ಯುವಜನತೆ ನಗರಗಳಿಗೆ ವಲಸೆ ಹೋಗುವುದನ್ನು ತಪ್ಪಿಸಲು ಮತ್ತು ವಿದ್ಯಾವಂತರನ್ನು ವ್ಯವಸಾಯದೆಡೆಗೆ ಆಕರ್ಷಿಸಲು ಮಂಡ್ಯದಲ್ಲಿ ಅಕ್ಟೋಬರ್ 20ರಂದು ರೈತರ ಶಾಲೆಗೆ ಶಂಕುಸ್ಥಾಪನೆ ನಡೆಯಲಿದೆ.
ರೈತರ ಶಾಲೆಯ ಮುಖ್ಯಸ್ಥ ಪ್ರೊ. ಸತ್ಯಮೂರ್ತಿ ಗಂಜಾಂ ಅವರು ಈ ಬಗ್ಗೆ...
ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಡಾ.ಜೀಶಂಪ ಸಾಹಿತ್ಯ ವೇದಿಕೆ, ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಫಿಲಂಸ್ಸ್, ಕನ್ನಂಬಾಡಿ ದಿನಪತ್ರಿಕೆ ಇವರ ಸಂಯುಕ್ತಾಶ್ರಯದಲ್ಲಿ ಕನ್ನಡಹಬ್ಬ ಸಂಭ್ರಮ ಅಂಗವಾಗಿ...
ಬೆಂಗಳೂರು-ಮೈಸೂರು ಆರು ಪಥಗಳ ಹೆದ್ದಾರಿ ನಿರ್ಮಾಣದ ನಂತರ ಬಿಎಂಐಸಿ ಯೋಜನೆ ಅನಾವಶ್ಯಕವಾಗಿದ್ದು, ಭೂ ಸ್ವಾಧೀನದ ಪ್ರಕ್ರಿಯೆ ರೈತರಿಗೆ ಅನ್ಯಾಯಕರವಾಗಿದೆ. ನೈಸ್ ಕಂಪನಿಯ ಹಗರಣ ಹಾಗೂ ದೌರ್ಜನ್ಯಗಳಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಬೆಂಬಲ...
ಹತ್ತು ಹಲವು ಅಕ್ರಮಗಳಿಗಾಗಿ ಸುಪ್ರೀಂ ಕೋರ್ಟ್ ಹಾಗೂ ಸದನ ಸಮಿತಿಯಿಂದ ಛೀಮಾರಿಗೆ ಒಳಗಾಗಿರುವ ನೈಸ್ ಕಂಪನಿ ಪರ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಕಾಲತ್ತು ರೈತ ದ್ರೋಹ ಹಾಗೂ ಅಕ್ರಮ ಕೂಟದ ಬಹಿರಂಗ...
ಸಾರ್ವಜನಿಕ ಸೇವಾ ವಾಹನಗಳು ಕಡ್ಡಾಯವಾಗಿ ಜಿಪಿಎಸ್ ಮತ್ತು ಪ್ಯಾನಿಕ್ ಬಟನ್ ಅಳವಡಿಸಿಕೊಳ್ಳುವ ಕುರಿತು ಸರಕಾರ ಆದೇಶ ಹೊರಡಿಸಿದೆ. ಇದರಲ್ಲಿ ಸಾರಿಗೆ ಇಲಾಖೆ ಮತ್ತು ಜಿಪಿಎಸ್ ಸಾಧನ ತಯಾರಿಕ ಕಂಪನಿಗಳ ಕಮಿಷನ್ ದಂಧೆ ಕುರಿತು...
ಮಂಡ್ಯ ನಗರದಲ್ಲಿ ಮಾದಿಗ ಸಮುದಾಯದ ಸಹಸ್ರಾರು ಜನರು ಅ.16ರ ಬುಧವಾರ ಬೀದಿಗಿಳಿದು ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಿದರು.
2023ರ ಕರ್ನಾಟಕ ಸಾರ್ವತ್ರಿಕ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿರುವ ಆರು...
