ಮಂಡ್ಯ

ಮಂಡ್ಯ | ಅಕ್ಟೋಬರ್‌ನಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಸಮಾವೇಶ

ಅಕ್ಟೋಬರ್‌ನಲ್ಲಿ ನೀರು ಬಳಕೆದಾರರ ಸಹಕಾರ ಸಂಘಗಳ ಸಮಾವೇಶ ನಡೆಯುತ್ತಿದ್ದು, ನೀರಾವರಿ ಸೌಲಭ್ಯವನ್ನು ಸಮರ್ಪಕವಾಗಿ ಎಲ್ಲ ರೈತರಿಗೆ ಸಮಾನವಾಗಿ ಹಂಚಿಕೆ ಮಾಡುವುದು, ನೀರು ಪೋಲು ತಪ್ಪಿಸುವುದು, ವಿತರಣಾ ಮತ್ತು ಹೊಲಗಾಲುವೆಗಳ ದುರಸ್ತಿ, ನೀರಿನ ಕರ...

ಶಿಕ್ಷಕರ ಕೊರತೆ | ಸರ್ಕಾರಿ ಶಾಲೆಗಳಿಗೆ ಬೀಗ: ಕಣ್ಣು ಹಾಯಿಸುವರೇ ಶಿಕ್ಷಣ ಸಚಿವರು?

ರಾಜ್ಯ ಸರ್ಕಾರವು ಸರ್ಕಾರಿ ಶಾಲೆಗಳನ್ನು ಮುಚ್ಚಲು ಪಣತೊಟ್ಟು ನಿಂತಂತಿದೆ. ಸರ್ಕಾರಿ ಶಾಲೆಗಳು ಉಳಿಯಬೇಕು, ಎಲ್ಲ ವರ್ಗದ ಮಕ್ಕಳ ಕಲಿಕೆಗೆ ಅನುಕೂಲವಾಗಬೇಕು ಎನ್ನುವ ಮಾತುಗಳು ಎಲ್ಲೆಡೆ ಕೇಳಿಬರುತ್ತಿವೆ. ಆದರೆ, ವರ್ಷದಿಂದ ವರ್ಷಕ್ಕೆ, ಸರ್ಕಾರಿ ಶಾಲೆಗಳಲ್ಲಿ...

ಮಂಡ್ಯ | ಮೈಷುಗರ್ ಸಕ್ಕರೆ ಕಾರ್ಖಾನೆಯ ₹181.84 ಕೋಟಿ ಸಾಲ ತೀರುವಳಿ: ಸಿ ಡಿ ಗಂಗಾಧರ್

ಅಧಿಕಾರ ವಹಿಸಿಕೊಂಡ 5 ತಿಂಗಳ ಅವಧಿಯಲ್ಲಿ ಮೈಷುಗರ್ ಸಕ್ಕರೆ ಕಾರ್ಖಾನೆ ಕಂಪನಿಯ 270.62 ಕೋಟಿ ರೂ.ಗಳ ಸಾಲದ ಪೈಕಿ 181.84 ಕೋಟಿ ರೂ.ಗಳನ್ನು ತೀರುವಳಿ ಮಾಡಿದ್ದು, ಉಳಿದ 88.78 ಕೋಟಿ ರೂ.ಗಳ ಸಾಲವನ್ನು...

ಮಂಡ್ಯ | ಪತ್ರಕರ್ತರನ್ನು ಉಳಿಸಿಕೊಳ್ಳುವ ಜವಾಬ್ದಾರಿ ಸಮಾಜದ ಮೇಲಿದೆ: ಪತ್ರಕರ್ತ ಸಿ ಕೆ ಮಹೇಂದ್ರ

ಪತ್ರಕರ್ತರು ಅಪಾಯದ ಅಂಚಿನಲ್ಲಿದ್ದಾರೆ. ಪತ್ರಕರ್ತರನ್ನು ಉಳಿಸಿಕೊಳ್ಳುವ ಜವಾಬ್ದಾರಿ ಸಮಾಜದ ಮೇಲಿದೆ ಎಂದು ಪ್ರತಿನಿಧಿ ದಿನಪತ್ರಿಕೆ ಪ್ರಧಾನ ಸಂಪಾದಕ, ಪತ್ರಕರ್ತ ಸಿ ಕೆ ಮಹೇಂದ್ರ ತಿಳಿಸಿದರು. ಮಂಡ್ಯ ನಗರದ ಪತ್ರಕರ್ತರ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ...

ಮಳವಳ್ಳಿ | ರಂಗಭೂಮಿಯ ಪಾಲನೆ, ಪೋಷಣೆ ಕಲಾವಿದರ ಹೊಣೆ : ನಟಿ ಉಮಾಶ್ರೀ

ರಂಗಭೂಮಿಯ ಪಾಲನೆ ಮತ್ತು ಪೋಷಣೆಯ ಹೊಣೆಗಾರಿಕೆ ಕಲಾವಿದರು ಮತ್ತು ಕಲಾಪೋಷಕರ ಮೇಲಿದ್ದು, ದಿಟವಾದ ಕಲೆಯನ್ನು ಬೆಳೆಸಬೇಕಾದ ಅಗತ್ಯತೆಯಿದೆ ಎಂದು ನಟಿ ಉಮಾಶ್ರೀ ಅಭಿಪ್ರಾಯಪಟ್ಟರು. ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಮಳವಳ್ಳಿ...

