ದೇಶದಲ್ಲಿ ಮತ್ತೊಂದು ಗೋದ್ರಾ ಹಾಗೂ ಪುಲ್ವಾಮಾ ಮಾದರಿ ದಾಳಿ ಮರುಕಳಿಸಬಹುದು ಎಂದು ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಹೇಳಿಕೆ ನೀಡಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ. ಮಂಡ್ಯ ಜಿಲ್ಲಾ...
ಮಂಡ್ಯದ ಮೈಷುಗರ್ ಸಕ್ಕರೆ ಕಾರ್ಖಾನೆಯಲ್ಲಿ ಅಧ್ಯಕ್ಷರಾಗಿದ್ದ ಬಿಜೆಪಿ ಮುಖಂಡ ನಾಗರಾಜಪ್ಪ ಅವರು ಕಾರ್ಖಾನೆಗೆ ಬರೋಬ್ಬರಿ 121 ಕೋಟಿ ರೂ. ನಷ್ಟವುಂಟು ಮಾಡಿದ್ದಾರೆ ಎಂಬುದು ಬಹಿರಂಗವಾಗಿದೆ. ಅವರ ವಿರುದ್ಧ ಸಿವಿಲ್ ದಾವೆ ಹೂಡಿ, ನಷ್ಟ...
ಬಿಜೆಪಿ ಟಿಕೆಟ್ ಸಿಗದಿದ್ದರೂ ಸುಮಲತಾ ಮಂಡ್ಯದಲ್ಲೇ ಸ್ಪರ್ಧಿಸಬಹುದು. ಆದರೆ, ಮಂಡ್ಯದ ಜನರು ಸಂಸದೆ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಜೋಡೆತ್ತುಗಳ ಕಸರತ್ತು, ಸ್ವಾಭಿಮಾನದ ಕಾರ್ಡ್ ಸುಮಲತಾ ಕೈಹಿಡಿಯುವುದು ಕಷ್ಟಕರವಾಗಿದೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಯಲ್ಲಿ...
ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಅವರ ವಿರುದ್ದ ಪಕ್ಷದ ವರಿಷ್ಟರು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮಂಡ್ಯದಲ್ಲಿ...
ಹಿಜಾಬ್ ವಿವಾದ ಮುನ್ನೆಲೆಯಲ್ಲಿದ್ದಾಗ ಕೇಸರಿ ಶಾಲು ಧರಿಸಿ ಗಲಾಟೆ ಮಾಡಿದ್ದ ವಿದ್ಯಾರ್ಥಿಗಳ ಮುಂದೆ ಘೋಷಣೆ ಕೂಗಿ ದೇಶದ ಗಮನ ಸೆಳೆದಿದ್ದ ಮಂಡ್ಯದ ಮುಸ್ಕಾನ್ ಮತ್ತೆ ಮಾತನಾಡಿದ್ದಾರೆ. 'ನಾನು ಮತ್ತೆ ಕಾಲೇಜಿಗೆ ಹೋಗುತ್ತೇನೆ' ಎಂದಿದ್ದಾರೆ.
ಹಿಜಾಬ್...
ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮೀಸಲಿಡಲಾಗಿದೆ. ಬೇಸಿಗೆಯಲ್ಲಿ ಯಾವುದೇ ಬೆಳೆಗೆ ನೀರು ಹರಿಸಬಾರದೆಂದು ತೀರ್ಮಾನ ಮಾಡಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಕಾವೇರಿ ನೀರಾವರಿ ಸಲಹಾ...
ರಾಜ್ಯದ ಜಲಾಶಯಗಳಿಂದ ನೆರೆಯ ರಾಜ್ಯ ತಮಿಳುನಾಡಿಗೆ 2024ರ ಜನವರಿ ತಿಂಗಳಿಡೀ ನಿತ್ಯ 1,030 ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಸೂಚಿಸಿದೆ.
ದೆಹಲಿಯಲ್ಲಿ ಮಂಗಳವಾರ ನಡೆದ ಸಮಿತಿ ಸಭೆ ಈ...
ಸೇವೆ ಖಾಯಮಾತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕೆಳೆದ ಎರಡು ವಾರಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದ ನಾನಾ ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಮುಷ್ಕರ ನಿರತರಾಗಿರುವ ಮಂಡ್ಯದ...
ಯಾರು ಜನಿವಾರ ಹಾಕುವುದಿಲ್ಲವೋ, ಅವರೆಲ್ಲರೂ ಶೂದ್ರರು. ಬ್ರಾಹ್ಮಣ ಮಹಿಳೆಯರು ಕೂಡ ಜನಿವಾರ ಹಾಕುವುದಿಲ್ಲ. ಹಾಗಾಗಿ, ಅವರು ಸಹ ಶೂದ್ರರೇ ಎಂದು ಸಾಹಿತಿ ಪ್ರೊ. ಕೆ.ಎಸ್ ಭಗವಾನ್ ವ್ಯಂಗ್ಯವಾಡಿದ್ದಾರೆ.
ಮಂಡ್ಯದಲ್ಲಿ ದಸಂಸ ಆಯೋಜಿಸಿದ್ದ ಸಾಮಾಜಿಕ ನ್ಯಾಯ...
ಮಂಡ್ಯ ಜಿಲ್ಲೆಯಲ್ಲಿ ಹೆಣ್ಣುಭ್ರೂಣ ಹತ್ಯೆ ತಡೆಯಲು ಗ್ರಾಮ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮ ಆಯೋಜಿಸಲು ಯೋಜನೆ ಸಿದ್ಧಪಡಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಸೂಚಿಸಿದರು.
ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಅಧಿಕಾರಿಗಳು ಹಾಗೂ ಮಹಿಳಾ...
ಭ್ರೂಣಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣವನ್ನು ಸರ್ಕಾರ ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಎಎಪಿ ಮಂಡ್ಯ ಜಿಲ್ಲಾಧ್ಯಕ್ಷ ಬೂದನೂರು ಬೊಮ್ಮಯ್ಯ ಆಗ್ರಹಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, "ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯೊಂದರಲ್ಲಿ ಈ ಕೃತ್ಯ...
ಮಂಡ್ಯ ಮತ್ತು ಮೈಸೂರು ಜಿಲ್ಲೆಗಳನ್ನು ಕೇಂದ್ರವಾಗಿಟ್ಟುಕೊಂಡು ಸಾವಿರಾರು ಹೆಣ್ಣು ಭ್ರೂಣ ಹತ್ಯೆಗಳನ್ನು ನಡೆಸಿರುವ ದುಷ್ಟರಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಮಂಡ್ಯದಲ್ಲಿ...