ಮಂಡ್ಯ

ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಆಗ್ರಹ

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರವನ್ನೂ ನೀಡಬೇಕೆಂದು ಆಹಾರ ಸಂರಕ್ಷಣಾ ಜನಜಾಗೃತಿ ಅಭಿಯಾನ ಸಮಿತಿ ಒತ್ತಾಯಿಸಿದೆ. ಮಂಡ್ಯದ ಉಸ್ತುವಾರಿ ಸಚಿವ ಎನ್‌ ಚಲುವರಾಯಸ್ವಾಮಿ ಅವರಿಗೆ ಹಕ್ಕೊತ್ತಾಯ ಪತ್ರ...

ಬೆಂಗಳೂರು | ಮಾಹಿತಿ ಆಯುಕ್ತರ ಜರೂರು ನೇಮಕಕ್ಕೆ ಸಾರ್ವಜನಿಕರ ಆಗ್ರಹ

ಮಾಹಿತಿ ಆಯುಕ್ತರ ಜರೂರು ನೇಮಕಕ್ಕೆ ಸಾರ್ವಜನಿಕ ವಲಯದಿಂದ ಆಗ್ರಹ ಕೇಳಿ ಬರುತ್ತಿದೆ. ಕರ್ನಾಟಕ ಮಾಹಿತಿ ಆಯೋಗದ ಬೆಳಗಾವಿ ಪೀಠದಲ್ಲಿ ಎರಡು ವರ್ಷಕ್ಕೂ ಹೆಚ್ಚು ಕಾಲದಿಂದ ಖಾಲಿ ಇರುವ ಮಾಹಿತಿ ಆಯುಕ್ತರ ಹುದ್ದೆ ಭರ್ತಿ...

ನಾಗಮಂಗಲ | ವೈದ್ಯಾಧಿಕಾರಿ ವಿರುದ್ಧದ ತನಿಖಾ ತಂಡಕ್ಕೆ ಆರೋಪಿತರಿಂದ ಭರ್ಜರಿ ಬಾಡೂಟ!

ನಾಗಮಂಗಲ| ವೈದ್ಯಾಧಿಕಾರಿ ವಿರುದ್ಧದ ತನಿಖಾ ತಂಡಕ್ಕೆ ಆರೋಪಿತರಿಂದ ಭರ್ಜರಿ ಬಾಡೂಟ !

ಮಳವಳ್ಳಿ | ಕನ್ನಡ ನಾಡು, ನುಡಿ ಉಳಿಸಲು ಜಯ ಕರ್ನಾಟಕ ಸಂಘ ಸದಾ ಸಕ್ರಿಯ: ಯೋಗಣ್ಣ

ಕನ್ನಡದ ನಾಡು, ನುಡಿ ಉಳಿಸಲು ಜಯ ಕರ್ನಾಟಕ ಸಂಘವು ಸದಾ ಸಕ್ರಿಯವಾಗಿದೆ. ಕಾರಣಾಂತರಗಳಿಂದ ಕೆಲ ದಿನಗಳಿಂದ ಸಂಘಟನೆ ಸಕ್ರಿಯವಾಗಿರಲಿಲ್ಲ. ನಮ್ಮ ರಾಜ್ಯಾಧ್ಯಕ್ಷರ ಆದೇಶದ ಮೇರೆಗೆ ಸಂಘಟನೆ ಪುನಃ ಸಕ್ರಿಯವಾಗಿ ಕನ್ನಡ ನಾಡು, ನುಡಿಗಾಗಿ...

