ಮಂಡ್ಯ ಜಿಲ್ಲೆಯ ಮದ್ದೂರಿನ ಚನ್ನೇಗೌಡ ಬಡಾವಣೆ ನಿವಾಸಿಗಳು ಭಾನುವಾರ ರಾತ್ರಿ ಗಣಪತಿ ವಿಸರ್ಜನೆ ಮೆರವಣಿಗೆ ಮಾಡುವ ವೇಳೆ ಹಿಂದೂ ಮತ್ತು ಮುಸ್ಲಿಂ ಯುವಕರ ಗುಂಪಿನ ನಡುವೆ ಕಲ್ಲು ತೂರಾಟ ನಡೆದಿದೆ.
ಮದ್ದೂರು ಪಟ್ಟಣದಲ್ಲಿ ಪ್ರಕ್ಷುಬ್ಧ...
ಮಂಡ್ಯ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ 'ಗಾಂಧೀಜಿಯವರ ಕನಸಿನಂತೆ ಸ್ವಾವಲಂಬನೆ, ಸ್ವಾಭಿಮಾನ, ಶಾಶ್ವತ ಅಭಿವೃದ್ಧಿ ತತ್ವಗಳ ಆಧಾರದ ಮೇಲೆ ಜನ ಸಾಮಾನ್ಯರಿಗೆ ಅರಿವು ನೀಡುವ ಉದ್ದೇಶದಿಂದ ಇದೇ ಸೆ.13...
ಸಕ್ಕರೆನಾಡು ಮಂಡ್ಯ ಒಂದು ವಿನೂತನ ಕಾರ್ಯಕ್ರಮಕ್ಕೆ ಮುನ್ನುಡಿ ಬರೆಯುತ್ತಿದೆ. ಮೈಸೂರು, ಬೆಂಗಳೂರು ಮತ್ತು ಮಂಡ್ಯ ನಗರಗಳಲ್ಲಿನ ಐಟಿ ಕಂಪನಿಗಳಲ್ಲಿ ಕೆಲಸ ಮಾಡುವ ಉತ್ಸಾಹಿ ಯುವಕರು ಇದೇ ಭಾನುವಾರ ಮಂಡ್ಯ ತಾಲ್ಲೂಕಿನ ಆಲಕೆರೆ ಗ್ರಾಮದ...
ಮದ್ದೂರಿನ ಹೊಸಕೆರೆಯಲ್ಲಿ ಮೆಗಾ ಕ್ಲಸ್ಟರ್ ಅಡಿಯಲ್ಲಿ ನಿರ್ಮಿಸಲಾಗಿರುವ ವಾಣಿಜ್ಯ ರೇಷ್ಮೆ ಹುಳು ಸಾಕಣೆ ಮನೆಗಳು ಮತ್ತು ಹಿಪ್ಪುನೇರಳೆ ತೋಟಗಳಿಗೆ ಮಧ್ಯಪ್ರದೇಶದ ರೇಷ್ಮೆ ಕೃಷಿ ಆಯುಕ್ತ ಮೋಹಿತ್ ಬುಂದಾಸ್ (IAS) ಮತ್ತು ಕೇಂದ್ರ ರೇಷ್ಮೆ...
ಸಮಾಜದಲ್ಲಿ ಶೋಷಣೆಗೆ ಒಳಗಾದ ಎಲ್ಲಾ ಸಮುದಾಯಗಳನ್ನು ದಲಿತರು ಎಂದು ಕರೆಯುತ್ತಾರೆ. ದಲಿತ ಪ್ರಜ್ಞೆ ಎಲ್ಲ ಸಮುದಾಯಗಳ ಅನುಭವಗಳ ಜೀವ ಪ್ರಜ್ಞೆಯಾಗಿದೆ ಎಂದು ಮಂಡ್ಯ ಜಿಲ್ಲಾ ದಲಿತ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಹುರಗಲವಾಡಿ ರಾಮಯ್ಯ...
ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ರಹಸ್ಯವಾಗಿ ಅಂತ್ಯಕ್ರಿಯೆ ಮಾಡಲಾದ ಪ್ರಕರಣದಲ್ಲಿ ಸಾಕ್ಷಿ ಹೇಳಲು ಹಲವಾರು ಮಂದಿ ಮುಂದೆ ಬಂದಿದ್ದಾರೆ. ತನಿಖೆಯನ್ನು ಮುಂದುವರೆಸಲು ಮತ್ತು ವಿಸ್ತರಿಸಲು ಎಸ್‌ಐಟಿ ಕೂಡ ನಿರ್ಧರಿಸಿದೆ. ಆದರೆ, ಸೌಜನ್ಯ ಪ್ರಕರಣವನ್ನು ಎಸ್‌ಐಟಿ...
ಮಂಡ್ಯ ಜಿಲ್ಲಾಡಳಿತದ ವತಿಯಿಂದ ಈ ಬಾರಿ ಸೆಪ್ಟೆಂಬರ್ 25 ರಿಂದ 28 ರವರಗೆ 4 ದಿನಗಳ ಕಾಲ ಶ್ರೀರಂಗಪಟ್ಟಣ ದಸರಾ ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮಗಳು ವಿಭಿನ್ನವಾಗಿ ಜನರನ್ನು ಆಕರ್ಷಿಸುವ ರೀತಿ ಇರಲಿ ಎಂದು ಕೃಷಿ...
ಗೌರಿ ಗಣೇಶನ ಹಬ್ಬದ ಪ್ರಯುಕ್ತ ರೋಟರಿ ಶ್ರೀರಂಗಪಟ್ಟಣ ಹಾಗೂ ಅಚೀವರ್ಸ್ ಅಕಾಡೆಮಿ ವತಿಯಿಂದ ಪರಿಸರ ಸ್ನೇಹಿ ಗಣಪತಿ ಕೂರಿಸಿ ಪರಿಸರವನ್ನು ಸಂರಕ್ಷಿಸಬೇಕು ಎಂಬ ಘೋಷವಾಕ್ಯದೊಂದಿಗೆ ಶ್ರೀರಂಗಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿದ್ಯಾರ್ಥಿಗಳು, ರೋಟರಿ...
ಪ್ರಸ್ತುತ ನಡೆಯುತ್ತಿರುವ ರಾಜ್ಯ ವಿಧಾನಸಭಾ ಅಧಿವೇಶನದಲ್ಲಿ ಸಹಕಾರ ಮಸೂದೆ ಮಂಡನೆ ಸಂದರ್ಭದಲ್ಲಿ ರಾಜ್ಯದ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಜೆಡಿಎಸ್ ಶಾಸಕ ಜಿ ಟಿ ದೇವೆಗೌಡ ವಿರುದ್ಧ ಕರ್ನಾಟಕ ಸಂವಿಧಾನ ಸೇನೆ ನೇತೃತ್ವದೊಂದಿಗೆ...
ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ ಕೊಲೆ ಪ್ರಕರಣಕ್ಕೆ ಸಂಭಂದಿಸದಂತೆ ಆರೋಪಿಯನ್ನು ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಪ್ರಯತ್ನಪಟ್ಟಾಗ ಪೊಲೀಸರು ಆತ್ಮರಕ್ಷಣೆಗಾಗಿ...
ಸಾಮಾಜಿಕವಾಗಿ ಹಿಂದುಳಿದ ಎಲ್ಲ ಸಮುದಾಯದ ಜನರಿಗೆ ಬದುಕು ಕಟ್ಟಿಕೊಡಲು ಶ್ರಮಿಸಿದ ಮಹಾನ್ ನಾಯಕ ಡಿ.ದೇವರಾಜ ಅರಸು ಅವರು ಸಮಾಜದ ದೀಪ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ.ಕುಮಾರ ಸ್ಮರಿಸಿದರು.
ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,...
ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ಕಾರ್ಯಕ್ರಮಗಳನ್ನು ಹೊಸ ಹುರುಪಿನಿಂದ ಅನುಷ್ಠಾನಗೊಳಿಸುವಲ್ಲಿ ಸರ್ಕಾರದ ಕಾರ್ಯದರ್ಶಿ ರಂದೀಪ್ ಅವರು ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದ್ದಾರೆ. ಇದೀಗ ಆದಿವಾಸಿಗಳ ಏಳಿಗೆಯನ್ನು ಸಹಿಸದೆ ದಕ್ಷ ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಸರ್ಕಾರದ...