ಮಂಡ್ಯದಲ್ಲಿ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಆರೋಪಿ ಎದುರು ಮಂಡ್ಯದ ಸೈಬರ್ ಅಪರಾಧಗಳ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕರುನಾಡು ಸೇವಕರು ಮತ್ತು ಪ್ರಗತಿಪರ ಸಂಘಟನೆಗಳ ಮುಖಂಡರು ಮಂಡ್ಯದಲ್ಲಿ ಬೀದಿಗಿಳಿದು ಹೋರಾಟ ನಡೆಸಿದ ಫಲವಾಗಿ, ಬೆಟ್ಟಿಂಗ್...
ಮಂಡ್ಯ ಜಿಲ್ಲೆಯಲ್ಲಿ ವ್ಯಾಪಕವಾಗಿರುವ ಅಕ್ರಮ ಜೂಜು ಅಡ್ಡೆಗಳು, ಕ್ರಿಕೆಟ್ ಬೆಟ್ಟಿಂಗ್, ಹುಕ್ಕಾ ಸರಬರಾಜು ಹಾಗೂ ಜೂಜು ದಂಧೆಗಳನ್ನು ತಡೆಗಟ್ಟುವಂತೆ ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಮಂಡ್ಯದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದವು.
ಮಂಡ್ಯ ಜಿಲ್ಲಾ ಪೊಲೀಸ್...
ಪಟಾಕಿ ಸಿಡಿಸುವುದರಿಂದ ಪರಿಸರಕ್ಕೆ ಹಾನಿ ಉಂಟಾಗುತ್ತದೆ. ಜನರು ಜಾಗೃತರಾಗಿ ಮಣ್ಣಿನ ಹಣತೆಯನ್ನು ಹಚ್ಚುವ ಮೂಲಕ ದೀಪಾವಳಿ ಹಬ್ಬ ಆಚರಿಸಿ ಪರಿಸರ ಉಳಿಸೋಣ ಎಂದು ಜಯ ಕರ್ನಾಟಕ ಪರಿಷತ್ ರಾಜ್ಯಾಧ್ಯಕ್ಷ ನಾರಾಯಣ್ ಕರೆ ನೀಡಿದರು.
ಅವರು...
ಮಂಡ್ಯ ನಗರದ ನೂರಡಿ ರಸ್ತೆಯಲ್ಲಿದ್ದಂತಹ ಮರಗಳನ್ನು ಅವೈಜ್ಞಾನಿಕವಾಗಿ ಕತ್ತರಿಸಿರುವ ಅರಣ್ಯ ಇಲಾಖೆಯ ಅಧಿಕಾರಿಗಳ ನಡೆಗೆ ಪರಿಸರ ಪ್ರೇಮಿಗಳು ಆಕ್ರೋಶ ಹೊರಹಾಕಿದ್ದಾರೆ.
ಮಂಡ್ಯ ನಗರ ನೂರಡಿ ರಸ್ತೆಯಲ್ಲಿ ರಿಲಯನ್ಸ್ ಮಾರ್ಟ್‌ಗೆ ಅನುಕೂಲ ಮಾಡಿಕೊಡುವುದಕ್ಕಾಗಿ ನೆರಳು ಕೊಡುವ...
ನಕ್ಷೆ ಉಲ್ಲಂಘಿಸಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸುವ ಪ್ರವೃತ್ತಿ ಎಗ್ಗಿಲ್ಲದೆ ಸಾಗಿದೆ. ಸಾಮಾನ್ಯವಾಗಿ ಕಟ್ಟಡಗಳನ್ನು ನಿರ್ಮಿಸುವವರು ನಗರಸಭೆಯಿಂದ ಪರವಾನಗಿ ಪಡೆದು ಕಟ್ಟಡಗಳನ್ನು ನಿರ್ಮಿಸುತ್ತಾರಾದರೂ ಅನುಮೋದಿತ ನಕ್ಷೆಗೂ ನಿರ್ಮಾಣವಾಗುವ ಕಟ್ಟಡಕ್ಕು ಅಜಗಜಾಂತರ ವ್ಯತ್ಯಾಸವಿರುತ್ತದೆ.
ಹೌದು, ಮಂಡ್ಯ...
