ಮಂಡ್ಯ

ಶ್ರೀರಂಗಪಟ್ಟಣ | ಸನ್ಮಾನವಷ್ಟೇ ಸಾಲದು, ವಿದ್ಯಾರ್ಥಿಗಳ ಓದಿಗೂ ನೆರವಾಗಿ : ಆಶಾಲತಾ ಪುಟ್ಟೇಗೌಡ

ರಾಜ್ಯೋತ್ಸವದ ದಿನ ಓದುವ ಮಕ್ಕಳಿಗೆ ಶಾಲು ಹೊದಿಸಿ ಸನ್ಮಾನ ಮಾಡಿದರೆ ಸಾಲುವುದಿಲ್ಲ, ಅವರ ಮುಂದಿನ ಓದಿಗೆ ಸಂಘ ಸಂಸ್ಥೆಗಳು ನೆರವಾಗಬೇಕು ಎಂದು ಶ್ರೀರಂಗಪಟ್ಟಣದ ಶ್ರೀರಂಗನಾಯಕಿ ಸ್ತ್ರೀ ಸಮಾಜದ ಅಧ್ಯಕ್ಷೆ ಆಶಾಲತಾ ಪುಟ್ಟೆಗೌಡ ಕರೆ...

ಮಂಡ್ಯ | ಸರ್ಕಾರಿ ಶಾಲೆಗಳಲ್ಲಿ ಗಿಡ ಬೆಳೆಸಿದರೆ 6 ಸಾವಿರ ಸ್ಕಾಲರ್‌ಶಿಪ್

ಸರ್ಕಾರಿ ಶಾಲೆಗಳಲ್ಲಿ ಗಿಡಗಳನ್ನು ಬೆಳೆಸಿ, ಉತ್ತಮವಾಗಿ ಆರೈಕೆ ಮಾಡುವವರಿಗೆ 6 ಸಾವಿರ ವಿದ್ಯಾರ್ಥಿವೇತನ ನೀಡಲಾಗುವುದು ಎಂದು ಮಂಡ್ಯದ ಚಿತ್ರಕೂಟ ಸಂಸ್ಥೆ ಘೋಷಿಸಿದೆ. ಪೂರ್ಣಚಂದ್ರ ತೇಜಸ್ವಿ ಹೆಸರಿನಲ್ಲಿ ಪ್ರತಿವರ್ಷ ಓಜೋನ್ ದಿನದಂದು "Green Scholarship"...

ಮಂಡ್ಯ | ಎತ್ತಂಗಡಿ ಭೀತಿಯಲ್ಲಿ ತಮಿಳು ಕಾಲೋನಿ ನಿವಾಸಿಗಳು: ‘ಜಾಗ ಬಿಟ್ಟು ಕದಲಲ್ಲ’ ಎಂದ ಜನ

ಮಂಡ್ಯ ತಮಿಳು ಕಾಲೋನಿ ನಿವಾಸಿಗಳು ಎತ್ತಂಗಡಿ ಭೀತಿಯಲ್ಲಿದ್ದಾರೆ. ಈ ಭೀತಿಯನ್ನು ಹೋಗಲಾಡಿಸುವವರು ಯಾರು ಎಂಬ ಎನ್ನುವ ನೀರೀಕ್ಷೆಯಲ್ಲಿ ಈ ಜನ ಇದ್ದಾರೆ. ಕೆಲವು ದಿನಗಳ ಹಿಂದೆ ಚಿಕ್ಕಮಂಡ್ಯದಲ್ಲಿರುವ ಸರ್ವೇ ನಂ.507ರಲ್ಲಿ ರಾಜೀವ್ ಅವಾಸ್ ಯೋಜನೆಯಡಿ...

ಶ್ರೀರಂಗಪಟ್ಟಣ | ನಿರಾಶ್ರಿತರಿಗೆ ಕಂಬಳಿ, ಉಣ್ಣೆ ಬಟ್ಟೆ ವಿತರಣೆ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಶೇಷಾದ್ರಿಪುರ ಎಂಜಿನಿಯರಿಂಗ್ ಕಾಲೇಜಿನ ಎನ್ಎಸ್ಎಸ್ ಘಟಕದಿಂದ ನಿರಾಶ್ರಿತರಿಗೆ ಕಂಬಳಿ ಹಾಗೂ ಉಣ್ಣೆ ಬಟ್ಟೆಯನ್ನು ವಿತರಣೆ ಮಾಡುವಂತಹ ಕಾಯಕ ನಡೆಯಿತು. ಪಟ್ಟಣದ ಪಾದಚಾರಿ ಮಾರ್ಗವನ್ನೇ ಆಶ್ರಯ ಮಾಡಿಕೊಂಡು ಬದುಕುತ್ತಿರುವವರಿಗೆ ಹಾಗೂ...

