21 ವರ್ಷಗಳ ಹಿಂದೆ ಪಿಯು ವ್ಯಾಸಂಗವನ್ನು ಅರ್ಧಕ್ಕೆ ಕಡಿತಗೊಳಿಸಿದ್ದ ಅಂಗನವಾಡಿ ಶಿಕ್ಷಕಿಯೊಬ್ಬರು ಇದೀಗ ಪಿಯುಸಿ ಪರೀಕ್ಷೆ ಬರೆದು, ಪಾಸ್ ಆಗಿದ್ದಾರೆ. ಆ ಮೂಲಕ ಶಿಕ್ಷಣವನ್ನು ಅರ್ಧಕ್ಕೆ ಕಡಿತಗೊಳಿಸಿದ್ದ ಹಲವಾರು ಮಹಿಳೆಯರು ಮತ್ತೆ ಪರೀಕ್ಷೆ...
ಕೂಳಗೆರೆ ಗ್ರಾಮ ಪಂಚಾಯಿತಿಯ ಪಿಡಿಒ ಮತ್ತು ಬಿಲ್ ಕಲೆಕ್ಟರ್ ರಶೀದಿಗಳನ್ನು ನೀಡದೆ ಗ್ರಾಮಸ್ಥರಿಗೆ ಮೋಸ ಮಾಡುತ್ತಿದ್ದು, ಈ ಸಂಬಂಧ ಶಿಸ್ತುಕ್ರಮ ಕೈಗೊಳ್ಳಲು ಸಲ್ಲಿಸಿರುವ ದೂರು ಅರ್ಜಿಯ ಸಂಬಂಧ ಪರಿಶೀಲಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ...
ಹಣದ ವಿಷಯಕ್ಕೆ ಸಂಬಂಧಿಸಿದ ವಿವಾದದಿಂದಾಗಿ ಯುವಕನೊಬ್ಬನನ್ನು ಸಾರ್ವಜನಿಕವಾಗಿ ಕಂಬಕ್ಕೆ ಕಟ್ಟಿ ಅಮಾನುಷವಾಗಿ ಥಳಿಸಿರುವ ಅಮಾನವೀಯ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ನಾಗಮಂಗಲ ತಾಲೂಕಿನ ಜಿ ಬೊಮ್ಮನಹಳ್ಳಿ ಗ್ರಾಮದಲ್ಲಿ ಯುವಕನನ್ನು ಧ್ವಜಸ್ಥಂಭಕ್ಕೆ ಕಟ್ಟಿ...
"ಚಲುವರಾಯಸ್ವಾಮಿ ಜೋಕರ್. ಈ ಜೋಕರ್ ಸಂಸ್ಕೃತಿ ಶುರುವಾಗಿದ್ದೇ ಕಾಂಗ್ರೆಸ್ ಪಕ್ಷದಿಂದ ಎನ್ನುವುದನ್ನು ಆ ವ್ಯಕ್ತಿ ಮರೆಯಬಾರದು. ಅವರು ಎಲ್ಲಿದ್ದರು? ಆಮೇಲೆ ಎಲ್ಲೆಲ್ಲಿ ಹೋದರು? ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ" ಎಂದು ವ್ಯಂಗ್ಯವಾಡಿದ ಕೇಂದ್ರ...
"ರಮ್ಮಿ ಆಟದಲ್ಲಿ ಜೋಕರ್ ಇರುವ ಎಲೆಯನ್ನು ಯಾವುದಕ್ಕಾದರೂ ಸೇರಿಸಬಹುದು. ಆಡಳಿತಕ್ಕಾಗಿ ಯಾರ ಜತೆ ಬೇಕಾದರೂ, ಎಲ್ಲಿಗೆ ಬೇಕಾದರೂ ಹೋಗುವ ಕುಮಾರಸ್ವಾಮಿ ಜೋಕರ್ ಆಗಿದ್ದಾರೆಯೇ ಹೊರತು ನಾನಲ್ಲ. ಆದ್ದರಿಂದ ಆ ಪದಕ್ಕೆ ಅವರೇ ಹೆಚ್ಚು...
ಮಂಡ್ಯ ಬಳಿಯ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಐರಾವತ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾಥ ಸಂಭವಿಸಿದೆ. ದುರ್ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರಣ ಹೊಂದಿದ್ದಾರೆ.
ಮಂಡ್ಯ ತಾಲೂಕಿನ ತೂಬಿನಕೆರೆ ಬಳಿ ಘಟನೆ...