ಮಂಡ್ಯ | 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ: ಜಿಲ್ಲಾಧಿಕಾರಿಗಳಿಂದ ಪೂರ್ವಭಾವಿ ಸಭೆ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20 ರಿಂದ 22 ರವರೆಗೆ 3 ದಿನಗಳ ಕಾಲ ನಡೆಯಲಿದೆ. ರಚಿತವಾಗಿರುವ ಸಮಿತಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು...

ಮಂಡ್ಯ | ಡಿ ದೇವರಾಜ ಅರಸು ಚಿಂತನೆ, ಆದರ್ಶವನ್ನು ಅಳವಡಿಸಿಕೊಳ್ಳಿ: ಜಿಲ್ಲಾಧಿಕಾರಿ ಕುಮಾರ

ಪ್ರತಿಯೊಬ್ಬರೂ ಕೂಡ ಡಿ ದೇವರಾಜ ಅರಸು ಚಿಂತನೆ ಹಾಗೂ ಆದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಅವರು ಸಲಹೆ ನೀಡಿದರು. ನಗರದ ಅಂಬೇಡ್ಕರ್ ಭವನದಲ್ಲಿ ನಡೆದ ಸಾಮಾಜಿಕ ಪರಿವರ್ತನೆಯ...

ಮಂಡ್ಯ | ಶ್ರಮಿಕರ ಸಮಗ್ರ ಅಭಿವೃದ್ಧಿಗಾಗಿ ಆಗ್ರಹಿಸಿ ‘ಶ್ರಮಿಕರ ಮ್ಯಾರಥಾನ್’

ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಜನಶಕ್ತಿ, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಮಹಿಳಾ ಮುನ್ನಡೆ, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ ಹಾಗೂ ಶ್ರಮಿಕ ಶಕ್ತಿ ವಿದ್ಯಾರ್ಥಿ...

ಮಂಡ್ಯ| ನೊಂದವರಿಗಾಗಿ ಮಹಿಳಾ ನ್ಯಾಯಾಲಯ ಸ್ಥಾಪಿಸಿ : ಸುನಂದಾ ಜಯರಾಮ್

ಇತ್ತಿಚೀನ ದಿನಗಳಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ದಬ್ಬಾಳಿಕೆ, ಅತ್ಯಾಚಾರ, ಹತ್ಯೆ ಪ್ರಕರಣಗಳು ನಡೆಯುತ್ತಿದ್ದು, ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಹಾಗೂ ಪ್ರಕರಣಗಳನ್ನು ಶೀಘ್ರವಾಗಿ ವಿಚಾರಣೆ ನಡೆಸಿ ನೊಂದವರಿಗೆ ನ್ಯಾಯ ಒದಗಿಸಿ ಕೊಡಲು...

ಮಂಡ್ಯ‌ | ಆ.20ರಿಂದ ಅ.18ರವರೆಗೆ ಮತದಾರರ ಪಟ್ಟಿಗಳ ವಿಶೇಷ ತಿದ್ದುಪಡಿ: ಡಾ ಕುಮಾರ

ಭಾರತ ಚುನಾವಣಾ ಆಯೋಗವು ಅರ್ಹತಾ ದಿನಾಂಕ 01 ಜನವರಿ 2025ರಂತೆ ಭಾವಚಿತ್ರ ಸಹಿತ ಮತದಾರರ ಪಟ್ಟಿಗಳ ವಿಶೇಷ ತಿದ್ದುಪಡಿ-2025ರ ವೇಳಾಪಟ್ಟಿಯನ್ನು ಪ್ರಕಟಿಸಿರುವ ಸಂಬಂಧ ಜಿಲ್ಲೆಯಲ್ಲಿ ಆಗಸ್ಟ್ 20ರಿಂದ ಅಕ್ಟೋಬರ್ 18ರವರೆಗೆ ಮತದಾರರ ಪಟ್ಟಿಯ...

ಮಂಡ್ಯ| ಸಾಮಾಜಿಕ ಜಾಲತಾಣಗಳು ಸಾಹಿತ್ಯವನ್ನು ನುಂಗುತ್ತಿವೆ : ಸಾಹಿತಿ ಡಾ.ಚಂದ್ರಶೇಖರ್ ಬೇಸರ

ಆಧುನಿಕತೆಯ ಭರಾಟೆಯಲ್ಲಿರುವ ಯುವ ಸಮೂಹ ಸಾಹಿತ್ಯದಲ್ಲಿ ನಿರಾಸಕ್ತರಾಗುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳು ಸಾಹಿತ್ಯವನ್ನು ನುಂಗುತ್ತಿವೆ. ಇದರಿಂದ ಕನ್ನಡ ಸಾಹಿತ್ಯ ನಲುಗುವಂತಾಗಿದೆ ಎಂದು ಸಾಹಿತಿ ಹಾಗೂ ಖ್ಯಾತ ವೈದ್ಯ ಡಾ.ಕೆ.ಚಂದ್ರಶೇಖರ್ ಬೇಸರಗೊಂಡರು. ನಗರದ ಗಾಂಧಿಭವನದಲ್ಲಿ ಭಾನುವಾರ...

ಮಂಡ್ಯ| ಆ.20ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮ್ಯಾರಥಾನ್

ಕರ್ನಾಟಕ ಜನಶಕ್ತಿ, ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಮಹಿಳಾ ಮುನ್ನಡೆ, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ ಹಾಗೂ ಶ್ರಮಿಕ ಶಕ್ತಿ ವಿದ್ಯಾರ್ಥಿ ಸಂಘಟನೆಗಳ ಆಶ್ರಯದಲ್ಲಿ ಆಗಸ್ಟ್ 20...

ಈ ಹೊತ್ತಿನ ಪ್ರಮುಖ ಸುದ್ದಿ