ಮದ್ದೂರು | ಆಧುನಿಕ ಶಿಕ್ಷಣ ಪದ್ದತಿಯಲ್ಲಿ ಡಿಜಿಟಲ್ ಗ್ರಂಥಾಲಯದ ಪಾತ್ರ ಮುಖ್ಯ: ಪಿಡಿಓ ಪೂರ್ಣಿಮಾ

ಆಧುನಿಕ ಶಿಕ್ಷಣ ಪದ್ದತಿಯಲ್ಲಿ ಡಿಜಿಟಲ್ ಗ್ರಂಥಾಲಯದ ಪಾತ್ರ ಮುಖ್ಯವಾದದ್ದು. ಗ್ರಾಮ ಪಂಚಾಯಿತಿ ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸಲಾಗಿದೆ. ಇದರ ಸದುಪಯೋಗಪಡಿಸಿಕೊಳ್ಳಿ ಎಂದು ಗೊರವನಹಳ್ಳಿ ಗ್ರಾಮ ಪಂಚಾಯಿತಿಪಿಡಿಒ ಪೂರ್ಣಿಮಾ ತಿಳಿಸಿದರು. ಮಂಡ್ಯ ಜಿಲ್ಲೆಯ ಮದ್ದೂರು ಗೊರವನಹಳ್ಳಿ ಗ್ರಾಮ ಪಂಚಾಯಿತಿಯ...

ಶ್ರೀರಂಗಪಟ್ಟಣ | ರಾಂಪುರ ಹಾಲು ಉತ್ಪಾದಕರ ಸಂಘಕ್ಕೆ ನಾಮ ನಿರ್ದೇಶಕರಾಗಿ ಜಯಮ್ಮ ನೇಮಕ

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ರಾಂಪುರ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ನವೆಂಬರ್‌ 22ರಂದು ನಾಮ ನಿರ್ದೇಶನ ಮಾಡಲಾಗಿದ್ದು, ರಾಂಪುರ ಗ್ರಾಮದ ಜಯಮ್ಮ ನೀಲಕಂಠೇಗೌಡರನ್ನು ಸರ್ಕಾರದ ನಾಮ ನಿರ್ದೇಶಕರಾಗಿ ನೇಮಿಸಲಾಗಿದೆ. ಕರ್ನಾಟಕ ಸಹಕಾರ...

ಮಂಡ್ಯ | 65 ಮಂದಿ ಶ್ರಮಿಕ ನಿವಾಸಿಗಳಿಗೆ ಮನೆ ಹಕ್ಕುಪತ್ರ ವಿತರಿಸಲು ಕ್ರಮ

ಮಂಡ್ಯ ನಗರದ ಆ‌ರ್‌ಟಿಓ ಕಚೇರಿ ಮುಂಭಾಗದ ಕಾಳಪ್ಪ ಬಡಾವಣೆಯಲ್ಲಿ ವಸತಿ ರಹಿತ 65 ಮಂದಿ ಶ್ರಮಿಕ ನಿವಾಸಿಗಳಿಗೆ ಮನೆ ಹಕ್ಕುಪತ್ರ ವಿತರಿಸಲು ಕ್ರಮ ಕೈಗೊಂಡಿದ್ದು, ಶಾಸಕರ ಮುಂದಾಳತ್ವದಲ್ಲಿ ಹಕ್ಕು ಪತ್ರವನ್ನು ವಿತರಿಸಲಾಗುವುದು ಎಂದು...

ಮಹೇಶ್ ಜೋಶಿಗೆ ನೀಡಲಾಗಿರುವ ಸಂಪುಟ ದರ್ಜೆಯ ಸ್ಥಾನಮಾನ ರದ್ದತಿಗೆ ಸಿಪಿಐಎಂ ಆಗ್ರಹ

ಕನ್ನಡ ಸಾಹಿತ್ ಪರಿಷತ್‌ನ (ಕಸಾಪ) ಅಧ್ಯಕ್ಷ ಮಹೇಶ್ ಜೋಶಿಗೆ ಸಚಿವ ಸಂಪುಟದ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಆ ಸ್ಥಾನಮಾನವನ್ನು ದುರುಪಯೋಗಪಡಿಸಿಕೊಂಡು, ಜೋಶಿ ಅವರು ಕಸಾಪ ಅಧ್ಯಕ್ಷ ಸ್ಥಾನದ ಘನತೆಗೆ ಕುಂದುಂಟು ಮಾಡುತ್ತಿದ್ದಾರೆ. ಅವರಿಗೆ...

