ಮಂಡ್ಯ

ಸಾಬರ ಹೆಸ್ರಿಗೆ ಜಮೀನು ಮಾಡಿದ್ರೆ ನೇಣಿಗೆ ಹಾಕೋದು ಗ್ಯಾರಂಟಿ: ದ್ವೇಷ ಹರಡಿದ ಶ್ರೀರಂಗಪಟ್ಟಣ ಕಾಂಗ್ರೆಸ್ ಶಾಸಕ!

'ಬಗರ್ ಹುಕುಂನಲ್ಲಿ ಅರ್ಜಿ ಹಾಕಿರೋ ಸಾಬ್ರಿಗೆ (ಮುಸ್ಲಿಂ ಸಮುದಾಯದವರಿಗೆ) ಖಾತೆ ಮಾಡಬೇಡಿ. ಸರ್ಕಾರಿ ಜಮೀನು ಸರ್ಕಾರದ್ದಾಗಿಯೇ ಇರಬೇಕು. ಯಾರಾದರೂ ಅದನ್ನು ಸಾಬ್ರು ಹೆಸರಿನಲ್ಲಿ ಪರಭಾರೆ ಮಾಡಿದರೆ, ನೇಣಿಗೆ ಹಾಕುವುದು ಗ್ಯಾರಂಟಿ' ಎಂದು ಶ್ರೀರಂಗಪಟ್ಟಣದ...

ಐತಿಹಾಸಿಕ ದಾಖಲೆಗೆ ಸಿದ್ಧವಾದ ಕೆಆರ್‌ಎಸ್: ಜಲಾಶಯ ಭರ್ತಿಗೆ 5 ಅಡಿ ಬಾಕಿ

ರಾಜ್ಯದ ಪ್ರಮುಖ ಜಲಾಶಯ ಕೆಆರ್‌ಎಸ್ ಐತಿಹಾಸಿಕ ದಾಖಲೆ ಬರೆಯಲು ಸಿದ್ಧವಾಗುತ್ತಿದೆ. ಸದ್ಯ ಜಲಾಶಯದಲ್ಲಿ 119.40 ಅಡಿ ನೀರಿದ್ದು, ಸಂಪೂರ್ಣ ಭರ್ತಿಗೆ ಕೇವಲ 5 ಅಡಿ ಮಾತ್ರ ಬಾಕಿಯಿದೆ. ಜೂನ್ ತಿಂಗಳಲ್ಲೇ ಅಣೆಕಟ್ಟು ಸಂಪೂರ್ಣ ಭರ್ತಿಯತ್ತ...

ಮಂಡ್ಯ | ಕೈಗೊಳ್ಳದ ಯೋಜನೆಗೆ ಹಣ ಪಾವತಿ; ಪಿಡಿಓ ಸೇರಿ ಹಲವರಿಗೆ ನೋಟಿಸ್ ಜಾರಿ

ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಊಗಿನಹಳ್ಳಿ ಗ್ರಾಮದ ಮುಖ್ಯ ರಸ್ತೆಯಿಂದ ಸರ್ಕಾರಿ ಶಾಲೆಯವರೆಗೆ ₹2 ಲಕ್ಷದ 4 ಸಾವಿರ ರೂಪಾಯಿಗಳ ವೆಚ್ಚದಲ್ಲಿ ಮಹಾಗನಿ, ನೇರಳೆ, ಬೇವು...

ಮಂಡ್ಯ | ದಲಿತ ಯುವಕನ ಸಜೀವ ದಹನ ಪ್ರಕರಣ; ಸ್ಥಳಕ್ಕೆ ಸಿಐಡಿ ತಂಡ ಭೇಟಿ

ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕು ಕತ್ತರಘಟ್ಟ ಗ್ರಾಮದಲ್ಲಿ ಅಮಾನುಷವಾಗಿ ಸವರ್ಣಿಯ ಯುವಕನೋರ್ವನಿಂದ ದಲಿತ ಯುವಕನ ಸಜೀವ ದಹನ ಪ್ರಕರಣದ ಸಂಭಂದ ಸಿಐಡಿ ತಂಡ ಭೇಟಿ ನೀಡಿ ಮಾಹಿತಿ ಕಲೆ ಹಾಕಿದೆ. ಸಿಐಡಿ ಡಿವೈಎಸ್ಪಿ...