ಸಾಹಿತ್ಯ ಎಂಬ ಪ್ರಜ್ಞೆ ಕನ್ನಡದ ಪ್ರಜ್ಞೆ. ಸಾಹಿತ್ಯ ಭಾಷೆಯ ಮೂಲಕ ಘಟಿಸುತ್ತಿರುವ ಒಂದು ವಿದ್ಯಮಾನ. ಭಾಷೆಯನ್ನು ಪ್ರಧಾನವಾದ ಸಾಧನೆಯನ್ನಾಗಿಸಿಕೊಂಡು ಕನ್ನಡ ಕಟ್ಟುವಂತಹ ಕೆಲಸವನ್ನು ಸಾಹಿತಿಗಳು ಮಾಡುತ್ತಿದ್ದಾರೆ ಎಂದು ಕನ್ನಡ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ...
ಚನೈ ನಗರದ ಜಯಲಲಿತಾ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ 4ನೇ ದಕ್ಷಿಣ ಭಾರತ ಮುಕ್ತ ಕರಾಟೆ ಚಾಂಪಿಯನ್‌ಶಿಪ್ -2024ರಲ್ಲಿ ಸ್ಪರ್ಧಿಸಿದ್ದ ಮಂಡ್ಯದ ಗೋಜುರಿಯೋ ಕರಾಟೆ ಡೊ ಅಕಾಡೆಮಿ ಇಂಡಿಯಾ ಹಾಗೂ ವಿಷ್ಣು ಲಯನ್ಸ್...
ಈ ವರ್ಷದ 'ಶೈಕ್ಷಣಿಕ ವರ್ಷ' ಶುರುವಾಗಿ ಈಗಾಗಲೇ ನಾಲ್ಕು ತಿಂಗಳು ಕಳೆದಿವೆ. ಈ ನಡುವೆಯೇ ರಾಜ್ಯ ಸರ್ಕಾರವು ಆಂಗ್ಲ ಮಾಧ್ಯಮ ಶಾಲೆಗಳ ಆರಂಭಕ್ಕೆ ಅನುಮತಿ ನೀಡಿದೆ. ಇದರಿಂದ ಸಾಕಷ್ಟು ಬಡ ಪಾಲಕರು ಬೇಸರಗೊಂಡಿದ್ದಾರೆ.
373...
ಕನ್ನಡ ಸಾಹಿತ್ಯ ಪರಿಷತ್ತಿನ ನಿಬಂಧನೆ ತಿದ್ದುಪಡಿ ಪ್ರಸ್ತಾಪಕ್ಕೆ ನಾಡಿನ ಬಹುತೇಕ ಎಲ್ಲಾ ಜಿಲ್ಲೆ ಮತ್ತು ಗಡಿನಾಡ ಕಸಾಪ ಅಧ್ಯಕ್ಷರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ತಿದ್ದುಪಡಿಯು ಪರಿಷತ್ತಿನ ಪ್ರಜಾಸತ್ತಾತ್ಮಕ ನಿರ್ವಹಣೆಯನ್ನು ಕೇಂದ್ರೀಕರಣಗೊಳಿಸಲು ಕಾರಣವಾಗುತ್ತದೆಯೆಂಬ...
ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ನಿರ್ಮಾಣಗೊಂಡ ಕನ್ನಂಬಾಡಿ ಅಣೆಕಟ್ಟೆಯ ಐತಿಹಾಸಿಕ ಕ್ರಸ್ಟ್‌ಗೇಟ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಅಣೆಕಟ್ಟು ನಿರ್ಮಾಣ ಆಗುವಾಗ 150 ಕ್ರೆಸ್ಟ್ ಗೇಟ್‌ಗಳನ್ನು ಅಳವಡಿಸಲಾಗಿತ್ತು. ಇತ್ತೀಚೆಗೆ ಇವುಗಳನ್ನು ಬದಲಾವಣೆ ಮಾಡಲಾಗಿದೆ....
ದೇಶದ ಯುವ ಜನರಿಗೆ ಗಾಂಧಿ ಚಿಂತನೆಯನ್ನು ತಿಳಿಸುವುದು ಎಂದಿಗಿಂತ ಇಂದಿನ ತುರ್ತು ಆದ್ಯತೆಯಾಗಬೇಕು ಎಂದು ಈ ದಿನ.ಕಾಮ್ ವಿಡಿಯೋ ವಿಭಾಗದ ಮುಖ್ಯಸ್ಥ ಡಾ.ಬಿ.ಸಿ. ಬಸವರಾಜು ತಿಳಿಸಿದರು.
ಮಂಡ್ಯ ನಗರದ ಗಾಂಧಿ ಭವನದಲ್ಲಿ ಚಿತ್ರಕೂಟದ ವತಿಯಿಂದ...