ಮಂಡ್ಯ

ಮಂಡ್ಯ | ಮಾದಿಗರ ಕಿವಿಗೆ ಸರ್ಕಾರ ಹೂ ಮುಡಿಸಿದೆ : ಭಾಸ್ಕರ್ ಪ್ರಸಾದ್ ಕಿಡಿ

ಮಂಡ್ಯ ಜಿಲ್ಲೆ, ಮಳವಳ್ಳಿ ಪ್ರವಾಸಿ ಮಂದಿರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಒಳ ಮೀಸಲಾತಿ ಹೋರಾಟಗಾರ ಬಿ. ಆರ್. ಭಾಸ್ಕರ್ ಪ್ರಸಾದ್ ಮಾತನಾಡಿ ಒಳ ಮೀಸಲಾತಿ ಜಾರಿ ಮಾಡದೆ ಮಾದಿಗರ ಕಿವಿಗೆ ಸರ್ಕಾರ ಹೂ ಮುಡಿಸಿದೆ...

ಕೆಆರ್‌ಎಸ್‌ ಜಲಾಶಯಕ್ಕೆ ನಾಲ್ಕೇ ದಿನದಲ್ಲಿ 11 ಅಡಿ ನೀರು ಹೆಚ್ಚಳ

ಕೇರಳ ಹಾಗೂ ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಾಲ್ಕೇ ದಿನದಲ್ಲಿ ಕೆಆರ್‌ಎಸ್ ಜಲಾಶಯಕ್ಕೆ 11 ಅಡಿ ನೀರು ಹೆಚ್ಚಳವಾಗಿದೆ. ಈ ಮೂಲಕ ಹಲವು ವರ್ಷಗಳ ಬಳಿಕ ಮೇ ತಿಂಗಳಲ್ಲೇ 100 ಅಡಿ...

ದಲಿತ ಯುವಕನ ಕೊಲೆ; ದುರುಳರಿಗೆ ಕಠಿಣ ಶಿಕ್ಷೆಗೆ ಡಿವೈಎಫ್‌ಐ ಆಗ್ರಹ

ಬೆಂಗಳೂರು: ಕೆ.ಆರ್. ಪೇಟೆ ತಾಲೂಕು ಕತ್ತರಘಟ್ಟದಲ್ಲಿ ಜಮೀನು ವಿಷಯದಲ್ಲಿ ಜಯಕುಮಾರ್ ಎಂಬ ದಲಿತ ಯುವಕನನ್ನು ಹುಲ್ಲಿನ ಮೆದೆಯೊಳಗೆ ಹಾಕಿ ದಹಿಸಿರುವುದನ್ನು ಡಿವೈಎಫ್ಐ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ. "ಕೊಲೆ ಮಾಡಿದ ಆರೋಪಿ ಸಮಾಜಘಾತುಕ ರೌಡಿ...

ಮಂಡ್ಯ | ಹೃತಿಕ್ಷಾ ಚಿಕಿತ್ಸೆಗೆ ಆ್ಯಂಬುಲೆನ್ಸ್ ಒದಗಿಸದ ವೈದ್ಯರ ಕ್ರಮ ವಿಷಾದಕರ: ತಹಶೀಲ್ದಾರ್ ಡಾ. ಸ್ಮಿತಾ

ನಾಯಿ ಕಡಿತದ ಚಿಕಿತ್ಸೆಗಾಗಿ ಅಸ್ಪತ್ರೆಗೆ ಬಂದ ಹೃತಿಕ್ಷಾಳನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ಶಿಪಾರಸು ಮಾಡಿದ ವೈದ್ಯರು ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಿಕೊಡದೆ ನಿರ್ಲಕ್ಷ್ಯ ತೋರಿದ್ದು ವಿಷಾದನೀಯ ಎಂದು ತಹಶೀಲ್ದಾರ್ ಡಾ. ಸ್ಮಿತಾ ಅಸಮಾಧಾನ ವ್ಯಕ್ತಪಡಿಸಿದರು. ಮಂಡ್ಯ ಜಿಲ್ಲೆಯ...

