ಮಂಡ್ಯ

ಶ್ರೀರಂಗಪಟ್ಟಣ | ಕಾನೂನು ಎಲ್ಲವನ್ನೂ ಸರಿಪಡಿಸಲು ಸಾಧ್ಯವಿಲ್ಲ: ನ್ಯಾ. ನಾಗಮೋಹನ್ ದಾಸ್

ಸಂವಿಧಾನದ ಅಡಿಯಲ್ಲಿ ಕಾರ್ಯಗತ ಮಾಡುವುದಕ್ಕೆ ಅನೇಕ ಕಾನೂನುಗಳನ್ನು ರಚನೆ ಮಾಡಲಾಗಿದೆ. ಆದರೆ ಎಲ್ಲವನ್ನೂ ಕಾನೂನಿನಿಂದ ಸರಿಪಡಿಸಲು ಸಾಧ್ಯವಿಲ್ಲ. ನಮ್ಮ ಮನಸುಗಳು ಸುಧಾರಣೆಯಾಗಬೇಕು ಎಂದು ನ್ಯಾ. ಎಚ್ ಎನ್ ನಾಗಮೋಹನ್ ದಾಸ್ ಮಾಹಿತಿ ನೀಡಿದರು. ಮಂಡ್ಯ...

ಮಂಡ್ಯ | ಶಾಸಕರು, ಶ್ರಮಿಕರ ಅಭಿವೃದ್ಧಿಗೆ ಗಮನಹರಿಸಲಿ; ಜನರ ನಂಬಿಕೆ ಹುಸಿಯಾಗದಿರಲಿ

ಮಂಡ್ಯದಲ್ಲಿ 25 ಶ್ರಮಿಕ ನಗರ(ಸ್ಲಂ)ಗಳಿದ್ದು, ಸುಮಾರು 40 ಸಾವಿರಕ್ಕೂ ಅಧಿಕ ಮಂದಿ ಮತದಾರರಿದ್ದಾರೆ. ಮಂಡ್ಯದಲ್ಲಿ ಒಬ್ಬರು ನಿರ್ದಿಷ್ಟವಾಗಿ ಗೆಲ್ಲಬೇಕೆಂದರೆ ಸ್ಲಂ ಜನರ ಮತಗಳು ನಿರ್ಣಾಯಕ ಮತಗಳಾಗಿವೆ. ಹಿಂದೆ ಸಚಿವರಾಗಿದ್ದವರು ಒಂದು ಸ್ಲಂ ವಿಚಾರವಾಗಿ...

ಕೆ ಆರ್‌ ಪೇಟೆ | ವಾಟ್ಸಾಪ್ ಯುನಿವರ್ಸಿಟಿ ತಿರುಚಿದ ಇತಿಹಾಸ ಹೇಳುತ್ತಿದೆ: ಪ್ರೊ ಎಸ್ ಜಿ ಸಿದ್ದರಾಮಯ್ಯ

ವಾಟ್ಸಾಪ್ ಯುನಿವರ್ಸಿಟಿ ತಿರುಚಿದ ಇತಿಹಾಸ ಹೇಳುತ್ತಿದ್ದು, ಸುಳ್ಳನ್ನು ಸಾವಿರ ಬಾರಿ ಹೇಳುತ್ತ ಅದನ್ನೇ ಸತ್ಯವೆಂದು ನಂಬಿಸುತ್ತಿದೆ. ಇಂದಿನ ಯುವಕರ ತಿಳುವಳಿಕೆಯನ್ನು ದಾರಿ ತಪ್ಪಿಸುತ್ತಿದೆ. ಇದನ್ನು ಕಂಡು ನಮ್ಮಂಥವರಿಗೆ ಅಘಾತವಾಗಿದೆ ಎಂದು ಪ್ರೊ ಎಸ್...

ಮಂಡ್ಯ | ಸಂವಿಧಾನದ ಆಶಯದಂತೆ ಬದುಕಿದರೆ ಸಾರ್ಥಕ ಜೀವನ : ಜಿಲ್ಲಾಧಿಕಾರಿ ಡಾ.ಕುಮಾರ್

ಸಂವಿಧಾನ ನಮ್ಮ ಬದುಕು, ಸಂವಿಧಾನವಿಲ್ಲದೆ ನಾವು ಬದುಕುವುದಕ್ಕೆ ಸಾಧ್ಯವಿಲ್ಲ. ಭಾರತೀಯರು ಸಂವಿಧಾನದ ಆಶಯದಂತೆ ಬದುಕಿದರೆ ಜೀವನ ಸಾರ್ಥಕವಾಗುತ್ತದೆ. ಡಾ.ಬಿ.ಆರ್.ಅಂಬೇಡ್ಕರ್ ಕೊಟ್ಟಂತ ಸಂವಿಧಾನವನ್ನು ಪ್ರತಿಯೊಬ್ಬ ಭಾರತೀಯ ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕುಮಾರ್ ಅಭಿಪ್ರಾಯಪಟ್ಟರು. ನಗರದಲ್ಲಿ...

