್ ವಿಜಯೋತ್ಸವದಂತೆ ಬಾಡೂಟ ಚಳವಳಿ: ಬಿಟಿವಿ

ಕೇವಲ 500 ಮಂದಿ ಮಹರ್ ಸೈನಿಕರು 30,000 ಮಂದಿ ಪೇಶ್ವೆ ಸೈನ್ಯವನ್ನು ಸೋಲಿಸಿದಂತೆ ಮಂಡ್ಯ ಬಾಡೂಟದ ಚಳವಳಿಯೂ ಸಸ್ಯಹಾರ ಶ್ರೇಷ್ಟತೆಯ ಕೋಮುವಾದಿ ಅಜೆಂಡಾವನ್ನು ಮುಂದೊಂದು ದಿನ ಸೋಲಿಸಲಿದೆ ಎಂದು ಆಲ್ ಇಂಡಿಯಾ ಲಾಯರ್ಸ್...

ಮಂಡ್ಯ | ಸಂವಿಧಾನ ಉಳಿಯಬೇಕಾದರೆ ಮನು ಸಿದ್ಧಾಂತ ಸಂಪೂರ್ಣ ನಶಿಸಬೇಕು: ‘ಮನುಸ್ಮೃತಿ’ ಸುಟ್ಟು ಪ್ರತಿಭಟನೆ

ಇಂದು ಮನುಸ್ಮೃತಿ ಸುಟ್ಟ ಐತಿಹಾಸಿಕ ದಿನ. ಮನುವಾದಿ ಬಗೆಗೆ ಪೆಟ್ಟು ಕೊಟ್ಟ ದಿನವೂ ಹೌದು. ಅಸ್ಪೃಶ್ಯತೆ, ಜಾತೀಯತೆ, ಲಿಂಗ ತಾರತಮ್ಯ, ಅಸಮಾನತೆಯ ಸಾರುವ ಮನುಸ್ಮೃತಿ ಕೃತಿಯನ್ನು ಡಾ.ಬಿ.ಆರ್. ಅಂಬೇಡ್ಕರ್ ಅವರು 1927ರ ಡಿ.25ರಂದು...

ಮಂಡ್ಯ | ದ್ರಾವಿಡ ಕನ್ನಡಿಗರ ಒತ್ತಾಯಕ್ಕೆ ಮಣಿದು ಬೋಧನಾವಧಿ ಹೆಚ್ಚಿಸಿದ ಮಂಡ್ಯ ವಿಶ್ವವಿದ್ಯಾಲಯ

ಮಂಡ್ಯಕ್ಕೆ ಅತಿ ಹೆಚ್ಚು ಕನ್ನಡ ಮಾತನಾಡುವವರ ಜಿಲ್ಲೆ ಎಂಬ ಹೆಗ್ಗಳಿಕೆ ಇದೆ. ಮಂಡ್ಯ ವಿಶ್ವವಿದ್ಯಾಲಯದಲ್ಲಿ ಕರ್ನಾಟಕದ ಇನ್ನಿತರೆ ವಿಶ್ವವಿದ್ಯಾಲಯಕ್ಕಿಂತ ಹೆಚ್ಚು ಸಮಯ ಕನ್ನಡ ವಿಷಯವನ್ನ ಬೋಧಿಸುವ ಬೋಧಿಸಬೇಕು. ಈ ಮ‌ೂಲಕ ಮಂಡ್ಯದ ಕನ್ನಡತನವನ್ನ...

ಮಂಡ್ಯ | ಏಕೀಕರಣಗೊಂಡ ರೈತಸಂಘದ ಅಡಿಯಲ್ಲಿ ರೈತ ದಿನಾಚರಣೆ

ವಿಶ್ವ ರೈತ ದಿನಾಚರಣೆ ಅಂಗವಾಗಿ ಸೋಮವಾರ ಮಂಡ್ಯದಲ್ಲಿ ಏಕೀಕರಣಗೊಂಡ ರೈತಸಂಘಗಳ ಅಡಿಯಲ್ಲಿ ಮೇಲುಕೋಟೆ ಶಾಸಕರು ಹಾಗೂ ರೈತ ಮುಖಂಡರಾದ ದರ್ಶನ್ ಪುಟ್ಟಣ್ಣಯ್ಯ ಕಛೇರಿಯಲ್ಲಿ ರೈತ ದಿನಾಚರಣೆಯನ್ನು ಆಚರಿಸಲಾಯಿತು. ಮಂಡ್ಯ, ಮದ್ದೂರು, ಶ್ರೀರಂಗಪಟ್ಟಣ, ಮಳವಳ್ಳಿ, ಪಾಂಡವಪುರ,...

ಮಂಡ್ಯ | ಅಂಬೇಡ್ಕರ್ ಪ್ರತಿಮೆ ಎದುರು ಅಮಿತ್ ಶಾ ಮಂಡಿಯೂರಿ ಕ್ಷಮೆ ಕೇಳಬೇಕು: ಜನಪರ ಮುಖಂಡರ ಆಗ್ರಹ

ಅಮಿತ್ ಶಾ ಅಂಬೇಡ್ಕರ್ ಪ್ರತಿಮೆ ಎದುರು ಮಂಡಿಯೂರಿ ಕುಳಿತು ದೇಶದ ಕ್ಷಮೆ ಕೇಳಬೇಕು. ಒಬ್ಬ ಗಡಿಪಾರು ಆಗಿದ್ದಂತಹ ವ್ಯಕ್ತಿ, ಜನರ ಓಟನ್ನು ಕೊಳ್ಳೆ ಹೊಡೆದು, ಇವತ್ತು ಸಂಸತ್ತಿನಲ್ಲಿ ಕೂತು ಮಾತನಾಡುತ್ತಾನೆ. ಹೀಗೆ ಸಂಸತ್ತಿನಲ್ಲಿ...

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 6 ಲಕ್ಷಕ್ಕೂ ಅಧಿಕ ಮಂದಿಯ ಆಗಮನ: ಸಚಿವ ಚಲುವರಾಯಸ್ವಾಮಿ

ಮಂಡ್ಯದಲ್ಲಿ ಭಾನುವಾರ ಮುಕ್ತಾಯಗೊಂಡ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ 6 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಚಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ. "ಮಂಡ್ಯದ...

ಈ ಹೊತ್ತಿನ ಪ್ರಮುಖ ಸುದ್ದಿ