ಟ್ರಾಫಿಕ್ ನಿಯಮಗಳಲ್ಲಿ ಈ ತಂತ್ರಜ್ಞಾನ ಬಳಸಿಕೊಂಡರೆ ಮಂಡ್ಯದಂತ ಪ್ರಕರಣ ಮರುಕಳಿಸುವುದಿಲ್ಲ

ಪ್ರತಿ ದಿನ ನೂರಾರು ಜೀವಗಳು ರಸ್ತೆಯ ಮೇಲೆಯೇ ಕೊನೆಗೊಳ್ಳುತ್ತಿವೆ. ನಿಯಮಗಳನ್ನು ಬರೆದಿದ್ದರೂ, ಅವು ಪಾಲನೆಯಾಗದಿದ್ದರೆ ಬರೆಹಕ್ಕೂ ಮೌಲ್ಯವಿಲ್ಲ ಎಂಬಂತಾಗುತ್ತದೆ. ಆದರೆ ಇಂದಿನ ತಂತ್ರಜ್ಞಾನ, ನಿಯಮ ಪಾಲನೆಗೆ ದಾರಿಯಾಗಬಹುದು. ಅಂತಹ ತಂತ್ರಜ್ಞಾನ ಬಳಸಿಕೊಂಡು ಕಠಿಣ...

ಮಂಡ್ಯ | ಮನ್ಮುಲ್ ನಿರ್ದೇಶಕ ರವಿ ವಿರುದ್ಧ ಶಾಸಕ ಎಚ್ ಟಿ ಮಂಜು ಸಿಡಿಮಿಡಿ

ಮಂಡ್ಯ ಜಿಲ್ಲೆ,ಕೃಷ್ಣರಾಜಪೇಟೆ ಶಾಸಕರಾದ ಎಚ್‌‌. ಟಿ. ಮಂಜು ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಗ್ರಾಮ ಪಂಚಾಯ್ತಿ ಕೆಡಿಪಿ ಸಭೆಗೆ ಡೈರಿ ಕಾರ್ಯದರ್ಶಿಗಳು ಹೋಗುವಂತಿಲ್ಲ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ ಬೇರೆಯವರ ಬಳಿ ಹೇಳಿಸಿಕೊಳ್ಳುವಷ್ಟು ಅವಿವೇಕಿ...

ಮಂಡ್ಯ | ಗಾರ್ಮೆಂಟ್ಸ್ ನೌಕರರಿದ್ದ ಆಟೋ ಪಲ್ಟಿ; ಹಲವರಿಗೆ ಗಾಯ

ಗಾರ್ಮೆಂಟ್ಸ್‌ ಕಾರ್ಮಿಕರು ಗಾರ್ಮೆಂಟ್ಸ್‌ನಲ್ಲಿ ಕೆಲಸ ಮುಗಿಸಿ, ತಮ್ಮೂರಿಗೆ ಮರಳುತ್ತಿದ್ದಾಗ ಆಟೋ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿರುವ ಶಾಹಿ ಎಕ್ಸ್‌ಪೋರ್ಟ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ...

‘ಕೊಲೆಯನ್ನು ಆತ್ಮಹತ್ಯೆ ಎಂದು ತಿರುಚಿದ ಕೆ.ಆರ್.ಪೇಟೆ ಪೊಲೀಸರು’; ಸಂತ್ರಸ್ತ ದಲಿತ ಮಹಿಳೆ ಮರುದೂರು

“ನಾನು ಅನಕ್ಷರಸ್ಥಳೆಂದು ಸಂಪೂರ್ಣವಾಗಿ ತಿಳಿದಿದ್ದ ಕೆ.ಆರ್‌.ಪೇಟೆ ಪೊಲೀಸರು ತಮ್ಮ ಅಧಿಕಾರವನ್ನು ದುರುಪಯೋಗ ಮಾಡಿಕೊಂಡು ನನ್ನ ಗಂಡನ ಕೊಲೆಯನ್ನು ಆತ್ಮಹತ್ಯೆ ಪ್ರಕರಣವನ್ನಾಗಿ ಪರಿವರ್ತಿಸಿದ್ದಾರೆ" ಎಂದು ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲ್ಲೂಕಿನ ಕತ್ತರಘಟ್ಟ...