ಮದ್ದೂರು ತಾಲೂಕಿನ ಅಣ್ಣೂರು ಮೆಟ್ರಿಕ್ ನಂತರದ ಬಾಲಕಿಯರ ಹಾಸ್ಟೆಲ್‌ಗೆ ಮಂಡ್ಯ ಜಿಲ್ಲಾ ಪಂಚಾಯಿತಿ ಸಿಇಒ ನಂದಿನಿ ಕೆ ಆರ್ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಿದ್ಯಾರ್ಥಿನಿಯರಿಗೆ ಕಳಪೆ ಸೌಲಭ್ಯ ನೀಡಿರುವುದನ್ನು ಗಮನಿಸಿದರು....
ಮಂಡ್ಯ ಜಿಲ್ಲೆಯಲ್ಲಿ ಕೋಮು ಸಂಘರ್ಷದ ನೆಲೆ ಮಾಡಿಕೊಳ್ಳಲು ಹಿಂದುತ್ವವಾದಿಗಳು ಹವಣಿಸುತ್ತಿದ್ದಾರೆ ಎಂಬ ಆತಂಕವಿದೆ. ಶ್ರೀರಂಗಪಟ್ಟಣ ಮಸೀದಿಯನ್ನು ವಿವಾದಿತ ತಾಣವಾಗಿಸುವ ಹುನ್ನಾರಗಳು ನಡೆಯುತ್ತಿವೆ. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆಗಳು ನಡೆದಿವೆ. ಇದೀಗ, ಮಂಡ್ಯದಲ್ಲಿ...
ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಮೈಸೂರಿನ ಪ್ರಾದೇಶಿಕ ಆಯುಕ್ತರ ಕಚೇರಿ ಮುಂಭಾಗ ಜಮಾಯಿಸಿ ಹೇಮಾವತಿಯಿಂದ ಕೆರೆಗಳಿಗೆ ನೀರು ಹರಿಸುವಂತೆ ಹಾಗೂ ಕಾವೇರಿ ಕೊಳ್ಳದ ಎಲ್ಲ ಕೆರೆಕಟ್ಟೆಗಳಿಗೆ ನೀರು ಹರಿಸಿ...
ಉಭಯ ಸದನಗಳಲ್ಲಿ 2025ನೇ ಸಾಲಿನ ಮಂಡ್ಯ ಕೃಷಿ ವಿಜ್ಞಾನಗಳ (ತಿದ್ದುಪಡಿ) ವಿಶ್ವವಿದ್ಯಾಲಯಗಳ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದ್ದು, ಈ ಮೂಲಕ ಮಂಡ್ಯ ಕೃಷಿ ವಿಶ್ವವಿದ್ಯಾಲಯಕ್ಕೆ ಚಾಲನೆ ಸಿಕ್ಕಂತಾಗಿದೆ.
2025ನೇ ಸಾಲಿನ ಮಂಡ್ಯ ಕೃಷಿ ವಿಜ್ಞಾನಗಳ (ತಿದ್ದುಪಡಿ)...
ಅತಿಥಿ ಶಿಕ್ಷಕರ ಬೇಡಿಕೆ ಈಡೇರಿಸದ ಸರ್ಕಾರ, ಅನ್ಯಾಯ ಧೋರಣೆ ತೋರುತ್ತಿದ್ದು, ರಾಜ್ಯದಲ್ಲಿರುವ ಸುಮಾರು 43 ಸಾವಿರಕ್ಕೂ ಅಧಿಕ ಮಂದಿ ಅತಿಥಿ ಶಿಕ್ಷಕರಿಗೆ ದ್ರೋಹ ಬಗೆಯುತ್ತಿದೆ ಎಂದು ಸಂಘದ ಅಧ್ಯಕ್ಷ ಬಿ ಎಸ್ ಮಹೇಶ್...
ವೇಗವಾಗಿ ಬರುತ್ತಿದ್ದ ಬೊಲೆರೋ ವಾಹನ ಸ್ಕೂಟರ್ಗೆ ಡಿಕ್ಕಿ ಹೊಡೆದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟು, ಅವರ ಇಬ್ಬರು ಮಕ್ಕಳು ತೀವ್ರವಾಗಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ಪಟ್ಟಣದ ಹೊರವಲಯದ ಕೊಳ್ಳೇಗಾಲ ರಸ್ತೆಯ...