ಶ್ರೀರಂಗಪಟ್ಟಣ | ವಿಶೇಷಚೇತನರು ಆತ್ಮಸ್ಥೈರ್ಯ ಕಳೆದುಕೊಳ್ಳಬಾರದು: ಡಾ.ಶ್ರೀನಿವಾಸ್

"ಅಂಗವಿಕಲತೆ ಶಾಪವಲ್ಲ, ಅಂಗವೈಕಲ್ಯವನ್ನು ಮೆಟ್ಟಿನಿಂತ ಅನೇಕ ಮಂದಿ ವಿಶೇಷಚೇತನರು ವಿಶ್ವದಲ್ಲಿ ಬಹಳಷ್ಟು ಸಾಧನೆಗಳನ್ನು ಮಾಡಿದ್ದಾರೆ. ಹಾಗಾಗಿ ಯಾವುದೇ ಕಾರಣಕ್ಕೂ ವಿಶೇಷಚೇತನರು ಆತ್ಮಸ್ಥೈರ್ಯವನ್ನು ಕಳೆದುಕೊಳ್ಳಬಾರದು" ಎಂದು ಡಾ.ಕೆ ವೈ ಶ್ರೀನಿವಾಸ್ ಹೇಳಿದರು. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ...

ಮಂಡ್ಯ | ಇ-ಖಾತಾ ಆಂದೋಲನಕ್ಕೆ ಚಾಲನೆ; ಸದುಪಯೋಗ ಪಡೆದುಕೊಳ್ಳಲು ನಗರಸಭೆ ಅಧ್ಯಕ್ಷ ಕರೆ

ಕರ್ನಾಟಕ ಪೌರಾಡಳಿತ ನಿರ್ದೇಶಕರು ಹಾಗೂ ಜಿಲ್ಲಾಧಿಕಾರಿಗಳ ಆದೇಶದಂತೆ ಮಂಡ್ಯ ನಗರಸಭೆ ವತಿಯಿಂದ ಇ-ಖಾತಾ ಆಂದೋಲನಕ್ಕೆ ಚಾಲನೆ ನೀಡಲಾಗಿದ್ದು, ಮಂಡ್ಯ ನಗರ ವ್ಯಾಪ್ತಿಯ ಆಸ್ತಿದಾರರು ಇದರ ಸದುಪಯೋಗ ಪಡೆದುಕೊಳ್ಳಬೇ‌ಕು ಎಂದು ನಗರಸಭೆ ಅಧ್ಯಕ್ಷ ಎಂ...

ನಾಗಮಂಗಲ | ಸಾರ್ವಜನಿಕ ಆಸ್ಪತ್ರೆ ವೈದ್ಯಾಧಿಕಾರಿ ಡಾ.ವೆಂಕಟೇಶ್ ವಿರುದ್ಧ ತನಿಖೆಗೆ ಆದೇಶ

ಮಂಡ್ಯ ಜಿಲ್ಲೆಯ ನಾಗಮಂಗಲದ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಡಾ.ವೆಂಕಟೇಶ್ ವಿರುದ್ದ ಕೇಳಿ ಬಂದಿರುವ ಹಣ ದುರುಪಯೋಗದ ದೂರುಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ತಂಡವನ್ನು ರಚಿಸಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಿಕಟಪೂರ್ವ ಆಡಳಿತ...

ಕೃಷ್ಣರಾಜಪೇಟೆ | ಡಿ.4ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನ

ಕೃಷ್ಣರಾಜಪೇಟೆ, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ನೂತನವಾಗಿ ನಿರ್ಮಿಸಿರುವ ಕೆ ಎನ್ ಕೆಂಗೇಗೌಡ ರೈತ ಭವನದ ಕಟ್ಟಡದ ಉದ್ಘಾಟನೆ ಡಿಸೆಂಬರ್ 4ರಂದು ಮಧ್ಯಾಹ್ನ 12ಕ್ಕೆ ನಡೆಯಲಿದೆ. ಅಂದು ನಾಡಿನ ಮುಖ್ಯಮಂತ್ರಿ ಸಿದ್ದರಾಮಯ್ಯ...

