ಮಂಡ್ಯ

ಮಂಡ್ಯ | ಕೆರಗೋಡು ಧ್ವಜ ವಿವಾದ; ಸಾಮಾಜಿಕ ಜಾಲತಾಣಗಳ ಮೇಲೆ ಜಿಲ್ಲಾಡಳಿತ ನಿಗಾ

ಮಂಡ್ಯ ಜಿಲ್ಲೆಯ ಕೆರಗೋಡಿಯಲ್ಲಿ ಸಂಘಪರಿವಾರ, ಬಿಜೆಪಿ ಹಾಗೂ ಜೆಡಿಎಸ್‌ ಸೃಷ್ಠಿಸಿರುವ ಧ್ವಜ ವಿವಾದ ಸಂಬಂಧ ಮಂಡ್ಯ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಲು ಮುಂದಾಗಿದೆ. ಅದರಲ್ಲೂ, ಸಾಮಾಜಿಕ ಜಾಲತಾಣಗಳ ಮೇಲೆ ಹೆಚ್ಚು ನಿಗಾ ವಹಿಸಿದೆ. "ಸಾಮಾಜಿಕ ಜಾಲತಾಣದಲ್ಲಿ...

ಮಂಡ್ಯ | ಕೋರಮಂಡಲ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಮೇಲೆ ರೈತರ ಆಕ್ರೋಶ

ಈ ವರ್ಷ ರೈತರು ಬೆಳೆದ ಕಬ್ಬು ನೆಲಕಚ್ಚಿದೆ ಎಂಬುದನ್ನೇ ನೆಪವಾಗಿಟ್ಟುಕೊಂಡಿರುವ ಕೋರಮಂಡಲ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ, ಕಾರ್ಖಾನೆ ತೀವ್ರ ಸಂಕಷ್ಟದಲ್ಲಿ ಇದೆಯೆಂದು ಹೇಳಿಕೆ ನೀಡಿದೆ. ಆದರೆ, ತನ್ನ ಸಮೀಪದಲ್ಲೇ ಬಡ ರೈತ...

ಮಂಡ್ಯ ಜನರಿಗೆ ಫೆ.9ರ ಬಂದ್‌ ಬೇಕಿಲ್ಲ: ಸಚಿವ ಚಲುವರಾಯಸ್ವಾಮಿ

ಮಂಡ್ಯದ ಜನರು ಶಾಂತಿ ಪ್ರಿಯರು. ಫೆಬ್ರವರಿ 9ರಂದು ಬಂದ್‌ ಬೇಡವೆಂದು ಮಂಡ್ಯ ಜನರೇ ಹೇಳುತ್ತಿದ್ದಾರೆ. ಆದರೆ, ಬಿಜೆಪಿ-ಜೆಡಿಎಸ್‌ ತಮ್ಮ ರಾಜಕೀಯ ಲಾಭಕ್ಕಾಗಿ ಬಂದ್‌ ಮಾಡಲು ಮುಂದಾಗಿವೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ...

ಮಂಡ್ಯ | ಯುವಕನ ಪ್ರೀತಿಗೆ ಬಿದ್ದಿದ್ದ ಅಪ್ರಾಪ್ತೆ ಆತ್ಮಹತ್ಯೆ; ಪೋಕ್ಸೋ ಪ್ರಕರಣ ದಾಖಲು

ಇತ್ತೀಚಿನ ದಿನಗಳಲ್ಲಿ ಮಂಡ್ಯ ಜಿಲ್ಲೆ ಸುದ್ದಿಯಾಗುತ್ತಲೇ ಇದೆ. ಹೆಣ್ಣು ಭ್ರೂಣ ಹತ್ಯೆ ದಂಧೆ, ಶಿಕ್ಷಕಿಯ ಕೊಲೆ, ಶ್ರೀರಂಗಪಟ್ಟಣದಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್‌ನ ಮುಸ್ಲಿಂ ಮಹಿಳೆಯರ ವಿರುದ್ಧದ ದ್ವೇಷ ಭಾಷಣ ಹಾಗೂ ಈಗ, ಕೆರಗೋಡಿನಲ್ಲಿ...