ಮಂಡ್ಯ | ಅಬಕಾರಿ ಅಧಿಕಾರಿಗಳ ವಿರುದ್ಧ ₹40 ಲಕ್ಷ ಲಂಚದ ಆರೋಪ; ಲೋಕಾಯುಕ್ತ ತನಿಖೆ ಆರಂಭ

ಮಂಡ್ಯ ಜಿಲ್ಲೆಯಲ್ಲಿ ಬಾರ್ ಮತ್ತು ರೆಸ್ಟೋರೆಂಟ್ ಪರವಾನಗಿ ನೀಡಲು ಅಬಕಾರಿ ಅಧಿಕಾರಿಗಳು ₹40 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂಬ ಆರೋಪ ಎಲ್ಲೆಡೆ ಆಕ್ರೋಶಕ್ಕೆ ಕಾರಣವಾಗಿದ್ದು, ಕಾಂಗ್ರೆಸ್ ಕಾರ್ಯಕರ್ತ ಪುನೀತ್ ನೀಡಿದ ದೂರಿನಿಂದ ಈ...

ಮಂಡ್ಯ | ಬೆಂಡರವಾಡಿ ಗ್ರಾ.ಪಂ. ಅವ್ಯವಸ್ಥೆಗಳ ಆಗರ; ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಜಿಲ್ಲಾ ಪಂಚಾಯಿತಿ ಸಿಇಒ

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬೆಂಡರವಾಡಿ ಗ್ರಾಮ ಪಂಚಾಯಿತಿಯ ಪ್ರಭಾರಿ ಪಿಡಿಒ ಹರಿಶಂಕರ್ ವಾರದಲ್ಲಿ ಮೂರು ದಿನ ಕೆಲಸ ನಿರ್ವಹಿಸಬೇಕಾಗಿತ್ತು. ಆದರೆ ವಾರದಲ್ಲಿ ಒಂದು ದಿನವೂ ಕೆಲಸಕ್ಕೆ ಬಾರದೆ ಪಂಚಾಯಿತಿ ಅವ್ಯವಸ್ಥೆಗಳ ಆಗರವಾಗಿದೆ...

ಮಂಡ್ಯ | ಎಲ್ಲ ಸರ್ಕಾರದಿಂದ ರೈತರು, ಕಾರ್ಮಿಕರ ಶೋಷಣೆ: ರೈತ ಮುಖಂಡ ಕೆಂಪೂಗೌಡ

ಯಾವುದೇ ಸರ್ಕಾರ ಬರಲಿ ರೈತರನ್ನು, ಕಾರ್ಮಿಕರನ್ನು ಶೋಷಣೆ ಮಾಡುವವರೇ. ಸಂಯುಕ್ತ ಹೋರಾಟ - ಕರ್ನಾಟಕದ ಬ್ಯಾನರಿನ ಅಡಿಯಲ್ಲಿ ಎಲ್ಲಾ ಸಂಘಟನೆಗಳು ಸೇರಿ ಹೋರಾಟ ಮಾಡುತ್ತಿದ್ದೇವೆ. ಇವತ್ತಿನ ಸ್ಥಿತಿಯಲ್ಲಿ ನಾವು ಒಟ್ಟಾಗುವುದು ಅನಿವಾರ್ಯವಾಗಿದೆ. ಎಲ್ಲ...

ಶ್ರೀರಂಗಪಟ್ಟಣ | ಸಂವಿಧಾನ ಸಮರ್ಪಣಾ ದಿನ, ರಾಷ್ಟ್ರೀಯ ಕಾನೂನು ದಿನಾಚರಣೆ

ಸಂವಿಧಾನವನ್ನು ಪಾಲನೆ ಮಾಡುವ ಮೂಲಕ ಗೌರವ ಸಮರ್ಪಣೆ ಮಾಡಬೇಕು. ಆಗ ಭಾರತೀಯರು ಎಂದು ಹೇಳಿಕೊಳ್ಳುವುದಕ್ಕೆ ಹೆಮ್ಮೆ ಆಗುತ್ತದೆ ಎಂದು ಪ್ರಜ್ಞಾವಂತರ ವೇದಿಕೆಯ ಸಂಚಾಲಕರಾದ ಸಿ.ಎಸ್.ವೆಂಕಟೇಶ್ ಅಭಿಪ್ರಾಯ ಪಟ್ಟರು. ಅವರು ಸಂವಿಧಾನ ಸಮರ್ಪಣಾ ದಿನ ಮತ್ತು...

