ಮಂಡ್ಯ

ಮಂಡ್ಯ | ಸಮೀಕ್ಷೆ ವಿರೋಧಿಸುತ್ತಿರುವವರು ಸಾಮಾಜಿಕ ನ್ಯಾಯದ ವಿರೋಧಿಗಳು: ಜಾಗೃತ ಕರ್ನಾಟಕ

ರಾಜ್ಯ ಸರ್ಕಾರ ನಡೆಸುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ಸೇರಿದಂತೆ ಇತರೆ ರಾಜಕೀಯ ಪಕ್ಷಗಳ ನಾಯಕರು ಅಲ್ಪಸಂಖ್ಯಾತ, ಹಿಂದುಳಿದ ಹಾಗೂ ದಲಿತ ಸಮುದಾಯಗಳ ಸಾಮಾಜಿಕ ನ್ಯಾಯದ ವಿರೋಧಿಗಳಾಗಿದ್ದಾರೆ ಎಂದು...

ಮಂಡ್ಯ | ಜಾತಿ ಸಮೀಕ್ಷೆಗೆ ವಿರೋಧಿಸುವವರು ಹಿಂದುಳಿದ ಸಮುದಾಯಗಳ ವಿರೋಧಿಗಳು

ಮಂಡ್ಯ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಜಾಗೃತ ಕರ್ನಾಟಕದ ಸಂಚಾಲಕರಾದ ನಾಗೇಶ್ ಮಾತನಾಡಿ ' ಜಾತಿ ಸಮೀಕ್ಷೆಗೆ ವಿರೋಧಿಸುವವರು ಹಿಂದುಳಿದ ಸಮುದಾಯಗಳ ವಿರೋಧಿಗಳು' ಎಂದು ಹೇಳಿದರು. "ಸಾಮಾಜಿಕ ನ್ಯಾಯಕ್ಕಾಗಿ ಜಾತಿ ಸಮೀಕ್ಷೆ ಅಗತ್ಯ. ಆರ್ಥಿಕ...

ಸೆ.26 ರಿಂದ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ‘ಕಾವೇರಿ ಆರತಿ’: ಎನ್ ಚಲುವರಾಯಸ್ವಾಮಿ

ಕನ್ನಡ ನಾಡಿನ ಜೀವನದಿ ‘ಕಾವೇರಿ ಆರತಿ’ ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವು ಶ್ರೀರಂಗಪಟ್ಟಣದ ಕೆಆರ್‌ಎಸ್ ನಲ್ಲಿ ಸೆ.26ರಿಂದ ಆಯೋಜಿಸಲಾಗಿದೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಶುಕ್ರವಾರ ಸಂಜೆ...

ಮಂಡ್ಯ | ಸ್ಲಂಗಳಲ್ಲಿ ಹೆಚ್ಚುವರಿ ಕುಟುಂಬಗಳಿಗೆ ನಿವೇಶನ, ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕೆ ಜಿಲ್ಲಾಧಿಕಾರಿ ಸೂಚನೆ

ಕರ್ನಾಟಕ ಜನಶಕ್ತಿ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ, ಮಹಿಳಾ ಮುನ್ನಡೆ, ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಸೆಪ್ಟೆಂಬರ್.1 ರಿಂದ 8 ರ ವರಗೆ...

ಮಂಡ್ಯ | ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಬೇಡಿಕೆಗಳಿಗೆ ಸ್ಪಂದಿಸುವಂತೆ ಮನವಿ

ಮಂಡ್ಯ ಜಿಲ್ಲೆ, ಕೃಷ್ಣರಾಜಪೇಟೆ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ತಹಶೀಲ್ದಾರ್ ರವರಿಗೆ ಸಮೀಕ್ಷಾ ಕಾರ್ಯದಲ್ಲಿ ನಿರತರಾಗುತ್ತಿರುವ ಶಿಕ್ಷಕರಿಗೆ ಆರ್ಥಿಕ ಸೌಲಭ್ಯದ ಜೊತೆಗೆ, ಈ ಹಿಂದೆ ಬೇಸಿಗೆ ರಜೆಯಲ್ಲಿ ಸಮೀಕ್ಷಾ ಕಾರ್ಯ...

ಮಂಡ್ಯ ಜಿಲ್ಲೆ ಅಭಿವೃದ್ಧಿಗೆ ₹1970 ಕೋಟಿ ಐತಿಹಾಸಿಕ ಅನುದಾನ: ಡಿ ಕೆ ಶಿವಕುಮಾರ್

ಮಂಡ್ಯ ಜಿಲ್ಲೆಗೆ ನೀರಾವರಿ ಇಲಾಖೆಯಿಂದ ₹1970 ಕೋಟಿ ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮಂಡ್ಯ ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ್ಲ ಎಂದು ಡಿಸಿಎಂ ಡಿ...

