ತಾಯಿ ಮತ್ತು ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ 19 ಮಂದಿ ವಿರುದ್ಧ ಮಂಡ್ಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ತನಿಖೆ ಆರಂಭಿಸಿದ್ದಾರೆ.
ಫೆಬ್ರವರಿ 12ರಂದು ಮಂಡ್ಯ ಜಿಲ್ಲೆಯ ಯುವತಿ ವಿಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡಿದ್ದರು....
ಸಮಾಜದಲ್ಲಿ ಪೌರಕಾರ್ಮಿಕರೂ ಕೂಡ ಎಲ್ಲರಂತೆಯೇ ಮನುಷ್ಯರು. ಅವರನ್ನೂ ಕೂಡಾ ಎಲ್ಲರಂತೆ ಸಮಾನವಾಗಿ ಕಾಣಬೇಕು ಎಂದು ಸಂವಿಧಾನ ಹೇಳುತ್ತದೆ. ಆದರೆ ಪ್ರಸ್ತುತ ಸಮಾಜದಲ್ಲಿ ಪೌರಕಾರ್ಮಿಕರನ್ನು ಹೀನಾಯವಾಗಿ ಬಳಸಿಕೊಳ್ಳುವ ಪರಿಪಾಠ ಹಿಂದೆ ಹೇಗಿತ್ತೋ ಈಗಲೂ ಹಾಗೇ...
ಶ್ರೀರಂಗಪಟ್ಟಣ ರೋಟರಿ ಕ್ಲಬ್ ವತಿಯಿಂದ ತಾಲೂಕಿನ ಹುಲಿಕೆರೆಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಂದಿನ ಸೋಮವಾರದಿಂದ ವಾರ್ಷಿಕ ಪರೀಕ್ಷೆಗಳು ಆರಂಭವಾಗುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅನುಕೂಲವಾಗಲಿ ಎಂದು ರೋಟರಿ ಕ್ಲಬ್ ವತಿಯಿಂದ...
ಮಂಡ್ಯದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಐವರು ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನಲ್ಲಿ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಕಾರು ಮತ್ತು ಟಿಪ್ಪರ್...
ಬೆಳಗಾವಿ ಜಿಲ್ಲೆಯಲ್ಲಿ ಕನ್ನಡಿಗರ ಮೇಲೆ ಶಿವಸೇನೆ, ಎಂಇಎಸ್ ಮತ್ತು ಮರಾಠಿಗರು ನಿರಂತರವಾಗಿ ದೌರ್ಜನ್ಯ ಮಾಡುತ್ತಲೇ ಬಂದಿದ್ದಾರೆ. ರಾಜ್ಯ ಸರ್ಕಾರ ಶೀಘ್ರವೇ ಕನ್ನಡಿಗರ ರಕ್ಷಣೆಗೆ ಮುಂದಾಗಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ...
ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದ ಮೈಸೂರಿನ ಘಟನೆ ಮಾಸುವ ಮುನ್ನವೇ ಇದೀಗ ಇಂತಹದ್ದೇ ಘಟನೆ ಮಂಡ್ಯದಲ್ಲಿ ನಡೆದಿದೆ.
ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ...
ರಾಜ್ಯ ಸರ್ಕಾರ ಕೊಟ್ಟ ಗೃಹಲಕ್ಷ್ಮಿ ಹಣದಿಂದ ಜತೆಗೆ, ತಾವೂ ಕೂಡಿಟ್ಟ ಸ್ವಲ್ಪ ಹಣವನ್ನು ಸೇರಿಸಿ ತಮ್ಮೂರಿನ ಸರ್ಕಾರಿ ಶಾಲೆಗೆ ವಾಟರ್ ಫಿಲ್ಟರ್(ಕುಡಿಯುವ ನೀರು ಶುದ್ಧೀಕರಿಸುವ ಫಿಲ್ಟರ್) ಕೊಡುಗೆ ನೀಡಿರುವ ಗೃಹಿಣಿ ವಿಜಯಲಕ್ಷ್ಮಿಯವರು ತಮ್ಮ...
ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಮಿಕಲ್ ಸ್ಪೋಟಗೊಂಡಿದ್ದು, ಕಾರ್ಮಿಕರು ಗಂಭೀರ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಘಟನೆಗೆ ಆಡಳಿತ ಮಂಡಳಿಯ ಬೇಜವಾಬ್ದಾರಿಯೇ ಕಾರಣವೆಂದು ಆರೋಪಿಸಲಾಗಿದೆ.
ಗುರುವಾರ ಸ್ಪೋಟ ಸಂಭವಿಸಿದ್ದು,...
ʼರಾಜ್ಯ ರೈತ ಸಂಘವನ್ನು ಕಟ್ಟುವ ಮೂಲಕ ರೈತರಿಗೆ ಬೆನ್ನೆಲುಬಾಗಿ ನಿಂತ ಮಹಾನ್ ಚೇತನ ಪ್ರೊ. ಎಂ ಡಿ ನಂಜುಂಡಸ್ವಾಮಿಯವರುʼ ಎಂದು ರೈತ ಮುಖಂಡ ನಾಗರಾಜು ಅಭಿಪ್ರಾಯಪಟ್ಟರು.
ಮದ್ದೂರು ಪಟ್ಟಣದ ಟಿಎಪಿಸಿಎಂಎಸ್ ಹತ್ತಿರ ಇರುವ ಎಂ...
ಕೆಎಸ್ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದ್ದು, ಸುಮಾರು 20ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿರುವ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಅಲೇನಹಳ್ಳಿಯಿಂದ ಕೆ.ಆರ್...
1948 ರಲ್ಲಿ ಮಹಾತ್ಮ ಗಾಂಧಿ ಚಿತಾಭಸ್ಮವನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಪಶ್ಚಿಮವಾಹಿನಿಯ ತಟದಲ್ಲಿ ಅಂದಿನ ಮೈಸೂರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದ ಚಂಗಲರಾಯ ರೆಡ್ಡಿಯವರ ನೇತೃತ್ವದಲ್ಲಿ ವಿಸರ್ಜನೆ ಮಾಡಲಾಗಿತ್ತು. ಗಾಂಧಿಯವರ ನೆನಪಾರ್ಥವಾಗಿ ಶಿಷ್ಯರು, ಅನುಯಾಯಿಗಳು ಪ್ರತಿ...
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ ವಿಧಿಸಿ ಪೋಕ್ಸೋ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಪೊಲೀಸ್ ಠಾಣಾ ವ್ಯಾಪ್ತಿಯ...