ಮಂಡ್ಯ| ಸಿ.ಟಿ ರವಿ ವಿರುದ್ದ ಶಾಸಕ ನರೇಂದ್ರಸ್ವಾಮಿ ದೂರು; ಜೆಡಿಎಸ್‌-ಬಿಜೆಪಿಗರ ವಿರುದ್ಧ ಮೂರು ಎಫ್‌ಐಆರ್ ದಾಖಲು

ಮಂಡ್ಯ ಜಿಲ್ಲೆಯ ಕರೆಗೋಡು ಗ್ರಾಮದಲ್ಲಿ ಕೇಸರಿ ಧ್ವಜ ತೆರವಿಗೆ ಅಡ್ಡಿ ಮಾಡಿ, ದಾಂಧಲೆ ನಡೆಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಹಾಗೂ ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜ ಎಂದಿರುವ ಬಿಜೆಪಿ ನಾಯಕ ಸಿ.ಟಿ ರವಿ ವಿರುದ್ಧ...

ರಾಷ್ಟ್ರಧ್ವಜವನ್ನು ತಾಲಿಬಾನ್ ಧ್ವಜವೆಂದ ಸಿಟಿ ರವಿ; ಆರ್‌ಎಸ್‌ಎಸ್‌ನ ದೇಶ ವಿರೋಧಿ ನಿಲುವಿನ ಪ್ರತಿಬಿಂಬ

ರಾಜ್ಯದಲ್ಲಿ ಕರಾವಳಿ ಆಚೆಗೆ ಕೋಮು ದ್ವೇಷವನ್ನು ಹರಡಲು ಯತ್ನಿಸುತ್ತಿರುವ ಬಿಜೆಪಿ, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮವನ್ನು ತನ್ನ ಕೋಮುವಾದದ ದಾಳವಾಗಿ ಬಳಸಿಕೊಳ್ಳುತ್ತಿದೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ನಾಯಕ ಎಚ್.ಡಿ ಕುಮಾರಸ್ವಾಮಿ...

ಮಂಡ್ಯ | ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ವಿದ್ಯಾರ್ಥಿನಿ ಆತ್ಮಹತ್ಯೆ

ತಮ್ಮ ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿರುವ ಶೇಖ್‌ ಅಕೀಬ್‌ ಎಂಬಾತನ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮಂಡ್ಯ ನಿವಾಸಿ ಸುಲ್ತಾನ ಖಾನಂ ಮನವಿ ಮಾಡಿದ್ದರು. ಆದರೆ ತಮ್ಮ ಅಪ್ರಾಪ್ತ ಮಗಳು...

ಮಂಡ್ಯ | ಕೇಸರಿ ಧ್ವಜ ವಿವಾದ: ಗ್ರಾಮ ಪಂ. ಸರ್ಕಾರಿ ಜಾಗದಲ್ಲಿ ರಾಷ್ಟ್ರಧ್ವಜ ಹಾರಿಸಲಷ್ಟೇ ಅವಕಾಶ: ಸಚಿವ

ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಗ್ರಾಮ ಪಂಚಾಯತಿ ಎದುರು ಸರ್ಕಾರಿ ಜಾಗದಲ್ಲಿ ಹಾರಿಸಲಾಗಿದ್ದ ಕೇಸರಿ ಧ್ವಜವನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಇದರ ವಿರುದ್ಧ ಹಿಂದುತ್ವವಾದಿ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ವಿವಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ...