ಮೈಸೂರು | ಮದ್ದೂರಿನಲ್ಲಿ ಮುಸ್ಲಿಮರ ನಿಂದಿಸಿದ ಜ್ಯೋತಿ ವಿರುದ್ಧ ಐಜಿಪಿಗೆ ದೂರು

ಮಂಡ್ಯ ಜಿಲ್ಲೆ, ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ವೇಳೆ ನಡೆದ ಕಲ್ಲು ತೂರಾಟದ ಬಳಿಕ ಬಿಜೆಪಿ ಮತ್ತು ಸಂಘ ಪರಿವಾರದವರು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮುಸ್ಲಿಮರ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡಿದ್ದ ಜ್ಯೋತಿ ಎಂಬ ಮಹಿಳೆ ವಿರುದ್ಧ...

ಮಂಡ್ಯ | ‘ಸ್ವರಾಜ್ ಉತ್ಸವ’ : ವಿಷಯಾಧಾರಿತ ಸಂವಾದ, ಚರ್ಚೆ, ಪ್ರದರ್ಶನ

ಮಂಡ್ಯ ಜಿಲ್ಲೆ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಪಾಂಡವಪುರ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಇದೇ ಸೆಪ್ಟೆಂಬರ್ 13 (ನಾಳೆ. ಶನಿವಾರ) ರಂದು 'ಸ್ವರಾಜ್ ಉತ್ಸವ' 12 ಅಂಶಗಳುಳ್ಳ ವಿಷಯಾಧಾರಿತ ಸಂವಾದ, ಚರ್ಚೆ, ಪ್ರದರ್ಶನ ನಡೆಯಲಿದೆ....

ರಾಜ್ಯದಲ್ಲಿ ಮಿನಿ ಪಾಕಿಸ್ತಾನ ಸೃಷ್ಟಿಯಾಗುತ್ತಿದೆ: ಆರ್‌ ಅಶೋಕ

ಕಾಂಗ್ರೆಸ್‌ನ ಮತಬ್ಯಾಂಕ್‌ ರಾಜಕಾರಣದಿಂದಾಗಿ ರಾಜ್ಯದಲ್ಲಿ ಮಿನಿ ಪಾಕಿಸ್ತಾನಗಳು ಸೃಷ್ಟಿಯಾಗುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಮದ್ದೂರಿಗೆ ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತುಕತೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಇಲ್ಲಿ ಯಾರು...

ಮದ್ದೂರು | ಬಿಜೆಪಿ ಪರ ಕಾರ್ಯಕರ್ತರಿಂದ ಪ್ರತಿಭಟನೆ, ಮತ್ತೆ ಕಲ್ಲು ತೂರಾಟ

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ರಾತ್ರಿ ಗಣೇಶ ಮುರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆ ಖಂಡಿಸಿ ಸೋಮವಾರ ಬಿಜೆಪಿ ಹಾಗೂ ಸಂಘಪರಿವಾರ ಕಾರ್ಯಕರ್ತರು ಮದ್ದೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ...

ಮದ್ದೂರು ಘಟನೆ | ಬಿಜೆಪಿ-ಜೆಡಿಎಸ್ ನಾಯಕರಿಂದ ಪ್ರಚೋದನೆ ಕೆಲಸ: ಸಚಿವ ಚಲುವರಾಯಸ್ವಾಮಿ

ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ನಡೆದ ಗಲಭೆ ವಿಚಾರಕ್ಕೆ ಸಚಿವ ಚಲುವರಾಯಸ್ವಾಮಿ ಪ್ರತಿಕ್ರಿಯಿಸಿದ್ದು, "ನಿನ್ನೆ ಮೆರವಣಿಗೆ ನಡೆಯುವ ಸಂಧರ್ಭದಲ್ಲಿ ಮಸೀದಿ ಕಡೆಯಿಂದ ಕಲ್ಲುಗಳು ಎಸೆದ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ...

ಮದ್ದೂರು ಕಲ್ಲು ತೂರಾಟ | ಎರಡು ಪ್ರಕರಣ ದಾಖಲು, 21 ಜನರ ಬಂಧನ: ಮಂಡ್ಯ ಎಸ್​​ಪಿ ಬಾಲದಂಡಿ

ಗಣೇಶ ವಿಸರ್ಜನೆ ಮೆರವಣಿಗೆಯ ಸಂದರ್ಭದಲ್ಲಿ ಒಂದು ಮಸೀದಿಯ ಬಳಿ ಕಲ್ಲು ತೂರಾಟ ನಡೆದಿದೆ. ನಂತರ ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಆ ವೇಳೆ ಕರೆಂಟ್ ಕೂಡ ಆಫ್ ಆಗಿದೆ. ಪ್ರಕರಣಕ್ಕೆ...

ಈ ಹೊತ್ತಿನ ಪ್ರಮುಖ ಸುದ್ದಿ