ಫೆಂಗಲ್ ಚಂಡಮಾರುತ‌ | ಧಾರಾಕಾರ ಮಳೆಗೆ ಮಲಗಿದ ರಾಗಿ-ಭತ್ತದ ಫಸಲು; ರೈತ ಕಂಗಾಲು

ಮಳೆಗಾಲ ಮುಕ್ತಾಯದ ಹಂತಕ್ಕೆ ಬಂದಿದ್ದರೂ ಮಳೆಯ ಅಬ್ಬರ ಹಲವೆಡೆ ನಿಂತಿಲ್ಲ. ಇದಕ್ಕೆ ಕರ್ನಾಟಕವೂ ಹೊರತಾಗಿಲ್ಲ. ಫೆಂಗಲ್ ಚಂಡಮಾರುತ‌ದಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ಬೆಂಗಳೂರು ಸುತ್ತ ಮುತ್ತಲಿನ ಜಿಲ್ಲೆಗಳ ರಾಗಿ ಮತ್ತು ಭತ್ತದ...

ಮಂಡ್ಯ | ಸನ್ಯಾಸತ್ವ ಸ್ವೀಕರಿಸುವರೇ ಎಡಿಸಿ ನಾಗರಾಜು?

ಮಂಡ್ಯ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯಾಗಿರುವ ಡಾ ಹೆಚ್ ಎಲ್ ನಾಗರಾಜು ಅವರು ತಮ್ಮ ಹುದ್ದೆಯನ್ನು ತ್ಯಜಿಸಿ  ಸನ್ಯಾಸತ್ವ ಸ್ವೀಕರಿಸಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ. ಕೆಲವೇ ದಿನಗಳಲ್ಲಿ ಕೆಲಸ ಬಿಟ್ಟು ಸರ್ಕಾರಿ ಹುದ್ದೆಯಿಂದ ನಿವೃತ್ತಿ ಪಡೆದು ಸನ್ಯಾಸ...

ಮಂಡ್ಯ | ಶ್ರಮಜೀವಿ ಪೌರಕಾರ್ಮಿಕರು, ದಿಟವಾದ ಕಾಯಕಯೋಗಿಗಳು: ನಾಗೇಶ್

ಸೂರ್ಯೋದಯಕ್ಕೂ ಮುನ್ನ ನಗರವನ್ನು ಸ್ವಚ್ಛಗೊಳಿಸುವ ಕಾಯಕದಲ್ಲಿ ನಿರತವಾಗುವ ಶ್ರಮಜೀವಿ ಪೌರಕಾರ್ಮಿಕರು ದಿಟವಾದ ಕಾಯಕಯೋಗಿಗಳು ಎಂದು ಮಂಡ್ಯ ನಗರಸಭೆ ಅಧ್ಯಕ್ಷ ನಾಗೇಶ್ ಹೇಳಿದರು. ನಗರದ ಪರಮಪೂಜ್ಯ ಡಾ. ಶ್ರೀ ಶಿವಕುಮಾರ ಮಹಾಸ್ವಾಮೀಜಿ ಉದ್ಯಾನವನದಲ್ಲಿ ಸೇವಾ ನಿವೃತ್ತಿ...

ಮದ್ದೂರು | ಮಣ್ಣಿನ ಆರೋಗ್ಯ, ರೈತರ ಕಲ್ಯಾಣಕ್ಕೆ ಸರ್ಕಾರ ಗಮನಹರಿಸಲಿ: ಚಂದನ್‌ ಗೌಡ

ಮಣ್ಣಿನ ಆರೊಗ್ಯ ಹಾಗೂ ರೈತರ ಕಲ್ಯಾಣಕ್ಕಾಗಿ ಶ್ರಮಿಸಬೇಕಾದ ಸರ್ಕಾರ ರೈತರ ಹಿತ ಮತ್ತು ಮಣ್ಣಿನ ಆರೊಗ್ಯವನ್ನು ಕಡೆಗಣಿಸಿದೆ ಎಂದು ರೈತ ಕಲ್ಯಾಣ ಸಂಘದ ರಾಜ್ಯಾಧ್ಯಕ್ಷ ಚಂದನ್‌ ಗೌಡ ವಿಷಾದಿಸಿದರು. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ...

ಈ ಹೊತ್ತಿನ ಪ್ರಮುಖ ಸುದ್ದಿ