ಮಂಡ್ಯ | ಸ್ಲಂಬೋರ್ಡ್ ವಸತಿ ಗೃಹಗಳಿಗೆ ಅತಿಕ್ರಮ ಪ್ರವೇಶ; ಖಾಲಿ ಮಾಡಿಸಿದ ಅಧಿಕಾರಿಗಳು

ತಮಿಳು ಕಾಲೊನಿ ನಿವಾಸಿಗಳಿಗಾಗಿ ಮಂಡ್ಯ ನಗರದ ಹೊರವಲಯದ ಚಿಕ್ಕಮಂಡ್ಯ ಕೆರೆಯಂಗಳದಲ್ಲಿ ನಿರ್ಮಿಸಿದ ಸ್ಲಂಬೋರ್ಡ್ ವಸತಿ ಗೃಹಗಳಿಗೆ ಮುಸ್ಲಿಂ ಸಮುದಾಯದ ಕೆಲವು ಜನರು ಅತಿಕ್ರಮವಾಗಿ ಪ್ರವೇಶಿಸಿದ್ದರಿಂದ ಕೆಲಕಾಲ ಗೊಂದಲದ ವಾತಾವರಣದ ಸೃಷ್ಟಿಯಾಗಿತ್ತು.   ಖಾಲಿ ಮನೆಗಳನ್ನು...

ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬಳಕೆಯಾಗದ 2 ಕೋಟಿ ಹಣ; ಕನ್ನಡ ಭವನ ನಿರ್ಮಾಣಕ್ಕೆ ಸರ್ಕಾರ ಆದೇಶ

ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೀಸಲಿಟ್ಟ ಅನುದಾನದಲ್ಲಿ ಬಳಕೆಯಾಗದೆ ಇರುವ 2 ಕೋಟಿ ರೂ.ಗೂ ಅಧಿಕ ಹಣದಲ್ಲಿ ಕನ್ನಡ ಭವನವನ್ನು ನಿರ್ಮಾಣ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ. ಈ...

ಮಂಡ್ಯ | ಸ್ಲಂ ನಿವಾಸಿಗಳಿಗೆ ಶೀಘ್ರವೇ ಹಕ್ಕುಪತ್ರ ವಿತರಿಸಿ: ಸಾಮಾಜಿಕ ಹೋರಾಟಗಾರ ಡಾ. ಎಚ್ ವಿ ವಾಸು

ಮಂಡ್ಯ ಜಿಲ್ಲೆಯಲ್ಲಿ ಹಲವು ದಶಕಗಳಿಂದ ಶ್ರಮಿಕ ಸಮುದಾಯ ನಿರಂತರವಾಗಿ ಸಮಸ್ಯೆಗಳನ್ನು ಎದುರಿಸುತ್ತಿದೆ. ಹೋರಾಟದಿಂದಲೇ ಈಗಿರುವ ಜಾಗ ಉಳಿಸಿಕೊಳ್ಳಲು ಸಾಧ್ಯವಾಗಿದೆ. ಆದರೂ, ಇನ್ನೂ ಸಾಕಷ್ಟು ಸಮಸ್ಯೆಗಳು ಹಾಗೇ ಉಳಿದಿವೆ. ಸ್ಲಂ ಜನರ ಸಮಸ್ಯೆ ಬಗೆಹರಿಯುವಲ್ಲಿ,...

ಮಂಡ್ಯ | ರಾಜ್ಯಾದ್ಯಂತ ಸಹಿ ಸಂಗ್ರಹ; ವಕೀಲರ ನಿಯೋಗದಿಂದ ಬೇಡಿಕೆ ಈಡೇರಿಸುವಂತೆ ಮನವಿ

ರಾಜ್ಯಾದ್ಯಂತ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ವಕೀಲರ 13 ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಒತ್ತಾಯಿಸಿ ಆಲ್ ಇಂಡಿಯಾ ಲಾಯರ್ಸ್ ಯೂನಿಯನ್ ನಡೆಸುತ್ತಿರುವ ಹಕ್ಕೋತ್ತಾಯದ ಭಾಗವಾಗಿ ಮಂಡ್ಯದಲ್ಲಿಂದು ವಕೀಲರ ನಿಯೋಗ ಜಿಲ್ಲಾಧಿಕಾರಿಯವರನ್ನು ಭೇಟಿ ಮಾಡಿ ಮನವಿ...