ಮಂಡ್ಯ | ಕೇಸರಿ ಧ್ವಜ ತೆರವಿಗೆ ಹಿಂದುತ್ವವಾದಿಗಳ ವಿರೋಧ; ನಿಷೇಧಾಜ್ಞೆ ಜಾರಿ

ಗ್ರಾಮದಲ್ಲಿ ಹಾರಿಸಲಾಗಿದ್ದ ಕೇಸರಿ ಧ್ವಜವನ್ನು ತಾಲೂಕು ಪಂಚಾಯತಿ ಅಧಿಕಾರಿಗಳು ತೆರವುಗೊಳಿಸಲು ಮುಂದಾಗಿದ್ದು, ಹಿಂದುತ್ವವಾದಿ ಕಾರ್ಯಕರ್ತರು ಅಡ್ಡಿಪಡಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದಿದೆ. ಕೇಸರಿ ಧ್ವಜ ತೆರವಿಗೆ ಅಡ್ಡಿ ಪಡಿಸಿದ ಹಿಂದುತ್ವವಾದಿ...

ಮಂಡ್ಯ | ಕೌಟುಂಬಿಕ ಕಲಹದಿಂದ ಮಹಿಳೆ ಆತ್ಮಹತ್ಯೆ; ಪತಿಯ ವಿರುದ್ಧ ಕೊಲೆ ಆರೋಪ

ಕೌಟುಂಬಿಕ ಕಲಹದಿಂದ ಮಹಿಳೆಯೊಬ್ಬಳು ನೇಣಿಗೆ ಶರಣಾದ ಘಟನೆ ಮಂಡ್ಯದ ನೆಹರೂನಗರದ ಪೂರ್ವ ಬಡಾವಣೆಯಲ್ಲಿ ನಡೆದಿದೆ. ಮೃತ ಮಹಿಳೆ ಪದ್ಮ(36). ಇವರಿಗೆ ಇಬ್ಬರು ಮಕ್ಕಳಿದ್ದು, ಕುಟುಂಬ ಕಲಹಕ್ಕೆ ಬೇಸತ್ತು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದು...

ಮಂಡ್ಯ | ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

ನಾಲ್ಕು ದಿನಗಳ ಹಿಂದೆ ನಾಪತ್ತೆಯಾಗಿದ್ದ ಮಹಿಳೆಯೊಬ್ಬರು ಕೃಷಿ ಜಮೀನಿನಲ್ಲಿ ಅನುಮಾನಾಸ್ಪದವಾಗಿ ಶವವಾಗಿ ಪತ್ತೆಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ತಿರುಮಲಾಪುರದಲ್ಲಿ ನಡೆದಿದೆ. ಸುಮಾರು 31 ವರ್ಷದ ಮಹಿಳೆಯ ಶವ ಗ್ರಾಮದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿರುವುದಾಗಿ ಪೊಲೀಸರು...

ಮಂಡ್ಯ | ವಿದ್ಯಾರ್ಥಿನಿ ಕಪಾಳಕ್ಕೆ ಹೊಡೆದ ಮಹಿಳಾ ಕಂಡಕ್ಟರ್

‘ಟಿಕೆಟ್ ಕೊಡಿ ಅಜ್ಜಿ’ ಎಂದು ಕೇಳಿದ್ದಕ್ಕೆ ಸಿಟ್ಟಾದ ಮಹಿಳಾ ಕಂಡಕ್ಟರ್ ಒಬ್ಬರು ವಿದ್ಯಾರ್ಥಿನಿಯ ಕಪಾಳಕ್ಕೆ ಹೊಡೆದು ಹಲ್ಲೆ ಮಾಡಿರುವ ಘಟನೆ ಮಂಡ್ಯದ ಭಾರತಿನಗರ ಬಸ್‍ನಲ್ಲಿ ನಡೆದಿದೆ. ಭಾರತೀನಗರದಿಂದ ಮಂಡ್ಯಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿ ಕಾವ್ಯಶ್ರಿ ಎಂಬಾಕೆ...

ಈ ಹೊತ್ತಿನ ಪ್ರಮುಖ ಸುದ್ದಿ