ಕೆಆರ್‌‌ಪೇಟೆ | ಚಡ್ಡಿ ಗ್ಯಾಂಗ್ ಮಾದರಿಯಲ್ಲೇ ಮಾರಕಾಸ್ತ್ರ ಹಿಡಿದು ದರೋಡೆಗೆ ಯತ್ನ?

ಚಡ್ಡಿ ಗ್ಯಾಂಗ್ ಮಾದರಿಯಲ್ಲೇ ಮಾರಕಾಸ್ತ್ರ ಹಿಡಿದು ದರೋಡೆಗೆ ಯತ್ನ ನಡೆಸಿರುವ ಘಟನೆ ಕೆಆರ್‌ಪೇಟೆ ಪಟ್ಟಣದ ಹಳೆ ಮೈಸೂರು ರಸ್ತೆಯಲ್ಲಿ ಕಳೆದ ಬುಧವಾರ ರಾತ್ರಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ಪಟ್ಟಣದ ನಿವಾಸಿ ಇಂದ್ರಮ್ಮ ರಂಗನಾಥ...

ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೊ.ರು.ಚನ್ನಬಸಪ್ಪ ಆಯ್ಕೆ: ಜಾಗೃತ ಕರ್ನಾಟಕ ಅಭಿನಂದನೆ

ಹಿರಿಯರು, ವಿದ್ವಾಂಸರು ಆಗಿರುವ ಗೊ.ರು ಚನ್ನಬಸಪ್ಪ ಅವರನ್ನು ಮಂಡ್ಯದಲ್ಲಿ ನಡೆಯುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರನ್ನಾಗಿ ಸರ್ವಾನುಮತದಿಂದ ಆಯ್ಕೆ ಮಾಡಿರುವುದು ಸಂತಸ ತಂದಿದೆ ಎಂದು ಜಾಗೃತ ಕರ್ನಾಟಕ ಸಂಘಟನೆ ಅಭಿನಂದಿಸಿದೆ....

ಮಂಡ್ಯ | ಹಿಂದಿ ಹೇರಿಕೆಗೆ ವಿರೋಧ; ರಾಜ್ಯ ಪಠ್ಯಕ್ರಮದಲ್ಲಿ ಹಿಂದಿ ಪಾಠಗಳನ್ನು ಕೈಬಿಡಲು ಒತ್ತಾಯ

ಉತ್ತರ ಭಾರತದಲ್ಲಿ ಇಲ್ಲದಿರುವ ತ್ರಿಭಾಷಾ ಸೂತ್ರವನ್ನು ಕೇವಲ ಕರ್ನಾಟಕದಲ್ಲಿ ಜಾರಿಗೊಳಿಸಲಾಗಿದೆ. ಇದರಿಂದ ಕನ್ನಡ ಮಕ್ಕಳಿಗೆ ಯಾವುದೇ ಪ್ರಯೋಜನವಿಲ್ಲದಿದ್ದರೂ, ಹಿಂದಿಯನ್ನು ಕಲಿಯಲು ಕಡ್ಡಾಯಗೊಳಿಸಲಾಗುತ್ತಿದೆ. ಹಿಂದಿ ಕಲಿತರೆ ಉದ್ಯೋಗ ಮತ್ತು ಪ್ರವಾಸಕ್ಕೆ ಸಹಾಯಕವೆಂಬ ನಕಲಿ ಪ್ರಚಾರ...

ಶ್ರೀರಂಗಪಟ್ಟಣ | ಸಮಾನತೆಗಾಗಿ ಅಂಬೇಡ್ಕರ್ ದಾರಿಯಲ್ಲಿ ಹೋರಾಟ ನಡೆಸಬೇಕು : ಶಾಸಕ ದರ್ಶನ್ ಪುಟ್ಟಣ್ಣಯ್ಯ

ವಿಶ್ವಜ್ಞಾನಿ ಡಾ. ಬಿ ಆರ್ ಅಂಬೇಡ್ಕರ್ ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ಮುನ್ನಡೆಯಬೇಕಿದೆ. ಅವರು ತೋರಿಸಿಕೊಟ್ಟ ಹೋರಾಟದ ದಾರಿಯಲ್ಲಿ ಸಮಾಜತೆಗಾಗಿ ಹೋರಾಟ ನಡೆಸಬೇಕು ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣ್ಯ ತಿಳಿಸಿದರು. ನ.19ರಂದು ಶ್ರೀರಂಗಪಟ್ಟಣ ತಾಲೂಕಿನ...

ಈ ಹೊತ್ತಿನ ಪ್ರಮುಖ ಸುದ್ದಿ