ಐಪಿಎಲ್ ಬೆಟ್ಟಿಂಗ್‌ಗಾಗಿ ವಿವಿಧ ತಾಲೂಕುಗಳಲ್ಲಿ ಮನೆಗಳ್ಳತನ ಮಾಡುತ್ತಿದ್ದವನ ಬಂಧನ

ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) ನಡೆಯುವ ವೇಳೆ ಬೆಟ್ಟಿಂಗ್‌ ಹಣಕ್ಕಾಗಿ ಮನೆಗಳ್ಳತನಕ್ಕೆ ಇಳಿದಿದ್ದ ವ್ಯಕ್ತಿಯೊಬ್ಬನನ್ನು ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಸಂತೋಷ್‌ ಅಲಿಯಾಸ್ ಐಪಿಎಲ್ ಸಂತೋಷ್ ಬಂಧಿತ ಆರೋಪಿ. ಈತ ಹಾಸನ ಜಿಲ್ಲೆಯ ಆಲೂರು ತಾಲೂಕಿನ ಮುದಿಗೆರೆ...

ಮಂಡ್ಯ | ಮಧ್ಯವರ್ತಿಗಳಿಗೆ ಹಣ ನೀಡಬೇಡಿ : ಶಾಸಕ ದರ್ಶನ್ ಪುಟ್ಟಣ್ಣಯ್ಯ

ಮಂಡ್ಯ ಜಿಲ್ಲೆ, ಪಾಂಡವಪುರ ತಾಲ್ಲೂಕಿನ (ಮೇಲುಕೋಟೆ ವಿಧಾನಸಭಾ ಕ್ಷೇತ್ರ) ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ ಕ್ಷೇತ್ರದ ಜನರಲ್ಲಿ ದರಖಾಸ್ತು ಜಮೀನು ಸಕ್ರಮ ಮಾಡಿಸಿಕೊಡುತ್ತೇವೆ ಎನ್ನುವ ಯಾವುದೇ ಮಧ್ಯವರ್ತಿಗಳಿಗೆ ಹಣ ನೀಡಬೇಡಿ ಎಂದು ಮನವಿ ಮಾಡಿದ್ದಾರೆ. ಮೇಲುಕೋಟೆ...

ಮಂಡ್ಯ | ‘ ಇಂಡಿಯಾ ಬುಕ್ ಆಫ್ ರೆಕಾರ್ಡ್ ‘ ಸೇರಿದ ಅಣ್ಣೂರು ಗ್ರಾಮ ಪಂಚಾಯಿತಿ

ಮಂಡ್ಯ ಜಿಲ್ಲೆ, ಮದ್ದೂರು ತಾಲ್ಲೂಕಿನ ಅಣ್ಣೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮಗಳಲ್ಲಿ ಮಹಿಳಾ ಸಬಲೀಕರಣ ಹಾಗೂ ಪಂಚಾಯತ್ ರಾಜ್ ಸಬಲೀಕರಣ ಕುರಿತಾದ ಜಾಗೃತಿ ಅಭಿಯಾನದ ಅಂಗವಾಗಿ ಮನೆಯ ಮುಂದೆ ರಂಗೋಲಿ ಬಿಡಿಸಿ '...

ಮಂಡ್ಯ | ದೇವಾಲಯ ಪ್ರವೇಶ ಸಂಘರ್ಷ; ಶಾಸಕ, ಡಿಸಿ ಸಮ್ಮುಖದಲ್ಲಿ ಶಾಂತಿಸಭೆ

ಮಂಡ್ಯ ತಾಲ್ಲೂಕಿನ ಎಲೆಚಾಕನಹಳ್ಳಿ ಗ್ರಾಮದಲ್ಲಿ ದೇವಾಲಯ ಪ್ರವೇಶಕ್ಕೆ ಸಂಬಂಧಿಸಿದಂತೆ ಸವರ್ಣೀಯರು ಮತ್ತು ದಲಿತರ ನಡುವೆ ಸಂಘರ್ಷ ಉಂಟಾಗಿದ್ದು, ಈ ಸಂಬಂಧ ಸೋಮವಾರ ಎಲೆಚಾಕನಹಳ್ಳಿಯಲ್ಲಿ ಶಾಸಕ ರಮೇಶ್ ಬಂಡಿಸಿದ್ದೇಗೌಡ ಹಾಗೂ ಜಿಲ್ಲಾಧಿಕಾರಿ ಡಾ.ಕುಮಾರ ಅವರ...

ಈ ಹೊತ್ತಿನ ಪ್ರಮುಖ ಸುದ್ದಿ