ಮಂಡ್ಯ

ಮಂಡ್ಯ | ʼಕಲಾಂರ ಪುರದ ಕನಸು ಮತ್ತು ಗ್ರಾಮೀಣ ಮಂಡ್ಯದ ವಾಸ್ತವʼ

ಮಂಡ್ಯ ಎಂದರೆ ಇಂಡಿಯಾ ಎಂಬ ಮಾತಿದೆ. ಭಾರತವು ಕೃಷಿ ಪ್ರಧಾನ ದೇಶ ಹಾಗೆಯೇ ಮಂಡ್ಯವೂ ಕೃಷಿ ಪ್ರಧಾನ ಜಿಲ್ಲೆ. ಅತಿ ಕಡಿಮೆ ನಗರೀಕರಣ ಇರುವ ಜಿಲ್ಲೆ ಮಂಡ್ಯ. ಅಬ್ದುಲ್ ಕಲಾಂ ಅವರ ಪುರದ...

ಮಂಡ್ಯ | ಕೃಷಿಗಿರುವ ಸಾಮಾಜಿಕ ಪ್ರತಿಷ್ಠೆ ಕಡಿಮೆಯಾಗಿದೆ: ಡಾ. ವಾಸು

ನಗರ ಪ್ರದೇಶ ಅಥವಾ ನಗರೀಕರಣವೇ ಅಭಿವೃದ್ಧಿ ಎಂದು ಕೆಲವರಿಂದ ನಂಬಿಸಲಾಗಿದೆ. ಕೃಷಿಗಿರುವ ಸಾಮಾಜಿಕ ಪ್ರತಿಷ್ಠೆ ಕಡಿಮೆಯಾಗಿದೆ. ಆದಾಗ್ಯೂ ಕೃಷಿ ಹಾಗೂ ಗ್ರಾಮ ಪ್ರಧಾನವಾಗಿರುವ ಜಿಲ್ಲೆಯಾಗಿಯೂ ಅಭಿವೃದ್ಧಿಯತ್ತ ಸಾಗಲು ಸಾಧ್ಯ ಎಂಬುದನ್ನು ಮಂಡ್ಯ ಜಿಲ್ಲೆ...

ಮಂಡ್ಯ | ಕೃಷಿಯೇ ನಮ್ಮ ಭವಿಷ್ಯ: ಕವಿತಾ ಕುರುಗಂಟಿ ಅಭಿಮತ

ಕೃಷಿ ಎಲ್ಲರಿಗೂ ಸಮರ್ಪಕವಾಗಿ ಉದ್ಯೋಗ ಕೊಡುವಲ್ಲಿ ಯಶಸ್ವಿಯಾಗಿದೆ. ಕೃಷಿಯೇ ಇಂದಿನ, ಮುಂದಿನ ಪೀಳಿಗೆಗಳ ಭವಿಷ್ಯ ಎಂದು ಕೃಷಿ ತಜ್ಞೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಕವಿತಾ ಕುರುಗಂಟಿ ಅಭಿಪ್ರಾಯಪಟ್ಟರು. ಮಂಡ್ಯ ನಗರದ ಕೆ ವಿ ಶಂಕರೇಗೌಡ...

ಕೆ ಆರ್ ಪೇಟೆ | ವಿದ್ಯಾರ್ಥಿಗಳಿಂದ ಶುಲ್ಕ ವಸೂಲಿಗಿಳಿದ ಕರ್ನಾಟಕ ಪಬ್ಲಿಕ್‌ ಶಾಲೆ; ಉಲ್ಲಂಘನೆಯಾಯಿತೇ ಶಿಕ್ಷಣದ ಹಕ್ಕು?

ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಅನಗತ್ಯ ದಾಖಲಾತಿಗಳನ್ನು ಮಾಡಿಕೊಂಡಿದ್ದು, ಪೋಷಕರಿಂದ ವಂತಿಗೆಯ ಹೆಸರಿನಲ್ಲಿ ಅನಧಿಕೃತ ಶುಲ್ಕ ಪಡೆಯುತ್ತಿದ್ದಾರೆ. ಇದು ಪೋಷಕರಿಗೆ ಹೊರೆಯಾಗುತ್ತದೆ. ಹಾಗಾಗಿ ಸರ್ಕಾರ ಹೆಚ್ಚುವರಿ ಸೆಕ್ಷನ್‌ಗೆ ಅನುಮತಿ ನೀಡಿ ಶಾಲೆಗೆ ಮೂಲಭೂತ ಸೌಕರ್ಯ...

ʼಮಂಡ್ಯದ ಗಾಂಧಿʼ ಕೃಷ್ಣರ ನೆನಪು; ಸಾಧಕರಿಗೆ ‘ಕೃಷ್ಣ ಪುರಸ್ಕಾರ’

ಮಂಡ್ಯದ ಗಾಂಧಿ, ಮಾಜಿ ಸ್ಪೀಕರ್ ಕೆ ಆರ್ ಪೇಟೆ ಕೃಷ್ಣ ಅವರ ಹುಟ್ಟುಹಬ್ಬದ ಪ್ರಯುಕ್ತ ಸಾಧಕರಿಗೆ ʼಕೃಷ್ಣ ಪುರಸ್ಕಾರʼ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕೃಷ್ಣ ಪ್ರತಿಷ್ಠಾನದ ವತಿಯಿಂದ ಕೆ ಆರ್...

ಕೆಆರ್‌ಎಸ್‌ ಜಲಾಶಯಕ್ಕೆ ಬಾಗಿನ ಅರ್ಪಿಸಿ ದಾಖಲೆ ನಿರ್ಮಿಸಿದ ಸಿಎಂ ಸಿದ್ದರಾಮಯ್ಯ

ಸಿಎಂ ಸಿದ್ದರಾಮಯ್ಯ ಅವರು ಕೃಷ್ಣರಾಜಸಾಗರ ಅಣೆಕಟ್ಟಿಗೆ (ಕೆಆರ್‌ಎಸ್) ಬಾಗಿನ ಅರ್ಪಿಸುವ ಮೂಲಕ ದಾಖಲೆ ಬರೆದಿದ್ದಾರೆ. ಕೆಆರ್‌ಎಸ್‌ 93 ವರ್ಷಗಳ ಇತಿಹಾಸದಲ್ಲಿ ಜೂನ್‌ ತಿಂಗಳಿನಲ್ಲಿ ಭರ್ತಿ ಆಗಿರಲಿಲ್ಲ. ಆದರೆ ಜಲಾಶಯ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ...

ಕೃಷಿ ಸಚಿವರ ವಿರುದ್ಧ ಅವಹೇಳನಾಕಾರಿ ಹೇಳಿಕೆ: ನ್ಯಾಯಾಲಯದಲ್ಲಿ ಕ್ಷಮೆಯಾಚಿಸಿದ ಮಾಜಿ ಶಾಸಕ ಸುರೇಶ್‌ ಗೌಡ

ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರ ವರ್ಚಸ್ಸು ಮತ್ತು ಘನತೆಗೆ ಧಕ್ಕೆ ತರುವ ದುರುದ್ದೇಶದಿಂದ ಸಾರ್ವಜನಿಕವಾಗಿ ಆಧಾರರಹಿತ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದ ನಾಗಮಂಗಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಸುರೇಶ್‌ ಗೌಡ...

ಒನ್ ಟೈಮ್ ಸೆಟಲ್ ಮೆಂಟ್ | ಬ್ಯಾಂಕ್‌ಗಳು ರೈತರಿಗೆ ಸೂಕ್ತ ಸಲಹೆ ನೀಡಲಿ: ಹೆಚ್ ಡಿ ಕುಮಾರಸ್ವಾಮಿ ಸೂಚನೆ

ರೈತರು ತಾವು ಪಡೆದ ಸಾಲವನ್ನು ಒಮ್ಮೆಲೇ ಪಾವತಿ (ಒನ್ ಟೈಮ್ ಸೆಟಲ್ ಮೆಂಟ್) ಮಾಡುವ ಸಂದರ್ಭದಲ್ಲಿ ಬ್ಯಾಂಕುಗಳು ಸೂಕ್ತ ಮಾರ್ಗದರ್ಶನ ಮಾಡಬೇಕು ಹಾಗೂ ಪುನಃ ಸಾಲ ನೀಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ....

ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್‌ನಲ್ಲೇ ತುಂಬಿದ ಕೆಆರ್​ಎಸ್!

ದಕ್ಷಿಣ ಕರ್ನಾಟಕದ ಪ್ರಮುಖ ಜಲಾಶಯವಾಗಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್‌) ಅಣೆಕಟ್ಟು ತನ್ನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಜೂನ್‌ ತಿಂಗಳಿನಲ್ಲಿಯೇ ಭರ್ತಿಯಾಗಿದೆ. ಜಲಾಶಯ ತುಂಬಿರುವುದರಿಂದ ಭಾರೀ ಪ್ರಮಾಣದ ನೀರನ್ನು ನದಿಗೆ ಹರಿಬಿಡಲಾಗಿದೆ. ಬಹುತೇಕ...

ಮಂಡ್ಯ | ದೇವನಹಳ್ಳಿ ರೈತ-ಹೋರಾಟಗಾರರ ಮೇಲೆ ಸರ್ಕಾರದ ದರ್ಪ ಖಂಡಿಸಿ ಪ್ರತಿಭಟನೆ

ದೇವನಹಳ್ಳಿಯಲ್ಲಿ ರೈತರು ಮತ್ತು ರಾಜ್ಯದ ಚಳವಳಿ ಮುಂದಾಳುಗಳ ಮೇಲೆ ನಡೆದ, ಪೊಲೀಸ್ ದಬ್ಬಾಳಿಕೆ, ಬಂಧನ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮಂಡ್ಯದಲ್ಲಿ ಪ್ರಗತಿಪರ ಸಂಘಟನೆಗಳು ಹಾಗೂ ನಾಗರಿಕರು ಪ್ರತಿಭಟನೆ...

ಶ್ರೀರಂಗಪಟ್ಟಣ | ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಏರಿಕೆ; ಪ್ರವಾಸಿಗರ ಪ್ರವೇಶ, ನದಿ ದಂಡೆಯ ಆಚರಣೆಗೆ ನಿಷೇಧ

ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ತಾಲೂಕು ಆಡಳಿತವು ಕಾವೇರಿ ನದಿಯ ದಡದಲ್ಲಿರುವ ಹಲವಾರು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿಷೇಧಿಸಿದ್ದು, ನದಿ ದಂಡೆಯಲ್ಲಿ ವಿಶೇಷವಾಗಿ ಪಶ್ಚಿಮ ವಾಹಿನಿ, ಗೋಸಾಯಿ...

ದಾವಣಗೆರೆ | ಮುಸ್ಲಿಂ ವಿರೋಧಿ ಹೇಳಿಕೆ ಖಂಡಿಸಿ ಶ್ರೀರಂಗಪಟ್ಟಣ ಶಾಸಕರ ವಜಾಗೊಳಿಸಲು ಆಗ್ರಹಿಸಿ ಎಸ್ ಡಿ ಪಿ ಐ ಪ್ರತಿಭಟನೆ.

ಮುಸ್ಲಿಮರಿಗೆ ಸರ್ಕಾರಿ ಜಮೀನು ಮಂಜೂರು ಮಾಡಿದರೆ ಅಧಿಕಾರಿಗಳನ್ನು ನೇಣಿಗೆ ಹಾಕುತ್ತೇನೆ ಎನ್ನುವ ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿಕೆ ಖಂಡಿಸಿ ಶಾಸಕ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್...

ಈ ಹೊತ್ತಿನ ಪ್ರಮುಖ ಸುದ್ದಿ