ಮಂಡ್ಯ | ದಲಿತ ಯುವಕನ ಸಜೀವ ದಹನ; ಆರೋಪಿ ನಾಪತ್ತೆ

ಮಂಡ್ಯ ಜಿಲ್ಲೆಯ ಕೃಷ್ಣರಾಜಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಹುಲ್ಲಿನ ಮೆದೆಯಲ್ಲಿ ದಲಿತ ಯುವಕನ ಸಜೀವ ದಹನ ಪ್ರಕರಣ ಸಂಬಂಧ ಗ್ರಾಮಾಂತರ ಠಾಣೆಯಲ್ಲಿ ಸದರಿ ಗ್ರಾಮದ ಸವರ್ಣಿಯ ಯುವಕ ಅನಿಲ್ ಕುಮಾರ್ ವಿರುದ್ಧ ಕೊಲೆ...

ಮಂಡ್ಯ | ಸಾರ್ವಜನಿಕ ಕಚೇರಿಗಳಿಗೆ ರಾಜ್ಯ ಉಪ ಲೋಕಾಯುಕ್ತ ಬಿ. ವೀರಪ್ಪ ಭೇಟಿ; ಸ್ವಯಂ ಪ್ರೇರಿತ ಪ್ರಕರಣ ದಾಖಲು

ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ಪಟ್ಟಣದ ಸಾರ್ವಜನಿಕ ಕಚೇರಿಗಳಿಗೆ ರಾಜ್ಯದ ಉಪ ಲೋಕಾಯುಕ್ತ ಬಿ. ವೀರಪ್ಪ ಭೇಟಿ ನೀಡಿದಾಗ ಕಂಡು ಬಂದ ಅವ್ಯವಸ್ಥೆ, ಅಧಿಕಾರಿಗಳ ಕರ್ತವ್ಯ ಲೋಪದ ಕಾರಣ ಹಲವರ ವಿರುದ್ಧ ಸ್ವಯಂ...

ಮಂಡ್ಯ | ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನೆ

ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷರಾದ ಕೆಂಪೂಗೌಡ, ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹಾಗೂ ಶಾಸಕರಾದ ದರ್ಶನ್ ಪುಟ್ಟಣಯ್ಯ ಅವರ ನೇತೃತ್ವದಲ್ಲಿ ರೈತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಮಂಡ್ಯ | ಉದ್ಘಾಟನೆಗೆ ಸಿದ್ದವಾದ ‘ ರೈತ ಶಾಲೆ ‘

ಮಂಡ್ಯ ಜಿಲ್ಲೆ, ಗ್ರಾಮಾಂತರ ತಾಲ್ಲೂಕಿನ ಆಲಕೆರೆ ಗ್ರಾಮದಲ್ಲಿ ರಾಜ್ಯದಲ್ಲೇ ಮೊಟ್ಟ ಮೊದಲ ಬಾರಿಗೆ ' ರೈತ ಶಾಲೆ ' ನಿರ್ಮಿಸಿದ್ದು ಉದ್ಘಾಟನೆಗೆ ಸಿದ್ದವಾಗಿದೆ. ರೈತರಿಗೆ ಅಗತ್ಯ ಇರುವ ಕೃಷಿಗೆ ಪೂರಕವಾದ ಮಾಹಿತಿ ನೀಡುವುದು. ವಿದ್ಯಾವಂತರನ್ನು...

ಈ ಹೊತ್ತಿನ ಪ್ರಮುಖ ಸುದ್ದಿ