87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಾಹಿತ್ಯೇತರನ್ನು ಆಯ್ಕೆ ಮಾಡುವ ಕೇಂದ್ರ ಕಸಾಪ ಅಧ್ಯಕ್ಷ ಮಹೇಶ್ ಜೋಶಿ ನಡೆ ಅವಿವೇಕದ ಪರಮಾವಧಿ. ಕನ್ನಡ ಸಾಹಿತ್ಯ ಪರಂಪರೆಗೆ ಶತಮಾನಗಳ ಇತಿಹಾಸ ಇದೆ. ಆ ದಿವ್ಯ ಪರಂಪರೆಯನ್ನು...
ಮಂಡ್ಯ ಜಿಲ್ಲೆಯಲ್ಲಿ ಮೂವತ್ತು ವರ್ಷಗಳ ಬಳಿಕ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದೆ. ದಶಕಗಳ ಚರಿತ್ರೆ ಇರುವ ಈ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ನಡೆಯಬೇಕು ಎಂಬುದು ನಮ್ಮೆಲ್ಲರ ಆಶಯವಾಗಿದೆ. ಆದರೆ...
ಮಂಡ್ಯದ ಕುವೆಂಪು ಕಲಾನಿಕೇತನ ಸಂಸ್ಥೆಯ ವತಿಯಿಂದ ಕನ್ನಡ ನಾಡು-ನುಡಿ, ನೆಲ-ಜಲ, ಸಾಹಿತ್ಯ ಮತ್ತು ಸಂಘಟನಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಮಾಜ ಸೇವಾ ಮುಖಿಯಾಗಿ ಕಾರ್ಯ ನಿರ್ಹಿಸುತ್ತಿರುವ ಸಾಧಕರಿಗೆ ನೀಡಲಾಗುವ 'ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್'...
ರಾಜ್ಯ ಸರ್ಕಾರವು ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯುವ ನಿಟ್ಟಿನಲ್ಲಿ, ಹಿಂದುಳಿದ ವರ್ಗಗಳ ಆಯೋಗ ನಡೆಸಿರುವ ಜಾತಿ ಜನಗಣತಿ ವರದಿ ಸ್ವೀಕರಿಸಿದ್ದನ್ನು ದಲಿತ ಸಂಘರ್ಷ ಸಮಿತಿ ಸ್ವಾಗತಿಸಿ, ಅಭಿನಂದಿಸುತ್ತದೆ. ಜತೆಗೆ ಕೂಡಲೇ ಜಾತಿ ಜನಗಣತಿ...
ಸಾಹಿತ್ಯೇತರರನ್ನು ಸಮ್ಮೇಳನಾಧ್ಯಕ್ಷರನ್ನಾಗಿಸುವ ಹುನ್ನಾರದ ವಿರುದ್ಧ ನಾಡಿನ ಸಾರ್ವಜನಿಕರು ಮತ್ತು ಸಾಹಿತ್ಯ ವಲಯ ಅಕ್ಟೋಬರ್ 22ರ ಮಂಗಳವಾರ ಬೆಳಿಗ್ಗೆ 11ಕ್ಕೆ ಮಂಡ್ಯದಲ್ಲಿ ಸಾಮೂಹಿಕ ಪ್ರತಿರೋಧಕ್ಕೆ ಕರೆ ನೀಡಿದೆ.
ಸಾಹಿತ್ಯ ವಲಯದಿಂದ ಪತ್ರಿಕೆ ಪ್ರಕಟಣೆಯಲ್ಲಿ...
ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಎದುರಿನ ಪಾರ್ಕ್‌ನಲ್ಲಿ ಭಾನುವಾರ ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ಶಾಸಕ ರವಿಕುಮಾರ್ ಗಣಿಗ ಅವರು ಮಂಡ್ಯದ ಅಭಿವೃದ್ಧಿಯ ಬಗ್ಗೆ ಸಾರ್ವಜನಿಕರ ಅಭಿಪ್ರಾಯ ಆಲಿಸಿದ್ದಾರೆ. ನಗರದ ಎಲ್ಲ ವಾರ್ಡ್‌ಗಳಲ್ಲಿ ರಸ್ತೆಗಳು,...