ಪಾಂಡವಪುರ | ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಶಾಂತಮ್ಮ ಅವಿರೋಧ ಆಯ್ಕೆ

ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ, ಕ್ಯಾತನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದ ಆಯುಷ್ಯರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಧ್ಯಕ್ಷೆಯಾಗಿ ಶಾಂತಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಹಿಂದಿನ ಅಧ್ಯಕ್ಷರ ರಾಜೀನಾಮೆಯಿಂದ ತೆರವಾದ ಸ್ಥಾನಕ್ಕೆ ಮಂಗಳವಾರ ನಿಗದಿಯಾದ...

ಮದ್ದೂರು | ಸಂವಿಧಾನದ ಆಶಯಗಳ ಜಾರಿಗೆ ಕಟಿಬದ್ಧತೆಯಿಂದ ಶ್ರಮಿಸೋಣ: ಗ್ರಾ. ಪಂ. ಅಧ್ಯಕ್ಷೆ ಗೌರಮ್ಮ

ಸಂವಿಧಾನದ ಆಶಯಗಳ ಯಶಸ್ವಿ ಜಾರಿಗಾಗಿ ಕಟಿಬದ್ದತೆಯಿಂದ ಶ್ರಮಿಸುವ ಮೂಲಕ ಸಮಾನತೆ ಭಾತೃತ್ವಗಳ ಯಶಸ್ವಿ ಜಾರಿಯ ಮೂಲಕ ಸರ್ವಜನರ ಹಿತ ಕಾಯಬೇಕಾದ ಹೊಣೆ ಆಡಳಿತ ವರ್ಗಕ್ಕಿದೆ. ಅದಕ್ಕಾಗಿ ಕಟಿಬದ್ದತೆಯಿಂದ ಶ್ರಮಿಸೋಣ ಎಂದು ಗೊರವನಹಳ್ಳಿ ಗ್ರಾಮ...

ಮಂಡ್ಯ | ಹೆಣ್ಣು ಭ್ರೂಣ ಹತ್ಯೆಯಾಗದಂತೆ ಎಚ್ಚರವಹಿಸಲು ಜಿಲ್ಲಾಧಿಕಾರಿ ಸೂಚನೆ

ಜಿಲ್ಲೆಯಲ್ಲಿ ಹೆಣ್ಣು ಭ್ರೂಣ ಹತ್ಯೆಯಾಗದಂತೆ ಎಚ್ಚರಿಕೆ ವಹಿಸಿ, ಸ್ಕ್ಯಾನಿಂಗ್ ಸೆಂಟರ್ ಹಾಗೂ ಮೆಡಿಕಲ್ ಸ್ಟೋರ್‌ಗಳ ಮೇಲೆ ನಿಗಾ ಇಟ್ಟು ಆಗಾಗ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ್...

ಮದ್ದೂರು | ಮುಂದಿನ ರಾಜ್ಯ ರಾಜಕಾರಣದಲ್ಲಿ ರೈತ ಸಂಘ ಸಕ್ರಿಯ ಪಾತ್ರವಹಿಸಲಿದೆ ; ಬಡಗಲಪುರ ನಾಗೇಂದ್ರ

ರಾಜ್ಯದಾದ್ಯಂತ ಪ್ರತೀ ವಾರ್ಡ್‌‌ನಲ್ಲೂ ರೈತ ಕಾರ್ಯಕರ್ತರನ್ನು ಹುಟ್ಟಿಹಾಕಲು ಸದಸ್ಯತ್ವ ನೋಂದಣಿ ಮಾಡಲಾಗುವುದು. ಮುಂದಿನ ರಾಜ್ಯ ರಾಜಕೀಯ ನಿರ್ಣಯಗಳಲ್ಲಿ ರೈತ ಸಂಘ ಸಕ್ರಿಯ ಪಾತ್ರವಹಿಸಲಿದೆ ಎಂದು ಕರ್ನಾಟಕದ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ...

ಈ ಹೊತ್ತಿನ ಪ್ರಮುಖ ಸುದ್ದಿ